logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

🌊 ಶಿವಮೊಗ್ಗದಲ್ಲಿ ತುಂಗೆಯ ಆರ್ಭಟ – ಮಹಾನಗರ ಪಾಲಿಕೆಯಿಂದ ತುರ್ತು ಎಚ್ಚರಿಕೆ ⚠️ ತುಂಗಾ ಅಪಾಯ ಮಟ್ಟ ಮೀರಿ ಹರಿವು – ಶಿವಮೊಗ್ಗದಲ್ಲಿ ಹೈ ಅಲರ್ಟ್

15 hrs ago
user_ಸಿಹಿಮೋಗ್ಗೆ ಸುದ್ಧಿ ಕನ್ನಡ
ಸಿಹಿಮೋಗ್ಗೆ ಸುದ್ಧಿ ಕನ್ನಡ
Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
15 hrs ago

🌊 ಶಿವಮೊಗ್ಗದಲ್ಲಿ ತುಂಗೆಯ ಆರ್ಭಟ – ಮಹಾನಗರ ಪಾಲಿಕೆಯಿಂದ ತುರ್ತು ಎಚ್ಚರಿಕೆ ⚠️ ತುಂಗಾ ಅಪಾಯ ಮಟ್ಟ ಮೀರಿ ಹರಿವು – ಶಿವಮೊಗ್ಗದಲ್ಲಿ ಹೈ ಅಲರ್ಟ್

More news from ಕರ್ನಾಟಕ and nearby areas
  • ರೋಣ ಕ್ಷೇತ್ರದ ಶಾಸಕರಾದ ಶ್ರೀ ಜಿ.ಎಸ್. ಪಾಟೀಲ್ ಅವರ ತಾಯಿ ಮಾತೋಶ್ರೀ ಬಸಮ್ಮ ಎಸ್. ಪಾಟೀಲ್ ಅವರ 22ನೇ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದೆ. "ಮಹಿಳೆಗೆ ಶಿಕ್ಷಣವೇ ನಿಜವಾದ ಶಕ್ತಿ. ಶಿಕ್ಷಣ ಪಡೆದ ಮಹಿಳೆ ಸಮಾಜದಲ್ಲಿ ತನ್ನದೇ ಆದ ಸ್ಥಾನಮಾನವನ್ನು ನಿರ್ಮಿಸಿಕೊಳ್ಳುತ್ತಾಳೆ. ಮಕ್ಕಳಲ್ಲಿ ಓದುವ ಹವ್ಯಾಸ, ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಬ್ಬ ತಾಯಿಯೂ ಉತ್ತಮ ಪ್ರಜೆಯನ್ನು ರೂಪಿಸುವ ಶಿಲ್ಪಿಯಾಗಿದ್ದಾಳೆ. ಆದ್ದರಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರತಿಯೊಂದು ಕುಟುಂಬವೂ ಆದ್ಯತೆ ನೀಡಬೇಕು," ಎಂದು ತಿಳಿಸಿದರು
    1
    ರೋಣ ಕ್ಷೇತ್ರದ ಶಾಸಕರಾದ ಶ್ರೀ ಜಿ.ಎಸ್. ಪಾಟೀಲ್ ಅವರ ತಾಯಿ ಮಾತೋಶ್ರೀ ಬಸಮ್ಮ ಎಸ್. ಪಾಟೀಲ್ ಅವರ 22ನೇ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದೆ.

"ಮಹಿಳೆಗೆ ಶಿಕ್ಷಣವೇ ನಿಜವಾದ ಶಕ್ತಿ. ಶಿಕ್ಷಣ ಪಡೆದ ಮಹಿಳೆ ಸಮಾಜದಲ್ಲಿ ತನ್ನದೇ ಆದ ಸ್ಥಾನಮಾನವನ್ನು ನಿರ್ಮಿಸಿಕೊಳ್ಳುತ್ತಾಳೆ. ಮಕ್ಕಳಲ್ಲಿ ಓದುವ ಹವ್ಯಾಸ, ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಬ್ಬ ತಾಯಿಯೂ ಉತ್ತಮ ಪ್ರಜೆಯನ್ನು ರೂಪಿಸುವ ಶಿಲ್ಪಿಯಾಗಿದ್ದಾಳೆ. ಆದ್ದರಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರತಿಯೊಂದು ಕುಟುಂಬವೂ ಆದ್ಯತೆ ನೀಡಬೇಕು," ಎಂದು ತಿಳಿಸಿದರು
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    9 hrs ago
  • ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ ಸಿಗುತ್ತೆ ಒಣ ಮೀನು‌.
    1
    ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ  ಸಿಗುತ್ತೆ ಒಣ ಮೀನು‌.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ಹೇಳಿದಂಗೆ ಹೊಸಬರಿಗೆ ಅವಕಾಶ ನೀಡಿದ್ದಾರೆ, ಡಿಸಿಎಂ ಸ್ಥಾನಕ್ಕೆ ಇನ್ನೂ ಅವಕಾಶ ಇದೆ ಕಾದು ನೋಡಿ: ಸಚಿವ ಸತೀಶ ಜಾರಕಿಹೊಳಿ.
    1
    ಹೇಳಿದಂಗೆ ಹೊಸಬರಿಗೆ ಅವಕಾಶ ನೀಡಿದ್ದಾರೆ, ಡಿಸಿಎಂ ಸ್ಥಾನಕ್ಕೆ ಇನ್ನೂ ಅವಕಾಶ ಇದೆ ಕಾದು ನೋಡಿ: ಸಚಿವ ಸತೀಶ ಜಾರಕಿಹೊಳಿ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
  • ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    6 hrs ago
  • ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರಲಿರುವ ಪುಟ್ಟರಂಗ ಶೆಟ್ಟಿ, ಡಾ.‌ಅಜಯ್ ಸಿಂಗ್, ನರೇಂದ್ರ ಸ್ವಾಮಿ, ಬಸವರಾಜ ರಾಯರೆಡ್ಡಿ, ಬಸವಂತಪ್ಪ, ರಘುಮೂರ್ತಿ, ಚೆಲುವರಾಯಸ್ವಾಮಿ, ಶಿವಲಿಂಗೇಗೌಡ, ರಿಜ್ವಾನ ಅರ್ಷದ್, ಸಂತೋಷ್ ಲಾಡ್, ಲಕ್ಷ್ಮಣ ಸವದಿ ಹಾಗೂ ವಿಧಾನಸಭೆ ಅಧ್ಯಕ್ಷ ಹುದ್ದೆಗೆ ಆಭ್ಯರ್ಥಿ ಆಗಿರುವ ಜಿ.ಎಸ್. ಪಾಟೀಲ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಎಲ್ಲರನ್ನೂ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
    1
    ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರಲಿರುವ ಪುಟ್ಟರಂಗ ಶೆಟ್ಟಿ, ಡಾ.‌ಅಜಯ್ ಸಿಂಗ್, ನರೇಂದ್ರ ಸ್ವಾಮಿ, ಬಸವರಾಜ ರಾಯರೆಡ್ಡಿ, ಬಸವಂತಪ್ಪ, ರಘುಮೂರ್ತಿ, ಚೆಲುವರಾಯಸ್ವಾಮಿ, ಶಿವಲಿಂಗೇಗೌಡ, ರಿಜ್ವಾನ ಅರ್ಷದ್, ಸಂತೋಷ್ ಲಾಡ್, ಲಕ್ಷ್ಮಣ ಸವದಿ ಹಾಗೂ ವಿಧಾನಸಭೆ ಅಧ್ಯಕ್ಷ ಹುದ್ದೆಗೆ ಆಭ್ಯರ್ಥಿ ಆಗಿರುವ ಜಿ.ಎಸ್. ಪಾಟೀಲ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಎಲ್ಲರನ್ನೂ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    10 hrs ago
  • ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ನೌಕರರ ಭವನದಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಕ್ರಿಕೆಟ್ ಚೆಸ್ , ಸೇರಿದಂತೆ ವಿವಿಧ ಬಗೆಯ ಕ್ರೀಡಾಕೂಟ ಹಮ್ಮಿಕೊಂಡಿದ್ದು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿಗಳ ನೌಕರರು ಸಿಬ್ಬಂದಿಗಳಿಗೆ ವಿವಿಧ ಬಗೆಯ ಕ್ರೀಡೆಗಳನ್ನ ನಡೆಸಲಾಯಿತು. ಇದೇ ವೇಳೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಮಾತನಾಡಿದ್ದು ಕ್ರೀಡೆ ಮಾನವನ ದೇಹಕ್ಕೆ ಒಂದು ಉತ್ಸಾಹವನ್ನ ನೀಡುತ್ತದೆ. ಕೇವಲ ಮನರಂಜನೆಗೆ ಕ್ರೀಡೆಯನ್ನ ಆಡದೆ ಆರೋಗ್ಯದ ದೃಷ್ಟಿಯಿಂದಲೂ ಸಹ ಕ್ರೀಡೆಯನ್ನ ಮೈಗೂಡಿಸಿಕೊಳ್ಳಬೇಕು.‌ ಬೆಳಗ್ಗೆ ವ್ಯಾಯಾಮ ಮಾಡುವುದರ ಜೊತೆ ತಿಂಗಳಿಗೆ ಎರಡು ಬಾರಿ ಉಪವಾಸ ಮಾಡಬೇಕು ಹಾಗೂ ಹದಿನೆಂಟು ವರ್ಷ ಮೇಲ್ಪಟ್ಟವರು ಆದಷ್ಟು ಸಿಹಿ ಪದಾರ್ಥಗಳ ಸೇವೆನೆ ಕಡಿಮೆ ಮಾಡುವ ಮೂಲಕ ದೇಹದ ಸಮತೋಲನ ಕಾಪಾಡಲು ಗಮನ ಹರಿಸಬೇಕು ಎಂದು ತಿಳಿಸಿದ್ದು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ
    1
    ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ
ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ನೌಕರರ ಭವನದಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಕ್ರಿಕೆಟ್ ಚೆಸ್ , ಸೇರಿದಂತೆ ವಿವಿಧ ಬಗೆಯ ಕ್ರೀಡಾಕೂಟ ಹಮ್ಮಿಕೊಂಡಿದ್ದು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿಗಳ ನೌಕರರು ಸಿಬ್ಬಂದಿಗಳಿಗೆ ವಿವಿಧ ಬಗೆಯ ಕ್ರೀಡೆಗಳನ್ನ ನಡೆಸಲಾಯಿತು. ಇದೇ ವೇಳೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಮಾತನಾಡಿದ್ದು ಕ್ರೀಡೆ ಮಾನವನ ದೇಹಕ್ಕೆ ಒಂದು ಉತ್ಸಾಹವನ್ನ ನೀಡುತ್ತದೆ. ಕೇವಲ ಮನರಂಜನೆಗೆ ಕ್ರೀಡೆಯನ್ನ ಆಡದೆ ಆರೋಗ್ಯದ ದೃಷ್ಟಿಯಿಂದಲೂ ಸಹ ಕ್ರೀಡೆಯನ್ನ ಮೈಗೂಡಿಸಿಕೊಳ್ಳಬೇಕು.‌ ಬೆಳಗ್ಗೆ ವ್ಯಾಯಾಮ ಮಾಡುವುದರ ಜೊತೆ ತಿಂಗಳಿಗೆ ಎರಡು ಬಾರಿ ಉಪವಾಸ ಮಾಡಬೇಕು ಹಾಗೂ ಹದಿನೆಂಟು ವರ್ಷ ಮೇಲ್ಪಟ್ಟವರು ಆದಷ್ಟು ಸಿಹಿ ಪದಾರ್ಥಗಳ ಸೇವೆನೆ ಕಡಿಮೆ ಮಾಡುವ ಮೂಲಕ ದೇಹದ ಸಮತೋಲನ ಕಾಪಾಡಲು ಗಮನ ಹರಿಸಬೇಕು ಎಂದು ತಿಳಿಸಿದ್ದು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
  • ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಾವೇರಿ ಶಾಸಕ, ಶ್ರೀರುದ್ರಪ್ಪ ಲಮಾಣಿ.
    1
    ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಾವೇರಿ ಶಾಸಕ, ಶ್ರೀರುದ್ರಪ್ಪ ಲಮಾಣಿ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    1
    ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ
ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.