logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾಂಗ್ರೆಸ್ ಮುಖಂಡರಿಂದ ಸಿಎಂ ಮುನಿಯಪ್ಪರ ಹುಟ್ಟುಹಬ್ಬದ ಆಚರಣೆ; ಕಾಲಡಿಯ ಕಣ್ಣು' ಪುಸ್ತಕ ಖರೀದಿ, ಕೋಲಾರ: ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮುಖಂಡರು ಶನಿವಾರ ಸರಳವಾಗಿ ಆಚರಿಸಿ ಶುಭಾಶಯ ತಿಳಿಸಿದರು ಇದೇ ಸಂದರ್ಭದಲ್ಲಿ ಅವರ ಕೃತಿ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವ ಜೊತೆಗೆ, ಅವರ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿದ್ದೇವೆ. ಪ್ರತಿಯೊಬ್ಬರೂ ಈ ಪುಸ್ತಕವನ್ನು ಓದಿ, ಅದರಲ್ಲಿರುವ ಹೋರಾಟದ ಬದುಕು, ಸಾಮಾಜಿಕ ಚಿಂತನೆಗಳು ಹಾಗೂ ದಲಿತ ಸಮುದಾಯದ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಅರ್ಥಮಾಡಿಕೊಳ್ಳಬೇಕು. ಇಂತಹ ಕೃತಿಗಳು ಸಮಾಜಕ್ಕೆ ಪ್ರೇರಣೆಯಾಗುತ್ತವೆ, ಎಂದು ಹೇಳಿದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೇಮಗಲ್ ಮುನಿಯಪ್ಪ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಚೊಕ್ಕಪುರ ಚೌಡಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕಿಲಾರಿಪೇಟೆ ಮಣಿ, ಬಿ.ಟಿ ಚಂದ್ರಶೇಖರ್, ರಾಜಕಲ್ಲಹಳ್ಳಿ ಶ್ರೀನಿವಾಸ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ವೀರೇಂದ್ರ ಪಾಟೀಲ್, ಸೇರಿದಂತೆ ಮುಂತಾದವರು ಇದ್ದರು ಕಾಂಗ್ರೆಸ್ ಮುಖಂಡರಿಂದ ಸಿಎಂ ಮುನಿಯಪ್ಪರ ಹುಟ್ಟುಹಬ್ಬದ ಆಚರಣೆ; ಕಾಲಡಿಯ ಕಣ್ಣು' ಪುಸ್ತಕ ಖರೀದಿ, ಕೋಲಾರ: ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮುಖಂಡರು ಶನಿವಾರ ಸರಳವಾಗಿ ಆಚರಿಸಿ ಶುಭಾಶಯ ತಿಳಿಸಿದರು ಇದೇ ಸಂದರ್ಭದಲ್ಲಿ ಅವರ ಕೃತಿ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವ ಜೊತೆಗೆ, ಅವರ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿದ್ದೇವೆ. ಪ್ರತಿಯೊಬ್ಬರೂ ಈ ಪುಸ್ತಕವನ್ನು ಓದಿ, ಅದರಲ್ಲಿರುವ ಹೋರಾಟದ ಬದುಕು, ಸಾಮಾಜಿಕ ಚಿಂತನೆಗಳು ಹಾಗೂ ದಲಿತ ಸಮುದಾಯದ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಅರ್ಥಮಾಡಿಕೊಳ್ಳಬೇಕು. ಇಂತಹ ಕೃತಿಗಳು ಸಮಾಜಕ್ಕೆ ಪ್ರೇರಣೆಯಾಗುತ್ತವೆ, ಎಂದು ಹೇಳಿದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೇಮಗಲ್ ಮುನಿಯಪ್ಪ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಚೊಕ್ಕಪುರ ಚೌಡಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕಿಲಾರಿಪೇಟೆ ಮಣಿ, ಬಿ.ಟಿ ಚಂದ್ರಶೇಖರ್, ರಾಜಕಲ್ಲಹಳ್ಳಿ ಶ್ರೀನಿವಾಸ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ವೀರೇಂದ್ರ ಪಾಟೀಲ್, ಸೇರಿದಂತೆ ಮುಂತಾದವರು ಇದ್ದರು

3 hrs ago
user_Rownak Ali khan
Rownak Ali khan
Local News Reporter ಕೋಲಾರ, ಕೋಲಾರ, ಕರ್ನಾಟಕ•
3 hrs ago
1cf055e3-4484-4016-b654-2fe184854534

ಕಾಂಗ್ರೆಸ್ ಮುಖಂಡರಿಂದ ಸಿಎಂ ಮುನಿಯಪ್ಪರ ಹುಟ್ಟುಹಬ್ಬದ ಆಚರಣೆ; ಕಾಲಡಿಯ ಕಣ್ಣು' ಪುಸ್ತಕ ಖರೀದಿ, ಕೋಲಾರ: ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮುಖಂಡರು ಶನಿವಾರ ಸರಳವಾಗಿ ಆಚರಿಸಿ ಶುಭಾಶಯ ತಿಳಿಸಿದರು ಇದೇ ಸಂದರ್ಭದಲ್ಲಿ ಅವರ ಕೃತಿ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವ ಜೊತೆಗೆ, ಅವರ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿದ್ದೇವೆ. ಪ್ರತಿಯೊಬ್ಬರೂ ಈ ಪುಸ್ತಕವನ್ನು ಓದಿ, ಅದರಲ್ಲಿರುವ ಹೋರಾಟದ ಬದುಕು, ಸಾಮಾಜಿಕ ಚಿಂತನೆಗಳು ಹಾಗೂ ದಲಿತ ಸಮುದಾಯದ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಅರ್ಥಮಾಡಿಕೊಳ್ಳಬೇಕು. ಇಂತಹ ಕೃತಿಗಳು ಸಮಾಜಕ್ಕೆ ಪ್ರೇರಣೆಯಾಗುತ್ತವೆ, ಎಂದು ಹೇಳಿದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೇಮಗಲ್ ಮುನಿಯಪ್ಪ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಚೊಕ್ಕಪುರ ಚೌಡಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕಿಲಾರಿಪೇಟೆ ಮಣಿ, ಬಿ.ಟಿ ಚಂದ್ರಶೇಖರ್, ರಾಜಕಲ್ಲಹಳ್ಳಿ ಶ್ರೀನಿವಾಸ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ವೀರೇಂದ್ರ ಪಾಟೀಲ್, ಸೇರಿದಂತೆ ಮುಂತಾದವರು ಇದ್ದರು ಕಾಂಗ್ರೆಸ್ ಮುಖಂಡರಿಂದ ಸಿಎಂ ಮುನಿಯಪ್ಪರ ಹುಟ್ಟುಹಬ್ಬದ ಆಚರಣೆ; ಕಾಲಡಿಯ ಕಣ್ಣು' ಪುಸ್ತಕ ಖರೀದಿ, ಕೋಲಾರ: ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮುಖಂಡರು ಶನಿವಾರ ಸರಳವಾಗಿ ಆಚರಿಸಿ ಶುಭಾಶಯ ತಿಳಿಸಿದರು ಇದೇ ಸಂದರ್ಭದಲ್ಲಿ ಅವರ ಕೃತಿ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವ ಜೊತೆಗೆ, ಅವರ ಕಾಲಡಿಯ ಕಣ್ಣು ಪುಸ್ತಕವನ್ನು ಖರೀದಿಸಿದ್ದೇವೆ. ಪ್ರತಿಯೊಬ್ಬರೂ ಈ ಪುಸ್ತಕವನ್ನು ಓದಿ, ಅದರಲ್ಲಿರುವ ಹೋರಾಟದ ಬದುಕು, ಸಾಮಾಜಿಕ ಚಿಂತನೆಗಳು ಹಾಗೂ ದಲಿತ ಸಮುದಾಯದ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಅರ್ಥಮಾಡಿಕೊಳ್ಳಬೇಕು. ಇಂತಹ ಕೃತಿಗಳು ಸಮಾಜಕ್ಕೆ ಪ್ರೇರಣೆಯಾಗುತ್ತವೆ, ಎಂದು ಹೇಳಿದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೇಮಗಲ್ ಮುನಿಯಪ್ಪ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಚೊಕ್ಕಪುರ ಚೌಡಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕಿಲಾರಿಪೇಟೆ ಮಣಿ, ಬಿ.ಟಿ ಚಂದ್ರಶೇಖರ್, ರಾಜಕಲ್ಲಹಳ್ಳಿ ಶ್ರೀನಿವಾಸ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ವೀರೇಂದ್ರ ಪಾಟೀಲ್, ಸೇರಿದಂತೆ ಮುಂತಾದವರು ಇದ್ದರು

More news from ಕರ್ನಾಟಕ and nearby areas
  • ಮುಖ್ಯಮಂತ್ರಿಗಳು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು
    1
    ಮುಖ್ಯಮಂತ್ರಿಗಳು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    44 min ago
  • ನಿಮ್ಮೂರಲ್ಲಿ ವೇಗ| ರೇಷನ್ ದುಡ್ಡು ಬಂತು ಆದ್ರೆ ಗೃಹಲಕ್ಷ್ಮಿ ಹಣ ಬಂದಿಲ್ಲ| Veega News Kannada ನಿಮ್ಮೂರಲ್ಲಿ ವೇಗ| ರೇಷನ್ ದುಡ್ಡು ಬಂತು ಆದ್ರೆ ಗೃಹಲಕ್ಷ್ಮಿ ಹಣ ಬಂದಿಲ್ಲ| Veega News Kannada
    1
    ನಿಮ್ಮೂರಲ್ಲಿ ವೇಗ| ರೇಷನ್ ದುಡ್ಡು ಬಂತು ಆದ್ರೆ ಗೃಹಲಕ್ಷ್ಮಿ ಹಣ ಬಂದಿಲ್ಲ| Veega News Kannada 

ನಿಮ್ಮೂರಲ್ಲಿ ವೇಗ| ರೇಷನ್ ದುಡ್ಡು ಬಂತು ಆದ್ರೆ ಗೃಹಲಕ್ಷ್ಮಿ ಹಣ ಬಂದಿಲ್ಲ| Veega News Kannada
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • *ಗಣಕೀಕರಿಸುವಲ್ಲಿ ಶೇ 100%  ಪ್ರಗತಿ ಸಾಧನೆ-ರಾಜ್ಯದಲ್ಲೇ ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ-ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ* ಭಾಗ್ಯನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 204413 ಶೇ 100% ನಮೂನೆಗಳನ್ನು ವಿತರಣೆ ಮಾಡಲಾಗಿದೆ. ಹಾಗೂ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು  18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದು ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 16 ರವರೆಗೆ 2,04,413 ಮತದಾರಿದ್ದು.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ SIR ಸಂಬಂಧ ಭಾರತ ಚುನಾವಣಾ ಆಯೋಗದ ದಿನಾಂಕ: 14/05/2026 ರ ವೇಳಾಪಟ್ಟಿಯಂತೆ ದಿನಾಂಕ: 30/06/2026 ರಿಂದ 29/07/2026ರವರೆಗೆ ಬಿ.ಎಲ್.ಓ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಸ್ವೀಕರಿಸುವ ಕಾರ್ಯ ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿದೆ. ತಾಲ್ಲೂಕಿನಲ್ಲಿ ದಿನಾಂಕ 16/06/2026 ರವರೆಗೆ ಒಟ್ಟು 204413 ಮತದಾರರಿದ್ದು, ಈ ಪೈಕಿ 198165 (ಶೇ.96.94%) ಮತದಾರರನ್ನು ಮ್ಯಾಪಿಂಗ್ ಮಾಡಲಾಗಿರುತ್ತದೆ.ತಾಲ್ಲೂಕಿನಲ್ಲಿ ದಿನಾಂಕ: 30/07/2026 ರ ಸಂಜೆ 6.00 ಗಂಟೆಗೆ ಎಲ್ಲಾ ಮತಗಟ್ಟೆಗಳಿಂದ ಒಟ್ಟು 204413 (ಶೇ.100%) ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಮುಗಿದಿದ್ದು,ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು 18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದರು. ಈ ಸಂಧರ್ಭದಲ್ಲಿ ತಹಶೀಲ್ದಾರ್ ಮನಿಷಾ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ.ಶ್ವೇತಾ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರ,ಚುನಾವಣಾ ಶಾಖೆಯ ಅಧಿಕಾರಿಗಳಾದ ಮೂರ್ತಿ,ರಾಘವೇಂದ್ರ,ಕಾಂಗ್ರೆಸ್ ಪಕ್ಷದ ಬಿ ಎಲ್ ಎ2 ಮದ್ದಿಲೇಟಿರೆಡ್ಡಿ,ಕ್ರಿಕೆಟ್ ಮೂರ್ತಿ,ಅಶೋಕ್,ಮಿಲ್ಕ್ ವೀರ,ಪಾತಪಾಳ್ಯ ಚಂದ್ರಣ್ಣ,ನಿಜಾಮ್ ಉದ್ದಿನ್ ಬಾಬು,ಮನ್ಸೂರ್,ದಿವಾಕರ್,ಸಿಪಿ.ಐ.ಎಂ ಪಕ್ಷದ ಬಿ ಎಲ್ ಎ2 ಎಂ. ಎನ್.ರಘುರಾಮರೆಡ್ಡಿ,ಅಶ್ವಥಪ್ಪ, ಜಿ ಕೃಷ್ಣಪ್ಪ, ಇಮ್ರಾನ್, ಬಿಜೆಪಿ ಪಕ್ಷದ ಬಿ ಎಲ್ ಎ2 ಬಿ. ಎಸ್.ಲೋಕೇಶ್,ರವಿಕುಮಾರ್,ಲೋಕೇಶ್,ವನಜಾ, ಗಂಗುಳಮ್ಮ, ಮಂಜುಳಾ,ರೂಪ,ಸೇರಿದಂತೆ ಮತ್ತಿತರರು ಇದ್ದರು.
    3
    *ಗಣಕೀಕರಿಸುವಲ್ಲಿ ಶೇ 100%  ಪ್ರಗತಿ ಸಾಧನೆ-ರಾಜ್ಯದಲ್ಲೇ ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ-ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ*




ಭಾಗ್ಯನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 204413 ಶೇ 100% ನಮೂನೆಗಳನ್ನು ವಿತರಣೆ ಮಾಡಲಾಗಿದೆ. ಹಾಗೂ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು  18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದು ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ ತಿಳಿಸಿದ್ದಾರೆ.


ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 16 ರವರೆಗೆ 2,04,413 ಮತದಾರಿದ್ದು.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ SIR ಸಂಬಂಧ ಭಾರತ ಚುನಾವಣಾ ಆಯೋಗದ ದಿನಾಂಕ: 14/05/2026 ರ ವೇಳಾಪಟ್ಟಿಯಂತೆ ದಿನಾಂಕ: 30/06/2026 ರಿಂದ 29/07/2026ರವರೆಗೆ ಬಿ.ಎಲ್.ಓ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಸ್ವೀಕರಿಸುವ ಕಾರ್ಯ ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿದೆ.


ತಾಲ್ಲೂಕಿನಲ್ಲಿ ದಿನಾಂಕ 16/06/2026 ರವರೆಗೆ ಒಟ್ಟು 204413 ಮತದಾರರಿದ್ದು, ಈ ಪೈಕಿ 198165 (ಶೇ.96.94%) ಮತದಾರರನ್ನು ಮ್ಯಾಪಿಂಗ್ ಮಾಡಲಾಗಿರುತ್ತದೆ.ತಾಲ್ಲೂಕಿನಲ್ಲಿ ದಿನಾಂಕ: 30/07/2026 ರ ಸಂಜೆ 6.00 ಗಂಟೆಗೆ ಎಲ್ಲಾ ಮತಗಟ್ಟೆಗಳಿಂದ ಒಟ್ಟು 204413 (ಶೇ.100%) ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಮುಗಿದಿದ್ದು,ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು 18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದರು.


ಈ ಸಂಧರ್ಭದಲ್ಲಿ ತಹಶೀಲ್ದಾರ್ ಮನಿಷಾ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ.ಶ್ವೇತಾ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರ,ಚುನಾವಣಾ ಶಾಖೆಯ ಅಧಿಕಾರಿಗಳಾದ ಮೂರ್ತಿ,ರಾಘವೇಂದ್ರ,ಕಾಂಗ್ರೆಸ್ ಪಕ್ಷದ ಬಿ ಎಲ್ ಎ2 ಮದ್ದಿಲೇಟಿರೆಡ್ಡಿ,ಕ್ರಿಕೆಟ್ ಮೂರ್ತಿ,ಅಶೋಕ್,ಮಿಲ್ಕ್ ವೀರ,ಪಾತಪಾಳ್ಯ ಚಂದ್ರಣ್ಣ,ನಿಜಾಮ್ ಉದ್ದಿನ್ ಬಾಬು,ಮನ್ಸೂರ್,ದಿವಾಕರ್,ಸಿಪಿ.ಐ.ಎಂ ಪಕ್ಷದ ಬಿ ಎಲ್ ಎ2 ಎಂ. ಎನ್.ರಘುರಾಮರೆಡ್ಡಿ,ಅಶ್ವಥಪ್ಪ, ಜಿ ಕೃಷ್ಣಪ್ಪ, ಇಮ್ರಾನ್, ಬಿಜೆಪಿ ಪಕ್ಷದ ಬಿ ಎಲ್ ಎ2 ಬಿ. ಎಸ್.ಲೋಕೇಶ್,ರವಿಕುಮಾರ್,ಲೋಕೇಶ್,ವನಜಾ, ಗಂಗುಳಮ್ಮ, ಮಂಜುಳಾ,ರೂಪ,ಸೇರಿದಂತೆ ಮತ್ತಿತರರು ಇದ್ದರು.
    user_Govindappa K
    Govindappa K
    Local News Reporter ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಪ್ರತಿಭಟನೆ ಬೆಂಗಳೂರು:ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ‌ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
    1
    ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಪ್ರತಿಭಟನೆ
ಬೆಂಗಳೂರು:ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ  ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ‌ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ! | ರಾಜ್ಯದಲ್ಲಿ ಹೆಚ್ಚುತ್ತಿರುವ ಸರ್ವಿಕಲ್ ಕ್ಯಾನ್ಸರ್ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಮಹತ್ವದ ಅಭಿಯಾನ ಆರಂಭಿಸಿದೆ. 14 ವರ್ಷದೊಳಗಿನ ಹೆಣ್ಣುಮಕ್ಕಳು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ HPV ಲಸಿಕೆ ನೀಡಲಾಗುತ್ತಿದೆ. ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಅಭಿಯಾನದ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #Hashtags #HPVVaccine #CervicalCancer #HealthDepartment #UTKhader #KarnatakaNews #HealthNews #WomenHealth #FreeVaccine #KannadaNews #BreakingNews #ASNNews24Kannada #ViralNews #karnataka
    1
    14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ! |
ರಾಜ್ಯದಲ್ಲಿ ಹೆಚ್ಚುತ್ತಿರುವ ಸರ್ವಿಕಲ್ ಕ್ಯಾನ್ಸರ್ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಮಹತ್ವದ ಅಭಿಯಾನ ಆರಂಭಿಸಿದೆ. 14 ವರ್ಷದೊಳಗಿನ ಹೆಣ್ಣುಮಕ್ಕಳು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ HPV ಲಸಿಕೆ ನೀಡಲಾಗುತ್ತಿದೆ. ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಅಭಿಯಾನದ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಹೆಚ್ಚಿನ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ.
#Hashtags
#HPVVaccine #CervicalCancer #HealthDepartment #UTKhader #KarnatakaNews #HealthNews #WomenHealth #FreeVaccine #KannadaNews #BreakingNews #ASNNews24Kannada #ViralNews #karnataka
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    8 hrs ago
  • burger king bangalore jayanagar must visit the store every time burger
    1
    burger king bangalore jayanagar must visit the store every time
burger
    user_Syed
    Syed
    Alternative Medicine Clinic ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • ಸುವರ್ಣಹಳ್ಳಿಯಲ್ಲಿ ಯಶಸ್ವಿ ಕೊಳವೆ ಬಾವಿ ಕೊರೆತ – ಶಾಸಕಿ ರೂಪಕಲಾ ಶಶಿಧರ್‌ಗೆ ಕೃತಜ್ಞತೆ ಸಲ್ಲಿಸಿದ ರೈತ ಮಹಿಳೆ ಕೆ.ಜಿ.ಎಫ್: ತಾಲೂಕಿನ ಕಾಸಂಬಳ್ಳಿ ಹೋಬಳಿಯ ಸುವರ್ಣಹಳ್ಳಿ ಗ್ರಾಮದ ರೈತ ಮಹಿಳೆ ಶ್ರೀಮತಿ ಭಾಗ್ಯಮ್ಮ ಕೋಂ ಮುನಿಸ್ವಾಮಿ ಅವರ ಜಮೀನಿನಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆಯಡಿ ಇಂದು ಯಶಸ್ವಿಯಾಗಿ ಕೊಳವೆ ಬಾವಿ ಕೊರೆಯಲಾಯಿತು. ಕೆ.ಜಿ.ಎಫ್ ಶಾಸಕರಾದ ಶ್ರೀಮತಿ ರೂಪಕಲಾ ಶಶಿಧರ್ ಅವರ ವಿಶೇಷ ಪ್ರಯತ್ನ ಹಾಗೂ ಮಂಜೂರಾತಿಯಿಂದ ಈ ಕೊಳವೆ ಬಾವಿ ನಿರ್ಮಾಣಗೊಂಡಿದ್ದು, ಬೋರ್‌ವೆಲ್‌ನಲ್ಲಿ ಉತ್ತಮ ನೀರು ಬಿದ್ದ ಹಿನ್ನೆಲೆಯಲ್ಲಿ ರೈತ ಕುಟುಂಬ ಹಾಗೂ ಗ್ರಾಮಸ್ಥರು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಕೊಳವೆ ಬಾವಿ ಮಂಜೂರು ಮಾಡಿಸಿ ತಮ್ಮ ಕೃಷಿ ಜೀವನಕ್ಕೆ ಆಸರೆಯಾದ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ರೈತರು ಹಾಗೂ ಸ್ಥಳೀಯರು, ಅವರ ಜನಪರ ಕಾಳಜಿಯನ್ನು ಶ್ಲಾಘಿಸಿ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಕೆ.ಎಂ. ಕೃಷ್ಣಮೂರ್ತಿ ಸೇರಿದಂತೆ ಸ್ಥಳೀಯ ನಾಯಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    1
    ಸುವರ್ಣಹಳ್ಳಿಯಲ್ಲಿ ಯಶಸ್ವಿ ಕೊಳವೆ ಬಾವಿ ಕೊರೆತ – ಶಾಸಕಿ ರೂಪಕಲಾ ಶಶಿಧರ್‌ಗೆ ಕೃತಜ್ಞತೆ ಸಲ್ಲಿಸಿದ ರೈತ ಮಹಿಳೆ

ಕೆ.ಜಿ.ಎಫ್: ತಾಲೂಕಿನ ಕಾಸಂಬಳ್ಳಿ ಹೋಬಳಿಯ ಸುವರ್ಣಹಳ್ಳಿ ಗ್ರಾಮದ ರೈತ ಮಹಿಳೆ ಶ್ರೀಮತಿ ಭಾಗ್ಯಮ್ಮ ಕೋಂ ಮುನಿಸ್ವಾಮಿ ಅವರ ಜಮೀನಿನಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆಯಡಿ ಇಂದು ಯಶಸ್ವಿಯಾಗಿ ಕೊಳವೆ ಬಾವಿ ಕೊರೆಯಲಾಯಿತು.
ಕೆ.ಜಿ.ಎಫ್ ಶಾಸಕರಾದ ಶ್ರೀಮತಿ ರೂಪಕಲಾ ಶಶಿಧರ್ ಅವರ ವಿಶೇಷ ಪ್ರಯತ್ನ ಹಾಗೂ ಮಂಜೂರಾತಿಯಿಂದ ಈ ಕೊಳವೆ ಬಾವಿ ನಿರ್ಮಾಣಗೊಂಡಿದ್ದು, ಬೋರ್‌ವೆಲ್‌ನಲ್ಲಿ ಉತ್ತಮ ನೀರು ಬಿದ್ದ ಹಿನ್ನೆಲೆಯಲ್ಲಿ ರೈತ ಕುಟುಂಬ ಹಾಗೂ ಗ್ರಾಮಸ್ಥರು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ.
ಕೊಳವೆ ಬಾವಿ ಮಂಜೂರು ಮಾಡಿಸಿ ತಮ್ಮ ಕೃಷಿ ಜೀವನಕ್ಕೆ ಆಸರೆಯಾದ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ರೈತರು ಹಾಗೂ ಸ್ಥಳೀಯರು, ಅವರ ಜನಪರ ಕಾಳಜಿಯನ್ನು ಶ್ಲಾಘಿಸಿ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಕೆ.ಎಂ. ಕೃಷ್ಣಮೂರ್ತಿ ಸೇರಿದಂತೆ ಸ್ಥಳೀಯ ನಾಯಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    7 hrs ago
  • ಕೆಸರಲ್ಲೇ ಶಾಲೆಗೆ ನಡೆಯುವ ವಿದ್ಯಾರ್ಥಿಗಳು! ರಸ್ತೆ ಇಲ್ಲದೆ ವಸ್ತಾರಿ ಗ್ರಾಮಕ್ಕೆ ಸಂಕಷ್ಟ! ಕಲಬುರಗಿ ಜಿಲ್ಲೆಯ ವಸ್ತಾರಿ ಗ್ರಾಮದಲ್ಲಿ ಶಾಲಾ ಕಟ್ಟಡವಿದ್ದರೂ ಸಂಪರ್ಕ ರಸ್ತೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಕೆಸರಿನಲ್ಲಿ ನಡೆದು ಶಾಲೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ರಸ್ತೆ ನಿರ್ಮಿಸಿ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರು ಹಾಗೂ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
    1
    ಕೆಸರಲ್ಲೇ ಶಾಲೆಗೆ ನಡೆಯುವ ವಿದ್ಯಾರ್ಥಿಗಳು!
ರಸ್ತೆ ಇಲ್ಲದೆ ವಸ್ತಾರಿ ಗ್ರಾಮಕ್ಕೆ ಸಂಕಷ್ಟ!
ಕಲಬುರಗಿ ಜಿಲ್ಲೆಯ ವಸ್ತಾರಿ ಗ್ರಾಮದಲ್ಲಿ ಶಾಲಾ ಕಟ್ಟಡವಿದ್ದರೂ ಸಂಪರ್ಕ ರಸ್ತೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಕೆಸರಿನಲ್ಲಿ ನಡೆದು ಶಾಲೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ರಸ್ತೆ ನಿರ್ಮಿಸಿ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರು ಹಾಗೂ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಕೆಆರ್ ಪುರದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಬೆಂ,ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ‌ಡಿ ,ಎಸ್ ರಮೇಶ್ ಚಾಲನೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ‌ಡಿ ,ಎಸ್ ರಮೇಶ್ ರಿಂದ ಚಾಲನೆ .ಆಯುಕ್ತ ರಮೇಶ್ ಅವರಿಗೆ ಕೆಆರ್ ಪುರ ಜಂಟಿ ಆಯುಕ್ತೆ ಡಾ . ಸುಧಾ ಸ್ವಪ್ನ ಸಾಥ್ .ಕೆಆರ್ ಪುರದ ಐಟಿಐ ಗೇಟ್ ನಿಂದ ಆರಂಭವಾಗಿರುವ ಅಭಿಯಾನ .ಕೆಆರ್ ಪುರ ಹಾಗೂ ಮಹದೇವಪುರ ವಲಯಗಳಲ್ಲಿ ಏಕಕಾಲ ಚಾಲನೆ ನೀಡಿರುವ ಆಯುಕ್ತ ರಮೇಶ್ .ಒಂದು ತಿಂಗಳ ಕಾಲ ನಡೆಯಲಿರುವ ಅಭಿಯಾನ .ಖಾಸಗೀ ಸ್ವತ್ತುಗಳಲ್ಲಿ ತ್ಯಾಜ್ಯ ತೆರವಿಗೆ ಮಾಲೀಕರಿಗೆ ೧೫ದಿನಗಳ ಗಡುವು.೧೫ ದಿನಗಳ‌ ಬಳಿಕವೂ ತೆರವುವಾಗಿಲ್ಲ ಅಂದ್ರೆ ಮಾಲೀಕರೇ ತೆರಿಗೆ ಜೊತೆಗೆ ತ್ಯಾಜ್ಯ ನಿರ್ವಹಣಾ ವೆಚ್ಚ ಭರಿಸಬೇಕು
    1
    ಕೆಆರ್ ಪುರದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಬೆಂ,ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ‌ಡಿ ,ಎಸ್ ರಮೇಶ್ ಚಾಲನೆ
ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ‌ಡಿ ,ಎಸ್ ರಮೇಶ್ ರಿಂದ  ಚಾಲನೆ .ಆಯುಕ್ತ ರಮೇಶ್ ಅವರಿಗೆ  ಕೆಆರ್ ಪುರ ಜಂಟಿ ಆಯುಕ್ತೆ ಡಾ . ಸುಧಾ ಸ್ವಪ್ನ ಸಾಥ್ .ಕೆಆರ್ ಪುರದ ಐಟಿಐ ಗೇಟ್ ನಿಂದ ಆರಂಭವಾಗಿರುವ ಅಭಿಯಾನ  .ಕೆಆರ್ ಪುರ ಹಾಗೂ ಮಹದೇವಪುರ ವಲಯಗಳಲ್ಲಿ ಏಕಕಾಲ ಚಾಲನೆ ನೀಡಿರುವ ಆಯುಕ್ತ ರಮೇಶ್ .ಒಂದು ತಿಂಗಳ ಕಾಲ ನಡೆಯಲಿರುವ ಅಭಿಯಾನ .ಖಾಸಗೀ ಸ್ವತ್ತುಗಳಲ್ಲಿ ತ್ಯಾಜ್ಯ ತೆರವಿಗೆ ಮಾಲೀಕರಿಗೆ ೧೫ದಿನಗಳ ಗಡುವು.೧೫ ದಿನಗಳ‌ ಬಳಿಕವೂ ತೆರವುವಾಗಿಲ್ಲ ಅಂದ್ರೆ ಮಾಲೀಕರೇ 
ತೆರಿಗೆ ಜೊತೆಗೆ ತ್ಯಾಜ್ಯ ನಿರ್ವಹಣಾ ವೆಚ್ಚ ಭರಿಸಬೇಕು
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.