logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"ಅಸಮಾಧಾನಿತರಿಗೆ ಶಾಂತಿಯಿಂದ ಇರುವಂತೆ ಸಿಎಂ ಡಿ ಕೆ ಶಿವಕುಮಾರ ಸೂಚನೆ.

4 hrs ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
4 hrs ago

"ಅಸಮಾಧಾನಿತರಿಗೆ ಶಾಂತಿಯಿಂದ ಇರುವಂತೆ ಸಿಎಂ ಡಿ ಕೆ ಶಿವಕುಮಾರ ಸೂಚನೆ.

More news from ಕರ್ನಾಟಕ and nearby areas
  • ಹೇಳಿದಂಗೆ ಹೊಸಬರಿಗೆ ಅವಕಾಶ ನೀಡಿದ್ದಾರೆ, ಡಿಸಿಎಂ ಸ್ಥಾನಕ್ಕೆ ಇನ್ನೂ ಅವಕಾಶ ಇದೆ ಕಾದು ನೋಡಿ: ಸಚಿವ ಸತೀಶ ಜಾರಕಿಹೊಳಿ.
    1
    ಹೇಳಿದಂಗೆ ಹೊಸಬರಿಗೆ ಅವಕಾಶ ನೀಡಿದ್ದಾರೆ, ಡಿಸಿಎಂ ಸ್ಥಾನಕ್ಕೆ ಇನ್ನೂ ಅವಕಾಶ ಇದೆ ಕಾದು ನೋಡಿ: ಸಚಿವ ಸತೀಶ ಜಾರಕಿಹೊಳಿ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    22 hrs ago
  • ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಮುಂಡರಗಿ ಹಾಗೂ ಕಪ್ಪತ್ತಹಿಲ್ಸ್ ಅರಣ್ಯ ವಲಯ, ಮುಂಡರಗಿ ಇವರ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಸಮಾವೇಶ ಹಾಗೂ ಕಪ್ಪತ್ತಗುಡ್ಡ ಕುರಿತು ಕವಿಗೋಷ್ಠಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಕೈಜೋಡಿಸಿ, ಸಾಹಿತ್ಯದ ಬೆಳಕನ್ನು ಸಮಾಜದ ಮೂಲೆಮೂಲೆಗೂ ಹರಡುತ್ತಿರುವ ಎಲ್ಲ ಕವಿಮಿತ್ರರ ಸಾಹಿತ್ಯ ಸೇವೆ ನಿಜಕ್ಕೂ ಶ್ಲಾಘನೀಯ. ನಿಮ್ಮ ಬರಹಗಳು ಕನ್ನಡದ ಶ್ರೀಮಂತಿಕೆಯನ್ನು ಹೆಚ್ಚಿಸಲಿ, ನಿಮ್ಮ ಕಾವ್ಯಧಾರೆ ಸಮಾಜದಲ್ಲಿ ಪರಿಸರ ಪ್ರಜ್ಞೆ ಮತ್ತು ಮಾನವೀಯ ಮೌಲ್ಯಗಳನ್ನು ಇನ್ನಷ್ಟು ಬೆಳೆಸಲಿ. ಕವಿ ಮನಸ್ಸುಗಳು ಜಾಗೃತಿಯಾದರೆ ಸಮಾಜ ಜಾಗೃತಿಯಾಗುತ್ತದೆ ಸಾಹಿತ್ಯ ಅರಳಿದರೆ ಸಂಸ್ಕೃತಿ ಉಳಿಯುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮುಂಡರಗಿ
    1
    ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಮುಂಡರಗಿ ಹಾಗೂ ಕಪ್ಪತ್ತಹಿಲ್ಸ್ ಅರಣ್ಯ ವಲಯ, ಮುಂಡರಗಿ ಇವರ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಸಮಾವೇಶ ಹಾಗೂ ಕಪ್ಪತ್ತಗುಡ್ಡ ಕುರಿತು ಕವಿಗೋಷ್ಠಿ ಕಾರ್ಯಕ್ರಮ
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಕೈಜೋಡಿಸಿ, ಸಾಹಿತ್ಯದ ಬೆಳಕನ್ನು ಸಮಾಜದ ಮೂಲೆಮೂಲೆಗೂ ಹರಡುತ್ತಿರುವ ಎಲ್ಲ ಕವಿಮಿತ್ರರ ಸಾಹಿತ್ಯ ಸೇವೆ ನಿಜಕ್ಕೂ ಶ್ಲಾಘನೀಯ.
ನಿಮ್ಮ ಬರಹಗಳು ಕನ್ನಡದ ಶ್ರೀಮಂತಿಕೆಯನ್ನು ಹೆಚ್ಚಿಸಲಿ, ನಿಮ್ಮ ಕಾವ್ಯಧಾರೆ ಸಮಾಜದಲ್ಲಿ ಪರಿಸರ ಪ್ರಜ್ಞೆ ಮತ್ತು ಮಾನವೀಯ ಮೌಲ್ಯಗಳನ್ನು ಇನ್ನಷ್ಟು ಬೆಳೆಸಲಿ.
ಕವಿ ಮನಸ್ಸುಗಳು ಜಾಗೃತಿಯಾದರೆ ಸಮಾಜ ಜಾಗೃತಿಯಾಗುತ್ತದೆ
ಸಾಹಿತ್ಯ ಅರಳಿದರೆ ಸಂಸ್ಕೃತಿ ಉಳಿಯುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮುಂಡರಗಿ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    1 day ago
  • ಬಂಗಾರಕ್ಕನಹಳ್ಳಿ ಗಡಿ ದಾಟುವ 'ಹೋಳಿಗೆ ಅಮ್ಮ', ಆಷಾಢದಲ್ಲಿ ಆಚರಿಸಲಾಗುತ್ತೆ ಈ ವಿಶಿಷ್ಟ ಹಬ್ಬ..! ಚಿತ್ರದುರ್ಗ: ಆಷಾಢ ಮಾಸ ಬಂದರೆ ಮಧ್ಯ ಕರ್ನಾಟಕದ ಗ್ರಾಮೀಣ ಭಾಗದಲ್ಲಿ 'ಹೋಳಿಗೆ ಅಮ್ಮ' ಹಬ್ಬ ಆಚರಿಸುವ ಸಂಭ್ರಮ ಮನೆಮಾಡುತ್ತದೆ. ಜೇಷ್ಠ ಹಾಗೂ ಆಷಾಢ ಮಾಸ ರೈತಾಪಿ ಜನರಿಗೆ ಬಿತ್ತುವ ಕಾಲ. ಈ ಮಾಸದ ಮಂಗಳವಾರ ಅಥವಾ ಶುಕ್ರವಾರ ಅನುಕೂಲವಾದ ಯಾವುದಾದರೂ ಒಂದು ದಿನ ಮೀಸಲಿಟ್ಟು ಭಯ ಭಕ್ತಿಯಿಂದ 'ಹೋಳಿಗೆ ಅಮ್ಮ'ನ ಹಬ್ಬ ಆಚರಿಸುವುದು ವಾಡಿಕೆ. ಚಿತ್ರದುರ್ಗ ತಾಲೂಕಿನ ಬಂಗಾರಕ್ಕನಹಳ್ಳಿ ಹಾಗೂ ಇತರ ಗ್ರಾಮಗಳ ಜನ ತಮ್ಮದೇ ಆದ ಬೇಡಿಕೆಗಳನ್ನು ಸಲ್ಲಿಸುವ ಮೂಲಕ ಈ ಹಬ್ಬ ಆಚರಿಸುತ್ತಾರೆ. ಆಯಾ ಊರ ಮುಂದಿನ ಗಡಿ (ಎಲ್ಲೆ) ಇರುವ ಒಂದು ಬೇವಿನ ಮರದ ಕೆಳಗೆ ಹೋಳಿಗೆ ಎಡೆಯನ್ನು ಇಟ್ಟು ಅಮ್ಮನನ್ನು ಕಳಿಸಿ, ಕೈ ಮುಗಿದು ಹಿಂದಿರುಗಿ ನೋಡದಂತೆ ಬರುವುದು ಸಂಪ್ರದಾಯ. ಹಬ್ಬದ ಆಚರಣೆ ಗೊತ್ತಾದ ದಿನ ಬೆಳಗ್ಗಿನಿಂದಲೇ ಮನೆಯ ಮಹಿಳೆಯರು ಹೋಳಿಗೆ ಮಾಡಿ ಹಬ್ಬದ ಸಿದ್ಧತೆಯಲ್ಲಿ ತೊಡಗುತ್ತಾರೆ. ಪುರುಷರು ಸ್ನಾನ ಮಾಡಿ ಪೂಜೆಗೆ ಸಜ್ಜಾಗುತ್ತಾರೆ. ಒಂದು ಪುಟ್ಟ ಮೊರದಲ್ಲಿ ಹೋಳಿಗೆ, ಕೊಬ್ಬರಿ ಬಟ್ಟಲು, ಬೇವಿನ ಸೊಪ್ಪು, ಬಾಳೆಹಣ್ಣು, ಅರಿಷಿಣ, ಕುಂಕುಮ, ಹಸಿರು ಗಾಜಿನ ಬಳೆ ಇರಿಸುತ್ತಾರೆ. ಇದನ್ನೇ 'ಹೋಳಿಗೆ ಅಮ್ಮ' ಎಂಬ ಹೆಸರಲ್ಲಿ ಪೂಜೆ ಮಾಡುತ್ತಾರೆ. ಜನರನ್ನು, ಹಾಗೂ ಜಾನುವಾರುಗಳನ್ನು ಯಾವುದೇ ಕಾಯಿಲೆ ಬರದಂತೆ ಕಾಪಾಡಮ್ಮ ಎಂದು ಬೇಡಿಕೊಂಡು ಎಲ್ಲರೂ ಆ ಮೊರಕ್ಕೆ ನಮಿಸುತ್ತಾರೆ.
    1
    ಬಂಗಾರಕ್ಕನಹಳ್ಳಿ ಗಡಿ ದಾಟುವ 'ಹೋಳಿಗೆ ಅಮ್ಮ', ಆಷಾಢದಲ್ಲಿ ಆಚರಿಸಲಾಗುತ್ತೆ ಈ ವಿಶಿಷ್ಟ ಹಬ್ಬ..!
ಚಿತ್ರದುರ್ಗ: ಆಷಾಢ ಮಾಸ ಬಂದರೆ ಮಧ್ಯ  ಕರ್ನಾಟಕದ ಗ್ರಾಮೀಣ ಭಾಗದಲ್ಲಿ 'ಹೋಳಿಗೆ ಅಮ್ಮ' ಹಬ್ಬ ಆಚರಿಸುವ ಸಂಭ್ರಮ ಮನೆಮಾಡುತ್ತದೆ. ಜೇಷ್ಠ ಹಾಗೂ ಆಷಾಢ ಮಾಸ ರೈತಾಪಿ ಜನರಿಗೆ ಬಿತ್ತುವ ಕಾಲ. ಈ ಮಾಸದ ಮಂಗಳವಾರ ಅಥವಾ ಶುಕ್ರವಾರ ಅನುಕೂಲವಾದ ಯಾವುದಾದರೂ ಒಂದು ದಿನ ಮೀಸಲಿಟ್ಟು ಭಯ ಭಕ್ತಿಯಿಂದ 'ಹೋಳಿಗೆ ಅಮ್ಮ'ನ ಹಬ್ಬ ಆಚರಿಸುವುದು ವಾಡಿಕೆ.
ಚಿತ್ರದುರ್ಗ ತಾಲೂಕಿನ ಬಂಗಾರಕ್ಕನಹಳ್ಳಿ ಹಾಗೂ ಇತರ ಗ್ರಾಮಗಳ ಜನ ತಮ್ಮದೇ ಆದ ಬೇಡಿಕೆಗಳನ್ನು ಸಲ್ಲಿಸುವ ಮೂಲಕ ಈ ಹಬ್ಬ ಆಚರಿಸುತ್ತಾರೆ. ಆಯಾ ಊರ ಮುಂದಿನ ಗಡಿ (ಎಲ್ಲೆ) ಇರುವ ಒಂದು ಬೇವಿನ ಮರದ ಕೆಳಗೆ ಹೋಳಿಗೆ ಎಡೆಯನ್ನು ಇಟ್ಟು ಅಮ್ಮನನ್ನು ಕಳಿಸಿ, ಕೈ ಮುಗಿದು ಹಿಂದಿರುಗಿ ನೋಡದಂತೆ ಬರುವುದು ಸಂಪ್ರದಾಯ.
ಹಬ್ಬದ ಆಚರಣೆ ಗೊತ್ತಾದ ದಿನ ಬೆಳಗ್ಗಿನಿಂದಲೇ ಮನೆಯ ಮಹಿಳೆಯರು ಹೋಳಿಗೆ ಮಾಡಿ ಹಬ್ಬದ ಸಿದ್ಧತೆಯಲ್ಲಿ ತೊಡಗುತ್ತಾರೆ. ಪುರುಷರು ಸ್ನಾನ ಮಾಡಿ ಪೂಜೆಗೆ ಸಜ್ಜಾಗುತ್ತಾರೆ. ಒಂದು ಪುಟ್ಟ ಮೊರದಲ್ಲಿ ಹೋಳಿಗೆ, ಕೊಬ್ಬರಿ ಬಟ್ಟಲು, ಬೇವಿನ ಸೊಪ್ಪು, ಬಾಳೆಹಣ್ಣು, ಅರಿಷಿಣ, ಕುಂಕುಮ, ಹಸಿರು ಗಾಜಿನ ಬಳೆ ಇರಿಸುತ್ತಾರೆ. ಇದನ್ನೇ 'ಹೋಳಿಗೆ ಅಮ್ಮ' ಎಂಬ ಹೆಸರಲ್ಲಿ ಪೂಜೆ ಮಾಡುತ್ತಾರೆ. ಜನರನ್ನು, ಹಾಗೂ ಜಾನುವಾರುಗಳನ್ನು ಯಾವುದೇ ಕಾಯಿಲೆ ಬರದಂತೆ ಕಾಪಾಡಮ್ಮ ಎಂದು ಬೇಡಿಕೊಂಡು ಎಲ್ಲರೂ ಆ ಮೊರಕ್ಕೆ ನಮಿಸುತ್ತಾರೆ.
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    22 min ago
  • ಕೂಡ್ಲಿಗಿ : ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರಿಗೆ ಸಚಿವೆ ಸ್ಥಾನ ನೀಡಬೇಕು - ವಂದೇ ಮಾತರಂ ಜಾಗೃತಿ ವೇದಿಕೆ ಮಹಿಳಾ ಮುಖಂಡರ ಹಕ್ಕೊತ್ತಾಯ- ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ : ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರಿಗೆ ಸಚಿವೆ ಸ್ಥಾನ ನೀಡಬೇಕು - ವಂದೇ ಮಾತರಂ ಜಾಗೃತಿ ವೇದಿಕೆ ಮಹಿಳಾ ಮುಖಂಡರ ಹಕ್ಕೊತ್ತಾಯ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಹರಪನಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀಮತಿ ಲತಾಮಲ್ಲಿಕಾರ್ಜುನರವರಿಗೆ ಸಚಿವೆ ಸ್ಥಾನ ನೀಡಬೇಕೆಂದು. ವಂದೇ ಮಾತರಂ ಜಾಗೃತಿ ವೇದಿಕೆ ವಿಜಯನಗರ ಜಿಲ್ಲಾ ಮಹಿಳಾ ಮುಖಂಡರು , ಜಿಲ್ಲಾ ಮುಖಂಡರಾದ ವಿ.ಜಿ.ವೃಷಭೇಂದ್ರ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರಿಗೆ ಈ ಮೂಲಕ ಮನವಿ ಮಾಡಿದ್ದಾರೆ. ಶ್ರೀಮತಿ ಲತಾ ಮಲ್ಲಿಕಾರ್ಜುನ ರವರು , ಮಾಜಿ ಉಪಮುಖ್ಯಮಂತ್ರಿ ಹಾಗೂ ದಿವಂಗತ ಎಂ.ಪಿ.ಪ್ರಕಾಶರವರ ಪುತ್ರಿಯಾಗಿದ್ದು. ರಾಜ್ಯದಲ್ಲಿ ಕಾಂಗ್ರೇಸ್ ಬಲಗೊಳ್ಳಲು , ಎಂ.ಪಿ.ಪ್ರಕಾಶ ರವರು ಹಾಗೂ ಅವರ ಪುತ್ರ ಎಂ.ಪಿ.ರವಿಯವರು ಶ್ರಮಿಸಿದ್ದಾರೆ. ಅಂತಯೇ ಶ್ರೀಲತಾ ಮಲ್ಲಿಕಾರ್ಜುನ ರವರು , ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಶಾಸಕರಾಗಿದ್ದು. ಮಹಿಳಾ ಖೋಟದಲ್ಲಿ ಹಾಗೂ ವಿಜಯನಗರ ಜಿಲ್ಲೆಯರೇ ಆದ ಅವರನ್ನು , ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರು ತಮ್ಮ ಮಂತ್ರಿಮಂಡಲದಲ್ಲಿ ಸಚಿವೆ ಸ್ಥಾನ ನೀಡಬೇಕಿದೆ. ಇದರಿಂದಾಗಿ ವಿಜಯನಗರ ಉಸ್ತುವಾರಿಯನ್ನು ಸ್ಥಳೀಯರಿಗೆ ನೀಡಿದ , ಹಾಗೂ ಕಲ್ಯಾಣ ಕರ್ನಾಟಕದ ವಿಜಯನಗರ ಜಿಲ್ಲೆಗೆ ಮಹಿಳಾ ಪ್ರಾತಿನಿಧ್ಯ ನೀಡಿದ ಹೆಗ್ಗಳಿಕೆ ಮುಖ್ಯಮಂತ್ರಿಗಳದ್ದಾಗುತ್ತೆ ಎಂದು ಮಹಿಳಾ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರು , ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸುವುದಕ್ಕಾಗಿ. ಮತ್ತು ಕಾಂಗ್ರೆಸ್ ಪಕ್ಷದಲ್ಲಿ , ಮಹಿಳೆಯರನ್ನು ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಮಹಿಳಾ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನಿಸಲು ಪ್ರೇರೇಪಿಸಿದಂತಾಗುತ್ತದೆ. ವೀರಶೈವ ಜಂಗಮ ಸಮುದಾಯದ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರು , ಸಚಿವರಾದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವೀರಶೈವ ಜಂಗಮ ಸಮಾಜಕ್ಕೆ ಸೂಕ್ತ ಸ್ಥಾನಮಾನಕ್ಕೆ ಗೌರವ ನೀಡಿದ ಕೀರ್ತಿ ಮುಖ್ಯಮಂತ್ರಿಗಳದ್ದಾಗುತ್ತದೆ. ಮತ್ತು ಕಾಂಗ್ರೆಸ್ ಪಕ್ಷವು , ವೀರಶೈವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ. ಕಾರಣ ಕಾಂಗ್ರೇಸ್ ಪಕ್ಷದ ವರಿಷ್ಠರು , ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರು ಕೂಲಂಕುಷವಾಗಿ ಪರಾಮರ್ಶಿಸಿ ಸೂಕ್ತ ನಿರ್ಧಾರ ಕೈಗೊಂಡು. ಸಂಪುಟದಲ್ಲಿ ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರಿಗೆ , ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇೆಕೆಂದು. ವಂದೇ ಮಾತರಂ ಜಾಗೃತಿ ವೇದಿಕೆ , ವಿಜಯನಗರ ಜಿಲ್ಲಾ ಮಹಿಳಾ ಘಟಕ ಈ ಮೂಲಕ. ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ , ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರವರಲ್ಲಿವಮನವಿ ಮಾಡಿದೆ. ವಂದೇ ಮಾತರಂ ಜಾಗೃತಿ ವೇದಿಕೆಯ ಕೂಡ್ಲಿಗಿ ಹಾಗೂ ವಿಜಯನಗರ ಜಿಲ್ಲಾ ಘಟಕದ ಮಹಿಳಾ ಮುಖಂಡರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರಿಗೆ ಸಚಿವೆ ಸ್ಥಾನ ನೀಡಬೇಕು - ವಂದೇ ಮಾತರಂ ಜಾಗೃತಿ ವೇದಿಕೆ ಮಹಿಳಾ ಮುಖಂಡರ ಹಕ್ಕೊತ್ತಾಯ- ವಿಜಯನಗರ ಜಿಲ್ಲೆ ಕೂಡ್ಲಿಗಿ
*ಕೂಡ್ಲಿಗಿ : ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರಿಗೆ ಸಚಿವೆ ಸ್ಥಾನ ನೀಡಬೇಕು - ವಂದೇ ಮಾತರಂ ಜಾಗೃತಿ ವೇದಿಕೆ ಮಹಿಳಾ ಮುಖಂಡರ ಹಕ್ಕೊತ್ತಾಯ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಹರಪನಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀಮತಿ ಲತಾಮಲ್ಲಿಕಾರ್ಜುನರವರಿಗೆ ಸಚಿವೆ ಸ್ಥಾನ ನೀಡಬೇಕೆಂದು. ವಂದೇ ಮಾತರಂ ಜಾಗೃತಿ ವೇದಿಕೆ ವಿಜಯನಗರ ಜಿಲ್ಲಾ ಮಹಿಳಾ ಮುಖಂಡರು , ಜಿಲ್ಲಾ ಮುಖಂಡರಾದ ವಿ.ಜಿ.ವೃಷಭೇಂದ್ರ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರಿಗೆ ಈ ಮೂಲಕ ಮನವಿ ಮಾಡಿದ್ದಾರೆ. ಶ್ರೀಮತಿ ಲತಾ ಮಲ್ಲಿಕಾರ್ಜುನ ರವರು , ಮಾಜಿ ಉಪಮುಖ್ಯಮಂತ್ರಿ ಹಾಗೂ ದಿವಂಗತ ಎಂ.ಪಿ.ಪ್ರಕಾಶರವರ ಪುತ್ರಿಯಾಗಿದ್ದು. ರಾಜ್ಯದಲ್ಲಿ ಕಾಂಗ್ರೇಸ್ ಬಲಗೊಳ್ಳಲು , ಎಂ.ಪಿ.ಪ್ರಕಾಶ ರವರು ಹಾಗೂ ಅವರ ಪುತ್ರ ಎಂ.ಪಿ.ರವಿಯವರು ಶ್ರಮಿಸಿದ್ದಾರೆ. ಅಂತಯೇ ಶ್ರೀಲತಾ ಮಲ್ಲಿಕಾರ್ಜುನ ರವರು , ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಶಾಸಕರಾಗಿದ್ದು. ಮಹಿಳಾ ಖೋಟದಲ್ಲಿ ಹಾಗೂ ವಿಜಯನಗರ ಜಿಲ್ಲೆಯರೇ ಆದ ಅವರನ್ನು , ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರು ತಮ್ಮ ಮಂತ್ರಿಮಂಡಲದಲ್ಲಿ ಸಚಿವೆ ಸ್ಥಾನ ನೀಡಬೇಕಿದೆ. ಇದರಿಂದಾಗಿ ವಿಜಯನಗರ ಉಸ್ತುವಾರಿಯನ್ನು ಸ್ಥಳೀಯರಿಗೆ ನೀಡಿದ , ಹಾಗೂ ಕಲ್ಯಾಣ ಕರ್ನಾಟಕದ ವಿಜಯನಗರ ಜಿಲ್ಲೆಗೆ ಮಹಿಳಾ ಪ್ರಾತಿನಿಧ್ಯ ನೀಡಿದ ಹೆಗ್ಗಳಿಕೆ ಮುಖ್ಯಮಂತ್ರಿಗಳದ್ದಾಗುತ್ತೆ ಎಂದು ಮಹಿಳಾ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರು , ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸುವುದಕ್ಕಾಗಿ. ಮತ್ತು ಕಾಂಗ್ರೆಸ್ ಪಕ್ಷದಲ್ಲಿ , ಮಹಿಳೆಯರನ್ನು ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಮಹಿಳಾ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನಿಸಲು ಪ್ರೇರೇಪಿಸಿದಂತಾಗುತ್ತದೆ. ವೀರಶೈವ ಜಂಗಮ ಸಮುದಾಯದ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರು , ಸಚಿವರಾದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವೀರಶೈವ ಜಂಗಮ ಸಮಾಜಕ್ಕೆ ಸೂಕ್ತ ಸ್ಥಾನಮಾನಕ್ಕೆ ಗೌರವ ನೀಡಿದ ಕೀರ್ತಿ ಮುಖ್ಯಮಂತ್ರಿಗಳದ್ದಾಗುತ್ತದೆ. ಮತ್ತು ಕಾಂಗ್ರೆಸ್ ಪಕ್ಷವು , ವೀರಶೈವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ. ಕಾರಣ ಕಾಂಗ್ರೇಸ್ ಪಕ್ಷದ ವರಿಷ್ಠರು , ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರು ಕೂಲಂಕುಷವಾಗಿ ಪರಾಮರ್ಶಿಸಿ ಸೂಕ್ತ ನಿರ್ಧಾರ ಕೈಗೊಂಡು. ಸಂಪುಟದಲ್ಲಿ ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ರವರಿಗೆ , ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇೆಕೆಂದು. ವಂದೇ ಮಾತರಂ ಜಾಗೃತಿ ವೇದಿಕೆ , ವಿಜಯನಗರ ಜಿಲ್ಲಾ ಮಹಿಳಾ ಘಟಕ ಈ ಮೂಲಕ. ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ , ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರವರಲ್ಲಿವಮನವಿ ಮಾಡಿದೆ. ವಂದೇ ಮಾತರಂ ಜಾಗೃತಿ ವೇದಿಕೆಯ ಕೂಡ್ಲಿಗಿ ಹಾಗೂ ವಿಜಯನಗರ ಜಿಲ್ಲಾ ಘಟಕದ ಮಹಿಳಾ ಮುಖಂಡರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    26 min ago
  • ಶಿವಮೊಗ್ಗ-ಸಚಿವ ಮಧು ಬಂಗಾರಪ್ಪಗೆ ಶುಭ ಹಾರೈಸಿದ ಕಾಗೋಡು ತಿಮ್ಮಪ್ಪ ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಮಧುಬಂಗಾರಪ್ಪ ಇವರಿಗೆ ಮಾಜಿ ಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಶುಭಹಾರೈಸಿದ್ದಾರೆ. ಜಿಲ್ಲೆ, ತಾಲೂಕು ಹಾಗೂ ರಾಜ್ಯದಲ್ಲಿ ಉತ್ತಮ ಕೆಲಸ ನಿರ್ವಹಿಸುವಂತೆ ಶುಭಕೋರಿದ್ದಾರೆ.
    1
    ಶಿವಮೊಗ್ಗ-ಸಚಿವ ಮಧು ಬಂಗಾರಪ್ಪಗೆ ಶುಭ ಹಾರೈಸಿದ ಕಾಗೋಡು ತಿಮ್ಮಪ್ಪ 
ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಮಧುಬಂಗಾರಪ್ಪ ಇವರಿಗೆ ಮಾಜಿ ಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಶುಭಹಾರೈಸಿದ್ದಾರೆ.
ಜಿಲ್ಲೆ, ತಾಲೂಕು ಹಾಗೂ ರಾಜ್ಯದಲ್ಲಿ ಉತ್ತಮ ಕೆಲಸ ನಿರ್ವಹಿಸುವಂತೆ ಶುಭಕೋರಿದ್ದಾರೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    7 hrs ago
  • ಬೆಳಗಾವಿಯಲ್ಲಿ ಕಾಂಗ್ರೇಸ್ ಸರ್ಕಾರದ ವಿರುದ್ದ ಬಿಜೆಪಿ ಪಕ್ಷದಿಂದ ಪ್ರತಿಭಟನೆ ಬೆಳಗಾವಿಯಲ್ಲಿ ಬಿಜೆಪಿ ಪಕ್ಷದಿಂದ ಕಾಂಗ್ರೇಸ್ ಸರ್ಕಾರವಿರುದ್ದ ಗಂಭೀರ ಆರೋಪ ಮಾಡಿ ಬೃಹತ ಪತಿಭಟನೆ
    1
    ಬೆಳಗಾವಿಯಲ್ಲಿ ಕಾಂಗ್ರೇಸ್ ಸರ್ಕಾರದ ವಿರುದ್ದ ಬಿಜೆಪಿ ಪಕ್ಷದಿಂದ ಪ್ರತಿಭಟನೆ

ಬೆಳಗಾವಿಯಲ್ಲಿ ಬಿಜೆಪಿ ಪಕ್ಷದಿಂದ ಕಾಂಗ್ರೇಸ್ ಸರ್ಕಾರವಿರುದ್ದ ಗಂಭೀರ ಆರೋಪ ಮಾಡಿ ಬೃಹತ ಪತಿಭಟನೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ಜನರ ಹಕ್ಕಿಗಾಗಿ ಮೊಳಗಿದ ಧ್ವನಿ… ಬಳ್ಳಾರಿ ಜಿಲ್ಲಾಧಿಕಾರಿಗಳ (DC) ಕಚೇರಿ ಮುಂದೆ ಧರಣಿ ಜನರ ಹಕ್ಕಿಗಾಗಿ ಮೊಳಗಿದ ಧ್ವನಿ… ಬಳ್ಳಾರಿ ಜಿಲ್ಲಾಧಿಕಾರಿಗಳ (DC) ಕಚೇರಿ ಎದುರು ನಡೆದ ಸಭೆಯನ್ನು ಉದ್ದೇಶಿಸಿ, ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶ್ರೀ ಟಿ. ದರಪ್ಪ ನಾಯಕ ಅವರು ಮಾತನಾಡಿದರು. ಸಮಾಜದ ಹಕ್ಕು, ನ್ಯಾಯ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರವಾಗಿ ಸದಾ ಧ್ವನಿಯಾಗಿರುವ ದರಪ್ಪ ನಾಯಕ ಅವರು, ಜನರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕು ಮತ್ತು ಅವರ ನ್ಯಾಯಯುತ ಹಕ್ಕುಗಳಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು ಎಂಬ ಆಶಯವನ್ನು ವ್ಯಕ್ತಪಡಿಸಿದರು. “ಅಧಿಕಾರಕ್ಕಿಂತ ಜನರ ಹಿತ ಮುಖ್ಯ; ಹುದ್ದೆಗಿಂತ ಜನಸೇವೆ ಶ್ರೇಷ್ಠ” ಎಂಬ ಧ್ಯೇಯದೊಂದಿಗೆ ಜನರ ಮಧ್ಯೆ ನಿಂತು ಅವರ ಧ್ವನಿಗೆ ಶಕ್ತಿ ತುಂಬುತ್ತಿರುವ ಟಿ. ದರಪ್ಪ ನಾಯಕ ಅವರ ಮಾತುಗಳು ಸಭೆಯಲ್ಲಿ ನೆರೆದಿದ್ದವರಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ಮೂಡಿಸಿದವು. ಜನರೊಂದಿಗೆ… ಜನರಿಗಾಗಿ… ಜನರ ಹಕ್ಕಿಗಾಗಿ ಸದಾ ಮುಂಚೂಣಿಯಲ್ಲಿ — ಟಿ. ದರಪ್ಪ ನಾಯಕ. ಶ್ರೀ ಟಿ. ದರಪ್ಪ ನಾಯಕ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷರು ಭಾರತೀಯ ಜನತಾ ಪಾರ್ಟಿ (ಬಿಜೆಪಿ), ಬಳ್ಳಾರಿ ಜಿಲ್ಲಾ.
    1
    ಜನರ ಹಕ್ಕಿಗಾಗಿ ಮೊಳಗಿದ ಧ್ವನಿ… 
ಬಳ್ಳಾರಿ ಜಿಲ್ಲಾಧಿಕಾರಿಗಳ (DC) ಕಚೇರಿ ಮುಂದೆ ಧರಣಿ
ಜನರ ಹಕ್ಕಿಗಾಗಿ ಮೊಳಗಿದ ಧ್ವನಿ… 
ಬಳ್ಳಾರಿ ಜಿಲ್ಲಾಧಿಕಾರಿಗಳ (DC) ಕಚೇರಿ ಎದುರು ನಡೆದ ಸಭೆಯನ್ನು ಉದ್ದೇಶಿಸಿ, ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶ್ರೀ ಟಿ. ದರಪ್ಪ ನಾಯಕ ಅವರು ಮಾತನಾಡಿದರು.
ಸಮಾಜದ ಹಕ್ಕು, ನ್ಯಾಯ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರವಾಗಿ ಸದಾ ಧ್ವನಿಯಾಗಿರುವ ದರಪ್ಪ ನಾಯಕ ಅವರು, ಜನರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕು ಮತ್ತು ಅವರ ನ್ಯಾಯಯುತ ಹಕ್ಕುಗಳಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು ಎಂಬ ಆಶಯವನ್ನು ವ್ಯಕ್ತಪಡಿಸಿದರು.
“ಅಧಿಕಾರಕ್ಕಿಂತ ಜನರ ಹಿತ ಮುಖ್ಯ; ಹುದ್ದೆಗಿಂತ ಜನಸೇವೆ ಶ್ರೇಷ್ಠ” ಎಂಬ ಧ್ಯೇಯದೊಂದಿಗೆ ಜನರ ಮಧ್ಯೆ ನಿಂತು ಅವರ ಧ್ವನಿಗೆ ಶಕ್ತಿ ತುಂಬುತ್ತಿರುವ ಟಿ. ದರಪ್ಪ ನಾಯಕ ಅವರ ಮಾತುಗಳು ಸಭೆಯಲ್ಲಿ ನೆರೆದಿದ್ದವರಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ಮೂಡಿಸಿದವು.
ಜನರೊಂದಿಗೆ… ಜನರಿಗಾಗಿ… ಜನರ ಹಕ್ಕಿಗಾಗಿ ಸದಾ ಮುಂಚೂಣಿಯಲ್ಲಿ — ಟಿ. ದರಪ್ಪ ನಾಯಕ.
ಶ್ರೀ ಟಿ. ದರಪ್ಪ ನಾಯಕ
ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷರು
ಭಾರತೀಯ ಜನತಾ ಪಾರ್ಟಿ (ಬಿಜೆಪಿ), ಬಳ್ಳಾರಿ ಜಿಲ್ಲಾ.
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    9 hrs ago
  • ಗೋಕಾಕ್ ತಾಲೂಕಿನ ಉದಗಟ್ಟಿ ವಡೇರಹಟ್ಟಿ ಗ್ರಾಮದ ಸೇತುವೆ ಮುಳುಗಡೆ ಗೋಕಾಕ್ ತಾಲೂಕಿನ ಉದಗಟ್ಟಿ ವಡೇರಹಟ್ಟಿ ಗ್ರಾಮದ ಸೇತುವೆ ಮುಳುಗಡೆ ಆಗಿದ್ದು ಜನರು ಅದರ ಮೇಲೆ ಓಡಾಟ್ ನಡೆಸಿದ್ದಾರೆ .. .. . .. . . . .. .. .. .. . . . .. .. . . .. #ಬೈಲಹೊಂಗಲ #ರೈತ #likeforlikes #ಅಥಣಿ #ಸವದತ್ತಿ #ರಾಯಬಾಗ #ಯರಗಟ್ಟಿ #ಖಾನಾಪೂರ #ಕುಡಚಿ #khaanaapur #chikkodi #hukkeri #ಅಥಣಿ #gokak #mudalagi #ಸವದತ್ತಿ #bailhongal #kittur #belagavi #virle #insta #reel ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ ರಮೇಶ ಜಾರಕಿಹೊಳಿ ಅಭಿಮಾನಿ ಬಳಗ Amaranath Anna Jarakiholi Abhimanigalu Chunappa Pujeri Indian National Congress Rashtriya Swayamsevak Sangh (RSS) ಬಾಲಚಂದ್ರಣ್ಣ ಜಾರಕಿಹೊಳಿ ಅಭಿಮಾನಿಗಳು ಕರ್ನಾಟಕ. Satish Jarkiholi BJP Karnataka ಲಕ್ಷ್ಮಣ ಸವದಿ ಸೇನೆ ರಾಮದುರ್ಗ
    1
    ಗೋಕಾಕ್ ತಾಲೂಕಿನ ಉದಗಟ್ಟಿ ವಡೇರಹಟ್ಟಿ ಗ್ರಾಮದ ಸೇತುವೆ ಮುಳುಗಡೆ 
ಗೋಕಾಕ್ ತಾಲೂಕಿನ ಉದಗಟ್ಟಿ ವಡೇರಹಟ್ಟಿ ಗ್ರಾಮದ ಸೇತುವೆ ಮುಳುಗಡೆ ಆಗಿದ್ದು ಜನರು ಅದರ ಮೇಲೆ ಓಡಾಟ್ ನಡೆಸಿದ್ದಾರೆ 
..
..
.
..
.
.
.
..
..
..
..
.
.
.
..
..
.
.
..
#ಬೈಲಹೊಂಗಲ #ರೈತ #likeforlikes #ಅಥಣಿ #ಸವದತ್ತಿ #ರಾಯಬಾಗ #ಯರಗಟ್ಟಿ #ಖಾನಾಪೂರ #ಕುಡಚಿ #khaanaapur #chikkodi #hukkeri #ಅಥಣಿ #gokak #mudalagi #ಸವದತ್ತಿ #bailhongal #kittur #belagavi #virle #insta #reel ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ ರಮೇಶ ಜಾರಕಿಹೊಳಿ ಅಭಿಮಾನಿ ಬಳಗ Amaranath Anna Jarakiholi Abhimanigalu Chunappa Pujeri Indian National Congress Rashtriya Swayamsevak Sangh (RSS) ಬಾಲಚಂದ್ರಣ್ಣ ಜಾರಕಿಹೊಳಿ ಅಭಿಮಾನಿಗಳು ಕರ್ನಾಟಕ. Satish Jarkiholi BJP Karnataka ಲಕ್ಷ್ಮಣ ಸವದಿ ಸೇನೆ ರಾಮದುರ್ಗ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.