*ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ* ಚಿಂತಾಮಣಿ:ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಮತ್ತು ಸಂಘಟನೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ತಾಲೂಕು ಅಧ್ಯಕ್ಷ ಸೈಯದ್ ಅಸ್ಲಾಂ ಪಾಷಾ ಕಳಕಳಿಯ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಳಗಾವಿ ಚಲೋ ಹೋರಾಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಯುತ್ತಿರುವ ಹಲವಾರು ಘಟನೆಗಳು ನಮ್ಮ ಮುಂದಿದ್ದು,ಪತ್ರಕರ್ತರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂಬುದು ಈ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ವಿವರಿಸಿದ್ದಾರೆ.
*ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ* ಚಿಂತಾಮಣಿ:ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಮತ್ತು ಸಂಘಟನೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ತಾಲೂಕು
ಅಧ್ಯಕ್ಷ ಸೈಯದ್ ಅಸ್ಲಾಂ ಪಾಷಾ ಕಳಕಳಿಯ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಳಗಾವಿ ಚಲೋ ಹೋರಾಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಯುತ್ತಿರುವ ಹಲವಾರು ಘಟನೆಗಳು ನಮ್ಮ ಮುಂದಿದ್ದು,ಪತ್ರಕರ್ತರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂಬುದು ಈ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ವಿವರಿಸಿದ್ದಾರೆ.
- *ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ* ಚಿಂತಾಮಣಿ:ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಮತ್ತು ಸಂಘಟನೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ತಾಲೂಕು ಅಧ್ಯಕ್ಷ ಸೈಯದ್ ಅಸ್ಲಾಂ ಪಾಷಾ ಕಳಕಳಿಯ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಳಗಾವಿ ಚಲೋ ಹೋರಾಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಯುತ್ತಿರುವ ಹಲವಾರು ಘಟನೆಗಳು ನಮ್ಮ ಮುಂದಿದ್ದು,ಪತ್ರಕರ್ತರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂಬುದು ಈ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ವಿವರಿಸಿದ್ದಾರೆ.2
- ಸುಭಿಕ್ಷವಾದ ನಾಡು ನಮ್ಮ ಕನ್ನಡನಾಡು: ಶಿಡ್ಲಘಟ್ಟ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ಬಿ.ಎನ್. ರವಿಕುಮಾರ್ ಬಣ್ಣನೆ1
- ಮಲ್ಲೋಹಳ್ಳಿ ರಂಗನಾಥ ಸ್ವಾಮಿ ದೇವಾಲಯಕ್ಕೆ ಅಧಿಕಾರಿಗಳ ಬೀಗ ಬುಧವಾರ ರಾತ್ರಿ ಏಕಾಏಕಿ ಬೀಗ ಹಾಕಿದ ಕಂದಾಯ ಇಲಾಖೆ ಅಧಿಕಾರಿಗಳು! ಮಲ್ಲೋಹಳ್ಳಿ ರಂಗನಾಥ ಸ್ವಾಮಿ ದೇವಾಲಯಕ್ಕೆ ಅಧಿಕಾರಿಗಳ ಬೀಗ ಬುಧವಾರ ರಾತ್ರಿ ಏಕಾಏಕಿ ಬೀಗ ಹಾಕಿದ ಕಂದಾಯ ಇಲಾಖೆ ಅಧಿಕಾರಿಗಳು! ಪುರಾತನ ದೇವಾಲಯದ ಬಾಗಿಲು ಮುಚ್ಚಿದ್ದಕ್ಕೆ ಭಕ್ತರ ಆಕ್ರೋಶ! ನಾಲ್ಕು ಅರ್ಚಕರ ಕುಟುಂಬಗಳ ಪೂಜಾ ವಿಚಾರದಲ್ಲಿ ವಿವಾದ? ಒಂದು ವರ್ಷದ ಪೂಜಾ ಅವಧಿ ಆರು ತಿಂಗಳಿಗೆ ಇಳಿಸಿದ ಆರೋಪ! ಪ್ರಭಾವಿಗಳ ಒತ್ತಡಕ್ಕೆ ಮಣಿದ್ರಾ ಅಧಿಕಾರಿಗಅದು ಹಲವು ವರ್ಷಗಳ ಇತಿಹಾಸವಿರುವ ರಂಗನಾಥಸ್ವಾಮಿ ದೇವಾಲಯ. ಆ ದೇವಾಲಯಕ್ಕೆ ನಾಲ್ಕು ಅರ್ಚಕರ ಕುಟುಂಬ ವಿದ್ದು ವರ್ಷಕ್ಕೊಮ್ಮೆ ಒಬ್ಬ ಅರ್ಚಕರು ಪೂಜಾ ಕೈಂಕಾರ್ಯ ನೇರವೇರಿಸುತ್ತಿದ್ರು. ಆದ್ರೆ ಗ್ರಾಮದ ಪ್ರಭಾವಿಗಳು ಇದ್ದಕ್ಕಿದ್ದಂತೆ 6 ತಿಂಗಳಿಗೆ ಒಬ್ಬರಂತೆ ಪೂಜೆಗೆ ಆದೇಶ ತಂದಿದ್ದು, ದೇವರ ದರ್ಶನಕ್ಕೆ ಬರುವ ಭಕ್ತರಿಗೆ ದೇವಾಲಯದ ಬಾಗಿಲೇ ಬಂದ್ ಆಗಿದೆ.. ನೂರಾರು ವರ್ಷಗಳ ಇತಿಹಾಸವಿರುವ ಪುರಾತನ ದೇವಾಲಯಕ್ಕೆ ಅಧಿಕಾರಿಗಳೇ ಬೀಗ ಹಾಕಿದ್ದು ದೇವಸ್ಥಾನದ ಬಳಿ ದೊಡ್ಡ ಹೈಡ್ರಾಮವೇ ನಡೆದಿದೆ. ಅಷ್ಟಕ್ಕೂ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆದಿದ್ದೇನು? ತೋರಿಸ್ತೀವಿ ನೋಡಿ .ದೇವಾಲಯದ ಬಾಗಿಲಿಗೆ ಬಿದ್ದಿರುವ ಬೀಗ....... ಆಕ್ರೋಶದಿಂದ ಕುದಿಯುತ್ತಿರುವ ಭಕ್ತರು...... ಸ್ಥಳದಲ್ಲಿ ಜಮಾಯಿಸಿರುವ ಗ್ರಾಮಸ್ಥರು.. ಹೌದು.. ಇಂತಹದೊಂದು ಬಿಗುವಿನ ವಾತಾವರಣಕ್ಕೆ ಸಾಕ್ಷಿಯಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದಲ್ಲಿ. ಅಂದಹಾಗೆ ಗ್ರಾಮದ ಪುರಾತನ ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಬುಧವಾರ ರಾತ್ರಿ ಕಂದಾಯ ಇಲಾಖೆ ಅಧಿಕಾರಿಗಳು ಏಕಾಏಕಿ ಬೀಗ ಹಾಕಿದ್ದಾರೆ ಎನ್ನಲಾಗಿದೆ.. ಯಾವುದೇ ಮುನ್ಸೂಚನೆ ನೀಡದೆ ದೇವಾಲಯದ ಬಾಗಿಲು ಮುಚ್ಚಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.. ಇನ್ನು ದೇವಾಲಯದ ಪೂಜಾ ವಿಚಾರವೇ ಈ ಎಲ್ಲಾ ಗೊಂದಲಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.. ನಾಲ್ಕು ಕುಟುಂಬಗಳ ಅರ್ಚಕರು ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿದ್ದು, ಈ ಕುಟುಂಬಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬುದು ಗ್ರಾಮಸ್ಥರ ಸ್ಪಷ್ಟನೆ.. ಆದರೆ ಪ್ರಭಾವಿ ವ್ಯಕ್ತಿಗಳು ಮುಜರಾಯಿ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಒಂದು ವರ್ಷದ ಪೂಜಾ ಅವಧಿಯನ್ನು ಆರು ತಿಂಗಳಿಗೆ ಕಡಿತಗೊಳಿಸುವ ಆದೇಶ ತಂದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.. ಅಲ್ಲದೆ ದೇವಾಲಯದ ಚಿನ್ನಾಭರಣಗಳು ಅರ್ಚಕರು ನಾಪತ್ತೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು ಇದೇ ವಿಚಾರವಾಗಿ ಅಧಿಕಾರಿಗಳು ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂಬುದು ಭಕ್ತರ ಆರೋಪ. ಇನ್ನು ದೇವಾಲಯಕ್ಕೆ ಬೀಗ ಹಾಕಿರುವ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ಭಕ್ತರು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ.. ದೇವಾಲಯದ ಬಾಗಿಲು ಕೂಡಲೇ ತೆರೆಯಬೇಕು.. ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವ ಕೆಲಸ ನಿಲ್ಲಬೇಕು.. ಏಕಾಏಕಿ ಬೀಗ ಹಾಕಿದ ರೆವಿನ್ಯೂ ಇನ್ಸ್‌ಪೆಕ್ಟರ್ ಅವರನ್ನು ಅಮಾನತು ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.. ಇನ್ನು ಪ್ರತಿಭಟನೆ ವೇಳೆ ಗ್ರಾಮಸ್ಥರು ಹಾಗೂ ಅರ್ಚಕರ ನಡುವೆ ಮಾತಿನ ಚಕಮಕಿ ನಡೆದಿದೆ.. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪರಿಸ್ಥಿತಿ ನಿಯಂತ್ರಿಸಲು ಡಿವೈಎಸ್ಪಿ ಪಾಂಡುರಂಗ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ದೊಡ್ಡಬಳ್ಳಾಪುರ ಉಪವಿಭಾಗಧಿಕಾರಿ ಮಂಜುನಾಥ್ ಭೇಟಿ ನೀಡಿ ದೇವಾಲಯ ಬಾಗಿಲು ತೆರೆಸಿದ್ದು, ವಿವಾದ ಬಗೆಹರಿಯುವರೆಗೂ ಬೇರೆ ಅರ್ಚಕರನ್ನ ನೇಮಿಸುತ್ತಿದ್ದೇವೆ ಅಂತಾ ತಿಳಿಸಿದ್ದಾರೆ. ಒಟ್ಟಿನಲ್ಲಿ ಮೆಲ್ಲೊಹಳ್ಳಿ ರಂಗನಾಥಸ್ವಾಮಿ ದೇವಾಲಯ ಇದೀಗ ವಿವಾದದ ಕೇಂದ್ರಬಿಂದುವಾಗಿದ್ದು ಗ್ರಾಮದ ಕೆಲ ಪ್ರಭಾವಿಗಳು ಹಾಗೂ ಅರ್ಚಕರ ನಡುವಿನ ಮುಸುಕಿನ ಗುದ್ದಾಟ ತಾರಕ್ಕಕ್ಕೆರಿದೆ. ಸದ್ಯಕ್ಕೆ ದೇವಾಲಯ ಬಾಗಿಲು ತೆರೆದು ಬೇರೆ ಅರ್ಚಕರಿಗೆ ಪೂಜೆ ಪುನಸ್ಕಾರಕ್ಕೆ ಜಿಲ್ಲಾಡಳಿತ ನೇಮಕ ಮಾಡಲಾಗಿದ್ದು, ಮುಂದೆ ದೇವಾಲಯ ವಿವಾದ ಯಾವ ಸ್ವರೂಪ ಪಡೆಯಲಿದೆ ಅನ್ನೋದು ಕಾದುನೋಡಬೇಕಿದೆ.4
- ಸ್ಥಳೀಯ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ Ambani a2z ಮೊಬೈಲ್ ಆ್ಯಪ್ ಲೋಕಾರ್ಪಣೆ. ಸ್ಥಳೀಯ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ Ambani a2z ಮೊಬೈಲ್ ಆ್ಯಪ್ ಲೋಕಾರ್ಪಣೆ. ಸ್ಥಳೀಯ ಕಾರ್ಮಿಕರಿಗೆ ಹಾಗೂ ನಿರುದ್ಯೋಗಿಗಳಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ಮತ್ತು ಸಾರ್ವಜನಿಕರಿಗೆ ತ್ವರಿತವಾಗಿ ಮನೆ ಬಾಗಿಲಿಗೆ ಅಗತ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಚಿಂತಾಮಣಿಯಲ್ಲಿ Ambani a2zಎಂಬ ವಿನೂತನ ಸರ್ವೀಸ್ ವರ್ಕರ್ಸ್ ಮೊಬೈಲ್ ಆ್ಯಪ್ ಅನ್ನು ಅನಾವರಣಗೊಳಿಸಲಾಗಿದೆ. ಚಿಂತಾಮಣಿಯ ಮೋಕ್ಷಾಂಬಾನಿ ಟೆಕ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್(Mokshambani Tech Services Pvt. Ltd.)ಸಂಸ್ಥೆಯ ಮಾಲೀಕರು ಹಾಗೂ ನಿರ್ದೇಶಕರಾದ ಅಂಬಾನಿ ಮಂಜುನಾಥ್ ಅವರ ನೇತೃತ್ವದಲ್ಲಿ ಈ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ.1
- ಪ್ರಜಾಸೇವಾ ಕಾರ್ಯಕ್ರಮ ಪ್ರಚಾರದ ಕೊರತೆ ತಾಲೂಕು ಆಡಳಿತದ ವಿರುದ್ಧ ಕೆಆರ್‌ಎಸ್ ಮುಖಂಡ ಶಿವರೆಡ್ಡಿ ಆಕ್ರೋಶ ಪ್ರಜಾಸೇವಾ ಕಾರ್ಯಕ್ರಮ ಪ್ರಚಾರದ ಕೊರತೆ ತಾಲೂಕು ಆಡಳಿತದ ವಿರುದ್ಧ ಕೆಆರ್‌ಎಸ್ ಮುಖಂಡ ಶಿವರೆಡ್ಡಿ ಆಕ್ರೋಶ1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ *ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ*1
- ಸ್ಥಳೀಯ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ 'Ambani a2z' ಮೊಬೈಲ್ ಆ್ಯಪ್ ಲೋಕಾರ್ಪಣೆ ಸ್ಥಳೀಯ ಕಾರ್ಮಿಕರಿಗೆ ಹಾಗೂ ನಿರುದ್ಯೋಗಿಗಳಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ಮತ್ತು ಸಾರ್ವಜನಿಕರಿಗೆ ತ್ವರಿತವಾಗಿ ಮನೆ ಬಾಗಿಲಿಗೆ ಅಗತ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಚಿಂತಾಮಣಿಯಲ್ಲಿ 'Ambani a2z'ಎಂಬ ವಿನೂತನ ಸರ್ವೀಸ್ ವರ್ಕರ್ಸ್ ಮೊಬೈಲ್ ಆ್ಯಪ್ ಅನ್ನು ಅನಾವರಣಗೊಳಿಸಲಾಗಿದೆ. ಚಿಂತಾಮಣಿಯ ಮೋಕ್ಷಾಂಬಾನಿ ಟೆಕ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್(Mokshambani Tech Services Pvt. Ltd.)ಸಂಸ್ಥೆಯ ಮಾಲೀಕರು ಹಾಗೂ ನಿರ್ದೇಶಕರಾದ ಅಂಬಾನಿ ಮಂಜುನಾಥ್ ಅವರ ನೇತೃತ್ವದಲ್ಲಿ ಈ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಆ್ಯಪ್‌ನ ಪ್ರಮುಖ ವೈಶಿಷ್ಟ್ಯಗಳು: ಮಧ್ಯವರ್ತಿಗಳಿಲ್ಲದ ನೇರ ಸಂಪರ್ಕ: ಪ್ಲಂಬರ್,ಎಲೆಕ್ಟ್ರಿಷಿಯನ್,ಕಾರ್ಪೆಂಟರ್,ಪೇಂಟರ್, ಮನೆಗೆಲಸದವರು ಮತ್ತು ಚಾಲಕರು ಸೇರಿದಂತೆ ವಿವಿಧ ವೃತ್ತಿಯ ಕಾರ್ಮಿಕರು ಆ್ಯಪ್‌ನಲ್ಲಿ ನೋಂದಾಯಿಸಿಕೊಂಡು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಂದ ಕೆಲಸ ಪಡೆಯಬಹುದು. ಮನೆ ಹಾಗೂ ಕಚೇರಿಗಳ ತುರ್ತು ಕೆಲಸಗಳಿಗೆ ನಂಬಿಕಸ್ತ ಮತ್ತು ಅನುಭವಿ ಕಾರ್ಮಿಕರನ್ನು ಮೊಬೈಲ್ ಮೂಲಕವೇ ಸುಲಭವಾಗಿ ಬುಕ್ ಮಾಡುವ ಸೌಲಭ್ಯವಿದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿರುವ ಆನ್-ಡಿಮಾಂಡ್ ಸೇವೆಗಳ ಮಾದರಿಯಲ್ಲೇ,ಚಿಂತಾಮಣಿ ಹಾಗೂ ಸುತ್ತಮುತ್ತಲಿನ ತಾಲ್ಲೂಕುಗಳ ಜನರಿಗೂ ಒಂದೇ ಕ್ಲಿಕ್‌ನಲ್ಲಿ ಸೇವೆಗಳು ದೊರೆಯಲಿವೆ. ಆದಾಯ ಮತ್ತು ಸ್ಥಳೀಯ ಆರ್ಥಿಕತೆಗೆ ಉತ್ತೇಜನ: ಸ್ಥಳೀಯ ಕಾರ್ಮಿಕರು,ತಂತ್ರಜ್ಞರು ಮತ್ತು ಕುಶಲಕರ್ಮಿಗಳಿಗೆ ಡಿಜಿಟಲ್ ವೇದಿಕೆ ಕಲ್ಪಿಸಿ,ನಿರಂತರ ಕೆಲಸದ ಮೂಲಕ ಅವರ ಆದಾಯವನ್ನು ಹೆಚ್ಚಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದೆ.3
- ನಗರದ ಅಂಜನಿ ಲೇಕ್ ವುಡ್ ಬಡಾವಣೆಯಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಅಂಜನಿ ಸ್ಕೇಟಿಂಗ್ ಕ್ರೀಡಾಂಗಣದಲ್ಲಿ ಡಿಸೆಂಬರ್ ,5ರಿಂದ 15 ರವರೆಗೆ "64 ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ಚಿಂತಾಮಣಿ: ನಗರದ ಅಂಜನಿ ಲೇಕ್ ವುಡ್ ಬಡಾವಣೆಯಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಅಂಜನಿ ಸ್ಕೇಟಿಂಗ್ ಕ್ರೀಡಾಂಗಣದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ "64 ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ 2026" ಆಯೋಜಿಸಲಾಗಿದೆ ಎಂದು ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಆಡಳಿತವರ್ಗ ತಿಳಿಸಿದೆ. ಅಂಜನಿ ಲೇಕ್ ವುಡ್ ಬಡಾವಣೆಯಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಕ್ರೀಡಾಂಗಣದಲ್ಲಿ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕ್ರೀಡಾಕೂಟವನ್ನು ಪ್ರಕಟಿಸಲಾಯಿತು.1