"ದೊಡ್ಡ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಧಿಢೀರ್ ಪ್ರತಿಭಟನೆ ನಡೆಸಿದ ಉಮೇಶ ಕೆ. ಮುದ್ನಾಳ್" 'ಯಾದಗಿರಿ ದೊಡ್ಡ ಕೆರೆಗೆ ನೀರು ತುಂಬಿಸಿ ಇಲ್ಲದಿದ್ದರೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ' ಕಲ್ಯಾಣ ವಾರ್ತೆ -ಯಾದಗಿರಿ ನಗರದ ಹೊರವಲಯದಲ್ಲಿ ದೊಡ್ಡ ಕೆರೆಗೆ ಮೂರು ವರ್ಷಗಳಿಂದೇ ಸನ್ನತಿ ಬ್ರಿಜ್ ಕಂ ಬ್ಯಾರೇಜ್‌ನಿಂದ ಈ ಭಾಗದ ರೈತರ ಜೀವನ ಹಸನಾಗಿಸಲು ಕರೆ ತುಂಬಿಸುವ ಯೋಜನೆಯಲ್ಲಿ ಪೈಪಲೈನ್ ಮಾಡಿ ಕಾಟಚಾರಕ್ಕೆ ಉದ್ಘಾಟನೆ ಮಾಡಿ ಇಲ್ಲಿವರೆಗೆ ರೈತರ ಜಮೀನಿಗೆ ನೀರು ಹರಸದೆ ರೈತರ ಕಣ್ಣಿಗೆ ಮಣ್ಣುಎರಚಿದ ಜಿಲ್ಲಾಡಳಿತ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ. ಬಡ ರೈತರ ಮನವಿಗೆ ತಕ್ಷಣ ಸ್ಪಂದಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಧಿಢೀರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಧಿಢೀರ್ ಸ್ಥಳದಲ್ಲೇ ಕಾಲಿ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಇಲ್ಲಿವರಿಗೆ ಮುಂಗಾರು ಮಳೆ ಸರಿಯಾಗಿ ಆಗದ ಕಾರಣ ರೈತರು ನೀರಾವರಿಯನ್ನು ಮಾಡದೇ ಕೈ ಕಟ್ಟಿ ಕುಳಿತ್ತಿರುವುದು ಜಿಲ್ಲಾಡಳಿತಕ್ಕೆ ಕಣ್ಣಿಗೆ ಕಾರಣದಿರುವುದು ದುರಂತ ಎಂದು ಕಾರವಾಗಿ ಪ್ರಶ್ನಿಸಿದರು. ಇದಲ್ಲದೇ ಮಹಾರಾಷ್ಟçದಲ್ಲಿ ಮಳೆ ಹೆಚ್ಚಾಗಿ ಬಿಳುತ್ತಿರುವದರಿಂದ ಭೀಮಾನದಿಗೆ ಹರಿದು ಬಂದ ೫೦ ಸಾವಿರ ಕ್ಯೂಸೆಕ್ಸ್ ನೀರು ಹರಿದು ತೆಲಂಗಾಣ ರಾಜ್ಯದ ಪಾಲಾಗುತ್ತಿದೆ. ಅದನ್ನು ಗಮನಿಸಿದ ಜಿಲ್ಲಾಡಳಿತ ಗುರುಸೂಣಿಗಿ ಬ್ರಿಜ್ ಕಂ ಬ್ಯಾರೇಜನಿಂದ ಸುಮಾರ ೩೫ ಕೆರೆಗಳಿಗೆ ೩ ದಿನಗಳಿಂದ ನೀರಂತರ ನೀರು ಹರಿಸಲಾಗುತ್ತಿದ್ದು ಆದರೆ ಸನ್ನತಿ ಬ್ರಿಕಂ ಬ್ಯಾರೇಜ್ ನಿಂದ ವಿವಿಧ ಹಳ್ಳಿಗಳ ಮಾರ್ಗದಿಂದ ಯಾದಗಿರಿ ದೊಡ್ಡ ಕೆರೆಗೆ ಕೋಟಿ ಗಟ್ಟಲೇ ಖರ್ಚ ಮಾಡಿ ಪೈಪಲೈನ್ ಮಾಡಿದರು ಹನಿ ನೀರು ಕಾಣದೇ ಕೆರೆ ಕೆಳಭಾಗದಲ್ಲಿರುವ ರೈತರು ತಮ್ಮ ಗದ್ದೇಗಳಲ್ಲಿ ಒಳ ಬೇಸಾಯ ಮಾಡಲು ಮುಂದಾಗಿದ್ದಾರೆ. ಇದಕ್ಕೆಲ್ಲ ಕಾರಣ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಪ್ರಶ್ನಿಸಿದರು. ಭೀಮಾನದಿ ಅಪಾರ ಪ್ರಮಾಣದಲ್ಲಿ ಹುಕ್ಕಿ ಹರಿಯುತ್ತಿರುವ ನೀರನ್ನು ಯಾದಗಿರಿ ಕೆರೆ ಸೇರಿದಂತೆ ಎಲ್ಲಾ ಕೆರೆಗಳಿಗೆ ತುರ್ತಾಗಿ ಹಗಲು ರಾತ್ರಿ ನಿರಂತರವಾಗಿ ನೀರು ತುಂಬಿಸದ್ದಿದ್ದರೆ ಮುಂದ ಒಂದು ದಿನ ಜನ ಜಾನುವಾರಗಳಿಗೆ ಕುಡಿಯುವ ನೀರು ರೈತರ ಜಮೀನಲ್ಲಿ ಬತ್ತ ಸೇರಿದಂತೆ ವಿವಿಧ ಬೆಳಗಳನ್ನು ಬೆಳೆಯಲು ಸಾಧ್ಯವಾಗುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಕೆರೆಗಳಿಗೆ ಬೇಟಿ ನೀಡಿ ಪರಿಶೀಲಿಸಿ ಕೆರೆಗೆ ಅನುಗುಣವಾಗಿ ನೀರು ತುಂಬಿಸುವದರಿಂದ ಸುತ್ತಮುತ್ತಲಿನ ಜಮೀನಿನ ರೈತರಿಗೆ ಕೊಳವೆಭಾವಿಗೆ ಅಂತರಜಲ ಮಟ್ಟ ಹೆಚ್ಚಾಗುತ್ತದೆ ಮುಂದು ಒಂದು ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಜೊತೆ ಬಡ ರೈತರ ಜಮೀನಲ್ಲಿ ತರಕಾರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಶರಣಗೌಡ, ಭೀಮಾಶಂಕರ, ಮಹ್ಮದ ಹಸನ್, ದೇವಪ್ಪ, ನಿಂಗಪ್ಪ, ಸಿದ್ದಪ್ಪ, ಮಲ್ಲ÷ಪ್ಪ, ಸೂರಪ್ಪ ಮಹಾದೇವಪ್ಪ ಮಹಾಂತೇಶ, ಹಣಮಂತ, ಭೀಮಾರಾಯ, ಸುಧಾಕರ, ಮಲ್ಕಪ್ಪ, ಸಾಬಣ್ಣ ಮಲ್ಲಣ್ಣಗೌಡ, ಕೃಷ್ಣ, ಮರೆಣ್ಣ, ಶಿವುಕುಮಾರ, ಮಹೇಶ., ಸುರೇಶ, ಮಾರ್ತಂಡಪ್ಪ, ಮರೆಪ್ಪ, ಸದ್ದಾಂ ಸೇರಿದಂತೆ ಅನೇಕ ರೈತರು ಯುವಕರು ಇದ್ದರು.

- "ದೊಡ್ಡ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಧಿಢೀರ್ ಪ್ರತಿಭಟನೆ ನಡೆಸಿದ ಉಮೇಶ ಕೆ. ಮುದ್ನಾಳ್" 'ಯಾದಗಿರಿ ದೊಡ್ಡ ಕೆರೆಗೆ ನೀರು ತುಂಬಿಸಿ ಇಲ್ಲದಿದ್ದರೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ' ಕಲ್ಯಾಣ ವಾರ್ತೆ -ಯಾದಗಿರಿ ನಗರದ ಹೊರವಲಯದಲ್ಲಿ ದೊಡ್ಡ ಕೆರೆಗೆ ಮೂರು ವರ್ಷಗಳಿಂದೇ ಸನ್ನತಿ ಬ್ರಿಜ್ ಕಂ ಬ್ಯಾರೇಜ್‌ನಿಂದ ಈ ಭಾಗದ ರೈತರ ಜೀವನ ಹಸನಾಗಿಸಲು ಕರೆ ತುಂಬಿಸುವ ಯೋಜನೆಯಲ್ಲಿ ಪೈಪಲೈನ್ ಮಾಡಿ ಕಾಟಚಾರಕ್ಕೆ ಉದ್ಘಾಟನೆ ಮಾಡಿ ಇಲ್ಲಿವರೆಗೆ ರೈತರ ಜಮೀನಿಗೆ ನೀರು ಹರಸದೆ ರೈತರ ಕಣ್ಣಿಗೆ ಮಣ್ಣುಎರಚಿದ ಜಿಲ್ಲಾಡಳಿತ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ. ಬಡ ರೈತರ ಮನವಿಗೆ ತಕ್ಷಣ ಸ್ಪಂದಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಧಿಢೀರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಧಿಢೀರ್ ಸ್ಥಳದಲ್ಲೇ ಕಾಲಿ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಇಲ್ಲಿವರಿಗೆ ಮುಂಗಾರು ಮಳೆ ಸರಿಯಾಗಿ ಆಗದ ಕಾರಣ ರೈತರು ನೀರಾವರಿಯನ್ನು ಮಾಡದೇ ಕೈ ಕಟ್ಟಿ ಕುಳಿತ್ತಿರುವುದು ಜಿಲ್ಲಾಡಳಿತಕ್ಕೆ ಕಣ್ಣಿಗೆ ಕಾರಣದಿರುವುದು ದುರಂತ ಎಂದು ಕಾರವಾಗಿ ಪ್ರಶ್ನಿಸಿದರು. ಇದಲ್ಲದೇ ಮಹಾರಾಷ್ಟçದಲ್ಲಿ ಮಳೆ ಹೆಚ್ಚಾಗಿ ಬಿಳುತ್ತಿರುವದರಿಂದ ಭೀಮಾನದಿಗೆ ಹರಿದು ಬಂದ ೫೦ ಸಾವಿರ ಕ್ಯೂಸೆಕ್ಸ್ ನೀರು ಹರಿದು ತೆಲಂಗಾಣ ರಾಜ್ಯದ ಪಾಲಾಗುತ್ತಿದೆ. ಅದನ್ನು ಗಮನಿಸಿದ ಜಿಲ್ಲಾಡಳಿತ ಗುರುಸೂಣಿಗಿ ಬ್ರಿಜ್ ಕಂ ಬ್ಯಾರೇಜನಿಂದ ಸುಮಾರ ೩೫ ಕೆರೆಗಳಿಗೆ ೩ ದಿನಗಳಿಂದ ನೀರಂತರ ನೀರು ಹರಿಸಲಾಗುತ್ತಿದ್ದು ಆದರೆ ಸನ್ನತಿ ಬ್ರಿಕಂ ಬ್ಯಾರೇಜ್ ನಿಂದ ವಿವಿಧ ಹಳ್ಳಿಗಳ ಮಾರ್ಗದಿಂದ ಯಾದಗಿರಿ ದೊಡ್ಡ ಕೆರೆಗೆ ಕೋಟಿ ಗಟ್ಟಲೇ ಖರ್ಚ ಮಾಡಿ ಪೈಪಲೈನ್ ಮಾಡಿದರು ಹನಿ ನೀರು ಕಾಣದೇ ಕೆರೆ ಕೆಳಭಾಗದಲ್ಲಿರುವ ರೈತರು ತಮ್ಮ ಗದ್ದೇಗಳಲ್ಲಿ ಒಳ ಬೇಸಾಯ ಮಾಡಲು ಮುಂದಾಗಿದ್ದಾರೆ. ಇದಕ್ಕೆಲ್ಲ ಕಾರಣ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಪ್ರಶ್ನಿಸಿದರು. ಭೀಮಾನದಿ ಅಪಾರ ಪ್ರಮಾಣದಲ್ಲಿ ಹುಕ್ಕಿ ಹರಿಯುತ್ತಿರುವ ನೀರನ್ನು ಯಾದಗಿರಿ ಕೆರೆ ಸೇರಿದಂತೆ ಎಲ್ಲಾ ಕೆರೆಗಳಿಗೆ ತುರ್ತಾಗಿ ಹಗಲು ರಾತ್ರಿ ನಿರಂತರವಾಗಿ ನೀರು ತುಂಬಿಸದ್ದಿದ್ದರೆ ಮುಂದ ಒಂದು ದಿನ ಜನ ಜಾನುವಾರಗಳಿಗೆ ಕುಡಿಯುವ ನೀರು ರೈತರ ಜಮೀನಲ್ಲಿ ಬತ್ತ ಸೇರಿದಂತೆ ವಿವಿಧ ಬೆಳಗಳನ್ನು ಬೆಳೆಯಲು ಸಾಧ್ಯವಾಗುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಕೆರೆಗಳಿಗೆ ಬೇಟಿ ನೀಡಿ ಪರಿಶೀಲಿಸಿ ಕೆರೆಗೆ ಅನುಗುಣವಾಗಿ ನೀರು ತುಂಬಿಸುವದರಿಂದ ಸುತ್ತಮುತ್ತಲಿನ ಜಮೀನಿನ ರೈತರಿಗೆ ಕೊಳವೆಭಾವಿಗೆ ಅಂತರಜಲ ಮಟ್ಟ ಹೆಚ್ಚಾಗುತ್ತದೆ ಮುಂದು ಒಂದು ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಜೊತೆ ಬಡ ರೈತರ ಜಮೀನಲ್ಲಿ ತರಕಾರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಶರಣಗೌಡ, ಭೀಮಾಶಂಕರ, ಮಹ್ಮದ ಹಸನ್, ದೇವಪ್ಪ, ನಿಂಗಪ್ಪ, ಸಿದ್ದಪ್ಪ, ಮಲ್ಲ÷ಪ್ಪ, ಸೂರಪ್ಪ ಮಹಾದೇವಪ್ಪ ಮಹಾಂತೇಶ, ಹಣಮಂತ, ಭೀಮಾರಾಯ, ಸುಧಾಕರ, ಮಲ್ಕಪ್ಪ, ಸಾಬಣ್ಣ ಮಲ್ಲಣ್ಣಗೌಡ, ಕೃಷ್ಣ, ಮರೆಣ್ಣ, ಶಿವುಕುಮಾರ, ಮಹೇಶ., ಸುರೇಶ, ಮಾರ್ತಂಡಪ್ಪ, ಮರೆಪ್ಪ, ಸದ್ದಾಂ ಸೇರಿದಂತೆ ಅನೇಕ ರೈತರು ಯುವಕರು ಇದ್ದರು.1
- ದಯವಿಟ್ಟು ಈ ವಿಡಿಯೋ ನೋಡುತ್ತಿರುವ ಪ್ರತಿಯೊಬ್ಬರು ಇದೇ ರೀತಿಯ ಹೆಚ್ಚಿನ ವಿಡಿಯೋಗಳಿಗಾಗಿ ಪೇಜ್ ಫಾಲೋ ಮಾಡ್ಕೊಳ್ಳಿ. ಕರ್ನಾಟಕದ ಹೃದಯಗಳ ಜೊತೆ ನಾವಿದ್ದೇವೆ! ಮೆಜೆಸ್ಟಿಕ್ ದಂಧೆಕೋರರ ವಿರುದ್ಧ ತಿರುಗಿ ಬಿದ್ದ ಹುಬ್ಬಳ್ಳಿ ಹುಲಿ. ಸುಮ್ನೆ ನಿಂತಿದ್ದ ಯುವಕನನ್ನ ಕೆಣಕಿದ ಮಂಗಳ ಮುಖಿಯರು! ಪೊಲೀಸ್ ಬಂದರು ಕೇರ್ ಮಾಡದ ಹುಲಿ! ಮಂಗಳ ಮುಖಿಯರೇ ಕಕ್ಕಾ ಬಿಕ್ಕಿ! ನಿಮ್ಮ ಸುತ್ತ ಮುತ್ತ ಅನ್ಯಾಯ ನಡೆಯುತ್ತಿದ್ದರೆ ದಯವಿಟ್ಟು ವಿಡಿಯೋ ಮಾಡಿ ಕಳುಹಿಸಿ 099867 755581
- ಗುರುಮಠಕಲ್ ಪಟ್ಟಣದ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ನಡೆದ ಸೇವಾ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಕೆಪಿಎಸ್ ಪ್ರೌಢ ವಿಭಾಗ, ಗಾಜರಕೋಟದ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರನ್ನು ಪೂಜ್ಯಶ್ರೀಗಳು ಇದ್ದರೂ. ಗುರುಮಠಕಲ್: ಶಿಕ್ಷಕರ ಸೇವೆ ಎಂದರೆ ಕೇವಲ ಪಾಠ ಬೋಧನೆಗೆ ಸೀಮಿತವಲ್ಲ ಉತ್ತಮ ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ ಎಂದು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಹೈದರಾಬಾದ್ ರಸ್ತೆಯ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಪ್ರೌಢ ವಿಭಾಗ, ಗಾಜರಕೋಟದ ವೃತ್ತಿ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರ ಸೇವಾ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ನೆರಡಗಂ ಪಶ್ಚಿಮಾದ್ರಿಮಠದ ಶ್ರೀ ಮ.ನಿ.ಪ್ರ. ಸಿದ್ದಲಿಂಗೇಶ್ವರ ಸ್ವಾಮಿಗಳು ಮಾತನಾಡಿ, ನಿವೃತ್ತಿ ಎಂಬುದು ಸೇವೆಯ ಅಂತ್ಯವಲ್ಲ ಜೀವನದ ಅನುಭವವನ್ನು ಸಮಾಜದ ಹಿತಕ್ಕಾಗಿ ಹಂಚಿಕೊಳ್ಳುವ ಹೊಸ ಪಯಣದ ಆರಂಭವಾಗಿದೆ ಎಂದು ಹೇಳಿದರು. ನಿವೃತ್ತ ಉಪನ್ಯಾಸಕ ಅಖಂಡೇಶ್ವರ ಸ್ವಾಮಿ ಹಿರೇಮಠ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಸರ್ಕಾರಿ ಪ್ರೌಢ ಶಾಲೆ (ಬಾಲಕೀಯರ ಉರ್ದು) ಮುಖ್ಯಗುರು ಹಣಮಂತರಾವ ಗೊಂಗ್ಲೆ, ಕೆಪಿಎಸ್ ಗಾಜರಕೋಟದ ಮುಖ್ಯಗುರು ಶರಣಪ್ಪ ಪಾಂಚಾಳ, ಶೈಲಜಾ ಬೇಲಿ ಅವರ ಶಿಸ್ತು, ಕರ್ತವ್ಯನಿಷ್ಠೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಮತ್ತು ಗುಣಮಟ್ಟದ ಬೋಧನಾ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಈ ವೇಳೆ ಶೈಲಜಾ ಬೇಲಿ ಅವರಿಗೆ ಶಾಲು ಹೊದಿಸಿ, ಫಲಕ, ಸ್ಮರಣಿಕೆ ಹಾಗೂ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಕುಟುಂಬ ಸದಸ್ಯರು ಸೇರಿದಂತೆ ಇತರರು ಇದ್ದರೂ.2
- ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಶಾಕಾಪುರ್ ಊರಿನಲ್ಲಿ ದೇಶ ಕಾಯ ಒಬ್ಬ ಸೈನಿಕ ಮನೆಯ ಮೇಲೆ ಮೇಲ್ ಜಾತಿಯವರ ಹಲ್ಲೆ.. ದೇಶ ಕಾಯುವ ದಲಿತ ಸೈನಿಕನ ಮನೆಯ ಮೇಲೆ ಮೇಲ್ಜಾತಿ ವರ್ಗದವರು ಅಲ್ಲೇ ಮಾಡಿದ್ದು. ಸೈನಿಕರ ಅವರ ತಾಯಿಯ ಮೇಲೆ ಮತ್ತು ಅವರ ಮಾವ ಮೇಲೆ ಮಾರಾಂತಿಕ ವಸ್ತುಗಳಿಂದ ಬಡಗಿ ಮತ್ತು ಕೊಡಲಿ ಮತ್ತು ಕಲ್ಲುಗಳಿಂದ ಒಡೆದಿದ್ದು ದಲಿತ ಜನಾಂಗದವರು ಊರಿನಿಂದ ಬಯಸ್ಕಾರ ಹಾಕಲು ಅಲ್ಲಿನ ಜನರು ಯತ್ನಿಸಿ ದಲಿತರ ಮೇಲೆ ಜೀವ ಬೆದರಿಕೆ ಹಾಕುತ್ತಿರುವುದು ಇದಕ್ಕೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಈ ಕೂಡಲೇ ಊರಿನ ಜನರನ್ನು ಬಂಧಿಸಿ ಇವರಿಗೆ ಜೀವಾವಧಿ ಶಿಕ್ಷೆ ಕೊಡಿಸಿ ಮತ್ತು ದಲಿತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆದು ದಲಿತರಿಗೆ ನ್ಯಾಯ ಕೊಡಸಬೇಕು1
- ಯಾದಗಿರಿ ಜಿಲ್ಲೆಯ ಸುರಪುರ ಧಾರಾಕಾರ ಮಳೆ ಬಂದ ಕಾರಣ ರೈತರ ಮುಖದಲ್ಲಿ ಮಂದಹಾಸ ಯಾದಗಿರಿ ಜಿಲ್ಲೆಯ ಸುರಪುರ ಧಾರಾಕಾರ ಮಳೆ ಬಂದ ಕಾರಣ ರೈತರ ಮುಖದಲ್ಲಿ ಮಂದಹಾಸ ದೇವರಗೋನಲ ಗ್ರಾಮದಲ್ಲಿ ಇಂದು ಮಳೆಗೆ ರೈತರಲ್ಲಿ ಮಂದಹಾಸ ಸುಮಾರು ಒಂದು ಗಂಟೆ ಕಾಲ ಮಳೆ1
- ಸಿಂಧನೂರು ಮುರಾರ್ಜಿ ಅಲ್ಪಸಂಖ್ಯಾತರ ವಸತಿ ಶಾಲೆಗೆ ಸತ್ಯ ನಾರಾಯಣ ಶೆಟ್ಟಿ ಅವರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಒಳಬಳ್ಳಾರಿ ರಸ್ತೆಯಲ್ಲಿ ಬರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ದಿನಾಂಕ:30-07-2026ರAದು ಶಾಲಾ ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥರಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಸತ್ಯ ನಾರಾಯಣ ಶೆಟ್ಟಿ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೆಶಕರು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿ, ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಜಿಲ್ಲಾ ಮತ್ತು ತಾಲೂಕ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳು ಸದಸ್ಯರಿಗೆ ಸಾಥ್ ನೀಡಿದರು. ಈ ಘಟನೆಯ ಕುರಿತು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಪ್ರಾಚಾರ್ಯರನ್ನು ವಿಚಾರಿಸಿ, ವಸತಿ ಶಾಲೆಯ ಅಡುಗೆ ಕೋಣೆ ಆಹಾರ ಧ್ಯಾನ್ಯಗಳ ನಿರ್ವಹಣೆ ಬಗ್ಗೆ ಮತ್ತು ಮೂಲಭೂತ ಸೌಕರ್ಯಗಳ ಪರಿಶೀಲಿಸಲಾಯಿತು. ಈ ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮವಹಿಸಲು ಹಾಗೂ ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಿದಂತೆ ಹಾಗೂ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದAತೆ ಕ್ರಮವಹಿಸುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸದಸ್ಯರು ಸೂಚಿಸಿದರು.1
- ಕುಟುಂಬಕ್ಕೆ ರಕ್ಷಣೆ ನೀಡಿ: ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕನಿಂದ ಮನವಿ | Dalits Rights | Yadgiri ಯಾದಗಿರಿ: ಸತ್ತವರ ಕುಣಿ ಅಗೆಯಲು ನಿರಾಕರಣೆ; ದಲಿತರ ಮೇಲೆ ಹಲ್ಲೆ ಆರೋಪ ಶಖಾಪುರದಲ್ಲಿ ಅಮಾನವೀಯ ಕೃತ್ಯ: ದಾರಿ, ಬಾವಿ ಬಳಕೆಗೂ ನಿರ್ಬಂಧ ಸೈನಿಕರ ಮನೆಯವರಿಗೆ ರಕ್ಷಣೆ ಇಲ್ಲವೇ ?: ಶಿವಕುಮಾರ್1
- 📍ವಿಜಯಪುರ | ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಗೊಂದಲ..? ಅಭ್ಯರ್ಥಿಗಳ ಆಕ್ರೋಶ, ನ್ಯಾಯಕ್ಕಾಗಿ ಪ್ರತಿಭಟನೆ | 📍ವಿಜಯಪುರ | ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಗೊಂದಲ..? ಅಭ್ಯರ್ಥಿಗಳ ಆಕ್ರೋಶ, ನ್ಯಾಯಕ್ಕಾಗಿ ಪ್ರತಿಭಟನೆ |1