logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು

5 hrs ago
user_User1523
User1523
Chittapur, Kalaburagi•
5 hrs ago

ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು

More news from Kalaburagi and nearby areas
  • ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು
    2
    ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು
    user_User1523
    User1523
    Chittapur, Kalaburagi•
    5 hrs ago
  • ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ* ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ ಶಿಲಾ ಮೂರ್ತಿ ‌ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ‌ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ
    1
    ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ*
ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ  ಶಿಲಾ ಮೂರ್ತಿ ‌ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ‌ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    7 hrs ago
  • ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಉಮೇಶ ಕೆ. ಮುದ್ನಾಳ್ ಆರೋಪ" 'ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವ ಸಂಗ್ರಹಣೆ' " ಕಲ್ಯಾಣ ವಾರ್ತೆ -ಸೈದಾಪೂರ ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್‌ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು. ಈ ಭಾಗದ ಹಳ್ಳಕ್ಕೆ ಅಂಟಿಕೊಂಡಿರುವ ಗ್ರಾಮಗಳ ಜನ ಜಾನುವಾರುಗಳಿಗೆ ಆರೋಗ್ಯದ ಮೇಲೆ ಏನಾದೂರ ಏರುಪೇರು ಆದರೆ ಅದಕ್ಕೆ ಜಿಲ್ಲಾಡಳಿತ ಸರ್ಕಾರ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ. ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರಿ ಪ್ರಾರಂಭವಾದಂದಿನಿಂದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. *ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು*- ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು.
    1
    ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಉಮೇಶ ಕೆ. ಮುದ್ನಾಳ್ ಆರೋಪ"
'ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವ ಸಂಗ್ರಹಣೆ'
"
ಕಲ್ಯಾಣ ವಾರ್ತೆ -ಸೈದಾಪೂರ 
ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್‌ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು.
ಈ ಭಾಗದ ಹಳ್ಳಕ್ಕೆ ಅಂಟಿಕೊಂಡಿರುವ ಗ್ರಾಮಗಳ ಜನ ಜಾನುವಾರುಗಳಿಗೆ ಆರೋಗ್ಯದ ಮೇಲೆ ಏನಾದೂರ ಏರುಪೇರು ಆದರೆ ಅದಕ್ಕೆ ಜಿಲ್ಲಾಡಳಿತ ಸರ್ಕಾರ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ. 
ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರಿ ಪ್ರಾರಂಭವಾದಂದಿನಿಂದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು.
*ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು*- 
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್
ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು.
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    1 hr ago
  • ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವದಿಂದ ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪ ಜನ ಜಾನುವಾರುಗಳಿಗೆ ಈ ಹಳ್ಳದ ನೀರು ಬಳಕೆ ಆಗುವಂತೆ ಮಾಡಲು ಬ್ರಿಜ್ ಕಂ ಬ್ಯಾರೇಜ್ ಮೇಲೆ ಕುಳಿತು ರೈತರ ಸಮ್ಮುಖದಲ್ಲೇ ದೀಢಿರ್ ಪ್ರತಿಭಟನೆ ಮೂಲಕ ಜಿಲ್ಲಾಡಳಿತಕ್ಕೆ ವಾರದ ಗಡುವು ನೀಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ! ಸೈದಾಪೂರ : ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್‌ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಂದು ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು. ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರ್ ಪ್ರಾರಂಭವಾದದಿAದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಕೊಟ್ : ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು
    4
    ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವದಿಂದ ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪ
ಜನ ಜಾನುವಾರುಗಳಿಗೆ ಈ ಹಳ್ಳದ ನೀರು ಬಳಕೆ ಆಗುವಂತೆ ಮಾಡಲು ಬ್ರಿಜ್ ಕಂ ಬ್ಯಾರೇಜ್ ಮೇಲೆ ಕುಳಿತು ರೈತರ ಸಮ್ಮುಖದಲ್ಲೇ ದೀಢಿರ್ ಪ್ರತಿಭಟನೆ ಮೂಲಕ ಜಿಲ್ಲಾಡಳಿತಕ್ಕೆ ವಾರದ ಗಡುವು ನೀಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ !
ಸೈದಾಪೂರ : ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್‌ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು.
ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರ್ ಪ್ರಾರಂಭವಾದದಿAದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು.
ಕೊಟ್ : 
ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. 
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್
ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು
    user_Nizamuddin
    Nizamuddin
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    5 hrs ago
  • ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ. ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ ಅಫಜಲಪುರ, ಜು. 29: ಯುವ ವಿಕಾಸ ವೇದಿಕೆ ಅಫಜಲಪುರದ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 9ರಂದು ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದೆ. ತಾಲೂಕಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ. ವೈ. ಪಾಟೀಲ ವಹಿಸಲಿದ್ದು, ಜೆ. ಎಂ. ಕೊರಬು ಉದ್ಘಾಟಿಸಲಿದ್ದಾರೆ. ಪೂಜ್ಯ ಡಾ. ಚನ್ನಮಲ್ಲ ಶಿವಾಚಾರ್ಯರು ಹಾಗೂ ಗೋಳಸಾರ ಕ್ಷೇತ್ರದ ಅಭಿನವ ಶ್ರೀ ಪುಂಡಲಿಂಗ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಮಟ್ಟದ ಈ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ₹51,000, ದ್ವಿತೀಯ ಸ್ಥಾನ ಪಡೆದವರಿಗೆ ₹25,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹15,000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು, ಗಣ್ಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ವಿಶೇಷವಾಗಿ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಂಸ್ತಾಪಕರಾದ ಶ್ರೀ ಸಿದ್ದಣ್ಣ ದಳವಾಯಿ, ಹಾಗೂ ಇನ್ಸೈಟ್ ಐಎಎಸ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಜೀ ಬಿ ವಿನಯಕುಮಾರ ಭಾಗವಹಿಸಲಿದ್ದು ಹಾಗಾಗಿ ವಿದ್ಯಾರ್ಥಿಗಳು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.
    1
    ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ.
ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ
ಅಫಜಲಪುರ, ಜು. 29: ಯುವ ವಿಕಾಸ ವೇದಿಕೆ ಅಫಜಲಪುರದ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 9ರಂದು ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ತಾಲೂಕಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ. ವೈ. ಪಾಟೀಲ ವಹಿಸಲಿದ್ದು, ಜೆ. ಎಂ. ಕೊರಬು ಉದ್ಘಾಟಿಸಲಿದ್ದಾರೆ. ಪೂಜ್ಯ ಡಾ. ಚನ್ನಮಲ್ಲ ಶಿವಾಚಾರ್ಯರು ಹಾಗೂ ಗೋಳಸಾರ ಕ್ಷೇತ್ರದ ಅಭಿನವ ಶ್ರೀ ಪುಂಡಲಿಂಗ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ರಾಜ್ಯ ಮಟ್ಟದ ಈ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ₹51,000, ದ್ವಿತೀಯ ಸ್ಥಾನ ಪಡೆದವರಿಗೆ ₹25,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹15,000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು, ಗಣ್ಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ವಿಶೇಷವಾಗಿ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಂಸ್ತಾಪಕರಾದ ಶ್ರೀ ಸಿದ್ದಣ್ಣ ದಳವಾಯಿ, ಹಾಗೂ ಇನ್ಸೈಟ್ ಐಎಎಸ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಜೀ ಬಿ ವಿನಯಕುಮಾರ ಭಾಗವಹಿಸಲಿದ್ದು ಹಾಗಾಗಿ ವಿದ್ಯಾರ್ಥಿಗಳು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
    2
    ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ?
ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ?
ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.
ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    3 hrs ago
  • ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ‌ ಅಲೋಕ್ ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿ‌ನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ‌ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು
    1
    ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ‌ ಅಲೋಕ್ 
ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿ‌ನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ‌ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    13 hrs ago
  • ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ: ಸಿಂದಗಿ ಬಳಿ ರಸ್ತೆ ತಡೆದು ಪುಂಡಾಟಿಕೆ, ಪ್ರಯಾಣಿಕರಲ್ಲಿ ಆತಂಕ! ​ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಾಳಹಳ್ಳಿ ಗ್ರಾಮದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್‌ಟಿಸಿ) ಬಸ್ ತಡೆದು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ​ಒಂದು ದಿನದ ಹಿಂದೆ ಮಾದರಿ ಗ್ರಾಮದ ಬಳಿ ನಡೆದ ರಸ್ತೆ ಜಗಳವೇ (ರೋಡ್-ರೇಜ್) ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಬಸ್‌ಗೆ ದಾರಿ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕನ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ​ಈ ಗಲಾಟೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆಟೋ ಚಾಲಕ, ಮರುದಿನ ಕಾಳಹಳ್ಳಿ ಗ್ರಾಮದ ಬಳಿ ಬಸ್ ತಡೆದು ಕಂಡಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ನೌಕರನ ಮೇಲೆ ನಡೆದ ಈ ದಿಢೀರ್ ದಾಳಿಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ​ಕರ್ತವ್ಯದಲ್ಲಿದ್ದ ಸಾರಿಗೆ ಸಿಬ್ಬಂದಿ ಮೇಲಿನ ಈ ಹಲ್ಲೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಪೊಲೀಸರು ಮತ್ತು ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ: ಸಿಂದಗಿ ಬಳಿ ರಸ್ತೆ ತಡೆದು ಪುಂಡಾಟಿಕೆ, ಪ್ರಯಾಣಿಕರಲ್ಲಿ ಆತಂಕ! ​ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಾಳಹಳ್ಳಿ ಗ್ರಾಮದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್‌ಟಿಸಿ) ಬಸ್ ತಡೆದು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ​ಒಂದು ದಿನದ ಹಿಂದೆ ಮಾದರಿ ಗ್ರಾಮದ ಬಳಿ ನಡೆದ ರಸ್ತೆ ಜಗಳವೇ (ರೋಡ್-ರೇಜ್) ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಬಸ್‌ಗೆ ದಾರಿ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕನ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ​ಈ ಗಲಾಟೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆಟೋ ಚಾಲಕ, ಮರುದಿನ ಕಾಳಹಳ್ಳಿ ಗ್ರಾಮದ ಬಳಿ ಬಸ್ ತಡೆದು ಕಂಡಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ನೌಕರನ ಮೇಲೆ ನಡೆದ ಈ ದಿಢೀರ್ ದಾಳಿಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ​ಕರ್ತವ್ಯದಲ್ಲಿದ್ದ ಸಾರಿಗೆ ಸಿಬ್ಬಂದಿ ಮೇಲಿನ ಈ ಹಲ್ಲೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಪೊಲೀಸರು ಮತ್ತು ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
    1
    ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ: ಸಿಂದಗಿ ಬಳಿ ರಸ್ತೆ ತಡೆದು ಪುಂಡಾಟಿಕೆ, ಪ್ರಯಾಣಿಕರಲ್ಲಿ ಆತಂಕ!
​ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಾಳಹಳ್ಳಿ ಗ್ರಾಮದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್‌ಟಿಸಿ) ಬಸ್ ತಡೆದು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
​ಒಂದು ದಿನದ ಹಿಂದೆ ಮಾದರಿ ಗ್ರಾಮದ ಬಳಿ ನಡೆದ ರಸ್ತೆ ಜಗಳವೇ (ರೋಡ್-ರೇಜ್) ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಬಸ್‌ಗೆ ದಾರಿ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕನ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
​ಈ ಗಲಾಟೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆಟೋ ಚಾಲಕ, ಮರುದಿನ ಕಾಳಹಳ್ಳಿ ಗ್ರಾಮದ ಬಳಿ ಬಸ್ ತಡೆದು ಕಂಡಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ನೌಕರನ ಮೇಲೆ ನಡೆದ ಈ ದಿಢೀರ್ ದಾಳಿಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
​ಕರ್ತವ್ಯದಲ್ಲಿದ್ದ ಸಾರಿಗೆ ಸಿಬ್ಬಂದಿ ಮೇಲಿನ ಈ ಹಲ್ಲೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಪೊಲೀಸರು ಮತ್ತು ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ: ಸಿಂದಗಿ ಬಳಿ ರಸ್ತೆ ತಡೆದು ಪುಂಡಾಟಿಕೆ, ಪ್ರಯಾಣಿಕರಲ್ಲಿ ಆತಂಕ!
​ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಾಳಹಳ್ಳಿ ಗ್ರಾಮದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್‌ಟಿಸಿ) ಬಸ್ ತಡೆದು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
​ಒಂದು ದಿನದ ಹಿಂದೆ ಮಾದರಿ ಗ್ರಾಮದ ಬಳಿ ನಡೆದ ರಸ್ತೆ ಜಗಳವೇ (ರೋಡ್-ರೇಜ್) ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಬಸ್‌ಗೆ ದಾರಿ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕನ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
​ಈ ಗಲಾಟೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆಟೋ ಚಾಲಕ, ಮರುದಿನ ಕಾಳಹಳ್ಳಿ ಗ್ರಾಮದ ಬಳಿ ಬಸ್ ತಡೆದು ಕಂಡಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ನೌಕರನ ಮೇಲೆ ನಡೆದ ಈ ದಿಢೀರ್ ದಾಳಿಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
​ಕರ್ತವ್ಯದಲ್ಲಿದ್ದ ಸಾರಿಗೆ ಸಿಬ್ಬಂದಿ ಮೇಲಿನ ಈ ಹಲ್ಲೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಪೊಲೀಸರು ಮತ್ತು ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.