ಹುಟ್ಟಿದ ಶಿಶುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಬಾಣಂತಿ ಮಹಿಳೆ. ವೈದ್ಯರ ವಿರುದ್ಧ ತೀವ್ರ ಆಕ್ರೋಶ.. ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು.. ಚಿತ್ರದುರ್ಗ :ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪರಶುರಾಮಪುರದ ಶಿಲ್ಪ ಎನ್ನುವ ಮಹಿಳೆಯೋರ್ವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ..

- ABISHEK GHಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕಚಳ್ಳಕೆರೆ and ಚಿತ್ರದುರ್ಗ MLA ಗೆ ಟ್ಯಾಗ್ ಮಾಡಿ ದಯವಿಟ್ಟು 🙏🏻on 11 March
- Devraj TM DevrajChikkamagaluru, Karnataka😤on 14 March
- M.vguriswamyMysuru, Karnataka🙏on 11 March
- Post by Suresh Belagere1
- ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.1
- ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.1
- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- Post by Onlinetv24x71
- Post by Mayur TV Hangal YouTube c1
- ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..1