ಉದ್ಯಾನವನದ ಮಕ್ಕಳು ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ for j7gsp48wuieq83tozi ಸಿಗುತ್ತದೆ. #ParkPlaytime #ChildhoodMemories 36 up 990ryuo1oopsd hi ko ನನ್ನ ನಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids # ಉದ್ಯಾನವನದ ಮಕ್ಕಳು ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ for j7gsp48wuieq83tozi ಸಿಗುತ್ತದೆ. #ParkPlaytime #ChildhoodMemories 36 up 990ryuo1oopsd hi ko ನನ್ನ ನಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids #
ಉದ್ಯಾನವನದ ಮಕ್ಕಳು ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ
ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ for j7gsp48wuieq83tozi ಸಿಗುತ್ತದೆ. #ParkPlaytime #ChildhoodMemories 36 up 990ryuo1oopsd hi ko ನನ್ನ ನಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids # ಉದ್ಯಾನವನದ
ಮಕ್ಕಳು ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು
ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ for j7gsp48wuieq83tozi ಸಿಗುತ್ತದೆ. #ParkPlaytime #ChildhoodMemories 36 up 990ryuo1oopsd hi ko ನನ್ನ ನಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids #
- ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ3
- ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.1
- ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ1
- ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ.! ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ.!1
- ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್.. ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಇಳಕಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಹಾಗೂ ಅವರ ಹುಟ್ಟು ಹಬ್ಬದ ಅಂಗವಾಗಿ ಇಳಕಲ್ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳ ಜೊತೆಗೆ ಅನಾಥಾಶ್ರಮದಲ್ಲಿ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಹಣ್ಣು ಹಂಪಲ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.1
- ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್1
- ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ! ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು. ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು. ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು. ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು. ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.1
- #ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್ ಫೆಸ್ಟಿವಲ್) ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಚಾಲನೆ ನೀಡಿದರು. DK Shivakumar Star Kannada News 24×7 #ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್ ಫೆಸ್ಟಿವಲ್) ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಚಾಲನೆ ನೀಡಿದರು. DK Shivakumar Star Kannada News 24×71
- ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.3