ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಮರ್ದಾಳದ ಯುವಕ ನೀರುಪಾಲು ಈಶ್ವರ್ ಮಲ್ಪೆ ಇವರ ಸಹಾಯದಿಂದ ರಾತ್ರಿ ಹೊರತೆಗೆದರು..... ಕಡಬ: ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಮರ್ದಾಳದ ಯುವಕ ನೀರುಪಾಲು ಈಶ್ವರ್ ಮಲ್ಪೆ ಇವರ ಸಹಾಯದಿಂದ ರಾತ್ರಿ ಹೊರತೆಗೆದರು. ಮೂಲತಃ ಮರ್ದಾಳದಲ್ಲಿ ಕುಟುಂಬದವರ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಲಲೀತ ಮತ್ತು ಮಂಜು ಇವರ ಹಿರಿಯ ಮಗ ರಕ್ಷಿತ್ ಧರ್ಮಸ್ಥಳ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಡಿಜೆ ಲೈಟಿಂಗ್ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ , ಸೋಮವಾರ ಸಂಜೆ 72 ಸಿ.ಆರ್.ಸಿ ಕಾಲನಿಯಲ್ಲಿರುವ ತನ್ನ ಸ್ನೇಹಿತರ ಗುಂಪಿನೊಂದಿಗೆ ಐತ್ತೂರು ಗ್ರಾಮದ ‘ಅರಬ್ಬಿ ತೋಡು’ ಎಂಬಲ್ಲಿ ಸ್ನಾನ ಮಾಡಲು ತೆರಳಿದ್ದರು . ಈಜಲು ತಿಳಿದಿದ್ದರೂ ಸಹ, ನೀರಿನ ಸೆಳೆತ ಅಥವಾ ಆಳದ ಅರಿವಾಗದೆ ರಕ್ಷಿತ್ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾರು ಎಂದು ತಿಳಿದುಬಂದಿದೆ.ಯುವಕ ನಾಪತ್ತೆಯಾದ ತಕ್ಷಣ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಡಬ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದ ಯುವಕನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಲ್ಪ ಹಿನ್ನಡೆಯಾಗಿದ್ದು, ರಾತ್ರಿ 10 ಗಂಟೆಗೆ ಈಶ್ವರ್ ಮಲ್ಪೆ ತಂಡದವರಿಗೆ ಸಂಪರ್ಕಿಸಿ, ಈಶ್ವರ್ ಮಲ್ಪೆ ಸಹಾಯದಿಂದ ಕೇವಲ 10 ನಿಮಿಷದಲ್ಲಿ ಪತ್ತೆ ಹಚ್ಚಿ, ಆ ಕ್ಷಣದಲ್ಲಿ ಈಶ್ವರ್ ಮಲ್ಪೆ ಅವರು ತನ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 40 ರಿಂದ 60 ಅಡಿ ಆಳದಲ್ಲಿ ಶೋಧ ಕಾರ್ಯ ಮಾಡಿ ಕೇವಲ 10 ನಿಮಿಷದಲ್ಲಿ ಪತ್ತೆ ಹಚ್ಚಿದು ಇದೇ ಮೊದಲು ಎಂದರು. ರಕ್ಷಿತ್ ಅವರು ತಂದೆ ಮಂಜು, ತಾಯಿ ಲಲಿತಾ ತಮ್ಮಂದಿರಾದ ದೀಕ್ಷಿತ್ ಮತ್ತು ಮನೋಜ್ ಮತ್ತು ನೂರಾರು ಸ್ನೇಹಿತರು ಮತ್ತು ಕುಟುಂಬಸ್ಥರಿಂದ ದೂರವಾಗಿ ಮತ್ತೆಂದೂ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿ ದುಃಖ ತರಿಸಿ, ಇಹಲೋಕ ತ್ಯಜಿಸಿದ್ದಾರೆ.. ✍️ವರದಿ: ಸುರೇಂದ್ರ ಶಿವಮೊಗ್ಗ
ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಮರ್ದಾಳದ ಯುವಕ ನೀರುಪಾಲು ಈಶ್ವರ್ ಮಲ್ಪೆ ಇವರ ಸಹಾಯದಿಂದ ರಾತ್ರಿ ಹೊರತೆಗೆದರು..... ಕಡಬ: ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಮರ್ದಾಳದ ಯುವಕ ನೀರುಪಾಲು ಈಶ್ವರ್ ಮಲ್ಪೆ ಇವರ ಸಹಾಯದಿಂದ ರಾತ್ರಿ ಹೊರತೆಗೆದರು. ಮೂಲತಃ ಮರ್ದಾಳದಲ್ಲಿ ಕುಟುಂಬದವರ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಲಲೀತ ಮತ್ತು ಮಂಜು ಇವರ ಹಿರಿಯ ಮಗ ರಕ್ಷಿತ್ ಧರ್ಮಸ್ಥಳ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಡಿಜೆ ಲೈಟಿಂಗ್ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ , ಸೋಮವಾರ ಸಂಜೆ 72 ಸಿ.ಆರ್.ಸಿ ಕಾಲನಿಯಲ್ಲಿರುವ ತನ್ನ ಸ್ನೇಹಿತರ ಗುಂಪಿನೊಂದಿಗೆ ಐತ್ತೂರು ಗ್ರಾಮದ ‘ಅರಬ್ಬಿ ತೋಡು’ ಎಂಬಲ್ಲಿ ಸ್ನಾನ ಮಾಡಲು ತೆರಳಿದ್ದರು . ಈಜಲು ತಿಳಿದಿದ್ದರೂ ಸಹ, ನೀರಿನ ಸೆಳೆತ ಅಥವಾ ಆಳದ ಅರಿವಾಗದೆ ರಕ್ಷಿತ್ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾರು ಎಂದು ತಿಳಿದುಬಂದಿದೆ.ಯುವಕ ನಾಪತ್ತೆಯಾದ ತಕ್ಷಣ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ
ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಡಬ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದ ಯುವಕನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಲ್ಪ ಹಿನ್ನಡೆಯಾಗಿದ್ದು, ರಾತ್ರಿ 10 ಗಂಟೆಗೆ ಈಶ್ವರ್ ಮಲ್ಪೆ ತಂಡದವರಿಗೆ ಸಂಪರ್ಕಿಸಿ, ಈಶ್ವರ್ ಮಲ್ಪೆ ಸಹಾಯದಿಂದ ಕೇವಲ 10 ನಿಮಿಷದಲ್ಲಿ ಪತ್ತೆ ಹಚ್ಚಿ, ಆ ಕ್ಷಣದಲ್ಲಿ ಈಶ್ವರ್ ಮಲ್ಪೆ ಅವರು ತನ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 40 ರಿಂದ 60 ಅಡಿ ಆಳದಲ್ಲಿ ಶೋಧ ಕಾರ್ಯ ಮಾಡಿ ಕೇವಲ 10 ನಿಮಿಷದಲ್ಲಿ ಪತ್ತೆ ಹಚ್ಚಿದು ಇದೇ ಮೊದಲು ಎಂದರು. ರಕ್ಷಿತ್ ಅವರು ತಂದೆ ಮಂಜು, ತಾಯಿ ಲಲಿತಾ ತಮ್ಮಂದಿರಾದ ದೀಕ್ಷಿತ್ ಮತ್ತು ಮನೋಜ್ ಮತ್ತು ನೂರಾರು ಸ್ನೇಹಿತರು ಮತ್ತು ಕುಟುಂಬಸ್ಥರಿಂದ ದೂರವಾಗಿ ಮತ್ತೆಂದೂ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿ ದುಃಖ ತರಿಸಿ, ಇಹಲೋಕ ತ್ಯಜಿಸಿದ್ದಾರೆ.. ✍️ವರದಿ: ಸುರೇಂದ್ರ ಶಿವಮೊಗ್ಗ
- ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಮಳೆ ಆರ್ಭಟಕ್ಕೆ ನಿರಪರಾಧಿಗಳ ಜೀವ ಬಲಿ1
- ಬೆಂಗಳೂರಿನ Bowring and Lady Curzon Hospital ನಲ್ಲಿ ಭಾರಿ ಮಳೆಯಿಂದಾಗಿ ಗೋಡೆ ಕುಸಿದ ಘಟನೆ ಸಂಚಲನ ಮೂಡಿಸಿದೆ. ⚠️ ಈ ಹಿನ್ನೆಲೆ ಮುಖ್ಯಮಂತ್ರಿ Siddaramaiah ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 📢 ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ 🏥 ಸುರಕ್ಷತಾ ಕ್ರಮಗಳ ಬಗ್ಗೆ ಸೂಚನೆ 🚧 ಘಟನೆ ಕುರಿತು ತನಿಖೆ ಸಾಧ್ಯತೆ1
- ಬೆಂಗಳೂರು ನಗರದಲ್ಲಿ ಆನಿಕಲ್ಲು ಮಳೆ1
- ಕಡಬ: ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಮರ್ದಾಳದ ಯುವಕ ನೀರುಪಾಲು ಈಶ್ವರ್ ಮಲ್ಪೆ ಇವರ ಸಹಾಯದಿಂದ ರಾತ್ರಿ ಹೊರತೆಗೆದರು. ಮೂಲತಃ ಮರ್ದಾಳದಲ್ಲಿ ಕುಟುಂಬದವರ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಲಲೀತ ಮತ್ತು ಮಂಜು ಇವರ ಹಿರಿಯ ಮಗ ರಕ್ಷಿತ್ ಧರ್ಮಸ್ಥಳ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಡಿಜೆ ಲೈಟಿಂಗ್ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ , ಸೋಮವಾರ ಸಂಜೆ 72 ಸಿ.ಆರ್.ಸಿ ಕಾಲನಿಯಲ್ಲಿರುವ ತನ್ನ ಸ್ನೇಹಿತರ ಗುಂಪಿನೊಂದಿಗೆ ಐತ್ತೂರು ಗ್ರಾಮದ ‘ಅರಬ್ಬಿ ತೋಡು’ ಎಂಬಲ್ಲಿ ಸ್ನಾನ ಮಾಡಲು ತೆರಳಿದ್ದರು . ಈಜಲು ತಿಳಿದಿದ್ದರೂ ಸಹ, ನೀರಿನ ಸೆಳೆತ ಅಥವಾ ಆಳದ ಅರಿವಾಗದೆ ರಕ್ಷಿತ್ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾರು ಎಂದು ತಿಳಿದುಬಂದಿದೆ.ಯುವಕ ನಾಪತ್ತೆಯಾದ ತಕ್ಷಣ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಡಬ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದ ಯುವಕನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಲ್ಪ ಹಿನ್ನಡೆಯಾಗಿದ್ದು, ರಾತ್ರಿ 10 ಗಂಟೆಗೆ ಈಶ್ವರ್ ಮಲ್ಪೆ ತಂಡದವರಿಗೆ ಸಂಪರ್ಕಿಸಿ, ಈಶ್ವರ್ ಮಲ್ಪೆ ಸಹಾಯದಿಂದ ಕೇವಲ 10 ನಿಮಿಷದಲ್ಲಿ ಪತ್ತೆ ಹಚ್ಚಿ, ಆ ಕ್ಷಣದಲ್ಲಿ ಈಶ್ವರ್ ಮಲ್ಪೆ ಅವರು ತನ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 40 ರಿಂದ 60 ಅಡಿ ಆಳದಲ್ಲಿ ಶೋಧ ಕಾರ್ಯ ಮಾಡಿ ಕೇವಲ 10 ನಿಮಿಷದಲ್ಲಿ ಪತ್ತೆ ಹಚ್ಚಿದು ಇದೇ ಮೊದಲು ಎಂದರು. ರಕ್ಷಿತ್ ಅವರು ತಂದೆ ಮಂಜು, ತಾಯಿ ಲಲಿತಾ ತಮ್ಮಂದಿರಾದ ದೀಕ್ಷಿತ್ ಮತ್ತು ಮನೋಜ್ ಮತ್ತು ನೂರಾರು ಸ್ನೇಹಿತರು ಮತ್ತು ಕುಟುಂಬಸ್ಥರಿಂದ ದೂರವಾಗಿ ಮತ್ತೆಂದೂ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿ ದುಃಖ ತರಿಸಿ, ಇಹಲೋಕ ತ್ಯಜಿಸಿದ್ದಾರೆ.. ✍️ವರದಿ: ಸುರೇಂದ್ರ ಶಿವಮೊಗ್ಗ2
- ಬೆಂಗಳೂರಿನ ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆಯು ಬುಧವಾರ ಸಂಜೆ ಸುರಿದ ಭಾರಿ ಮಳೆ ಮತ್ತು ಗಾಳಿಗೆ ಕುಸಿದು ಬಿದ್ದಿದೆ. ಈ ದುರಂತದಲ್ಲಿ ಈವರೆಗೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರ ಪೈಕಿ ಮೂವರು ಮಕ್ಕಳು ಸೇರಿದ್ದಾರೆ.1
- ಸುಮಾರು ವರ್ಷಗಳಿಂದ ಬೇರುರಿರುವ ಅಧಿಕಾರಿ ಹಾಗೂ ಲೈನ್ ಮೆನ್ ರನ್ನು ಬೇರೆಡೆಗೆ ವರ್ಗಾವಣೆ ಮಾಡಿ,,, ದ ಸಂ ಸ ಮಾಲೂರು ತಾಲ್ಲೂಕು ಸಂಚಾಲಕ ಎಸ್ ಎಂ ವೆಂಕಟೇಶ್ ಆಕ್ರೋಶ1
- Post by JAYASIMHA.M.K{JAISEE}1
- ಬೆಂಗಳೂರಿನಲ್ಲಿ ವರುಣನ ಅಬ್ಬರಕ್ಕೆ ಗುಡುಗಿದ ರಸ್ತೆಗಳು- Veega News Kannada1