logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡುವಂತೆ ಡಿಸಿಗೆ ಮನವಿ ಚಾಮರಾಜನಗರ:ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಾಡಬೇಕು ಎಂದು ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಮುಖಂಡರು ಮಾತನಾಡಿ, ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 391 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಯಲ್ಲಿ ಒಳ ಮೀಸಲಾತಿ ಅಳವಡಿಸಿ 25.08.2025 ರ ಅನ್ವಯ ಜಿಲ್ಲೆಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ತುಂಬಲು ಚಾಮರಾಜನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದು ಸರಿಯಷ್ಟೆ. ಮುಂದುವರೆದು ಉಲ್ಲೇಖಿತ ಕರ್ನಾಟಕ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿಯ 101 ಉಪ ಜಾತಿಗಳನ್ನು 3 ಪ್ರವರ್ಗಗಳನ್ನಾಗಿ ವಿಂಗಡಿಸಿ ಶೇಕಡಾವಾರು 5.25, 5.25 ಮತ್ತು 4.50 ರಂತೆ ಮಾದಿಗ ಸಮುದಾಯವನ್ನು ಪ್ರವರ್ಗ – 'ಎ' ಗೆ ಸೇರಿಸಿ ಸರ್ಕಾರದ ಯಾವುದೇ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿ ನೇಮಕ ಮಾಡಿಕೊಳ್ಳಲು ಸ್ಪಷ್ಟವಾದ ಆದೇಶವಿದ್ದರೂ ಸಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅದನ್ನು ಗಣನೆಗೆ ತೆಗೆದುಕೊಳ್ಳದೆ ಹಿಂದಿನಂತೆಯೇ ಉದ್ಯೋಗ ಭರ್ತಿ ಮಾಡಿಕೊಳ್ಳಲು ಹೊರಡಿಸಿರುವ ಆದೇಶದಿಂದ ನಮ್ಮ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ.ಆದ್ದರಿಂದ ಪ್ರಸ್ತುತ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಿಸಿ ಒಳ ಮೀಸಲಾತಿ ಅನ್ವಯವಾಗುವಂತೆ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹುದ್ದೆಗಳಲ್ಲಿ ಪ್ರವರ್ಗ-'ಎ', ಪ್ರವರ್ಗ-'ಬಿ' ಮತ್ತು ಪ್ರವರ್ಗ-'ಸಿ' ಎಂದು ವರ್ಗೀಕರಣ ಮಾಡಿ ಪ್ರಕಟಣೆಯನ್ನು ಹೊರಡಿಸಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಅನ್ಯಾಯವಾಗದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿ ಪ್ರಸ್ತುತ ಹೊರಡಿಸಿರುವ ಪ್ರಕಟಣೆಯನ್ನು ತಡೆಹಿಡಿಯಬೇಕೆಂದು ತಿಳಿಸಿದರು ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಅಪೂರ್ಣಗೊಂಡಿರುವ ಬಾಬು ಜಗಜೀವನರಾಂ ಭವನ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸಬೇಕು, ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಬು ಜಗಜೀವನರಾಂ ಅವರ ಪ್ರತಿಮೆ ನಿರ್ಮಾಣ ಮಾಡುವುದು,ಯರಗನಹಳ್ಳಿಯಿಂದ ಬಿಸಲವಾಡಿ ಬೆಟ್ಟದ ವರೆಗೆ 17 ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ಅಳವಡಿಸುವುದು, ದೊಡ್ಡ ಮೂಡಳ್ಳಿ ಕಾಲೋನಿ ಯಿಂದ ಕುಳ್ಳೂರು ಅಡ್ಡರಸ್ತೆವರೆಗೆ ರೈಲ್ವೆ. ಹರದನಹಳ್ಳಿ ಹೋಬಳಿ ವ್ಯಾಪ್ತಿಗೆ ಬರುವ ಮಾದಲವಾಡಿ,ಕಿಲಗೆರೆ, ಯರಗನಹಳ್ಳಿ, ವಡ್ಡರಹಳ್ಳಿ, ಹೆಣಗುಂಬ,ಮೂಡಲ ಹೊಸಳ್ಳಿ,ಅರಕಲವಾಡಿ, ವಡ್ ಗಲ್ ಪುರ,ಹುಂಡಿ ಚನ್ನಪ್ಪನಪುರ ಗ್ರಾಮಗಳ ಬಗರು ಹುಕ್ಕುಂ ಅರ್ಜಿದಾರರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ವಹಿಸಿ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಆದಷ್ಟು ಬೇಗ ಬಗರ್ ಹುಕ್ಕುಂ ಸಮಿತಿ ಸಭೆ ಕರೆದು ಇತ್ಯರ್ಥ ಪಡಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಗೌರವ ಸಲಹೆಗಾರ ಅರಕಲವಾಡಿ ಜವರಯ್ಯ, ಜಿಲ್ಲಾಧ್ಯಕ್ಷ ಹೆಚ್.ಹೆಚ್. ನಾಗರಾಜು, ಪ್ರಧಾನ ಕಾರ್ಯದರ್ಶಿ ಎಂ‌.ಶಿವಕುಮಾರ್, ಸಹ ಕಾರ್ಯದರ್ಶಿ ರಾಮಸಮುದ್ರ ಶಿವಕುಮಾರ್, ಉಪಾಧ್ಯಕ್ಷ ಸಿ.ಚನ್ನಬಸವಯ್ಯ ಮಲ್ಲಮ್ಮನಹುಂಡಿ, ಮುಖಂಡರಾದ ಅರಕಲವಾಡಿ ಮಹದೇವಯ್ಯ, ಲಿಂಗರಾಜು ಇದ್ದರು.

17 hrs ago
user_ಇರಸವಾಡಿ ಸಿದ್ದಪ್ಪಾಜಿ
ಇರಸವಾಡಿ ಸಿದ್ದಪ್ಪಾಜಿ
ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
17 hrs ago

ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡುವಂತೆ ಡಿಸಿಗೆ ಮನವಿ ಚಾಮರಾಜನಗರ:ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಾಡಬೇಕು ಎಂದು ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಮುಖಂಡರು ಮಾತನಾಡಿ, ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 391 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಯಲ್ಲಿ ಒಳ ಮೀಸಲಾತಿ ಅಳವಡಿಸಿ 25.08.2025 ರ ಅನ್ವಯ ಜಿಲ್ಲೆಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ತುಂಬಲು ಚಾಮರಾಜನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದು ಸರಿಯಷ್ಟೆ. ಮುಂದುವರೆದು ಉಲ್ಲೇಖಿತ ಕರ್ನಾಟಕ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿಯ 101 ಉಪ ಜಾತಿಗಳನ್ನು 3 ಪ್ರವರ್ಗಗಳನ್ನಾಗಿ ವಿಂಗಡಿಸಿ ಶೇಕಡಾವಾರು 5.25, 5.25 ಮತ್ತು 4.50 ರಂತೆ ಮಾದಿಗ ಸಮುದಾಯವನ್ನು ಪ್ರವರ್ಗ – 'ಎ' ಗೆ ಸೇರಿಸಿ ಸರ್ಕಾರದ ಯಾವುದೇ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿ ನೇಮಕ ಮಾಡಿಕೊಳ್ಳಲು ಸ್ಪಷ್ಟವಾದ ಆದೇಶವಿದ್ದರೂ ಸಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅದನ್ನು ಗಣನೆಗೆ ತೆಗೆದುಕೊಳ್ಳದೆ ಹಿಂದಿನಂತೆಯೇ ಉದ್ಯೋಗ ಭರ್ತಿ ಮಾಡಿಕೊಳ್ಳಲು ಹೊರಡಿಸಿರುವ ಆದೇಶದಿಂದ ನಮ್ಮ ಮಾದಿಗ ಸಮುದಾಯಕ್ಕೆ

c6ad71e4-4b38-49a8-8e20-496db4ec11d2

ಅನ್ಯಾಯವಾಗುತ್ತದೆ.ಆದ್ದರಿಂದ ಪ್ರಸ್ತುತ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಿಸಿ ಒಳ ಮೀಸಲಾತಿ ಅನ್ವಯವಾಗುವಂತೆ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹುದ್ದೆಗಳಲ್ಲಿ ಪ್ರವರ್ಗ-'ಎ', ಪ್ರವರ್ಗ-'ಬಿ' ಮತ್ತು ಪ್ರವರ್ಗ-'ಸಿ' ಎಂದು ವರ್ಗೀಕರಣ ಮಾಡಿ ಪ್ರಕಟಣೆಯನ್ನು ಹೊರಡಿಸಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಅನ್ಯಾಯವಾಗದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿ ಪ್ರಸ್ತುತ ಹೊರಡಿಸಿರುವ ಪ್ರಕಟಣೆಯನ್ನು ತಡೆಹಿಡಿಯಬೇಕೆಂದು ತಿಳಿಸಿದರು ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಅಪೂರ್ಣಗೊಂಡಿರುವ ಬಾಬು ಜಗಜೀವನರಾಂ ಭವನ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸಬೇಕು, ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಬು ಜಗಜೀವನರಾಂ ಅವರ ಪ್ರತಿಮೆ ನಿರ್ಮಾಣ ಮಾಡುವುದು,ಯರಗನಹಳ್ಳಿಯಿಂದ ಬಿಸಲವಾಡಿ ಬೆಟ್ಟದ ವರೆಗೆ 17 ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ಅಳವಡಿಸುವುದು, ದೊಡ್ಡ ಮೂಡಳ್ಳಿ ಕಾಲೋನಿ ಯಿಂದ ಕುಳ್ಳೂರು ಅಡ್ಡರಸ್ತೆವರೆಗೆ ರೈಲ್ವೆ. ಹರದನಹಳ್ಳಿ ಹೋಬಳಿ ವ್ಯಾಪ್ತಿಗೆ ಬರುವ ಮಾದಲವಾಡಿ,ಕಿಲಗೆರೆ, ಯರಗನಹಳ್ಳಿ, ವಡ್ಡರಹಳ್ಳಿ, ಹೆಣಗುಂಬ,ಮೂಡಲ ಹೊಸಳ್ಳಿ,ಅರಕಲವಾಡಿ, ವಡ್ ಗಲ್ ಪುರ,ಹುಂಡಿ ಚನ್ನಪ್ಪನಪುರ ಗ್ರಾಮಗಳ ಬಗರು ಹುಕ್ಕುಂ ಅರ್ಜಿದಾರರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ವಹಿಸಿ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಆದಷ್ಟು ಬೇಗ ಬಗರ್ ಹುಕ್ಕುಂ ಸಮಿತಿ ಸಭೆ ಕರೆದು ಇತ್ಯರ್ಥ ಪಡಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಗೌರವ ಸಲಹೆಗಾರ ಅರಕಲವಾಡಿ ಜವರಯ್ಯ, ಜಿಲ್ಲಾಧ್ಯಕ್ಷ ಹೆಚ್.ಹೆಚ್. ನಾಗರಾಜು, ಪ್ರಧಾನ ಕಾರ್ಯದರ್ಶಿ ಎಂ‌.ಶಿವಕುಮಾರ್, ಸಹ ಕಾರ್ಯದರ್ಶಿ ರಾಮಸಮುದ್ರ ಶಿವಕುಮಾರ್, ಉಪಾಧ್ಯಕ್ಷ ಸಿ.ಚನ್ನಬಸವಯ್ಯ ಮಲ್ಲಮ್ಮನಹುಂಡಿ, ಮುಖಂಡರಾದ ಅರಕಲವಾಡಿ ಮಹದೇವಯ್ಯ, ಲಿಂಗರಾಜು ಇದ್ದರು.

More news from ಕರ್ನಾಟಕ and nearby areas
  • ಬಳೆಪೇಟೆಯ ಅಕ್ರಮ ಖಾತೆ ವಿಚಾರದ ಸಮಸ್ಯೆಯನ್ನು ಬಗೆಹರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಬಿ.ಪುಟ್ಟಸ್ವಾಮಿ ಅಗ್ರಹ.* ವರದಿ. ಅನಿಲ್ ಕುಮಾರ್. ಗೂಳಿಪುರ. ಚಾಮರಾಜನಗರ.ಯಳಂದೂರು ಪಟ್ಟಣದ ಬಳೇಪೇಟೆಯ 9 ನೇ ವಾರ್ಡಿನಲ್ಲಿರುವ ಸರ್ಕಾರಿ ಜಾಗದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾತೆ ಮಾಡಿಕೊಂಡಿರುವ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಹಾಗೂ ಇದನ್ನು ರದ್ದುಪಡಿಸಬೇಕು. ಆ ಸ್ಥಳವನ್ನು ಅಂಬೇಡ್ಕರ್ ಸಂಘಕ್ಕೆ ನೀಡಿ ಇಲ್ಲಿ ಸ್ಮಾರಕಭವನ, ಕ್ರೀಡಾ ಚಟುವಟಿಕೆ, ಉದ್ಯಾನವನ ಗ್ರಂಥಾಲವನ್ನು ನಿರ್ಮಿಸಿಕೊಡಬೇಕೆಂದು ಆಗ್ರಹಿಸಿ ಪಟ್ಟಣ ಪಂಚಾಯಿತಿ ಮುಂಭಾಗ ಬಳೆಪೇಟೆ ನಿವಾಸಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನಾ ಸ್ಥಳಕ್ಕೆ ಜೆಡಿಎಸ್ ಪಕ್ಷದ ಕೊಳ್ಳೇಗಾಲ ಕ್ಷೇತ್ರ ಅಧ್ಯಕ್ಷರಾದ ಬಿ ಪುಟ್ಟಸ್ವಾಮಿ ರವರು ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ತಕ್ಷಣವೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಈ ವೇಳೆ ಕೊಳ್ಳೇಗಾಲ ಜೆಡಿಎಸ್ ಕ್ಷೇತ್ರ ಅಧ್ಯಕ್ಷರಾದ ಬಿ ಪುಟ್ಟಸ್ವಾಮಿ ರವರು ಮಾತನಾಡಿ ಪಟ್ಟಣದ ಬಳೇಪೇಟೆಯ ವೈ.ಕೆ. ಮೋಳೆ ರಸ್ತೆಯ ಬಳಿ ಇರುವ ಸರ್ವೇ ನಂ. 227/1 ರಲ್ಲಿ ಕೆಲವು ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆ. ಈ ಹಿಂದೆ ಹಂಚಿಕೆಯಾಗಿರುವ ಕುಂಬಾರಗುಂಡಿಯ 77 ನಿವೇಶನಗಳನ್ನು ಹೆಚ್ಚಿಸಿ 108 ನಿವೇಶನ ಮಾಡಿ ಉಳಿದ 23 ನಿವೇಶನಗಳನ್ನು ಬಳೇಪೇಟೆಯಲ್ಲಿರುವ ಈ ಸ್ಥಳದಲ್ಲಿ ಹಂಚಿಕೆಯಾಗಿರುವಂತೆ ಕಾಣಿಸಲಾಗಿದೆ. ಅದೂ ಕೂಡ ಉಳ್ಳವರಿಗೆ ಇದನ್ನು ನೀಡಲಾಗಿದೆ. ಈ ಹಿಂದೆ ಈ ಸ್ಥಳದಲ್ಲಿ ಅಂಬೇಡ್ಕರ್ ಪಾರ್ಕ್ ನಿರ್ಮಾಣ ಮಾಡಲು ಪಟ್ಟಣ ಪಂಚಾಯಿತಿಯಲ್ಲಿ ನಿರ್ಣಯವೂ ಕೂಡ ಆಗಿದೆ. ಇದಕ್ಕೆ ಅನುದಾನವೂ ಬಿಡುಗಡೆಯಾಗಿದೆ. ಆದರೆ ಕೆಲವು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಇದನ್ನು ಖಾತೆ ಮಾಡಿಸಿಕೊಂಡಿದ್ದಾರೆ. ಇದು ರದ್ದುಗೊಳ್ಳಬೇಕು, ಈ ಜಾಗವನ್ನು ಬಳೇಪೇಟೆಯ 9 ನೇ ವಾರ್ಡಿನದಲ್ಲಿರುವ ಚಿಕ್ಕ ಹರಿಜನ ಬೀದಿಯ ಕುಲಸ್ಥರಿಗೆ ನೀಡಬೇಕು ಈ ಬಗ್ಗೆ ಸಂಬಂಧಪಟ್ಟ ಶಾಸಕರು ಅಥವಾ ಜಿಲ್ಲಾಧಿಕಾರಿಗಳು ತಾವು ಮಾಡಿರುವ ಸಮಿತಿಯನ್ನು ಪ್ರತಿಭಟನಾ ನಿರತರಿಗೆ ತಿಳಿಸಿ ಯಾರು ಆ ಸಮಿತಿಯಲ್ಲಿ ಅಧಿಕಾರಿಗಳು ಇದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು, ಈಗಾಗಲೇ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದ್ದು ಇಲ್ಲಿಯವರೆಗೆ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕಿತ್ತು, ಜಿಲ್ಲಾಡಳಿತ ಯಾರದೋ ಒತ್ತಡಕ್ಕೆ ಸಿಲುಕಿ ಕೆಲಸ ಮಾಡುತ್ತಿದೆ ಎಂದು ತಿಳಿದುಕೊಳ್ಳಬೇಕಾಗಿದೆ, ಸ್ಥಳಕ್ಕೆ ಮಾನ್ಯ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳು, ಹಾಗೂ ಮಾಜಿ ಶಾಸಕರುಗಳು ಸಹ ಬಂದಿದ್ದಾರೆ, ಇಷ್ಟಾದರೂ ಸಹ ಇನ್ನೂ ಕ್ರಮವಹಿಸಿಲ್ಲ ಎಂದರೆ ಇದು ದುರಂತದ ಸಂಗತಿ, ನಾನು ಜಿಲ್ಲಾಡಳಿತಕ್ಕೆ ಎಚ್ಚರಿಕೆಯನ್ನು ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಏನೇ ಅನಾಹುತಗಳಾದರೂ ಸಹ ಅದಕ್ಕೆ ನೇರವಾಗಿ ಜಿಲ್ಲಾಡಳಿತನೇ ಆಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲು, ಶ್ರೀನಿವಾಸ್,ರಾಜೇಂದ್ರ, ಮಹಾದೇವಪ್ರಸಾದ್, ವೆಂಕಟರಂಗಯ್ಯ, ಮಲ್ಲು.ಆರ್,ಮೂರ್ತಿ,ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಬಲೇಪೇಟೆ ಯಜಮಾನರು ಹಾಜರಿದ್ದರು.
    4
    ಬಳೆಪೇಟೆಯ ಅಕ್ರಮ ಖಾತೆ ವಿಚಾರದ ಸಮಸ್ಯೆಯನ್ನು ಬಗೆಹರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಬಿ.ಪುಟ್ಟಸ್ವಾಮಿ ಅಗ್ರಹ.*
ವರದಿ. ಅನಿಲ್ ಕುಮಾರ್. ಗೂಳಿಪುರ.
ಚಾಮರಾಜನಗರ.ಯಳಂದೂರು ಪಟ್ಟಣದ ಬಳೇಪೇಟೆಯ 9 ನೇ ವಾರ್ಡಿನಲ್ಲಿರುವ ಸರ್ಕಾರಿ ಜಾಗದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾತೆ ಮಾಡಿಕೊಂಡಿರುವ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಹಾಗೂ ಇದನ್ನು ರದ್ದುಪಡಿಸಬೇಕು. ಆ ಸ್ಥಳವನ್ನು ಅಂಬೇಡ್ಕರ್ ಸಂಘಕ್ಕೆ ನೀಡಿ ಇಲ್ಲಿ ಸ್ಮಾರಕಭವನ, ಕ್ರೀಡಾ ಚಟುವಟಿಕೆ, ಉದ್ಯಾನವನ ಗ್ರಂಥಾಲವನ್ನು ನಿರ್ಮಿಸಿಕೊಡಬೇಕೆಂದು ಆಗ್ರಹಿಸಿ ಪಟ್ಟಣ ಪಂಚಾಯಿತಿ ಮುಂಭಾಗ ಬಳೆಪೇಟೆ ನಿವಾಸಿಗಳು ನಡೆಸುತ್ತಿರುವ  ಅನಿರ್ದಿಷ್ಟಾವಧಿ ಪ್ರತಿಭಟನಾ ಸ್ಥಳಕ್ಕೆ  ಜೆಡಿಎಸ್ ಪಕ್ಷದ ಕೊಳ್ಳೇಗಾಲ ಕ್ಷೇತ್ರ ಅಧ್ಯಕ್ಷರಾದ ಬಿ ಪುಟ್ಟಸ್ವಾಮಿ ರವರು ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ತಕ್ಷಣವೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಈ ವೇಳೆ ಕೊಳ್ಳೇಗಾಲ ಜೆಡಿಎಸ್ ಕ್ಷೇತ್ರ ಅಧ್ಯಕ್ಷರಾದ ಬಿ ಪುಟ್ಟಸ್ವಾಮಿ ರವರು ಮಾತನಾಡಿ ಪಟ್ಟಣದ ಬಳೇಪೇಟೆಯ ವೈ.ಕೆ. ಮೋಳೆ ರಸ್ತೆಯ ಬಳಿ ಇರುವ ಸರ್ವೇ ನಂ. 227/1 ರಲ್ಲಿ ಕೆಲವು ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆ. ಈ ಹಿಂದೆ ಹಂಚಿಕೆಯಾಗಿರುವ ಕುಂಬಾರಗುಂಡಿಯ 77 ನಿವೇಶನಗಳನ್ನು ಹೆಚ್ಚಿಸಿ 108 ನಿವೇಶನ ಮಾಡಿ ಉಳಿದ 23 ನಿವೇಶನಗಳನ್ನು ಬಳೇಪೇಟೆಯಲ್ಲಿರುವ ಈ ಸ್ಥಳದಲ್ಲಿ ಹಂಚಿಕೆಯಾಗಿರುವಂತೆ ಕಾಣಿಸಲಾಗಿದೆ. ಅದೂ ಕೂಡ ಉಳ್ಳವರಿಗೆ ಇದನ್ನು ನೀಡಲಾಗಿದೆ. ಈ ಹಿಂದೆ ಈ ಸ್ಥಳದಲ್ಲಿ ಅಂಬೇಡ್ಕರ್ ಪಾರ್ಕ್ ನಿರ್ಮಾಣ ಮಾಡಲು ಪಟ್ಟಣ ಪಂಚಾಯಿತಿಯಲ್ಲಿ ನಿರ್ಣಯವೂ ಕೂಡ ಆಗಿದೆ. ಇದಕ್ಕೆ ಅನುದಾನವೂ ಬಿಡುಗಡೆಯಾಗಿದೆ. ಆದರೆ ಕೆಲವು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಇದನ್ನು ಖಾತೆ ಮಾಡಿಸಿಕೊಂಡಿದ್ದಾರೆ. ಇದು ರದ್ದುಗೊಳ್ಳಬೇಕು, ಈ ಜಾಗವನ್ನು ಬಳೇಪೇಟೆಯ 9 ನೇ ವಾರ್ಡಿನದಲ್ಲಿರುವ ಚಿಕ್ಕ ಹರಿಜನ ಬೀದಿಯ ಕುಲಸ್ಥರಿಗೆ ನೀಡಬೇಕು ಈ ಬಗ್ಗೆ ಸಂಬಂಧಪಟ್ಟ ಶಾಸಕರು ಅಥವಾ ಜಿಲ್ಲಾಧಿಕಾರಿಗಳು ತಾವು ಮಾಡಿರುವ ಸಮಿತಿಯನ್ನು ಪ್ರತಿಭಟನಾ ನಿರತರಿಗೆ ತಿಳಿಸಿ ಯಾರು ಆ ಸಮಿತಿಯಲ್ಲಿ ಅಧಿಕಾರಿಗಳು ಇದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು, ಈಗಾಗಲೇ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದ್ದು ಇಲ್ಲಿಯವರೆಗೆ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕಿತ್ತು, ಜಿಲ್ಲಾಡಳಿತ ಯಾರದೋ ಒತ್ತಡಕ್ಕೆ ಸಿಲುಕಿ ಕೆಲಸ ಮಾಡುತ್ತಿದೆ ಎಂದು ತಿಳಿದುಕೊಳ್ಳಬೇಕಾಗಿದೆ, ಸ್ಥಳಕ್ಕೆ ಮಾನ್ಯ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳು, ಹಾಗೂ ಮಾಜಿ ಶಾಸಕರುಗಳು ಸಹ ಬಂದಿದ್ದಾರೆ, ಇಷ್ಟಾದರೂ ಸಹ ಇನ್ನೂ ಕ್ರಮವಹಿಸಿಲ್ಲ ಎಂದರೆ ಇದು ದುರಂತದ ಸಂಗತಿ, ನಾನು ಜಿಲ್ಲಾಡಳಿತಕ್ಕೆ ಎಚ್ಚರಿಕೆಯನ್ನು ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಏನೇ ಅನಾಹುತಗಳಾದರೂ ಸಹ ಅದಕ್ಕೆ ನೇರವಾಗಿ ಜಿಲ್ಲಾಡಳಿತನೇ ಆಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲು, ಶ್ರೀನಿವಾಸ್,ರಾಜೇಂದ್ರ, ಮಹಾದೇವಪ್ರಸಾದ್, ವೆಂಕಟರಂಗಯ್ಯ, ಮಲ್ಲು.ಆರ್,ಮೂರ್ತಿ,ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಬಲೇಪೇಟೆ ಯಜಮಾನರು ಹಾಜರಿದ್ದರು.
    user_ಅನಿಲ್ ಕುಮಾರ್. ಜಿ. ಎಂ
    ಅನಿಲ್ ಕುಮಾರ್. ಜಿ. ಎಂ
    Press advisory ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    1 hr ago
  • ### ಮಾದಪ್ಪನ ಸನ್ನಿಧಿಯಲ್ಲಿ ಭಕ್ತರ ಮನಗೆದ್ದ ಉಮಾ ಮಹೇಶ್ವರಿ! 51ರ ಹರೆಯದಲ್ಲೂ ಧಾರ್ಮಿಕ ಸೇವೆಯಲ್ಲಿ ಮುಂಚೂಣಿ – ಸೊಂಡಿಲೆತ್ತಿ ಆಶೀರ್ವದಿಸುವ ಆನೆಯ ಸೌಮ್ಯತೆಗೆ ಭಕ್ತರು ಫಿದಾ ಚಾಮರಾಜನಗರ: ದಕ್ಷಿಣ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಎಂದಾಕ್ಷಣ ನೆನಪಾಗುವುದು ಮಾದಪ್ಪನ ಸನ್ನಿಧಿ, ಭಕ್ತರ ಜಯಘೋಷ ಹಾಗೂ ಬೆಟ್ಟದ ಪ್ರಕೃತಿ ಸೌಂದರ್ಯ. ಇವೆಲ್ಲದರ ನಡುವೆ ಭಕ್ತರ ಕಣ್ಮನ ಸೆಳೆಯುವ ಮತ್ತೊಂದು ವಿಶೇಷ ಆಕರ್ಷಣೆಯೇ ಸಾಕಾನೆ ಉಮಾ ಮಹೇಶ್ವರಿ. ಸುಮಾರು 51 ವರ್ಷಗಳ ಹರೆಯದ ಈ ಆನೆ, ವರ್ಷಗಳು ಕಳೆದರೂ ತನ್ನ ಸೌಮ್ಯ ಸ್ವಭಾವ ಮತ್ತು ಧಾರ್ಮಿಕ ಸೇವೆಯ ಮೂಲಕ ಭಕ್ತರ ಮನದಲ್ಲಿ ವಿಶೇಷ ಸ್ಥಾನ ಪಡೆದಿದೆ. ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಧಾರ್ಮಿಕ ವಿಧಿವಿಧಾನಗಳು, ಉತ್ಸವಗಳು ಹಾಗೂ ವಿವಿಧ ಮೆರವಣಿಗೆಗಳಲ್ಲಿ ಉಮಾ ಮಹೇಶ್ವರಿ ಹಲವು ವರ್ಷಗಳಿಂದ ಭಾಗವಹಿಸುತ್ತಾ ಬಂದಿದೆ. ದೇವಾಲಯದ ಚಿನ್ನದ ರಥ, ಬೆಳ್ಳಿ ರಥೋತ್ಸವ ಸೇರಿದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಆನೆಯ ಉಪಸ್ಥಿತಿ ಉತ್ಸವದ ಮೆರುಗನ್ನು ಹೆಚ್ಚಿಸುತ್ತದೆ. ಮಾದಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಉಮಾ ಮಹೇಶ್ವರಿಯ ದರ್ಶನವೂ ಒಂದು ರೀತಿಯ ಸಂತಸದ ಅನುಭವವಾಗಿದೆ. ದೇವಾಲಯದ ಮುಂಭಾಗದಲ್ಲಿ ನಿಂತು ಭಕ್ತರು ನೀಡುವ ಪ್ರೀತಿಗೆ ಸೊಂಡಿಲೆತ್ತಿ ಪ್ರತಿಕ್ರಿಯಿಸುವ ಉಮಾ ಮಹೇಶ್ವರಿ, ತನ್ನದೇ ಆದ ರೀತಿಯಲ್ಲಿ ಆಶೀರ್ವಾದ ನೀಡುತ್ತದೆ. ಪುಟ್ಟ ಮಕ್ಕಳಿಂದ ಹಿಡಿದು ಹಿರಿಯ ಭಕ್ತರವರೆಗೆ ಎಲ್ಲರೂ ಈ ಆನೆಯೊಂದಿಗೆ ಕೆಲ ಕ್ಷಣ ಕಳೆಯಲು ಆಸಕ್ತಿ ತೋರುತ್ತಾರೆ. ಅದರ ಶಾಂತ ಸ್ವಭಾವ, ಮೃದು ವರ್ತನೆ ಮತ್ತು ವಿಧೇಯತೆ ಪ್ರವಾಸಿಗರನ್ನೂ ಆಕರ್ಷಿಸುತ್ತವೆ. ಇನ್ನು ಉಮಾ ಮಹೇಶ್ವರಿ ಹಾಗೂ ಅದರ ಮಾವುತ ರಘು ನಡುವಿನ ಬಾಂಧವ್ಯವೂ ವಿಶೇಷವಾಗಿದೆ. ಮಾವುತನೊಂದಿಗೆ ಮಗುವಿನಂತೆ ತುಂಟಾಟವಾಡುವುದು, ಆತನ ಮಾತು ಮತ್ತು ಸೂಚನೆಗಳನ್ನು ಪಾಲಿಸುವುದು ನೋಡುಗರಲ್ಲಿ ಅಚ್ಚರಿ ಮೂಡಿಸುತ್ತದೆ. ಇಬ್ಬರ ನಡುವಿನ ಆತ್ಮೀಯತೆ ಸಾಮಾಜಿಕ ಜಾಲತಾಣಗಳಲ್ಲಿಯೂ ಗಮನ ಸೆಳೆದಿದೆ. ಆನೆಯ ಆರೋಗ್ಯ ಮತ್ತು ಸುರಕ್ಷತೆಗೂ ದೇವಾಲಯದ ಆಡಳಿತ ಮಂಡಳಿ ವಿಶೇಷ ಕಾಳಜಿ ವಹಿಸಿದೆ. ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಉಮಾ ಮಹೇಶ್ವರಿಗಾಗಿ ಐದು ಲಕ್ಷ ರೂಪಾಯಿ ಮೌಲ್ಯದ ಆರೋಗ್ಯ ವಿಮೆ ಮಾಡಿಸಿದ್ದು, ಇದಕ್ಕಾಗಿ ವಾರ್ಷಿಕ 11 ಸಾವಿರ ರೂಪಾಯಿ ಪ್ರೀಮಿಯಂ ಪಾವತಿಸುತ್ತಿದೆ. ಪಶುವೈದ್ಯರ ತಂಡದಿಂದ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನೂ ನಡೆಸಲಾಗುತ್ತಿದೆ. ಒಟ್ಟಿನಲ್ಲಿ, ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೆ ಉಮಾ ಮಹೇಶ್ವರಿ ಕೇವಲ ಸಾಕಾನೆಯಲ್ಲ. ಅದು ಮಾದಪ್ಪನ ಸನ್ನಿಧಿಯೊಂದಿಗೆ ಬೆಸೆದುಕೊಂಡಿರುವ ಭಾವನಾತ್ಮಕ ಸಂಬಂಧದ ಪ್ರತೀಕ. ತನ್ನ ಸೌಮ್ಯತೆ, ಸೇವೆ ಮತ್ತು ಮಾವುತನೊಂದಿಗಿನ ಆತ್ಮೀಯತೆಯಿಂದ 51ರ ಹರೆಯದಲ್ಲೂ ಎಲ್ಲರ ಗಮನ ಸೆಳೆಯುತ್ತಿರುವ ಉಮಾ ಮಹೇಶ್ವರಿ ಬೆಟ್ಟದ ಹೆಮ್ಮೆಯ ಆಕರ್ಷಣೆಯಾಗಿದೆ.
    1
    ### ಮಾದಪ್ಪನ ಸನ್ನಿಧಿಯಲ್ಲಿ ಭಕ್ತರ ಮನಗೆದ್ದ ಉಮಾ ಮಹೇಶ್ವರಿ!

51ರ ಹರೆಯದಲ್ಲೂ ಧಾರ್ಮಿಕ ಸೇವೆಯಲ್ಲಿ ಮುಂಚೂಣಿ – ಸೊಂಡಿಲೆತ್ತಿ ಆಶೀರ್ವದಿಸುವ ಆನೆಯ ಸೌಮ್ಯತೆಗೆ ಭಕ್ತರು ಫಿದಾ
ಚಾಮರಾಜನಗರ: ದಕ್ಷಿಣ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಎಂದಾಕ್ಷಣ ನೆನಪಾಗುವುದು ಮಾದಪ್ಪನ ಸನ್ನಿಧಿ, ಭಕ್ತರ ಜಯಘೋಷ ಹಾಗೂ ಬೆಟ್ಟದ ಪ್ರಕೃತಿ ಸೌಂದರ್ಯ. ಇವೆಲ್ಲದರ ನಡುವೆ ಭಕ್ತರ ಕಣ್ಮನ ಸೆಳೆಯುವ ಮತ್ತೊಂದು ವಿಶೇಷ ಆಕರ್ಷಣೆಯೇ ಸಾಕಾನೆ ಉಮಾ ಮಹೇಶ್ವರಿ. ಸುಮಾರು 51 ವರ್ಷಗಳ ಹರೆಯದ ಈ ಆನೆ, ವರ್ಷಗಳು ಕಳೆದರೂ ತನ್ನ ಸೌಮ್ಯ ಸ್ವಭಾವ ಮತ್ತು ಧಾರ್ಮಿಕ ಸೇವೆಯ ಮೂಲಕ ಭಕ್ತರ ಮನದಲ್ಲಿ ವಿಶೇಷ ಸ್ಥಾನ ಪಡೆದಿದೆ.
ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಧಾರ್ಮಿಕ ವಿಧಿವಿಧಾನಗಳು, ಉತ್ಸವಗಳು ಹಾಗೂ ವಿವಿಧ ಮೆರವಣಿಗೆಗಳಲ್ಲಿ ಉಮಾ ಮಹೇಶ್ವರಿ ಹಲವು ವರ್ಷಗಳಿಂದ ಭಾಗವಹಿಸುತ್ತಾ ಬಂದಿದೆ. ದೇವಾಲಯದ ಚಿನ್ನದ ರಥ, ಬೆಳ್ಳಿ ರಥೋತ್ಸವ ಸೇರಿದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಆನೆಯ ಉಪಸ್ಥಿತಿ ಉತ್ಸವದ ಮೆರುಗನ್ನು ಹೆಚ್ಚಿಸುತ್ತದೆ. ಮಾದಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಉಮಾ ಮಹೇಶ್ವರಿಯ ದರ್ಶನವೂ ಒಂದು ರೀತಿಯ ಸಂತಸದ ಅನುಭವವಾಗಿದೆ.
ದೇವಾಲಯದ ಮುಂಭಾಗದಲ್ಲಿ ನಿಂತು ಭಕ್ತರು ನೀಡುವ ಪ್ರೀತಿಗೆ ಸೊಂಡಿಲೆತ್ತಿ ಪ್ರತಿಕ್ರಿಯಿಸುವ ಉಮಾ ಮಹೇಶ್ವರಿ, ತನ್ನದೇ ಆದ ರೀತಿಯಲ್ಲಿ ಆಶೀರ್ವಾದ ನೀಡುತ್ತದೆ. ಪುಟ್ಟ ಮಕ್ಕಳಿಂದ ಹಿಡಿದು ಹಿರಿಯ ಭಕ್ತರವರೆಗೆ ಎಲ್ಲರೂ ಈ ಆನೆಯೊಂದಿಗೆ ಕೆಲ ಕ್ಷಣ ಕಳೆಯಲು ಆಸಕ್ತಿ ತೋರುತ್ತಾರೆ. ಅದರ ಶಾಂತ ಸ್ವಭಾವ, ಮೃದು ವರ್ತನೆ ಮತ್ತು ವಿಧೇಯತೆ ಪ್ರವಾಸಿಗರನ್ನೂ ಆಕರ್ಷಿಸುತ್ತವೆ.
ಇನ್ನು ಉಮಾ ಮಹೇಶ್ವರಿ ಹಾಗೂ ಅದರ ಮಾವುತ ರಘು ನಡುವಿನ ಬಾಂಧವ್ಯವೂ ವಿಶೇಷವಾಗಿದೆ. ಮಾವುತನೊಂದಿಗೆ ಮಗುವಿನಂತೆ ತುಂಟಾಟವಾಡುವುದು, ಆತನ ಮಾತು ಮತ್ತು ಸೂಚನೆಗಳನ್ನು ಪಾಲಿಸುವುದು ನೋಡುಗರಲ್ಲಿ ಅಚ್ಚರಿ ಮೂಡಿಸುತ್ತದೆ. ಇಬ್ಬರ ನಡುವಿನ ಆತ್ಮೀಯತೆ ಸಾಮಾಜಿಕ ಜಾಲತಾಣಗಳಲ್ಲಿಯೂ ಗಮನ ಸೆಳೆದಿದೆ.
ಆನೆಯ ಆರೋಗ್ಯ ಮತ್ತು ಸುರಕ್ಷತೆಗೂ ದೇವಾಲಯದ ಆಡಳಿತ ಮಂಡಳಿ ವಿಶೇಷ ಕಾಳಜಿ ವಹಿಸಿದೆ. ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಉಮಾ ಮಹೇಶ್ವರಿಗಾಗಿ ಐದು ಲಕ್ಷ ರೂಪಾಯಿ ಮೌಲ್ಯದ ಆರೋಗ್ಯ ವಿಮೆ ಮಾಡಿಸಿದ್ದು, ಇದಕ್ಕಾಗಿ ವಾರ್ಷಿಕ 11 ಸಾವಿರ ರೂಪಾಯಿ ಪ್ರೀಮಿಯಂ ಪಾವತಿಸುತ್ತಿದೆ. ಪಶುವೈದ್ಯರ ತಂಡದಿಂದ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನೂ ನಡೆಸಲಾಗುತ್ತಿದೆ.
ಒಟ್ಟಿನಲ್ಲಿ, ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೆ ಉಮಾ ಮಹೇಶ್ವರಿ ಕೇವಲ ಸಾಕಾನೆಯಲ್ಲ. ಅದು ಮಾದಪ್ಪನ ಸನ್ನಿಧಿಯೊಂದಿಗೆ ಬೆಸೆದುಕೊಂಡಿರುವ ಭಾವನಾತ್ಮಕ ಸಂಬಂಧದ ಪ್ರತೀಕ. ತನ್ನ ಸೌಮ್ಯತೆ, ಸೇವೆ ಮತ್ತು ಮಾವುತನೊಂದಿಗಿನ ಆತ್ಮೀಯತೆಯಿಂದ 51ರ ಹರೆಯದಲ್ಲೂ ಎಲ್ಲರ ಗಮನ ಸೆಳೆಯುತ್ತಿರುವ ಉಮಾ ಮಹೇಶ್ವರಿ ಬೆಟ್ಟದ ಹೆಮ್ಮೆಯ ಆಕರ್ಷಣೆಯಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Chamarajanagar, Chamarajanagara•
    15 hrs ago
  • ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡುವಂತೆ ಡಿಸಿಗೆ ಮನವಿ ಚಾಮರಾಜನಗರ:ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಾಡಬೇಕು ಎಂದು ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಮುಖಂಡರು ಮಾತನಾಡಿ, ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 391 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಯಲ್ಲಿ ಒಳ ಮೀಸಲಾತಿ ಅಳವಡಿಸಿ 25.08.2025 ರ ಅನ್ವಯ ಜಿಲ್ಲೆಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ತುಂಬಲು ಚಾಮರಾಜನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದು ಸರಿಯಷ್ಟೆ. ಮುಂದುವರೆದು ಉಲ್ಲೇಖಿತ ಕರ್ನಾಟಕ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿಯ 101 ಉಪ ಜಾತಿಗಳನ್ನು 3 ಪ್ರವರ್ಗಗಳನ್ನಾಗಿ ವಿಂಗಡಿಸಿ ಶೇಕಡಾವಾರು 5.25, 5.25 ಮತ್ತು 4.50 ರಂತೆ ಮಾದಿಗ ಸಮುದಾಯವನ್ನು ಪ್ರವರ್ಗ – 'ಎ' ಗೆ ಸೇರಿಸಿ ಸರ್ಕಾರದ ಯಾವುದೇ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿ ನೇಮಕ ಮಾಡಿಕೊಳ್ಳಲು ಸ್ಪಷ್ಟವಾದ ಆದೇಶವಿದ್ದರೂ ಸಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅದನ್ನು ಗಣನೆಗೆ ತೆಗೆದುಕೊಳ್ಳದೆ ಹಿಂದಿನಂತೆಯೇ ಉದ್ಯೋಗ ಭರ್ತಿ ಮಾಡಿಕೊಳ್ಳಲು ಹೊರಡಿಸಿರುವ ಆದೇಶದಿಂದ ನಮ್ಮ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ.ಆದ್ದರಿಂದ ಪ್ರಸ್ತುತ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಿಸಿ ಒಳ ಮೀಸಲಾತಿ ಅನ್ವಯವಾಗುವಂತೆ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹುದ್ದೆಗಳಲ್ಲಿ ಪ್ರವರ್ಗ-'ಎ', ಪ್ರವರ್ಗ-'ಬಿ' ಮತ್ತು ಪ್ರವರ್ಗ-'ಸಿ' ಎಂದು ವರ್ಗೀಕರಣ ಮಾಡಿ ಪ್ರಕಟಣೆಯನ್ನು ಹೊರಡಿಸಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಅನ್ಯಾಯವಾಗದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿ ಪ್ರಸ್ತುತ ಹೊರಡಿಸಿರುವ ಪ್ರಕಟಣೆಯನ್ನು ತಡೆಹಿಡಿಯಬೇಕೆಂದು ತಿಳಿಸಿದರು ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಅಪೂರ್ಣಗೊಂಡಿರುವ ಬಾಬು ಜಗಜೀವನರಾಂ ಭವನ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸಬೇಕು, ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಬು ಜಗಜೀವನರಾಂ ಅವರ ಪ್ರತಿಮೆ ನಿರ್ಮಾಣ ಮಾಡುವುದು,ಯರಗನಹಳ್ಳಿಯಿಂದ ಬಿಸಲವಾಡಿ ಬೆಟ್ಟದ ವರೆಗೆ 17 ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ಅಳವಡಿಸುವುದು, ದೊಡ್ಡ ಮೂಡಳ್ಳಿ ಕಾಲೋನಿ ಯಿಂದ ಕುಳ್ಳೂರು ಅಡ್ಡರಸ್ತೆವರೆಗೆ ರೈಲ್ವೆ. ಹರದನಹಳ್ಳಿ ಹೋಬಳಿ ವ್ಯಾಪ್ತಿಗೆ ಬರುವ ಮಾದಲವಾಡಿ,ಕಿಲಗೆರೆ, ಯರಗನಹಳ್ಳಿ, ವಡ್ಡರಹಳ್ಳಿ, ಹೆಣಗುಂಬ,ಮೂಡಲ ಹೊಸಳ್ಳಿ,ಅರಕಲವಾಡಿ, ವಡ್ ಗಲ್ ಪುರ,ಹುಂಡಿ ಚನ್ನಪ್ಪನಪುರ ಗ್ರಾಮಗಳ ಬಗರು ಹುಕ್ಕುಂ ಅರ್ಜಿದಾರರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ವಹಿಸಿ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಆದಷ್ಟು ಬೇಗ ಬಗರ್ ಹುಕ್ಕುಂ ಸಮಿತಿ ಸಭೆ ಕರೆದು ಇತ್ಯರ್ಥ ಪಡಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಗೌರವ ಸಲಹೆಗಾರ ಅರಕಲವಾಡಿ ಜವರಯ್ಯ, ಜಿಲ್ಲಾಧ್ಯಕ್ಷ ಹೆಚ್.ಹೆಚ್. ನಾಗರಾಜು, ಪ್ರಧಾನ ಕಾರ್ಯದರ್ಶಿ ಎಂ‌.ಶಿವಕುಮಾರ್, ಸಹ ಕಾರ್ಯದರ್ಶಿ ರಾಮಸಮುದ್ರ ಶಿವಕುಮಾರ್, ಉಪಾಧ್ಯಕ್ಷ ಸಿ.ಚನ್ನಬಸವಯ್ಯ ಮಲ್ಲಮ್ಮನಹುಂಡಿ, ಮುಖಂಡರಾದ ಅರಕಲವಾಡಿ ಮಹದೇವಯ್ಯ, ಲಿಂಗರಾಜು ಇದ್ದರು.
    2
    ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡುವಂತೆ ಡಿಸಿಗೆ ಮನವಿ 
ಚಾಮರಾಜನಗರ:ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಾಡಬೇಕು ಎಂದು ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಮುಖಂಡರು ಮಾತನಾಡಿ, ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 391 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಯಲ್ಲಿ ಒಳ ಮೀಸಲಾತಿ ಅಳವಡಿಸಿ 25.08.2025 ರ ಅನ್ವಯ  ಜಿಲ್ಲೆಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ತುಂಬಲು ಚಾಮರಾಜನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು  ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದು ಸರಿಯಷ್ಟೆ.
ಮುಂದುವರೆದು ಉಲ್ಲೇಖಿತ ಕರ್ನಾಟಕ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿಯ 101 ಉಪ ಜಾತಿಗಳನ್ನು 3 ಪ್ರವರ್ಗಗಳನ್ನಾಗಿ ವಿಂಗಡಿಸಿ ಶೇಕಡಾವಾರು 5.25, 5.25 ಮತ್ತು 4.50 ರಂತೆ ಮಾದಿಗ ಸಮುದಾಯವನ್ನು ಪ್ರವರ್ಗ – 'ಎ' ಗೆ ಸೇರಿಸಿ ಸರ್ಕಾರದ ಯಾವುದೇ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿ ನೇಮಕ ಮಾಡಿಕೊಳ್ಳಲು ಸ್ಪಷ್ಟವಾದ ಆದೇಶವಿದ್ದರೂ ಸಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅದನ್ನು ಗಣನೆಗೆ ತೆಗೆದುಕೊಳ್ಳದೆ ಹಿಂದಿನಂತೆಯೇ ಉದ್ಯೋಗ ಭರ್ತಿ ಮಾಡಿಕೊಳ್ಳಲು ಹೊರಡಿಸಿರುವ ಆದೇಶದಿಂದ ನಮ್ಮ ಮಾದಿಗ ಸಮುದಾಯಕ್ಕೆ  ಅನ್ಯಾಯವಾಗುತ್ತದೆ.ಆದ್ದರಿಂದ ಪ್ರಸ್ತುತ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಿಸಿ ಒಳ ಮೀಸಲಾತಿ ಅನ್ವಯವಾಗುವಂತೆ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹುದ್ದೆಗಳಲ್ಲಿ ಪ್ರವರ್ಗ-'ಎ', ಪ್ರವರ್ಗ-'ಬಿ' ಮತ್ತು ಪ್ರವರ್ಗ-'ಸಿ' ಎಂದು ವರ್ಗೀಕರಣ ಮಾಡಿ ಪ್ರಕಟಣೆಯನ್ನು ಹೊರಡಿಸಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಅನ್ಯಾಯವಾಗದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿ ಪ್ರಸ್ತುತ ಹೊರಡಿಸಿರುವ ಪ್ರಕಟಣೆಯನ್ನು ತಡೆಹಿಡಿಯಬೇಕೆಂದು ತಿಳಿಸಿದರು ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಅಪೂರ್ಣಗೊಂಡಿರುವ ಬಾಬು ಜಗಜೀವನರಾಂ ಭವನ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸಬೇಕು,
ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಬು ಜಗಜೀವನರಾಂ ಅವರ ಪ್ರತಿಮೆ ನಿರ್ಮಾಣ ಮಾಡುವುದು,ಯರಗನಹಳ್ಳಿಯಿಂದ ಬಿಸಲವಾಡಿ ಬೆಟ್ಟದ ವರೆಗೆ 17 ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ಅಳವಡಿಸುವುದು, ದೊಡ್ಡ ಮೂಡಳ್ಳಿ ಕಾಲೋನಿ ಯಿಂದ ಕುಳ್ಳೂರು ಅಡ್ಡರಸ್ತೆವರೆಗೆ  ರೈಲ್ವೆ. ಹರದನಹಳ್ಳಿ  ಹೋಬಳಿ ವ್ಯಾಪ್ತಿಗೆ ಬರುವ ಮಾದಲವಾಡಿ,ಕಿಲಗೆರೆ, ಯರಗನಹಳ್ಳಿ, ವಡ್ಡರಹಳ್ಳಿ, ಹೆಣಗುಂಬ,ಮೂಡಲ ಹೊಸಳ್ಳಿ,ಅರಕಲವಾಡಿ, ವಡ್ ಗಲ್ ಪುರ,ಹುಂಡಿ ಚನ್ನಪ್ಪನಪುರ ಗ್ರಾಮಗಳ ಬಗರು ಹುಕ್ಕುಂ ಅರ್ಜಿದಾರರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ವಹಿಸಿ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಆದಷ್ಟು ಬೇಗ ಬಗರ್ ಹುಕ್ಕುಂ ಸಮಿತಿ ಸಭೆ ಕರೆದು ಇತ್ಯರ್ಥ ಪಡಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ  ಗೌರವ ಸಲಹೆಗಾರ ಅರಕಲವಾಡಿ ಜವರಯ್ಯ, ಜಿಲ್ಲಾಧ್ಯಕ್ಷ ಹೆಚ್.ಹೆಚ್. ನಾಗರಾಜು, ಪ್ರಧಾನ ಕಾರ್ಯದರ್ಶಿ ಎಂ‌.ಶಿವಕುಮಾರ್, ಸಹ ಕಾರ್ಯದರ್ಶಿ ರಾಮಸಮುದ್ರ ಶಿವಕುಮಾರ್, ಉಪಾಧ್ಯಕ್ಷ ಸಿ.ಚನ್ನಬಸವಯ್ಯ ಮಲ್ಲಮ್ಮನಹುಂಡಿ, ಮುಖಂಡರಾದ ಅರಕಲವಾಡಿ ಮಹದೇವಯ್ಯ, ಲಿಂಗರಾಜು ಇದ್ದರು.
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    17 hrs ago
  • ### ದೊಡ್ಡಿಂದುವಾಡಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ **ಕೊಳ್ಳೇಗಾಲ:** ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ ಶುಕ್ರವಾರ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಿಕ್ಕಲ್ಲೂರು ವೃತ್ತದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕೊತ್ತನೂರು ಮತ್ತು ಗುಡ್ಡದ ಮಾರಮ್ಮ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು, ದೊಡ್ಡಿಂದುವಾಡಿ ವೃತ್ತದಲ್ಲಿ ಹಂಪ್, ಸೂಚನಾ ಫಲಕ ಹಾಗೂ ವಿದ್ಯುತ್ ದೀಪ ಅಳವಡಿಸುವುದು, ಗ್ರಾಮಕ್ಕೆ ಕಾವೇರಿ ನೀರು ಪೂರೈಕೆ ಮತ್ತು ಸಾರಿಗೆ ಬಸ್ ಸಂಚಾರ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸುಳ್ವಾಡಿ ಸಂತ್ರಸ್ತರಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ಹಾಗೂ ಪೋಡಿ ಸಮಸ್ಯೆ ಪರಿಹರಿಸುವಂತೆಯೂ ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಹನೂರು ತಹಸೀಲ್ದಾರ್ ಚೈತ್ರ ಸೇರಿದಂತೆ ಅಧಿಕಾರಿಗಳು ಪ್ರತಿಭಟನಾಕಾರರ ಅಹವಾಲು ಆಲಿಸಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ### ದೊಡ್ಡಿಂದುವಾಡಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ **ಕೊಳ್ಳೇಗಾಲ:** ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ ಶುಕ್ರವಾರ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಿಕ್ಕಲ್ಲೂರು ವೃತ್ತದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕೊತ್ತನೂರು ಮತ್ತು ಗುಡ್ಡದ ಮಾರಮ್ಮ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು, ದೊಡ್ಡಿಂದುವಾಡಿ ವೃತ್ತದಲ್ಲಿ ಹಂಪ್, ಸೂಚನಾ ಫಲಕ ಹಾಗೂ ವಿದ್ಯುತ್ ದೀಪ ಅಳವಡಿಸುವುದು, ಗ್ರಾಮಕ್ಕೆ ಕಾವೇರಿ ನೀರು ಪೂರೈಕೆ ಮತ್ತು ಸಾರಿಗೆ ಬಸ್ ಸಂಚಾರ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸುಳ್ವಾಡಿ ಸಂತ್ರಸ್ತರಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ಹಾಗೂ ಪೋಡಿ ಸಮಸ್ಯೆ ಪರಿಹರಿಸುವಂತೆಯೂ ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಹನೂರು ತಹಸೀಲ್ದಾರ್ ಚೈತ್ರ ಸೇರಿದಂತೆ ಅಧಿಕಾರಿಗಳು ಪ್ರತಿಭಟನಾಕಾರರ ಅಹವಾಲು ಆಲಿಸಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
    2
    ### ದೊಡ್ಡಿಂದುವಾಡಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ

**ಕೊಳ್ಳೇಗಾಲ:** ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ ಶುಕ್ರವಾರ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಿಕ್ಕಲ್ಲೂರು ವೃತ್ತದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಕೊತ್ತನೂರು ಮತ್ತು ಗುಡ್ಡದ ಮಾರಮ್ಮ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು, ದೊಡ್ಡಿಂದುವಾಡಿ ವೃತ್ತದಲ್ಲಿ ಹಂಪ್, ಸೂಚನಾ ಫಲಕ ಹಾಗೂ ವಿದ್ಯುತ್ ದೀಪ ಅಳವಡಿಸುವುದು, ಗ್ರಾಮಕ್ಕೆ ಕಾವೇರಿ ನೀರು ಪೂರೈಕೆ ಮತ್ತು ಸಾರಿಗೆ ಬಸ್ ಸಂಚಾರ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸುಳ್ವಾಡಿ ಸಂತ್ರಸ್ತರಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ಹಾಗೂ ಪೋಡಿ ಸಮಸ್ಯೆ ಪರಿಹರಿಸುವಂತೆಯೂ ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಹನೂರು ತಹಸೀಲ್ದಾರ್ ಚೈತ್ರ ಸೇರಿದಂತೆ ಅಧಿಕಾರಿಗಳು ಪ್ರತಿಭಟನಾಕಾರರ ಅಹವಾಲು ಆಲಿಸಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    19 hrs ago
  • ವಡ್ಡರದೊಡ್ಡಿಯಲ್ಲಿ 20 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ: ಶಾಸಕ ಎಂ.ಆರ್. ಮಂಜುನಾಥ್ ಪರಿಶೀಲನೆ ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮದಲ್ಲಿ ಶಾಸಕರ ಅನುದಾನದಡಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಎಂ.ಆರ್. ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದ ಗೋಡಸ್ ನಗರದಿಂದ ಕ್ರಿಸ್ತರಾಜ್ ಅವರ ಮನೆಯವರೆಗೆ ಸುಮಾರು 2 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದರು. ಈ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರು ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಅದರಂತೆ ಇದೀಗ ಕಾಮಗಾರಿ ಆರಂಭವಾಗಿದೆ. ಪರಿಶೀಲನೆ ಬಳಿಕ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, "ಗ್ರಾಮಸ್ಥರ ಸಹಕಾರದಿಂದ ಸುಮಾರು 30 ಅಡಿ ಅಗಲದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ರಸ್ತೆ ವಿಸ್ತರಣೆಗಾಗಿ ತಮ್ಮ ಜಾಗವನ್ನು ಬಿಟ್ಟುಕೊಟ್ಟು ಸಹಕರಿಸಿದ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ" ಎಂದರು. "ಗ್ರಾಮೀಣ ಭಾಗದ ಜನರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಾರ್ವಜನಿಕರ ಸಹಕಾರವಿದ್ದರೆ ಕ್ಷೇತ್ರದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಸುಲಭವಾಗಿ ಅನುಷ್ಠಾನಗೊಳಿಸಬಹುದು" ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ತಾ.ಪಂ. ಸದಸ್ಯ ಮಣಿ, ಡಿ.ಆರ್. ಹಾರ್ಡ್‌ವೇರ್ ಸೀನಣ್ಣ, ಬಾಲಯ್ಯ, ಕ್ರಿಸ್ತರಾಜ್, ಹುಚ್ಚಯ್ಯ, ಮದಲೈಮುತ್ತು, ಪೌಲ್, ಅಂತೋನಿ, ಎಸ್.ಆರ್. ಮಹದೇವ್, ಮಹದೇವ್, ವೆಂಕಟೇಶ್, ಮಹೇಶ್ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    4
    ವಡ್ಡರದೊಡ್ಡಿಯಲ್ಲಿ 20 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ: ಶಾಸಕ ಎಂ.ಆರ್. ಮಂಜುನಾಥ್ ಪರಿಶೀಲನೆ
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮದಲ್ಲಿ ಶಾಸಕರ ಅನುದಾನದಡಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಎಂ.ಆರ್. ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದ ಗೋಡಸ್ ನಗರದಿಂದ ಕ್ರಿಸ್ತರಾಜ್ ಅವರ ಮನೆಯವರೆಗೆ ಸುಮಾರು 2 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದರು. ಈ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರು ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಅದರಂತೆ ಇದೀಗ ಕಾಮಗಾರಿ ಆರಂಭವಾಗಿದೆ.
ಪರಿಶೀಲನೆ ಬಳಿಕ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, "ಗ್ರಾಮಸ್ಥರ ಸಹಕಾರದಿಂದ ಸುಮಾರು 30 ಅಡಿ ಅಗಲದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ರಸ್ತೆ ವಿಸ್ತರಣೆಗಾಗಿ ತಮ್ಮ ಜಾಗವನ್ನು ಬಿಟ್ಟುಕೊಟ್ಟು ಸಹಕರಿಸಿದ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ" ಎಂದರು.
"ಗ್ರಾಮೀಣ ಭಾಗದ ಜನರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಾರ್ವಜನಿಕರ ಸಹಕಾರವಿದ್ದರೆ ಕ್ಷೇತ್ರದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಸುಲಭವಾಗಿ ಅನುಷ್ಠಾನಗೊಳಿಸಬಹುದು" ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ತಾ.ಪಂ. ಸದಸ್ಯ ಮಣಿ, ಡಿ.ಆರ್. ಹಾರ್ಡ್‌ವೇರ್ ಸೀನಣ್ಣ, ಬಾಲಯ್ಯ, ಕ್ರಿಸ್ತರಾಜ್, ಹುಚ್ಚಯ್ಯ, ಮದಲೈಮುತ್ತು, ಪೌಲ್, ಅಂತೋನಿ, ಎಸ್.ಆರ್. ಮಹದೇವ್, ಮಹದೇವ್, ವೆಂಕಟೇಶ್, ಮಹೇಶ್ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    23 hrs ago
  • All About,Responsibilities of serving after being the Caretakers *ಭಾರತ ನಲ್ಲಿ ವೈರಲ್*
    1
    All About,Responsibilities of serving after being the Caretakers 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    41 min ago
  • ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ | ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ 🔥 | Mysuru News ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು. SIR ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ನಿಲುವು ಮತ್ತು ಪ್ರತಿಭಟನೆಯ ದೃಶ್ಯಗಳು ಈ ವರದಿಯಲ್ಲಿವೆ. 📍 ಸ್ಥಳ: ಮೈಸೂರು ನಿಖರ ಸುದ್ದಿಗಳಿಗಾಗಿ ನಮ್ಮ ಚಾನೆಲ್ Subscribe ಮಾಡಿ. 🔴 TS MYSURU NEWS HUB REAL NEWS | FAST NEWS | LOCAL TO GLOBAL ನಿಮ್ಮ ಅಭಿಪ್ರಾಯವನ್ನು Comment ಮಾಡಿ. ಸುದ್ದಿಯನ್ನು Share ಮಾಡಿ. #MysuruNews #BJPProtest #BYVijayendra #Mysuru #KarnatakaNews #BreakingNews #TSMysuruNewsHub #KannadaNews #MysoreUpdates #SIR
    1
    ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ | ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ 🔥 | Mysuru News
ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
SIR ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ನಿಲುವು ಮತ್ತು ಪ್ರತಿಭಟನೆಯ ದೃಶ್ಯಗಳು ಈ ವರದಿಯಲ್ಲಿವೆ.
📍 ಸ್ಥಳ: ಮೈಸೂರು
ನಿಖರ ಸುದ್ದಿಗಳಿಗಾಗಿ ನಮ್ಮ ಚಾನೆಲ್ Subscribe ಮಾಡಿ.
🔴 TS MYSURU NEWS HUB
REAL NEWS | FAST NEWS | LOCAL TO GLOBAL
ನಿಮ್ಮ ಅಭಿಪ್ರಾಯವನ್ನು Comment ಮಾಡಿ. ಸುದ್ದಿಯನ್ನು Share ಮಾಡಿ.
#MysuruNews #BJPProtest #BYVijayendra #Mysuru #KarnatakaNews #BreakingNews #TSMysuruNewsHub #KannadaNews #MysoreUpdates #SIR
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡುವಂತೆ ಡಿಸಿಗೆ ಮನವಿ ಚಾಮರಾಜನಗರ:ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಾಡಬೇಕು ಎಂದು ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಮುಖಂಡರು ಮಾತನಾಡಿ, ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 391 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಯಲ್ಲಿ ಒಳ ಮೀಸಲಾತಿ ಅಳವಡಿಸಿ 25.08.2025 ರ ಅನ್ವಯ ಜಿಲ್ಲೆಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ತುಂಬಲು ಚಾಮರಾಜನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದು ಸರಿಯಷ್ಟೆ. ಮುಂದುವರೆದು ಉಲ್ಲೇಖಿತ ಕರ್ನಾಟಕ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿಯ 101 ಉಪ ಜಾತಿಗಳನ್ನು 3 ಪ್ರವರ್ಗಗಳನ್ನಾಗಿ ವಿಂಗಡಿಸಿ ಶೇಕಡಾವಾರು 5.25, 5.25 ಮತ್ತು 4.50 ರಂತೆ ಮಾದಿಗ ಸಮುದಾಯವನ್ನು ಪ್ರವರ್ಗ – 'ಎ' ಗೆ ಸೇರಿಸಿ ಸರ್ಕಾರದ ಯಾವುದೇ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿ ನೇಮಕ ಮಾಡಿಕೊಳ್ಳಲು ಸ್ಪಷ್ಟವಾದ ಆದೇಶವಿದ್ದರೂ ಸಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅದನ್ನು ಗಣನೆಗೆ ತೆಗೆದುಕೊಳ್ಳದೆ ಹಿಂದಿನಂತೆಯೇ ಉದ್ಯೋಗ ಭರ್ತಿ ಮಾಡಿಕೊಳ್ಳಲು ಹೊರಡಿಸಿರುವ ಆದೇಶದಿಂದ ನಮ್ಮ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ.ಆದ್ದರಿಂದ ಪ್ರಸ್ತುತ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಿಸಿ ಒಳ ಮೀಸಲಾತಿ ಅನ್ವಯವಾಗುವಂತೆ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹುದ್ದೆಗಳಲ್ಲಿ ಪ್ರವರ್ಗ-'ಎ', ಪ್ರವರ್ಗ-'ಬಿ' ಮತ್ತು ಪ್ರವರ್ಗ-'ಸಿ' ಎಂದು ವರ್ಗೀಕರಣ ಮಾಡಿ ಪ್ರಕಟಣೆಯನ್ನು ಹೊರಡಿಸಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಅನ್ಯಾಯವಾಗದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿ ಪ್ರಸ್ತುತ ಹೊರಡಿಸಿರುವ ಪ್ರಕಟಣೆಯನ್ನು ತಡೆಹಿಡಿಯಬೇಕೆಂದು ತಿಳಿಸಿದರು ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಅಪೂರ್ಣಗೊಂಡಿರುವ ಬಾಬು ಜಗಜೀವನರಾಂ ಭವನ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸಬೇಕು, ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಬು ಜಗಜೀವನರಾಂ ಅವರ ಪ್ರತಿಮೆ ನಿರ್ಮಾಣ ಮಾಡುವುದು,ಯರಗನಹಳ್ಳಿಯಿಂದ ಬಿಸಲವಾಡಿ ಬೆಟ್ಟದ ವರೆಗೆ 17 ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ಅಳವಡಿಸುವುದು, ದೊಡ್ಡ ಮೂಡಳ್ಳಿ ಕಾಲೋನಿ ಯಿಂದ ಕುಳ್ಳೂರು ಅಡ್ಡರಸ್ತೆವರೆಗೆ ರೈಲ್ವೆ. ಹರದನಹಳ್ಳಿ ಹೋಬಳಿ ವ್ಯಾಪ್ತಿಗೆ ಬರುವ ಮಾದಲವಾಡಿ,ಕಿಲಗೆರೆ, ಯರಗನಹಳ್ಳಿ, ವಡ್ಡರಹಳ್ಳಿ, ಹೆಣಗುಂಬ,ಮೂಡಲ ಹೊಸಳ್ಳಿ,ಅರಕಲವಾಡಿ, ವಡ್ ಗಲ್ ಪುರ,ಹುಂಡಿ ಚನ್ನಪ್ಪನಪುರ ಗ್ರಾಮಗಳ ಬಗರು ಹುಕ್ಕುಂ ಅರ್ಜಿದಾರರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ವಹಿಸಿ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಆದಷ್ಟು ಬೇಗ ಬಗರ್ ಹುಕ್ಕುಂ ಸಮಿತಿ ಸಭೆ ಕರೆದು ಇತ್ಯರ್ಥ ಪಡಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಗೌರವ ಸಲಹೆಗಾರ ಅರಕಲವಾಡಿ ಜವರಯ್ಯ, ಜಿಲ್ಲಾಧ್ಯಕ್ಷ ಹೆಚ್.ಹೆಚ್. ನಾಗರಾಜು, ಪ್ರಧಾನ ಕಾರ್ಯದರ್ಶಿ ಎಂ‌.ಶಿವಕುಮಾರ್, ಸಹ ಕಾರ್ಯದರ್ಶಿ ರಾಮಸಮುದ್ರ ಶಿವಕುಮಾರ್, ಉಪಾಧ್ಯಕ್ಷ ಸಿ.ಚನ್ನಬಸವಯ್ಯ ಮಲ್ಲಮ್ಮನಹುಂಡಿ, ಮುಖಂಡರಾದ ಅರಕಲವಾಡಿ ಮಹದೇವಯ್ಯ, ಲಿಂಗರಾಜು ಇದ್ದರು.
    2
    ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡುವಂತೆ ಡಿಸಿಗೆ ಮನವಿ 
ಚಾಮರಾಜನಗರ:ಒಳ ಮೀಸಲಾತಿ ಅನ್ವಯ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಾಡಬೇಕು ಎಂದು ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ ಮುಖಂಡರು ಮಾತನಾಡಿ, ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 391 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಯಲ್ಲಿ ಒಳ ಮೀಸಲಾತಿ ಅಳವಡಿಸಿ 25.08.2025 ರ ಅನ್ವಯ  ಜಿಲ್ಲೆಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ತುಂಬಲು ಚಾಮರಾಜನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು  ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದು ಸರಿಯಷ್ಟೆ.
ಮುಂದುವರೆದು ಉಲ್ಲೇಖಿತ ಕರ್ನಾಟಕ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿಯ 101 ಉಪ ಜಾತಿಗಳನ್ನು 3 ಪ್ರವರ್ಗಗಳನ್ನಾಗಿ ವಿಂಗಡಿಸಿ ಶೇಕಡಾವಾರು 5.25, 5.25 ಮತ್ತು 4.50 ರಂತೆ ಮಾದಿಗ ಸಮುದಾಯವನ್ನು ಪ್ರವರ್ಗ – 'ಎ' ಗೆ ಸೇರಿಸಿ ಸರ್ಕಾರದ ಯಾವುದೇ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿ ನೇಮಕ ಮಾಡಿಕೊಳ್ಳಲು ಸ್ಪಷ್ಟವಾದ ಆದೇಶವಿದ್ದರೂ ಸಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅದನ್ನು ಗಣನೆಗೆ ತೆಗೆದುಕೊಳ್ಳದೆ ಹಿಂದಿನಂತೆಯೇ ಉದ್ಯೋಗ ಭರ್ತಿ ಮಾಡಿಕೊಳ್ಳಲು ಹೊರಡಿಸಿರುವ ಆದೇಶದಿಂದ ನಮ್ಮ ಮಾದಿಗ ಸಮುದಾಯಕ್ಕೆ  ಅನ್ಯಾಯವಾಗುತ್ತದೆ.ಆದ್ದರಿಂದ ಪ್ರಸ್ತುತ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಿಸಿ ಒಳ ಮೀಸಲಾತಿ ಅನ್ವಯವಾಗುವಂತೆ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹುದ್ದೆಗಳಲ್ಲಿ ಪ್ರವರ್ಗ-'ಎ', ಪ್ರವರ್ಗ-'ಬಿ' ಮತ್ತು ಪ್ರವರ್ಗ-'ಸಿ' ಎಂದು ವರ್ಗೀಕರಣ ಮಾಡಿ ಪ್ರಕಟಣೆಯನ್ನು ಹೊರಡಿಸಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಅನ್ಯಾಯವಾಗದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿ ಪ್ರಸ್ತುತ ಹೊರಡಿಸಿರುವ ಪ್ರಕಟಣೆಯನ್ನು ತಡೆಹಿಡಿಯಬೇಕೆಂದು ತಿಳಿಸಿದರು ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಅಪೂರ್ಣಗೊಂಡಿರುವ ಬಾಬು ಜಗಜೀವನರಾಂ ಭವನ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸಬೇಕು,
ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಬು ಜಗಜೀವನರಾಂ ಅವರ ಪ್ರತಿಮೆ ನಿರ್ಮಾಣ ಮಾಡುವುದು,ಯರಗನಹಳ್ಳಿಯಿಂದ ಬಿಸಲವಾಡಿ ಬೆಟ್ಟದ ವರೆಗೆ 17 ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ಅಳವಡಿಸುವುದು, ದೊಡ್ಡ ಮೂಡಳ್ಳಿ ಕಾಲೋನಿ ಯಿಂದ ಕುಳ್ಳೂರು ಅಡ್ಡರಸ್ತೆವರೆಗೆ  ರೈಲ್ವೆ. ಹರದನಹಳ್ಳಿ  ಹೋಬಳಿ ವ್ಯಾಪ್ತಿಗೆ ಬರುವ ಮಾದಲವಾಡಿ,ಕಿಲಗೆರೆ, ಯರಗನಹಳ್ಳಿ, ವಡ್ಡರಹಳ್ಳಿ, ಹೆಣಗುಂಬ,ಮೂಡಲ ಹೊಸಳ್ಳಿ,ಅರಕಲವಾಡಿ, ವಡ್ ಗಲ್ ಪುರ,ಹುಂಡಿ ಚನ್ನಪ್ಪನಪುರ ಗ್ರಾಮಗಳ ಬಗರು ಹುಕ್ಕುಂ ಅರ್ಜಿದಾರರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ವಹಿಸಿ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಆದಷ್ಟು ಬೇಗ ಬಗರ್ ಹುಕ್ಕುಂ ಸಮಿತಿ ಸಭೆ ಕರೆದು ಇತ್ಯರ್ಥ ಪಡಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಾಬು ಜಗಜೀವನ ರಾಮ್ ಸಂಘಟನೆಗಳ ಒಕ್ಕೂಟದ  ಗೌರವ ಸಲಹೆಗಾರ ಅರಕಲವಾಡಿ ಜವರಯ್ಯ, ಜಿಲ್ಲಾಧ್ಯಕ್ಷ ಹೆಚ್.ಹೆಚ್. ನಾಗರಾಜು, ಪ್ರಧಾನ ಕಾರ್ಯದರ್ಶಿ ಎಂ‌.ಶಿವಕುಮಾರ್, ಸಹ ಕಾರ್ಯದರ್ಶಿ ರಾಮಸಮುದ್ರ ಶಿವಕುಮಾರ್, ಉಪಾಧ್ಯಕ್ಷ ಸಿ.ಚನ್ನಬಸವಯ್ಯ ಮಲ್ಲಮ್ಮನಹುಂಡಿ, ಮುಖಂಡರಾದ ಅರಕಲವಾಡಿ ಮಹದೇವಯ್ಯ, ಲಿಂಗರಾಜು ಇದ್ದರು.
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.