logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಂಕಲ್ ಗ್ರಾಮದಲ್ಲಿ ಗ್ರಾಮೀಣ ರೋಜ್ಗಾರ್ ಕಾರ್ಡ್ ಮೇಳ ಜಾಗೃತಿ ಅಭಿಯಾನ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಜಾಬ್ ಕಾರ್ಡ್ ಮೇಳದ ಕುರಿತು ಗ್ರಾಮಸ್ಥರಿಗೆ ಐಇಸಿ ತಾಲೂಕು ಸಂಯೋಜಕ ರಾಘವೇಂದ್ರ ಮಾಹಿತಿ ತಿಳಿಸಿದರು. ಗ್ರಾಮದ ತುಂಬಾ ಸಂಚರಿಸಿ ಮನೆ ಮನೆಗೆ ಭೇಟಿ ನೀಡಿ ಜಾಬ್ ಕಾರ್ಡ್ ಇಲ್ಲದವರಿಗೆ ನಮೂನೆ-1 ರಲ್ಲಿ ಮಾಹಿತಿ ಭರ್ತಿ ಮಾಡಿ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿಗಳು ಮತ್ತು ಪಾಸ್ಪೋರ್ಟ್ ಸೈಜ್ ಫೋಟೋ ತೆಗೆದುಕೊಳ್ಳಲಾಯಿತು. ಆಗಸ್ಟ್ 15ರಿಂದ ಸೆಪ್ಟೆಂಬರ್ 15 ರವರೆಗೆ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ರೋಜ್ಗಾರ್ ಕಾರ್ಡ್ (ಜಾಬ್ ಕಾರ್ಡ್) ಇಲ್ಲದವರು ಅಗತ್ಯ ದಾಖಲೆಗಳು ಕೊಟ್ಟು ಹೊಸ ಜಾಬ್ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದರು. ಜೊತೆಗೆ ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ಮಾಹಿತಿ ಒದಗಿಸಲಾಯಿತು. ಆನಂತರ ಕೆಲಸದ ಸ್ಥಳಕ್ಕೆ ತೆರಳಿ ಕೂಲಿಕಾರರಿಗೆ ಕೆಲಸದ ಅವಧಿ, ಒಂದು ಕುಟುಂಬಕ್ಕೆ 125 ದಿನಗಳ ಕೆಲಸ, ಗಂಡು ಹೆಣ್ಣಿಗೂ ಸಮಾನ ಕೂಲಿದರ 382 ರೂಪಾಯಿ, ನಿಮ್ಮ ಮನೆಯ ಪಕ್ಕದ ಜನರಲ್ಲಿ ಜಾಬ್ ಕಾರ್ಡ್ ಇಲ್ಲದಿದ್ದರೆ ಜಾಬ್ ಕಾರ್ಡ್ ಮಾಡಿಸಲು ತಿಳಿಸಿರಿ. ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ತಿಳಿಸಲಾಯಿತು. ಈ ಸಂದರ್ಭದಲ್ಲಿ ಐಇಸಿ, ಬಿ ಎಫ್ ಟಿ, ಕೂಲಿಕಾರರು ಮತ್ತು ಗ್ರಾಮಸ್ಥರು ಇದ್ದರು.

1 hr ago
user_Raghu
Raghu
ಯಾದಗಿರಿ, ಯಾದಗಿರಿ, ಕರ್ನಾಟಕ•
1 hr ago
8841f2ad-e449-4b54-91dd-5563929625f6

ಕೊಂಕಲ್ ಗ್ರಾಮದಲ್ಲಿ ಗ್ರಾಮೀಣ ರೋಜ್ಗಾರ್ ಕಾರ್ಡ್ ಮೇಳ ಜಾಗೃತಿ ಅಭಿಯಾನ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಜಾಬ್ ಕಾರ್ಡ್ ಮೇಳದ ಕುರಿತು ಗ್ರಾಮಸ್ಥರಿಗೆ ಐಇಸಿ ತಾಲೂಕು ಸಂಯೋಜಕ ರಾಘವೇಂದ್ರ ಮಾಹಿತಿ ತಿಳಿಸಿದರು. ಗ್ರಾಮದ ತುಂಬಾ ಸಂಚರಿಸಿ ಮನೆ ಮನೆಗೆ ಭೇಟಿ ನೀಡಿ ಜಾಬ್ ಕಾರ್ಡ್ ಇಲ್ಲದವರಿಗೆ ನಮೂನೆ-1 ರಲ್ಲಿ ಮಾಹಿತಿ ಭರ್ತಿ ಮಾಡಿ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿಗಳು ಮತ್ತು ಪಾಸ್ಪೋರ್ಟ್ ಸೈಜ್ ಫೋಟೋ ತೆಗೆದುಕೊಳ್ಳಲಾಯಿತು. ಆಗಸ್ಟ್ 15ರಿಂದ ಸೆಪ್ಟೆಂಬರ್ 15 ರವರೆಗೆ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ರೋಜ್ಗಾರ್ ಕಾರ್ಡ್ (ಜಾಬ್ ಕಾರ್ಡ್)

0794bde2-6e70-4c0d-a4c0-a8327f6be82b

ಇಲ್ಲದವರು ಅಗತ್ಯ ದಾಖಲೆಗಳು ಕೊಟ್ಟು ಹೊಸ ಜಾಬ್ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದರು. ಜೊತೆಗೆ ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ಮಾಹಿತಿ ಒದಗಿಸಲಾಯಿತು. ಆನಂತರ ಕೆಲಸದ ಸ್ಥಳಕ್ಕೆ ತೆರಳಿ ಕೂಲಿಕಾರರಿಗೆ ಕೆಲಸದ ಅವಧಿ, ಒಂದು ಕುಟುಂಬಕ್ಕೆ 125 ದಿನಗಳ ಕೆಲಸ, ಗಂಡು ಹೆಣ್ಣಿಗೂ ಸಮಾನ ಕೂಲಿದರ 382 ರೂಪಾಯಿ, ನಿಮ್ಮ ಮನೆಯ ಪಕ್ಕದ ಜನರಲ್ಲಿ ಜಾಬ್ ಕಾರ್ಡ್ ಇಲ್ಲದಿದ್ದರೆ ಜಾಬ್ ಕಾರ್ಡ್ ಮಾಡಿಸಲು ತಿಳಿಸಿರಿ. ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ತಿಳಿಸಲಾಯಿತು. ಈ ಸಂದರ್ಭದಲ್ಲಿ ಐಇಸಿ, ಬಿ ಎಫ್ ಟಿ, ಕೂಲಿಕಾರರು ಮತ್ತು ಗ್ರಾಮಸ್ಥರು ಇದ್ದರು.

More news from ಕರ್ನಾಟಕ and nearby areas
  • ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    1
    ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    10 hrs ago
  • ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    1
    ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
  • ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    1
    ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ 
ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    21 hrs ago
  • ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.
    1
    ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು.
ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    1 hr ago
  • ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    1
    ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು
ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ
ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    2 hrs ago
  • ನೇಪಾಳ ಪ್ರವಾಹದಲ್ಲಿ ಸಾವನಪ್ಪಿದವರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ‌ ನೀಡಲಿ ಕಲಬುರಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ‌‌ ನೀಡದ್ದು ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರ ಅಲ್ಲ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ ನೂರಾರು ಜನ‌ ಕೊಚ್ಚಿಕೊಂಡು ಕೆಲ ಜನ ಪ್ರಾಣ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಶ್ರದ್ಧಾಂಜಲಿ ಅರ್ಪಿಸುತ್ತೆನೆ. ಜೊತೆಗೆ ಪ್ರಧಾನಿಗೆ ಪತ್ರ ಬರೆಯುತ್ತಿದ್ದೆನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಅವರಿಗೆ ಪರಿಹಾರ ಕೊಡಬೇಕು. ಹಾಗೂ ನೇಪಾಳದ ಜೊತೆಗೆ ನಿಲ್ಲುವಂತೆ ಕೂಡ ಪತ್ರ ಬರೆದಿದ್ದನೆ. ಎಂದು‌ ಡಾ- ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು. ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆಗೆ ಡಿಕೆಶಿ ದೆಹಲಿ ಬೇಟಿ ವಿಚಾರ‌. ನಾನು ಇವಾಗ ಕಲಬುರಗಿಯಲ್ಲಿದ್ದೆನೆ. ನನಗೆ ಯಾವುದೇ ಮಾಹಿತಿ ಇಲ್ಲ ಏನೆ ಬದಲಾವಣೆ ಇದ್ದರು ನನ್ನ ಬಳಿ ಬರಲೇ ಬೇಕು ಅವರು ಏಲ್ಲೆ ಹೋದ್ರು ನನ್ನ ಬಳಿ ಬರಬೇಕು ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೆನೆ ಎಂದು ಹೇಳಿದ್ದಾರೆ
    1
    ನೇಪಾಳ ಪ್ರವಾಹದಲ್ಲಿ ಸಾವನಪ್ಪಿದವರಿಗೆ  ಕೇಂದ್ರ ಸರ್ಕಾರದಿಂದ ಪರಿಹಾರ‌ ನೀಡಲಿ
ಕಲಬುರಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ‌‌ ನೀಡದ್ದು ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರ ಅಲ್ಲ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ ನೂರಾರು ಜನ‌ ಕೊಚ್ಚಿಕೊಂಡು ಕೆಲ ಜನ ಪ್ರಾಣ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಶ್ರದ್ಧಾಂಜಲಿ ಅರ್ಪಿಸುತ್ತೆನೆ. ಜೊತೆಗೆ ಪ್ರಧಾನಿಗೆ ಪತ್ರ ಬರೆಯುತ್ತಿದ್ದೆನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಅವರಿಗೆ ಪರಿಹಾರ ಕೊಡಬೇಕು. ಹಾಗೂ
ನೇಪಾಳದ ಜೊತೆಗೆ ನಿಲ್ಲುವಂತೆ ಕೂಡ ಪತ್ರ ಬರೆದಿದ್ದನೆ. ಎಂದು‌ ಡಾ- ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು. ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆಗೆ ಡಿಕೆಶಿ ದೆಹಲಿ ಬೇಟಿ ವಿಚಾರ‌. ನಾನು ಇವಾಗ ಕಲಬುರಗಿಯಲ್ಲಿದ್ದೆನೆ.
ನನಗೆ ಯಾವುದೇ ಮಾಹಿತಿ ಇಲ್ಲ
ಏನೆ ಬದಲಾವಣೆ ಇದ್ದರು ನನ್ನ ಬಳಿ ಬರಲೇ ಬೇಕು ಅವರು ಏಲ್ಲೆ ಹೋದ್ರು ನನ್ನ ಬಳಿ ಬರಬೇಕು ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೆನೆ ಎಂದು ಹೇಳಿದ್ದಾರೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    13 min ago
  • ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    2
    ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    8 hrs ago
  • ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    1
    ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.