logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

https://youtu.be/DdNaYE60EfI?si=IcIeYSPzFl0sKiT5

16 hrs ago
DS
Dattu Serkeel
Raichur, Karnataka•
16 hrs ago

https://youtu.be/DdNaYE60EfI?si=IcIeYSPzFl0sKiT5

More news from Karnataka and nearby areas
  • STOP CONSUMING DRUGS AND SAVE OUR YOUNG GENERATION ITS NECESSARY
    1
    STOP CONSUMING DRUGS AND SAVE OUR YOUNG GENERATION ITS NECESSARY
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    Journalist Mysuru, Karnataka•
    6 hrs ago
  • 🙏🏻 ನಮ್ಮಲ್ಲಿ ಸೋಲಾರ್ ಹಾಟ್ ವಾಟರ್. UPS ಬೆಟ್ಟರಿ. ಸೋಲಾರ್ UPS. ಹೋಂ ಸೋಲಾರ್. ಕರೆಂಟ್ ಗಿಜಾರ್. ಗ್ಯಾಸ್ ಗಿಜಾರ್. ಸೋಲಾರ್ ಸ್ಟ್ರೀಟ್ ಲೈಟ್. ಚಿಮಣಿ. ಎಲ್ಲ ವನ್ನು ಸರ್ವಿಸ್ ಮಾಡಿ ಕೊಡಲಾಗುತದೆ. phone :-8088959949
    4
    🙏🏻 ನಮ್ಮಲ್ಲಿ   ಸೋಲಾರ್ ಹಾಟ್ ವಾಟರ್. UPS ಬೆಟ್ಟರಿ. ಸೋಲಾರ್ UPS. ಹೋಂ ಸೋಲಾರ್. ಕರೆಂಟ್ ಗಿಜಾರ್. ಗ್ಯಾಸ್ ಗಿಜಾರ್. ಸೋಲಾರ್ ಸ್ಟ್ರೀಟ್ ಲೈಟ್. ಚಿಮಣಿ. ಎಲ್ಲ ವನ್ನು ಸರ್ವಿಸ್ ಮಾಡಿ ಕೊಡಲಾಗುತದೆ.  phone :-8088959949
    PC
    Public Coorg
    Electrician Kushalanagar, Kodagu•
    17 hrs ago
  • ಹನೂರು ಶಾಸಕರಾದ ಎಂ ಎಂ. ಆರ್. ಮಂಜುನಾಥ್ ಅವರು ಜಿಲ್ಲಾಧಿಕಾರಿ ಶಿಲ್ಪನಾಗ್ ಜೊತೆಗೂಡಿ ಕೊಳ್ಳೇಗಾಲ ತಾಲೂಕಿನ ನರೀಪುರ -ಸತ್ತೇಗಾಲ ಗ್ರಾಮಗಳ ಮಾರ್ಗ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿ 948 ರ ರಸ್ತೆ ಕಾಮಗಾರಿ ಹಾಗೂ ಮದ್ಯರಂಗನಾಥ ದೇವಾಲಯ ಜೀರ್ಣೋದ್ದಾರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು, ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿ ಜರುಗುತ್ತಿದೆ, ರಸ್ತೆ ಕಾಮಗಾರಿ ವೈಜ್ಞಾನಿಕವಾಗಿ ನಡೆದಿಲ್ಲ ರಸ್ತೆ ಕಾಮಗಾರಿಯಲ್ಲಿ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಕಾಮಗಾರಿ ನಡೆಸಿಲ್ಲ ನಾಲ್ಕು ರಸ್ತೆ ಕೂಡುವ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಬೈಪಾಸ್ ರಸ್ತೆ ನರೀಪುರ ಮಹದೇಶ್ವರ ಬೆಟ್ಟ ಬೈಪಾಸ್ ಗಳಲ್ಲಿ ಸರ್ಕಲ್ ಹಾಗೂ ಸರ್ವಿಸ್ ರಸ್ತೆಗಳಿಗೆ ಅಂಡರ್ ಪಾಸ್ ಗಳನ್ನು ನಿರ್ಮಿಸಿದೆ ಕಾಮಗಾರಿಗಳನ್ನು ಮುಗಿಸಲಾಗಿದೆ ರಸ್ತೆ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಮುಗಿದಿಲ್ಲ ಆದ್ದರಿಂದ ಟೆಂಡರ್ ಪಡೆದ ಕನ್ಸ್ಟ್ರಕ್ಷನ್ ನವರು ಇಂಜಿನಿಯರ್ ಗಳು ಜವಾಬ್ದಾರಿವಹಿಸಿ ಸುರಕ್ಷಿತ ಅಂಡರ್ ಪಾಸ್ ಗಳು ಹಾಗೂ ಸರ್ಕಲ್ ಗಳನ್ನು ನಿರ್ಮಿಸಬೇಕು ಮೂರು ರಸ್ತೆಗಳು ಕೂಡುವ ಕಡೆ ಸರ್ಕಲ್ ಗಳನ್ನು ನಿರ್ಮಿಸಿಲ್ಲ ಹೆದ್ದಾರಿ ಮತ್ತು ಸರ್ವಿಸ್ ರಸ್ತೆಗಳಲ್ಲಿ ಡಿವೈಡರ್ ಗಳನ್ನು ನಿರ್ಮಿಸದೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಸಲಾಗಿದೆ, ಆದ್ದರಿಂದ ಅಪಘಾತ ಸಂಭವಿಸುತ್ತಿವೆ ಆದ್ದರಿಂದ ಇದನ್ನು ತಡೆಗಟ್ಟಲು ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು. ಇದೆ ವೇಳೆ ಸತ್ತೇಗಾಲ ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ರೈತ ಮುಖಂಡರುಗಳ ಮನವಿಯಂತೆ ಹೆದ್ದಾರಿಗಳಲ್ಲಿ ವಿದ್ಯುತ್ ಲೈಟ್ ಗಳು, ಅಪಘಾತಗಳು ಜರುಗುವ ಸ್ಥಳಗಳಲ್ಲಿ ರೋಡ್ ಹಮ್ಸ್ ನಿರ್ಮಿಸಿ ಕೊಡಲಾಗುವುದು ಮತ್ತು ಈ ಮಾರ್ಗವಾಗಿ ಸ್ಥಳೀಯರ ರಸ್ತೆ ಸಂಚಾರಕ್ಕೆ ಅವಕಾಶವಾಗಲೆಂದು ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು ಹಾಗೂ ಸತ್ತೇಗಾಲ ಬೈಪಾಸ್ ಸೇತುವೆಯಿಂದ ಅಂಡರ್ ಪಾಸ್ ರಸ್ತೆ ನಿರ್ಮಿಸಿ ಉಗನಿಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಂಡರ್ ಪಾಸ್ ಸೇತುವೆ ನಿರ್ಮಾಣ ಮಾಡಲಾಗುವುದು. ಮತ್ತು ಹೆದ್ದಾರಿ ಉದ್ದಕ್ಕೂ, ವಿದ್ಯುತ್ ಬಲ್ಪ್ ಗಳನ್ನು ಅಳವಡಿಸಲು ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ಮತ್ತು ಜಿಲ್ಲಾಧಿಕಾರಿ ಶಿಲ್ಪಾನಾಥ್ ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ದಿಲೀಪ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಎನ್.ಹೆಚ್ ಚಾರುಲತಾ ಜೈನ್, ವಿಶ್ವ ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಸೆಸ್ಕ್ ಎಇಇ ರಾಜು, ಸತ್ತೇಗಾಲದ ಗ್ರಾಮಸ್ಥರು ಮತ್ತು ರೈತ ಮುಖಂಡರು ಉಪಸ್ಥಿತರಿದ್ದರು.
    2
    ಹನೂರು ಶಾಸಕರಾದ ಎಂ ಎಂ. ಆರ್. ಮಂಜುನಾಥ್ ಅವರು ಜಿಲ್ಲಾಧಿಕಾರಿ ಶಿಲ್ಪನಾಗ್ ಜೊತೆಗೂಡಿ ಕೊಳ್ಳೇಗಾಲ ತಾಲೂಕಿನ ನರೀಪುರ -ಸತ್ತೇಗಾಲ ಗ್ರಾಮಗಳ ಮಾರ್ಗ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿ 948 ರ ರಸ್ತೆ ಕಾಮಗಾರಿ ಹಾಗೂ ಮದ್ಯರಂಗನಾಥ ದೇವಾಲಯ ಜೀರ್ಣೋದ್ದಾರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು, 
ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿ ಜರುಗುತ್ತಿದೆ, ರಸ್ತೆ ಕಾಮಗಾರಿ ವೈಜ್ಞಾನಿಕವಾಗಿ ನಡೆದಿಲ್ಲ ರಸ್ತೆ ಕಾಮಗಾರಿಯಲ್ಲಿ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಕಾಮಗಾರಿ ನಡೆಸಿಲ್ಲ ನಾಲ್ಕು ರಸ್ತೆ ಕೂಡುವ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಬೈಪಾಸ್ ರಸ್ತೆ ನರೀಪುರ ಮಹದೇಶ್ವರ ಬೆಟ್ಟ ಬೈಪಾಸ್ ಗಳಲ್ಲಿ ಸರ್ಕಲ್ ಹಾಗೂ ಸರ್ವಿಸ್ ರಸ್ತೆಗಳಿಗೆ ಅಂಡರ್ ಪಾಸ್ ಗಳನ್ನು ನಿರ್ಮಿಸಿದೆ ಕಾಮಗಾರಿಗಳನ್ನು ಮುಗಿಸಲಾಗಿದೆ ರಸ್ತೆ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಮುಗಿದಿಲ್ಲ ಆದ್ದರಿಂದ ಟೆಂಡರ್ ಪಡೆದ ಕನ್ಸ್ಟ್ರಕ್ಷನ್ ನವರು ಇಂಜಿನಿಯರ್ ಗಳು ಜವಾಬ್ದಾರಿವಹಿಸಿ  ಸುರಕ್ಷಿತ ಅಂಡರ್ ಪಾಸ್ ಗಳು ಹಾಗೂ ಸರ್ಕಲ್ ಗಳನ್ನು ನಿರ್ಮಿಸಬೇಕು 
ಮೂರು ರಸ್ತೆಗಳು ಕೂಡುವ ಕಡೆ ಸರ್ಕಲ್ ಗಳನ್ನು ನಿರ್ಮಿಸಿಲ್ಲ ಹೆದ್ದಾರಿ ಮತ್ತು ಸರ್ವಿಸ್ ರಸ್ತೆಗಳಲ್ಲಿ ಡಿವೈಡರ್ ಗಳನ್ನು ನಿರ್ಮಿಸದೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಸಲಾಗಿದೆ, ಆದ್ದರಿಂದ ಅಪಘಾತ ಸಂಭವಿಸುತ್ತಿವೆ ಆದ್ದರಿಂದ  ಇದನ್ನು ತಡೆಗಟ್ಟಲು ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು.
ಇದೆ ವೇಳೆ ಸತ್ತೇಗಾಲ ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ರೈತ ಮುಖಂಡರುಗಳ ಮನವಿಯಂತೆ ಹೆದ್ದಾರಿಗಳಲ್ಲಿ ವಿದ್ಯುತ್ ಲೈಟ್ ಗಳು, ಅಪಘಾತಗಳು ಜರುಗುವ ಸ್ಥಳಗಳಲ್ಲಿ ರೋಡ್ ಹಮ್ಸ್ ನಿರ್ಮಿಸಿ ಕೊಡಲಾಗುವುದು ಮತ್ತು ಈ ಮಾರ್ಗವಾಗಿ ಸ್ಥಳೀಯರ ರಸ್ತೆ ಸಂಚಾರಕ್ಕೆ ಅವಕಾಶವಾಗಲೆಂದು ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು ಹಾಗೂ ಸತ್ತೇಗಾಲ ಬೈಪಾಸ್ ಸೇತುವೆಯಿಂದ ಅಂಡರ್ ಪಾಸ್ ರಸ್ತೆ ನಿರ್ಮಿಸಿ ಉಗನಿಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಂಡರ್ ಪಾಸ್ ಸೇತುವೆ ನಿರ್ಮಾಣ ಮಾಡಲಾಗುವುದು. ಮತ್ತು ಹೆದ್ದಾರಿ ಉದ್ದಕ್ಕೂ, ವಿದ್ಯುತ್ ಬಲ್ಪ್ ಗಳನ್ನು ಅಳವಡಿಸಲು ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ಮತ್ತು ಜಿಲ್ಲಾಧಿಕಾರಿ ಶಿಲ್ಪಾನಾಥ್ ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ದಿಲೀಪ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಎನ್.ಹೆಚ್ ಚಾರುಲತಾ ಜೈನ್, ವಿಶ್ವ ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಸೆಸ್ಕ್ ಎಇಇ ರಾಜು, ಸತ್ತೇಗಾಲದ ಗ್ರಾಮಸ್ಥರು ಮತ್ತು ರೈತ ಮುಖಂಡರು ಉಪಸ್ಥಿತರಿದ್ದರು.
    user_ಎನ್. ನಟರಾಜ್
    ಎನ್. ನಟರಾಜ್
    Chamarajanagar, Chamarajanagara•
    20 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    13 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    20 hrs ago
  • ಕೊಳ್ಳೇಗಾಲ ಸುದ್ದಿ ವಾಸವಿ ವಾರ್ಷಿಕೋತ್ಸವ ಕುರಿತು ಕುಮಾರ ಕೃಷ್ಣ ಪತ್ರಿಕಾಗೋಷ್ಠಿ ಕುಮಾರ ಕೃಷ್ಣ ನೇತೃತ್ವದಲ್ಲಿ ವಾಸವಿ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರ್ಯವೈಶ್ಯ ಸಂಘದ ಅಧ್ಯಕ್ಷರಾದ ಕುಮಾರ ಕೃಷ್ಣ ಮಾತನಾಡಿ ಅಕಾಡೆಮಿಕ್ ಸಂಸ್ಕೃತಿ ಎಂಬ ಹೆಸರಿನಲ್ಲಿ ವಾರ್ಷಿಕೋತ್ಸವವನ್ನು ನಡೆಸಲಾಗುತ್ತಿದೆ ಕಾರಣ ವಿದ್ಯಾರ್ಥಿಗಳಿಗೆ ಮತ್ತು ಪೋಷಕರುಗಳುಗೆ ಶಿಕ್ಷಣ ಸಂಸ್ಕೃತಿ ಅಕಾಡೆಮಿಕ್ ಬಗ್ಗೆ ತಿಳಿಸಿ ಕೊಡಬೇಕು ಎಂಬ ಕಾರಣದಿನ ಸಂಸ್ಕೃತಿ ಎಂಬ ಹೆಸರಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ನಡೆಸಲಾಗುವುದು ದಿನಾಂಕ, 6 ಮತ್ತು 7 ನೇ ತಾರೀಕು ಕಾಲೇಜು ವಾರ್ಷಿಕೋತ್ಸವವನ್ನು ನಡೆಸಲಾಗುವುದು ಮೊದಲ ದಿನದ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಆರ್. ಕೃಷ್ಣಮೂರ್ತಿಯವರು ಆಗಮಿಸಲಿದ್ದಾರೆ, ಎರಡನೇ ದಿನ ಮೈಸೂರು ಶ್ರೀ ರಾಮಕೃಷ್ಣ ವಿದ್ಯಾಶಾಲಾ ನಿವೃತ್ತ ಪ್ರಾಂಶುಪಾಲರಾದ ಎಸ್. ಬಾಲಾಜಿಯವರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಕಾರ್ಯಕ್ರಮದ ಮುಖಾಂತರ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಗೆ ತರುವ ಕೆಲಸವನ್ನು ಮಾಡಲಾಗುವುದು, ಎಂದರು ಇದೆ ವೇಳೆ ಕೊಳ್ಳೇಗಾಲ ತಾಲ್ಲೂಕು ನಾಲ್ವರು ಪತ್ರಕರ್ತ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳಾಗಿ ಆಯ್ಕೆಯಾಗಿರುವುದು ನಮ್ಮ ತಾಲ್ಲೂಕಿಗೆ ಹೆಮ್ಮೆ ಜಿಲ್ಲಾ ಸಂಘಕ್ಕೆ ಆಯ್ಕೆಯಾಗಿರುವ ಪತ್ರಕರ್ತರನ್ನು ಸನ್ಮಾನಿಸಲಾಗುವುದು ಎಂದರು ಪತ್ರಿಕಾಗೋಷ್ಠಿಯಲ್ಲಿ ವಾಸವಿ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ವಾಸವಾಂಬ, ಶಾಲೆ ಮುಖ್ಯಶಿಕ್ಷಕರಾದ ಶ್ರೀಮತಿ ಗೀತಾ ದೈಹಿಕ ಶಿಕ್ಷಕರಾದ ನಾಗೇಂದ್ರ ಹಾಗೂ ಇತರರು ಇದ್ದರು
    1
    ಕೊಳ್ಳೇಗಾಲ ಸುದ್ದಿ 
ವಾಸವಿ  ವಾರ್ಷಿಕೋತ್ಸವ  ಕುರಿತು ಕುಮಾರ ಕೃಷ್ಣ ಪತ್ರಿಕಾಗೋಷ್ಠಿ 
ಕುಮಾರ ಕೃಷ್ಣ ನೇತೃತ್ವದಲ್ಲಿ 
ವಾಸವಿ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರ್ಯವೈಶ್ಯ ಸಂಘದ ಅಧ್ಯಕ್ಷರಾದ ಕುಮಾರ ಕೃಷ್ಣ ಮಾತನಾಡಿ ಅಕಾಡೆಮಿಕ್ ಸಂಸ್ಕೃತಿ ಎಂಬ ಹೆಸರಿನಲ್ಲಿ ವಾರ್ಷಿಕೋತ್ಸವವನ್ನು ನಡೆಸಲಾಗುತ್ತಿದೆ ಕಾರಣ ವಿದ್ಯಾರ್ಥಿಗಳಿಗೆ ಮತ್ತು ಪೋಷಕರುಗಳುಗೆ ಶಿಕ್ಷಣ ಸಂಸ್ಕೃತಿ ಅಕಾಡೆಮಿಕ್ ಬಗ್ಗೆ ತಿಳಿಸಿ ಕೊಡಬೇಕು ಎಂಬ ಕಾರಣದಿನ ಸಂಸ್ಕೃತಿ ಎಂಬ ಹೆಸರಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ನಡೆಸಲಾಗುವುದು 
ದಿನಾಂಕ, 6 ಮತ್ತು 7 ನೇ ತಾರೀಕು  ಕಾಲೇಜು ವಾರ್ಷಿಕೋತ್ಸವವನ್ನು ನಡೆಸಲಾಗುವುದು ಮೊದಲ ದಿನದ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಆರ್. ಕೃಷ್ಣಮೂರ್ತಿಯವರು ಆಗಮಿಸಲಿದ್ದಾರೆ, ಎರಡನೇ ದಿನ ಮೈಸೂರು ಶ್ರೀ ರಾಮಕೃಷ್ಣ ವಿದ್ಯಾಶಾಲಾ ನಿವೃತ್ತ ಪ್ರಾಂಶುಪಾಲರಾದ  ಎಸ್. ಬಾಲಾಜಿಯವರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ,
ಕಾರ್ಯಕ್ರಮದ ಮುಖಾಂತರ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಗೆ ತರುವ ಕೆಲಸವನ್ನು  ಮಾಡಲಾಗುವುದು,  ಎಂದರು 
ಇದೆ ವೇಳೆ ಕೊಳ್ಳೇಗಾಲ ತಾಲ್ಲೂಕು ನಾಲ್ವರು ಪತ್ರಕರ್ತ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳಾಗಿ ಆಯ್ಕೆಯಾಗಿರುವುದು ನಮ್ಮ ತಾಲ್ಲೂಕಿಗೆ ಹೆಮ್ಮೆ ಜಿಲ್ಲಾ ಸಂಘಕ್ಕೆ ಆಯ್ಕೆಯಾಗಿರುವ ಪತ್ರಕರ್ತರನ್ನು ಸನ್ಮಾನಿಸಲಾಗುವುದು ಎಂದರು 
ಪತ್ರಿಕಾಗೋಷ್ಠಿಯಲ್ಲಿ ವಾಸವಿ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ವಾಸವಾಂಬ, ಶಾಲೆ ಮುಖ್ಯಶಿಕ್ಷಕರಾದ ಶ್ರೀಮತಿ ಗೀತಾ ದೈಹಿಕ ಶಿಕ್ಷಕರಾದ ನಾಗೇಂದ್ರ ಹಾಗೂ ಇತರರು ಇದ್ದರು
    user_ಎನ್. ನಟರಾಜ್
    ಎನ್. ನಟರಾಜ್
    Chamarajanagar, Chamarajanagara•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.