Shuru
Apke Nagar Ki App…
ದೇವರಕಿಂತ ದೊಡ್ಡವರು ಯಾರು ಅಲ್ಲ ಹಂತಹ ರಾಜಕೇಯರು. ಮರೆಯ ಭಾರದು ತಿಳಿದುಕೋಳ್ಳಿ.
Sharanugouda Patil
ದೇವರಕಿಂತ ದೊಡ್ಡವರು ಯಾರು ಅಲ್ಲ ಹಂತಹ ರಾಜಕೇಯರು. ಮರೆಯ ಭಾರದು ತಿಳಿದುಕೋಳ್ಳಿ.
- Ravi Kumarಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ🙏1 hr ago
- Ravi Kumarಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ👏1 hr ago
More news from ಕರ್ನಾಟಕ and nearby areas
- ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.1
- ಇಳಕಲ್ಲ : ದಯವಿಲ್ಲದ ಧರ್ಮವವುದಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟು ಸಾಮಾಜಿಕ ತಾರತಮ್ಯ,ಜಾತಿ ವ್ಯವಸ್ಥೆ, ಶೋಷಣೆ ಮೂಢನಂಬಿಕೆಯ ವಿರುದ್ಧ ಸಮರ ಸಾರಿ ಸಮಾಜದ ಅಂಕು - ಡೊಂಕುಗಳನ್ನು ತಿದ್ದಿದವರು ಶ್ರೀ ಜಗಜ್ಯೋತಿ ಬಸವೇಶ್ವರರ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ನಿಮಿತ್ಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾ ಭಾರತೀಯ ಸಂಸ್ಕೃತಿಯ ಮಹಾನ್ ಚಿಂತಕರು, ಸಮಾಜ ಸುಧಾರಕರು, ಸಮಾನತೆಯ ಸಂದೇಶ ಸಾರಿದ ಧರ್ಮ ಗುರು ಹಾಗೂ ಶರಣ ಚಳುವಳಿಯ ಮಹಾ ನಾಯಕರಾಗಿದ್ದ ಬಸವಣ್ಣನ ಜಯಂತಿಯನ್ನು ಆಚರಿಸುವುದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುವುದು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ಕೊಟ್ಟರು. ಜಯಂತಿಯಲ್ಲಿ ಸಂತೋಷ ಐಲಿ, ಚಿದಾನಂದ ಚಿನ್ನಾಪೂರ, ಕಪಿಲ ಪವಾರ, ಮಲ್ಲು ಸೇರಿದಂತೆ ಕಾರ್ಯಕರ್ತರು ಇದ್ದರು.2
- ಕಾಯಕ ದಾಸೋಹದ ಹರಿಕಾರರು ಮಹಾಮಾನವತಾವಾದಿ ಜಗಜ್ಯೋತಿ ವಿಶ್ವಗುರು ಶ್ರೀ ಬಸವಣ್ಣನವರ ಜಯಂತಿಯನ್ನು ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಳಕಲ್ ನಗರದ ಅವರ ಗೃಹ ಕಚೇರಿಯಲ್ಲಿ ಆಚರಿಸಿದರು. ಈಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.1
- Post by Vv Vv1
- ಕುಷ್ಟಗಿ:- ಪಟ್ಟಣದಲ್ಲಿ 893ನೇ ಬಸವೇಶ್ವರ ಜಯಂತಿ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆಯಿತು. ಬೆಳಿಗ್ಗೆ ೧೦ ಗಂಟೆಗೆ ಬಸವೇಶ್ವರ ಸರ್ಕಲ್ ನಲ್ಲಿನ ಶ್ರೀ ಬಸವಣ್ಣನವರ ಪುತ್ತಳಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ಗಣ್ಯರಿಂದ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಅದ್ದೂರಿ ಚಾಲನೆ ನೀಡಲಾಯಿತು . ಬಸವೇಶ್ವರ ಸರ್ಕಲ್ ಮಾರ್ಗವಾಗಿ, ತೆರೆದ ವಾಹನದಲ್ಲಿ ಬಸವೇಶ್ವರ ಭಾವಚಿತ್ರದೊಂದಿಗೆ ಹಾಗೂ ಮಹಿಳೆಯರಿಂದ ವಚನ ಪುಸ್ತಕವತ್ತ ಬುತ್ತಿಯನ್ನು ತಲೆ ಮೇಲೆ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ, ಮಾರುತಿ ವೃತ್ತ, ಕನಕಸರ ವೃತ್ತ, ಪುರಸಭೆ ಸೇರಿದಂತೆ ಪಟ್ಟಣದ ಅನೇಕ ವೃತ್ತಗಳಲ್ಲಿ ಸಂಚರಿಸಿ ಬಸವ ಭವನದ ವರಗೆ ಮೆರವಣಿಗೆಯನ್ನು ಕರೆತರಲಾಯಿತು. ನಂತರ ಬಸವ ಭವದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಚಾಲನೆ ನೀಡಿದರು. ತದನಂತರ ಮಾತನಾಡಿ ಈ ಬಸವ ಭವನ ಸಮಗ್ರ ಅಭಿವೃದ್ಧಿಗೆ ಸುಮಾರು ೨೦ ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಸಮಾನತೆಗಾಗಿ ಹೋರಾಡಿ ಮಹಾನ್ ದಾರ್ಶನಿಕರನ್ನು ಸದಾ ಸ್ಮರಿಸಬೇಕಿದೆ. ಕೇವಲ ಜಾತಿ ಆಧಾರಿತ ಮೇಲೆ ಜಯಂತಿ ನಡೆಯುತ್ತಿದ್ದು, ಮಹಾನ್ ವ್ಯಕ್ತಿಗಳ ಕಾರ್ಯಕ್ರಮ ಸೀಮಿತವಾಗಬಾರದು. ಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮೂಲಕ ಸಮಾನತೆಗೆ ಸಾರಿದ ವಿಶ್ವಗುರು ಬಸವಣ್ಣನವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಿದೆ.ಮಹಾನ್ ಮೇಧಾವಿಗಳಾದ ಸಿದ್ದೇಶ್ವರ ಸ್ವಾಮೀಜಿ, ಪುಟ್ಟರಾಜ ಗವಾಯಿಗಳ ಪುಣ್ಯ ಜನಭೂಮಿಯಲ್ಲಿ ಜನಸಿದ ನಾವೆಲ್ಲರೂ ಪುಣ್ಯ ಪಡೆದಿದ್ದೇವೆ. ಕಾಯಕವೇ ಕೈಲಾಸ* ಇವನಾರವ ಇವನಾರವ ಇವನಮ್ಮವ ಎಂದು ಸಾರಿದ ಬಸವಣ್ಣನವರ ಕೊಡುಗೆ ಹಿರಿದು. ಬಸವ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗವುದು. ಬಸವ ಸಮಿತಿಯವರು ಭವನದಲ್ಲಿ ಆರಂಭಿಸಿದ ಜ್ಞಾನಭಂಡಾರದ ಕೇಂದ್ರದಲ್ಲಿ ಸಮಯ ಕಳೆಯಲು ಮುಂದಾಗಬೇಕು ಎಂದರು. ನಿವೃತ್ತ ಶಿಕ್ಷಕ ಹಂಪಣ್ಣ ಗುಡದೂರು ಮಾತನಾಡಿ, ಇಡೀ ನಾಡಿಗೆ ವಚನ ಮೂಲಕ ಸಾರಿದ ಬಸವಣ್ಣನವರ ಕಾರ್ಯ ಎಲ್ಲರೂ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ. ಸಮಾನತೆಗೆ ಅನುಭವ ಮಂಟಪ ಮಾದರಿ ಮಾಡಿದ ಬಸವಣ್ಣನವರ ಸಾರಿದ್ದಾರೆ. ವಚನ ಕ್ರಾಂತಿ ಮೂಲಕ ನಾಡಿಗೆ ಕೀರ್ತಿ ಸಾರಿದ ಫ.ಗು.ಹಳಕಟ್ಟಿ, ಅಲ್ಲಮಪ್ರಭು, ಹರ್ಡೇಕರ್ ಮಂಜಪ್ಪ, ಆಯ್ದಕ್ಕಿ ಲಕ್ಕಮ್ಮ, ಮುಕ್ತಾಯಕ್ಕ ಸೇರಿದಂತೆ ನೂರಾರು ಶರಣರಿಗೆ ಸಲ್ಲುತ್ತದೆ ಎಂದರು. ಸಿಪಿಐ ವಿಶ್ವನಾಥ್ ಹಿರೇಗೌಡ್ರ ಮಾತನಾಡಿದರು.ಲಾಲ್‌ಸಾಬ್ ಕಂದಗಲ್ ಉಪನ್ಯಾಸ ನೀಡಿದರು. ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಅಶೋಕ್ ಶಿಗ್ಗಾಂವಿ, ಬಿಇಒ ಉಮಾದೇವಿ ಬಸಾಪೂರ, ಸಿಡಿಪಿಒ ಯಲ್ಲಮ್ಮ ಹಂಡಿ, ತಾಪಂ ಇಒ ಪಂಪಾಪತಿ ಹಿರೇಮಠ, ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಟಿ.ಬಸವರಾಜ್, ಬಸವ ಸಮಿತಿ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಜಾಗತಿಕ ಲಿಂಗಾಯತ ಸಮಿತಿ ಸದಸ್ಯೆ ಗೌರಮ್ಮ ಕುಡತಿನಿ,ಮುಖಂಡ ವಸಂತಕುಮಾರ ಮೇಲಿನಮನಿ, ಸಮಿತಿ ಪದಾಧಿಕಾರಿಗಳಾದ ರವೀಂದ್ರಸ್ವಾಮಿ, ಶಂಕರಗೌಡ ಪಾಟೀಲ್, ಮಹೇಶ ಹಡಪದ,ಶಿವಾಜಿ ಹಡಪದ, ತಾಲೂಕು ವಕೀಲರ ಮಾಜಿ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ್ ಹಾಗೂ ಸಮಿತಿ ಪದಾಧಿಕಾರಿಗಳು, ಮುಖಂಡರು ಇನ್ನಿತರರು ಭಾಗವಹಿಸಿದ್ದರು. ಈ ವೇಳೆ ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡ ವಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು ----------------------------------4
- ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್ ಬಿಡ್' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.2
- ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು. ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು. ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.2