ನೆಗಳೂರಿನಲ್ಲಿ ಹೋಳಿ ಸಂಭ್ರಮ ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದ ಜನತೆ ಹಾವೇರಿ ತಾಲೂಕಿನ ನೆಗಳೂರ ಗ್ರಾಮದಲ್ಲಿ ಬುಧವಾರ ಸಂಭ್ರಮ ಸಡಗರದಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಯಿತು. ಬೆಳಗಿನ ಜಾವ ಗ್ರಾಮದ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಗ್ರಾಮಸ್ಥರು ಕಾಮದಹನ ಮಾಡುವುದರ ಮೂಲಕ ಹಬ್ಬಕ್ಕೆ ಚಾಲನೆ ನೀಡಿದರು. ಇನ್ನೂ ಕಾಮದಹನ ಅಗ್ನಿಯ ಕೆಂಡವನ್ನು ಮನೆಗೆ ತಂದು ಕಡಲೆಕಾಳುಗಳನ್ನು ಅದರಲ್ಲಿ ಹುರಿದುಕೊಂಡು ತಿನ್ನುವುದು ಸಂಪ್ರದಾಯವಿದೆ. ಇನ್ನೂ ರೖತಾಪಿ ವರ್ಗದವರು ಕುಸುಬಿ ಗಿಡವನ್ನು ಸುಟ್ಟು ಮನೆಯಲ್ಲಿ ಕಟ್ಟುವರು ಇದರಿಂದ ಮನೆಗೆ ಹಾಗೂ ಪಶುಗಳಿಗೆ ಯಾವದೇ ತರಹದ ದೃಷ್ಟಿ ಹಾಗೂ ಅನಾರೋಗ್ಯದ ಸಮಸ್ಯೆಗಳು ಆಗದು ಎಂಬ ನಂಬಿಕೆಯಿದೆ. ಗ್ರಾಮದ ಕಾಮನಕಟ್ಟೆ ಎಂಬಲ್ಲಿ ಶತಮಾನಗಳಿಂದ ರತಿಮನ್ಮಥರ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದು. ನಂತರ ಬಂಡಿ ಉತ್ಸವದ ಮೂಲಕ ರತಿಮನ್ಮಥರ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಮನಕಟ್ಟೆಗೆ ತಲುಪಿ ಕಾಮದಹನ ಮಾಡಲಾಗುತ್ತದೆ. ಕಾಮದಹನ ವೇಳೆ ಕಾಮನ ಭಾವಚಿತ್ರದ ಕಾಗದಕ್ಕೆ ಆಗ್ನಿ ಸ್ಪರ್ಶ ಮಾಡಿದಾಗ ಅದು ಯಾವ ದಿಕ್ಕಿನ ಕಡೆಗೆ ಕಾಗದ ತುಂಡು ಬೀಳುತ್ತೂ ಆಕಡೆಗೆ ಹೆಚ್ಚು ಮಳೆ ಬೆಳೆ ಸಮೃದ್ಧಿ ಯಾಗುವುದು ಎಂಬದು ರೖತಾಪಿವರ್ಗದ ನಂಬುಗೆಯಾಗಿದೆ. ಒಟ್ಟಾರೆಯಾಗಿ ನೆಗಳೂರಿನಲ್ಲಿ ಹೋಳಿ ಹಬ್ಬ ಸಂಭ್ರಮವೂ ಮನೆ ಮನೆಗಳಲ್ಲಿ ತುಂಬಿದೆ. ಇನ್ನೂ ಮನೆಗಳಲ್ಲಿ ಹಬ್ಬದ ನಿಮಿತ್ಯ ಸಿಹಿ ಖಾದ್ಯಗಳ ತಯಾರಿಯಲ್ಲಿ ಮಹಿಳೆಯರು ಮಗ್ನರಾಗಿದ್ದಾರೆ.
ನೆಗಳೂರಿನಲ್ಲಿ ಹೋಳಿ ಸಂಭ್ರಮ ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದ ಜನತೆ ಹಾವೇರಿ ತಾಲೂಕಿನ ನೆಗಳೂರ ಗ್ರಾಮದಲ್ಲಿ ಬುಧವಾರ
ಸಂಭ್ರಮ ಸಡಗರದಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಯಿತು. ಬೆಳಗಿನ ಜಾವ ಗ್ರಾಮದ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಗ್ರಾಮಸ್ಥರು
ಕಾಮದಹನ ಮಾಡುವುದರ ಮೂಲಕ ಹಬ್ಬಕ್ಕೆ ಚಾಲನೆ ನೀಡಿದರು. ಇನ್ನೂ ಕಾಮದಹನ ಅಗ್ನಿಯ ಕೆಂಡವನ್ನು ಮನೆಗೆ ತಂದು ಕಡಲೆಕಾಳುಗಳನ್ನು ಅದರಲ್ಲಿ
ಹುರಿದುಕೊಂಡು ತಿನ್ನುವುದು ಸಂಪ್ರದಾಯವಿದೆ. ಇನ್ನೂ ರೖತಾಪಿ ವರ್ಗದವರು ಕುಸುಬಿ ಗಿಡವನ್ನು ಸುಟ್ಟು ಮನೆಯಲ್ಲಿ ಕಟ್ಟುವರು ಇದರಿಂದ
ಮನೆಗೆ ಹಾಗೂ ಪಶುಗಳಿಗೆ ಯಾವದೇ ತರಹದ ದೃಷ್ಟಿ ಹಾಗೂ ಅನಾರೋಗ್ಯದ ಸಮಸ್ಯೆಗಳು ಆಗದು ಎಂಬ ನಂಬಿಕೆಯಿದೆ. ಗ್ರಾಮದ ಕಾಮನಕಟ್ಟೆ
ಎಂಬಲ್ಲಿ ಶತಮಾನಗಳಿಂದ ರತಿಮನ್ಮಥರ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದು. ನಂತರ ಬಂಡಿ ಉತ್ಸವದ ಮೂಲಕ ರತಿಮನ್ಮಥರ ಮೇರವಣಿಗೆ
ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಮನಕಟ್ಟೆಗೆ ತಲುಪಿ ಕಾಮದಹನ ಮಾಡಲಾಗುತ್ತದೆ. ಕಾಮದಹನ ವೇಳೆ ಕಾಮನ ಭಾವಚಿತ್ರದ ಕಾಗದಕ್ಕೆ
ಆಗ್ನಿ ಸ್ಪರ್ಶ ಮಾಡಿದಾಗ ಅದು ಯಾವ ದಿಕ್ಕಿನ ಕಡೆಗೆ ಕಾಗದ ತುಂಡು ಬೀಳುತ್ತೂ ಆಕಡೆಗೆ ಹೆಚ್ಚು
ಮಳೆ ಬೆಳೆ ಸಮೃದ್ಧಿ ಯಾಗುವುದು ಎಂಬದು ರೖತಾಪಿವರ್ಗದ ನಂಬುಗೆಯಾಗಿದೆ. ಒಟ್ಟಾರೆಯಾಗಿ ನೆಗಳೂರಿನಲ್ಲಿ ಹೋಳಿ ಹಬ್ಬ ಸಂಭ್ರಮವೂ ಮನೆ ಮನೆಗಳಲ್ಲಿ
ತುಂಬಿದೆ. ಇನ್ನೂ ಮನೆಗಳಲ್ಲಿ ಹಬ್ಬದ ನಿಮಿತ್ಯ ಸಿಹಿ ಖಾದ್ಯಗಳ ತಯಾರಿಯಲ್ಲಿ ಮಹಿಳೆಯರು ಮಗ್ನರಾಗಿದ್ದಾರೆ.
- ಹಾವೇರಿ ತಾಲೂಕಿನ ನೆಗಳೂರ ಗ್ರಾಮದಲ್ಲಿ ಬುಧವಾರ ಸಂಭ್ರಮ ಸಡಗರದಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಯಿತು. ಬೆಳಗಿನ ಜಾವ ಗ್ರಾಮದ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಗ್ರಾಮಸ್ಥರು ಕಾಮದಹನ ಮಾಡುವುದರ ಮೂಲಕ ಹಬ್ಬಕ್ಕೆ ಚಾಲನೆ ನೀಡಿದರು. ಇನ್ನೂ ಕಾಮದಹನ ಅಗ್ನಿಯ ಕೆಂಡವನ್ನು ಮನೆಗೆ ತಂದು ಕಡಲೆಕಾಳುಗಳನ್ನು ಅದರಲ್ಲಿ ಹುರಿದುಕೊಂಡು ತಿನ್ನುವುದು ಸಂಪ್ರದಾಯವಿದೆ. ಇನ್ನೂ ರೖತಾಪಿ ವರ್ಗದವರು ಕುಸುಬಿ ಗಿಡವನ್ನು ಸುಟ್ಟು ಮನೆಯಲ್ಲಿ ಕಟ್ಟುವರು ಇದರಿಂದ ಮನೆಗೆ ಹಾಗೂ ಪಶುಗಳಿಗೆ ಯಾವದೇ ತರಹದ ದೃಷ್ಟಿ ಹಾಗೂ ಅನಾರೋಗ್ಯದ ಸಮಸ್ಯೆಗಳು ಆಗದು ಎಂಬ ನಂಬಿಕೆಯಿದೆ. ಗ್ರಾಮದ ಕಾಮನಕಟ್ಟೆ ಎಂಬಲ್ಲಿ ಶತಮಾನಗಳಿಂದ ರತಿಮನ್ಮಥರ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದು. ನಂತರ ಬಂಡಿ ಉತ್ಸವದ ಮೂಲಕ ರತಿಮನ್ಮಥರ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಮನಕಟ್ಟೆಗೆ ತಲುಪಿ ಕಾಮದಹನ ಮಾಡಲಾಗುತ್ತದೆ. ಕಾಮದಹನ ವೇಳೆ ಕಾಮನ ಭಾವಚಿತ್ರದ ಕಾಗದಕ್ಕೆ ಆಗ್ನಿ ಸ್ಪರ್ಶ ಮಾಡಿದಾಗ ಅದು ಯಾವ ದಿಕ್ಕಿನ ಕಡೆಗೆ ಕಾಗದ ತುಂಡು ಬೀಳುತ್ತೂ ಆಕಡೆಗೆ ಹೆಚ್ಚು ಮಳೆ ಬೆಳೆ ಸಮೃದ್ಧಿ ಯಾಗುವುದು ಎಂಬದು ರೖತಾಪಿವರ್ಗದ ನಂಬುಗೆಯಾಗಿದೆ. ಒಟ್ಟಾರೆಯಾಗಿ ನೆಗಳೂರಿನಲ್ಲಿ ಹೋಳಿ ಹಬ್ಬ ಸಂಭ್ರಮವೂ ಮನೆ ಮನೆಗಳಲ್ಲಿ ತುಂಬಿದೆ. ಇನ್ನೂ ಮನೆಗಳಲ್ಲಿ ಹಬ್ಬದ ನಿಮಿತ್ಯ ಸಿಹಿ ಖಾದ್ಯಗಳ ತಯಾರಿಯಲ್ಲಿ ಮಹಿಳೆಯರು ಮಗ್ನರಾಗಿದ್ದಾರೆ.10
- ಶಿಗ್ಗಾಂವಿ ತಾಲೂಕಿನ ಗುಡ್ಡದ ಚನ್ನಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಧರ್ಮ ಸಭೆ ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಪಾಲ್ಗೊಂಡು ದೈವದ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೆಂಡದಮಠದ ಪರಮಪೂಜ್ಯ ಶ್ರೀ ಗುರುಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲ್ದಿ, ಕೆಎಂಎಫ್ ನಿರ್ದೇಶಕ ಶಂಕರ್ ಗೌಡ ಪಾಟೀಲ್ ಹಾಗೂ ಪ್ರಮುಖ ಮುಖಂಡರಾದ ಅಣ್ಣಪ್ಪ ಲಮಾಣಿ, ರಮೇಶ್ ದುಗ್ಗತ್ತಿ ಸೇರಿದಂತೆ ಗ್ರಾಮದ ಹಿರಿಯರು, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.1
- ಹಾವೇರಿ ಜಿಲ್ಲಾ ಹಾನಗಲ್ ತಾಲ್ಲೂಕು ಯತ್ತಿನಹಳ್ಳಿಯಲ್ಲಿ ಹಳೆಯ ಪುರಾತನ ಕಾಲದ ಇತಿಹಾಸ ಪ್ರಸಿದ್ಧ ವಾಗಿರತಕ್ಕಂತಹ ಶ್ರೀ ವೀರಭದ್ರೇಶ್ವರ ದೇವಾಲಯವು ಶಿತಲಗೊಂಡಿರುವುದರಿಂದ ಎತ್ತಿನಹಳ್ಳಿ ಗ್ರಾಮದ ಶ್ರೀ ವೇ ವೀರಯ್ಯ ಶಾಸ್ತ್ರಿಗಳು ಹಿರೇಮಠ್ ಇವರ ಮಾರ್ಗದರ್ಶನದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಮಿಟಿಯ ಅಧ್ಯಕ್ಷರಾದ ಚೆನ್ನಬಸಪ್ಪ ಗೌಡ್ರು ಯಂಕನಗೌಡ ಪಾಟೀಲ್ ಕಮಿಟಿಯ ಎಲ್ಲಾ ಸದಸ್ಯರು ಗ್ರಾಮದ ಭಕ್ತರು ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮದ ಸದ್ದಭಕ್ತರು ಸೇರಿ ದೇವಾಲಯವನ್ನು ನಿರ್ಮಾಣ ಮಾಡಿ ನೂತನ ದೇವಾಲಯಕ್ಕೆ ತಕ್ಕಂತೆ ನೂತನವಾದ ಶ್ರೀ ವೀರಭದ್ರೇಶ್ವರ ಹಾಗೂ ನಂದಿಶ್ವರ ಮೂರ್ತಿಯನ್ನು ನೂತನವಾಗಿ ನಿರ್ಮಾಣವನ್ನು ಮಾಡಿರುತ್ತಾರೆ ದಿನಾಂಕ 20.03.2026 ರಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ಪುರಾಣ ಪ್ರವಚನ ಕಾರ್ಯಕ್ರಮವು ನಡೆಯುತ್ತದೆ ದಿನಾಂಕ:-25.03.2026 ನೇ ಬುಧವಾರ ಶ್ರೀ ನೂತನ ವೀರಭದ್ರೇಶ್ವರ ಹಾಗೂ ನಂದೀಶ್ವರ ಶಿಲಾಮೂರ್ತಿಯ ಪುನರ್ಪುರಾಣ ಪ್ರತಿಷ್ಠಾಪನೆ ಕುಂಭಾಭಿಷೇಕ ಹೋಮ ಹವನಾದಿಗಳು ದಿನಾಂಕ 28.03.2026ನೇ ಶನಿವಾರ ಪುಷ್ಪರಥೋತ್ಸವ ದಿನಾಂಕ 29.03.206ನೇ ಭಾನುವಾರ ದೊಡ್ಡ ರಥೋತ್ಸವವೂ ನಾಡಿನ ಹರ ಗುರು ಚರಮೂರ್ತಿಗಳ ಹಾಗೂ ರಾಜ್ಯದ ರಾಜಕೀಯ ಗಣ್ಯಮಾನ್ಯರ ನೇತೃತ್ವದಲ್ಲಿ ಗುಗ್ಗಳ ಡೊಳ್ಳು ವಿವಿಧ ವಾದ್ಯ ವೈಭವಗಳೊಂದಿಗೆ ರಥೋತ್ಸವವು ನೆರವೇರುವುದು1
- Post by ALTAF,❤️🙏1
- ತುಮಕೂರು ಎಪಿಎಂಸಿ ರೋಗದ ಕೇಂದ್ರವಾಗಿದೆ ಕಾರ್ಯದರ್ಶಿ ನಿರ್ಲಕ್ಷಕ್ಕೆ ತಲೆ ತಂಡ ಯಾವಾಗ ಸಚಿವರೆ?1
- ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ನಿಮ್ಮ ಪ್ರದೇಶದ ಎಲ್ಲಾ ವೈರಲ್ ವೀಡಿಯೋಗಳಿಗಾಗಿ ಶುರು ಆಪ್ (Shuru App) ಡೌನ್‌ಲೋಡ್ ಮಾಡಿ1
- ದಾವಣಗೆರೆ : ಡಿಕೆಶಿ ಸಿಎಂ ಆಗುವ ವಿಚಾರಕ್ಕೆ ಹಿನ್ನಡೆಯಾಗುತ್ತಿಲ್ಲ ಎಲ್ಲಾ ಒಳ್ಳೇಯದಾಗುತ್ತೆ ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ತೀರ್ಮಾನ ಮಾಡಿದರೆ ಇಂದೇ ಡಿಕೆಶಿ ಸಿಎಂ ಆಗಯತ್ತಾರೆ. ಸೂರ್ಯ ಪಥ ಬದಲಾವಣೆಯಾದಾಗ ನಮ್ಮ ಮಾತುಗಳು ಕೂಡ ಬದಲಾವಣೆಯಾಗುತ್ತವೆ. ಹೈಕಮಾಂಡ್ ತಲೆಯಲ್ಲಿ ಏನ್ ಇದ್ಯೋ ಗೊತ್ತಿಲ್ಲ ಅವರನ್ನೇ ಕೇಳಬೇಕು. ಸಿಎಂ ಬದಲಾವಣೆ ವಿಚಾರವಾಗಿ ನಾವು ಎಲ್ಲರಿಗೂ ಉತ್ತರ ಕೊಡಬೇಕು. ಎಲ್ಲಾ ಕಡೆ ಹೋದಾಗ ಜನರು ಕೂಡ ಕೇಳುತ್ತಾರೆ. ಒಪ್ಪಂದ ಆಗಿದ್ಯೋ ಇಲ್ವೋ ಅನ್ನೋದು ಹೈಕಮಾಂಡ್ ಸ್ಪಷ್ಟಪಡಿಸಲಿ. ಈ ಎಲ್ಲಾ ಗೊಂದಲಕ್ಕೆ ತೆರೆ ಎಳೆಯುವ ಕೆಲಸ ಹೈಕಮಾಂಡ್ ಮಾಡಬೇಕಿದೆ. ಸಿಎಂ ಸ್ಥಾನ ಸಿದ್ದರಾಮಯ್ಯನವರು ಅಂತ ಅಲ್ಲ ಪಕ್ಷದಲ್ಲಿ ಯಾರಿಗೇ ಕೊಟ್ಟರು ನಾವು ಬದ್ದ ಎಂದರು. ಮನಃಪೂರ್ವಕವಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ.ಶಾಸಕ ಬಾಲಕೃಷ್ಣ ರವರು ಹೇಳಿದ್ದು ಸರಿ ಇದೆ.ಕೂಡಲೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಅಧಿಕಾರಕ್ಕೆ ಬರೋದು ಕಷ್ಟ ಆಗುತ್ತದೆ ಎನ್ನುವ ಹೇಳಿಕೆಗೆ ಸತ್ಯ ಇದೆ 2028 ಕ್ಕೆ ಕಾಂಗ್ರೇಸ್ ಮತ್ತೆ ಅಧಿಕಾರಕ್ಕೆ ಬರಲು ಉತ್ತಮವಾದ ವಾತಾವರಣ ಇದೆ. ಗ್ಯಾರೆಂಟಿ ಯೋಜನೆಗಳಿಂದ ಮತ್ತೆ ಈಗ ಘೋಷಣೆ ಮಾಡಿದ ಗ್ಯಾರೆಂಟಿಗಳು ಜಾರಿಗೆ ಬಂದರೆ ವಿರೋಧ ಪಕ್ಷವೇ ಇರೋದಿಲ್ಲ. ಅ ರೀತಿ ಜನರ ಬೆಂಬಲ ಸಿಗುತ್ತದೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ.ಆದರೆ ನಮ್ಮಲ್ಲಿರುವ ಕುರ್ಚಿ ಕಿತ್ತಾಟದ ಎನ್ನುವ ಅರೋಪವಿದೆ.*ಕಳೆದ ಬಿಜೆಪಿ ಸರ್ಕಾರದಲ್ಲಿ ಖುರ್ಚಿ ಕಿತ್ತಾಟದಿಂದ ಜನರು ಕಾಂಗ್ರೆಸ್ ಕಡೆ ಒಲವು ತೋರಿಸಿದ್ದರು.ಈಗ ನಾವು ಕೂಡ ಅದೇ ದಾರಿಯಲ್ಲಿ ಹೋದರೆ ಅದರ ಎಫೆಕ್ಟ್ ನಮಗೂ ಕೂಡ ತಟ್ಟಬಹುದು ಎನ್ನುವ ರೀತಿ ಬಾಲಕೃಷ್ಣ ಹೇಳಿರಬಹುದು ಎಂದು ವಿವರಿಸಿದರು. ಡಿಕೆಶಿ ಬಣದಿಂದ ಡಿನ್ನರ್ ಪಾರ್ಟಿ ವಿಚಾರ ಮಾತನಾಡಿ, ಇದರಲ್ಲಿ ಯಾವುದೇ ರಾಜಕೀಯ ಮಾಡೋದು ಬೇಡ.ಬಾಲಕೃಷ್ಣ ರವರ ಹುಟ್ಟು ಹಬ್ಬದ ಹಿನ್ನೆಲೆ ಊಟಕ್ಕೆ ಸೇರಿದ್ದೇವು.ಊಟಕ್ಕೆ ಕರೆದಿದ್ದರು ಊಟಕ್ಕೆ ಹೋಗಿದ್ದೇವು. 40 ಜನ ಶಾಸಕರು ಕೂಡ ಒಂದೇ ಕಡೆ ಸೇರಿದ್ದವು. ಈ ಡಿನ್ನರ್ ಪಾರ್ಟಿ ಮುಗಿದ ಮೇಲೆ ದೆಹಲಿಗೆ ಹೋಗುತ್ತಾರೆ ಎನ್ನುವ ಸುದ್ದಿ ಬಂದಿದೆ.ನಾವು ಯಾವುದೇ ಕಾರಣಕ್ಕೂ ದೆಹಲಿಗೆ ಹೋಗೋದಿಲ್ಲ. ಏನಾದರೂ ವೈಯಕ್ತಿಕ ಕೆಲಸಗಳು ಇದ್ದರೆ ದೆಹಲಿಗೆ ಹೋಗುತ್ತಾರೆ ಎಂದು ಶಾಸಕ ಶಿವಗಂಗಾ ಹೇಳಿದರು. ಸಚಿವ ಸ್ಥಾನ ನೀಡಿ ಎಂದು ಹೊಸ ಶಾಸಕರು ಪತ್ರ ಬರೆದಿದ್ದೇವು.ಅದರಲ್ಲಿ ನಾನು ಕೂಡ ಸಹಿ ಹಾಕಿದ್ದೇನೆ ಮಂಡ್ಯದಲ್ಲಿ ರವಿ ಗಣಿಗ ಇದಾರೆ ಅವರು ಅಕ್ಟಿವ್ ಪರ್ಸನ್ ಅವರಿಗಾದ್ರು ಕೊಡ್ಲಿ. ಮೊದಲ ಬಾರಿ ಗೆದ್ದ ಶಾಸಕರು ಇದ್ದೇವೆ ನಮಗೆ ಕೊಟ್ಟರೆ ಒಳ್ಳೇದು. ಹಳೇ ಬೇರು ಹೊಸ ಚಿಗುರು ಎನ್ನುವಂತೆ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಅವರ ಅಭಿಪ್ರಾಯ ಹೇಳಿದ್ದಾರೆ ಕೊಟ್ಟರೆ ಒಳ್ಳೇಯದು ಇಲ್ಲವಾದ್ರೆ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಶಿವಗಂಗಾ ಬಸವರಾಜ್ ಹೇಳಿದರು.1
- #onlinetv24x71