logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೆಗಳೂರಿನಲ್ಲಿ ಸೌಹಾರ್ದತೆಯ ಈದ್ ಮೀಲಾದ್ ಆಚರಣೆ ಗಮನ ಸೆಳೆದ ಮೇರವಣಿಗೆಯಲ್ಲಿ ಮುಸ್ಲಿಂ ಬಾಂಧವರು ಬಾಗಿ ನೆಗಳೂರಿನಲ್ಲಿ ಸೌಹಾರ್ದತೆಯ ಈದ್ ಮೀಲಾದ್ ಆಚರಣೆ ಗುತ್ತಲ: ಸಮೀಪದ ನೆಗಳೂರಿನಲ್ಲಿಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಬುಧವಾರ ಈದ್ ಮೀಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾ-ಭಕ್ತಿಯಿಂದ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮೀಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಲಂಕಾರ ಮಾಡಲಾಗಿತ್ತು. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಧಾರ್ಮಿಕ ಮುಖಂಡರು ಪ್ರವಾದಿ ಮಹಮ್ಮದ್ ಅವರ ಜೀವನ, ಮಾನವೀಯತೆ, ಶಾಂತಿ, ಸಹಬಾಳ್ವೆ ಹಾಗೂ ಸೌಹಾರ್ದತೆಯ ಸಂದೇಶವನ್ನು ವಿವರಿಸಿದರು. ಕಬಾ ಸ್ತಂಭದ ಪ್ರತಿಕೃತಿ ಗಮನ ಸೆಳೆಯಿತು: ಈದ್ ಮೀಲಾದ್ ಅಂಗವಾಗಿ ನಿರ್ಮಿಸಲಾಗಿದ್ದ ಕಬಾ ಸ್ತಂಭದ ಪ್ರತಿಕೃತಿ ಸಾರ್ವಜನಿಕರ ಗಮನ ಸೆಳೆಯಿತು. ಮಕ್ಕಳು, ಯುವಕರು ಸೇರಿದಂತೆ ಹಲವರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿವಿಧೆಡೆ ಸಿಹಿ ವಿತರಣೆ ಹಾಗೂ ಅನ್ನದಾನವೂ ನಡೆಯಿತು. ಹಬ್ಬದ ಸಂದರ್ಭದಲ್ಲಿ ಹಿಂದೂ–ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸೌಹಾರ್ದತೆ ಮೆರೆದರು. ಪಟ್ಟಣದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಪರಸ್ಪರ ಪ್ರೀತಿ-ವಿಶ್ವಾಸದ ವಾತಾವರಣ ಕಂಡುಬಂತು. ಧಾರ್ಮಿಕ ಮುಖಂಡರು, ಸಮುದಾಯದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

1 day ago
user_Gurushanth hiremath
Gurushanth hiremath
Local News Reporter ಹಾವೇರಿ, ಹಾವೇರಿ, ಕರ್ನಾಟಕ•
1 day ago
9c51d100-7aea-4f77-818c-3132fad8fc2f

ನೆಗಳೂರಿನಲ್ಲಿ ಸೌಹಾರ್ದತೆಯ ಈದ್ ಮೀಲಾದ್ ಆಚರಣೆ ಗಮನ ಸೆಳೆದ ಮೇರವಣಿಗೆಯಲ್ಲಿ ಮುಸ್ಲಿಂ ಬಾಂಧವರು ಬಾಗಿ ನೆಗಳೂರಿನಲ್ಲಿ ಸೌಹಾರ್ದತೆಯ ಈದ್ ಮೀಲಾದ್ ಆಚರಣೆ ಗುತ್ತಲ: ಸಮೀಪದ ನೆಗಳೂರಿನಲ್ಲಿಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಬುಧವಾರ ಈದ್ ಮೀಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾ-ಭಕ್ತಿಯಿಂದ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮೀಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಲಂಕಾರ ಮಾಡಲಾಗಿತ್ತು. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಧಾರ್ಮಿಕ ಮುಖಂಡರು ಪ್ರವಾದಿ ಮಹಮ್ಮದ್ ಅವರ ಜೀವನ, ಮಾನವೀಯತೆ, ಶಾಂತಿ,

cbbc288e-9a17-49f1-a498-7d86f14b604f

ಸಹಬಾಳ್ವೆ ಹಾಗೂ ಸೌಹಾರ್ದತೆಯ ಸಂದೇಶವನ್ನು ವಿವರಿಸಿದರು. ಕಬಾ ಸ್ತಂಭದ ಪ್ರತಿಕೃತಿ ಗಮನ ಸೆಳೆಯಿತು: ಈದ್ ಮೀಲಾದ್ ಅಂಗವಾಗಿ ನಿರ್ಮಿಸಲಾಗಿದ್ದ ಕಬಾ ಸ್ತಂಭದ ಪ್ರತಿಕೃತಿ ಸಾರ್ವಜನಿಕರ ಗಮನ ಸೆಳೆಯಿತು. ಮಕ್ಕಳು, ಯುವಕರು ಸೇರಿದಂತೆ ಹಲವರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿವಿಧೆಡೆ ಸಿಹಿ ವಿತರಣೆ ಹಾಗೂ ಅನ್ನದಾನವೂ ನಡೆಯಿತು. ಹಬ್ಬದ ಸಂದರ್ಭದಲ್ಲಿ ಹಿಂದೂ–ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸೌಹಾರ್ದತೆ ಮೆರೆದರು. ಪಟ್ಟಣದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಪರಸ್ಪರ ಪ್ರೀತಿ-ವಿಶ್ವಾಸದ ವಾತಾವರಣ ಕಂಡುಬಂತು. ಧಾರ್ಮಿಕ ಮುಖಂಡರು, ಸಮುದಾಯದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

More news from ಕರ್ನಾಟಕ and nearby areas
  • ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.
    1
    ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.
    user_ಸುರೇಶ್ ಕೆ ಆರ್
    ಸುರೇಶ್ ಕೆ ಆರ್
    Farmer ಚನ್ನಗಿರಿ, ದಾವಣಗೆರೆ, ಕರ್ನಾಟಕ•
    5 hrs ago
  • ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    1
    ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ

ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    7 hrs ago
  • ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್ ಜಗಳೂರು.25 ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲೀಸಿಸ್ ಕೇಂದ್ರ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು. ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು. ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು. ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು. ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ. ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.
    2
    ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್
ಜಗಳೂರು.25
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ  ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು.
ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ  ಡಯಾಲೀಸಿಸ್ ಕೇಂದ್ರ ಅತ್ಯುತ್ತಮ
ಕಾರ್ಯನಿರ್ವಹಣೆ  ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು.
ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು.
ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು.
ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. 
ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. 
ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು.
ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು
ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು.
ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ.
ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.
    user_Basavaraja B Press Reporter AP
    Basavaraja B Press Reporter AP
    Social Media Manager ಜಗಳೂರು, ದಾವಣಗೆರೆ, ಕರ್ನಾಟಕ•
    13 hrs ago
  • Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane. #leopardcubs #leopard #channapattana #ramangaradistrict #bangaloresouthdistrict
    1
    Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane.

#leopardcubs 
#leopard 
#channapattana 
#ramangaradistrict 
#bangaloresouthdistrict
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    8 hrs ago
  • ಚಿತ್ರದುರ್ಗ ಜಿಲ್ಲೆಯಲ್ಲಿ ಎರಡುವರೆ ಲಕ್ಷ ರೈತರು ಬೆಳೆ ವಿಮೆಯನ್ನು ಪಾವತಿ ಮಾಡಿದ್ದಾರೆ.:ಜಿಲ್ಲಾ ಉಸ್ತುವರಿ ಸಚಿವ ಟಿ ರಘುಮೂರ್ತಿ... ಬೆಳೆ ವಿಮೆ ಪಾವತಿ ಮಾಡುವುದರಲ್ಲಿ ಕರ್ನಾಟಕ ರಾಜ್ಯದಲ್ಲಿ ಚಿತ್ರದುರ್ಗ 5ನೇ ಸ್ಥಾನದಲ್ಲಿದೆ:. ಜಿಲ್ಲೆಯಲ್ಲಿ ಎರಡುವರೆ ಲಕ್ಷ ರೈತರು ಬೆಳೆ ವಿಮೆಯನ್ನು ಪಾವತಿ ಮಾಡಿದ್ದಾರೆ.:ಜಿಲ್ಲಾ ಉಸ್ತುವರಿ ಸಚಿವ ಟಿ ರಘುಮೂರ್ತಿ...
    1
    ಚಿತ್ರದುರ್ಗ ಜಿಲ್ಲೆಯಲ್ಲಿ ಎರಡುವರೆ ಲಕ್ಷ ರೈತರು ಬೆಳೆ ವಿಮೆಯನ್ನು ಪಾವತಿ ಮಾಡಿದ್ದಾರೆ.:ಜಿಲ್ಲಾ ಉಸ್ತುವರಿ ಸಚಿವ ಟಿ ರಘುಮೂರ್ತಿ...
ಬೆಳೆ ವಿಮೆ ಪಾವತಿ ಮಾಡುವುದರಲ್ಲಿ ಕರ್ನಾಟಕ ರಾಜ್ಯದಲ್ಲಿ ಚಿತ್ರದುರ್ಗ 5ನೇ ಸ್ಥಾನದಲ್ಲಿದೆ:. ಜಿಲ್ಲೆಯಲ್ಲಿ ಎರಡುವರೆ ಲಕ್ಷ ರೈತರು ಬೆಳೆ ವಿಮೆಯನ್ನು ಪಾವತಿ ಮಾಡಿದ್ದಾರೆ.:ಜಿಲ್ಲಾ ಉಸ್ತುವರಿ ಸಚಿವ ಟಿ ರಘುಮೂರ್ತಿ...
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    47 min ago
  • ಭದ್ರಾ ನೀರು ಹರಿಸದ ರಾಜ್ಯ ಸರ್ಕಾರದ ವಿರುದ್ಧ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಲು ಆಗ್ರಹಿಸಿ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನೂ ಬಿಜೆಪಿ ಪಕ್ಷ ಹಾಗೂ ಜೆ ಡಿ ಎಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದ್ದು ಹೊಸದುರ್ಗ ಬಿಜೆಪಿ ಮುಖಂಡರು ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಎಂ ಎಲ್ ಸಿ ಕೆ ಎಸ್ ನವೀನ್ ಅವರು ಸಹ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇನ್ನೂ ಎಸ್ ಲಿಂಗಮೂರ್ತಿ ಅವರು ಅಹ ಆಗಮಿಸಿ ಬಿಸಿಲನ್ನೂ ಸಹ ಲೆಕ್ಕಿಸದೆ ಪ್ರತಿಭಟನೆ ನೇತೃತ್ವ ವಹಿಸಿದ್ದು ಹುಳಿಯಾರು ರಸ್ತೆಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ತಾಲ್ಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಷ ಹೊರ ಹಾಕಿದ್ದು ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಜಾರಿ ಮಾಡಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಆಗ್ರಹ ಮಾಡಿದರು.‌ ತಕ್ಷಣವೇ ಹೊಸದುರ್ಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡಿ ಕುಡಿಯುವ ನೀರಿನ ಯೋಜನೆಯನ್ನ ಶೀಘ್ರ ಜಾರಿಗೊಳಿಸಲು ಪ್ರತಿಭಟನೆ ಮೂಲಕ ಒತ್ತಾಯ ಮಾಡಿದರು. ಇದೇ ವೇಳೆ ಎಸ್ ಲಿಂಮೂರ್ತಿ ಅವರು ಮಾತನಾಡಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಸರ್ಕಾರ ಈ ಬರದ ನಾಡು ಹೊಸದುರ್ಗಕ್ಕೆ ನೀರು ಕೊಡುವ ಬರವಸೆ ಇಟ್ಟಿದ್ದು ಬರವಸೆ ಹುಸಿಯಾಗಿದೆ.‌ ಮೂರು ವರ್ಷಗಳು ಕಳೆದರು ಸಹ ಸರ್ಕಾರ ನೀರು ಹರಿಸುವ ಬಗ್ಗೆ ಸುಳ್ಳು ಬರವಸೆಯನ್ನ ಕೊಡುತ್ತಾ ಬಂದಿದೆ. ಈ ತಾಲ್ಲೂಕಿನ ಶಾಸಕರು ಕೂಡ ಬೆಂಬಲ ಕೋರಿದ್ದು ಕೈ ಜೋಡಿಸಿದ್ದೆವು. ಆದರೆ ಆಡಳಿತ ಪಕ್ಷದ ಶಾಸಕರಿಗೆ ಮಾನವೀಯತೆಯಿಂದ ಬೆಂಬಲ ಕೊಟ್ಟಿದ್ದೇವೆ. ಕಳೆದ ಆರೆಂಟು ತಿಂಗಳಾದರು ಸಹ ಸ್ಥಳೀಯ ಶಾಸಕರು ನೀರು ಕೊಡುವಲ್ಲಿ ವಿಫಲವಾಗಿದ್ದಾರೆ. ಆದ್ದರಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನೀರಿಗಾಗಿ ಹೋರಾಟ ಮಾಡುವ ಸಮಯ ಬಂದಿದ್ದು ಈ ಮೂಲಕ ಸರ್ಕಾರದ ಕಣ್ಣನ್ನ ತೆರಯಬೇಕಿದೆ. ನಮ್ಮ ಸರ್ಕಾರದ ಅವದಿಯಲ್ಲಿ ಅರವತ್ತರಷ್ಟು ಹಣ ಮೀಸಲಿಟ್ಟು ಕೆಲಸ ಆಗಿದ್ದು ಈ ಸರ್ಕಾರ ಬಂದ ನಂತರ ಇಪ್ಪತ್ತರಷ್ಟು ಸಹ ಹಣ ಬಿಡುಗಡೆ ಮಾಡಿಲ್ಲ ಎಂದು ಲಿಂಗಮೂರ್ತಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರಗಾಲ ಬಂದಿದ್ದರು ಸಹ ಸರ್ಕಾರ ಜವಾಬ್ದಾರಿ ತೋರದೆ ಅನ್ಯಾಯ ಮಾಡಿದೆ. ಕೇವಲ ಮಂತ್ರಿ ಸ್ಥಾನಕ್ಕಾಗಿ ಹೊಡೆದಾಟ ನಡೆಸುತ್ತಿದ್ದು ಬರಗಾಲದಿಂದ ಕಂಗೆಟ್ಟ ಜನರಿಗೆ ನೀರು ಕೊಡುವ ಕೆಲಸ ಮಾಡದೆ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡದೆ ಇದ್ದು ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಎಸ್ ಲಿಂಗಮೂರ್ತಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
    1
    ಭದ್ರಾ ನೀರು ಹರಿಸದ ರಾಜ್ಯ ಸರ್ಕಾರದ ವಿರುದ್ಧ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ
ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಲು ಆಗ್ರಹಿಸಿ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನೂ ಬಿಜೆಪಿ ಪಕ್ಷ ಹಾಗೂ ಜೆ ಡಿ ಎಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದ್ದು ಹೊಸದುರ್ಗ ಬಿಜೆಪಿ ಮುಖಂಡರು ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ
ಹಮ್ಮಿಕೊಂಡಿದ್ದು ಎಂ ಎಲ್ ಸಿ ಕೆ ಎಸ್ ನವೀನ್ ಅವರು ಸಹ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇನ್ನೂ ಎಸ್ ಲಿಂಗಮೂರ್ತಿ ಅವರು ಅಹ ಆಗಮಿಸಿ ಬಿಸಿಲನ್ನೂ ಸಹ ಲೆಕ್ಕಿಸದೆ ಪ್ರತಿಭಟನೆ ನೇತೃತ್ವ ವಹಿಸಿದ್ದು ಹುಳಿಯಾರು ರಸ್ತೆಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ತಾಲ್ಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಷ ಹೊರ ಹಾಕಿದ್ದು
ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಜಾರಿ ಮಾಡಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಆಗ್ರಹ ಮಾಡಿದರು.‌
ತಕ್ಷಣವೇ ಹೊಸದುರ್ಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡಿ ಕುಡಿಯುವ ನೀರಿನ ಯೋಜನೆಯನ್ನ ಶೀಘ್ರ ಜಾರಿಗೊಳಿಸಲು ಪ್ರತಿಭಟನೆ ಮೂಲಕ ಒತ್ತಾಯ ಮಾಡಿದರು. ಇದೇ ವೇಳೆ ಎಸ್ ಲಿಂಮೂರ್ತಿ ಅವರು ಮಾತನಾಡಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಸರ್ಕಾರ ಈ ಬರದ ನಾಡು ಹೊಸದುರ್ಗಕ್ಕೆ ನೀರು ಕೊಡುವ ಬರವಸೆ ಇಟ್ಟಿದ್ದು ಬರವಸೆ ಹುಸಿಯಾಗಿದೆ.‌ ಮೂರು ವರ್ಷಗಳು ಕಳೆದರು ಸಹ ಸರ್ಕಾರ ನೀರು ಹರಿಸುವ ಬಗ್ಗೆ ಸುಳ್ಳು ಬರವಸೆಯನ್ನ ಕೊಡುತ್ತಾ ಬಂದಿದೆ. ಈ ತಾಲ್ಲೂಕಿನ ಶಾಸಕರು ಕೂಡ ಬೆಂಬಲ ಕೋರಿದ್ದು ಕೈ ಜೋಡಿಸಿದ್ದೆವು. ಆದರೆ ಆಡಳಿತ ಪಕ್ಷದ ಶಾಸಕರಿಗೆ ಮಾನವೀಯತೆಯಿಂದ ಬೆಂಬಲ ಕೊಟ್ಟಿದ್ದೇವೆ. ಕಳೆದ ಆರೆಂಟು ತಿಂಗಳಾದರು ಸಹ ಸ್ಥಳೀಯ ಶಾಸಕರು ನೀರು ಕೊಡುವಲ್ಲಿ ವಿಫಲವಾಗಿದ್ದಾರೆ. ಆದ್ದರಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನೀರಿಗಾಗಿ ಹೋರಾಟ ಮಾಡುವ ಸಮಯ ಬಂದಿದ್ದು ಈ ಮೂಲಕ ಸರ್ಕಾರದ ಕಣ್ಣನ್ನ ತೆರಯಬೇಕಿದೆ. ನಮ್ಮ ಸರ್ಕಾರದ ಅವದಿಯಲ್ಲಿ ಅರವತ್ತರಷ್ಟು ಹಣ ಮೀಸಲಿಟ್ಟು ಕೆಲಸ ಆಗಿದ್ದು ಈ ಸರ್ಕಾರ ಬಂದ ನಂತರ ಇಪ್ಪತ್ತರಷ್ಟು ಸಹ ಹಣ ಬಿಡುಗಡೆ ಮಾಡಿಲ್ಲ ಎಂದು ಲಿಂಗಮೂರ್ತಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರಗಾಲ ಬಂದಿದ್ದರು ಸಹ ಸರ್ಕಾರ ಜವಾಬ್ದಾರಿ ತೋರದೆ ಅನ್ಯಾಯ ಮಾಡಿದೆ. ಕೇವಲ  ಮಂತ್ರಿ ಸ್ಥಾನಕ್ಕಾಗಿ ಹೊಡೆದಾಟ ನಡೆಸುತ್ತಿದ್ದು ಬರಗಾಲದಿಂದ ಕಂಗೆಟ್ಟ ಜನರಿಗೆ ನೀರು ಕೊಡುವ ಕೆಲಸ ಮಾಡದೆ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡದೆ ಇದ್ದು ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಎಸ್ ಲಿಂಗಮೂರ್ತಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಧಾರವಾಡದಲ್ಲಿ ರಕ್ಷಾ ಬಂಧನ ಸಂಭ್ರಮ; ಮಾರುಕಟ್ಟೆಗೆ ಬಣ್ಣಬಣ್ಣದ ರಾಖಿಗಳ ಲಗ್ಗೆ ಧಾರವಾಡ: ನೂಲ ಹುಣ್ಣಿಮೆ ಅಂಗವಾಗಿ ನಡೆಯಲಿರುವ ರಕ್ಷಾ ಬಂಧನ ಹಬ್ಬಕ್ಕೆ ಧಾರವಾಡ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಿದ್ಧತೆ ಜೋರಾಗಿದ್ದು, ನಗರದ ಮಾರುಕಟ್ಟೆಯಲ್ಲಿ ಬಣ್ಣಬಣ್ಣದ ಆಕರ್ಷಕ ರಾಖಿಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ಅಣ್ಣ-ತಂಗಿಯರ ಬಾಂಧವ್ಯವನ್ನು ಬೆಸೆಯುವ ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ವಿನ್ಯಾಸದ ರಾಖಿಗಳ ಮಾರಾಟ ಭರಾಟೆ ಜೋರಾಗಿದೆ. ಮಹಿಳೆಯರು ಹಾಗೂ ಮಕ್ಕಳು ತಮ್ಮ ಸಹೋದರರಿಗೆ ಕಟ್ಟಲು ಇಷ್ಟದ ರಾಖಿಗಳನ್ನು ಆಯ್ಕೆ ಮಾಡಿಕೊಳ್ಳಲು ಮಾರುಕಟ್ಟೆಗೆ ಆಗಮಿಸುತ್ತಿದ್ದು, ಖರೀದಿ ಚುರುಕುಗೊಂಡಿದೆ.
    1
    ಧಾರವಾಡದಲ್ಲಿ ರಕ್ಷಾ ಬಂಧನ ಸಂಭ್ರಮ; ಮಾರುಕಟ್ಟೆಗೆ ಬಣ್ಣಬಣ್ಣದ ರಾಖಿಗಳ ಲಗ್ಗೆ
ಧಾರವಾಡ: ನೂಲ ಹುಣ್ಣಿಮೆ ಅಂಗವಾಗಿ ನಡೆಯಲಿರುವ ರಕ್ಷಾ ಬಂಧನ ಹಬ್ಬಕ್ಕೆ ಧಾರವಾಡ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಿದ್ಧತೆ ಜೋರಾಗಿದ್ದು, ನಗರದ ಮಾರುಕಟ್ಟೆಯಲ್ಲಿ ಬಣ್ಣಬಣ್ಣದ ಆಕರ್ಷಕ ರಾಖಿಗಳು ಗ್ರಾಹಕರ ಗಮನ ಸೆಳೆಯುತ್ತಿವೆ.
ಅಣ್ಣ-ತಂಗಿಯರ ಬಾಂಧವ್ಯವನ್ನು ಬೆಸೆಯುವ ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ವಿನ್ಯಾಸದ ರಾಖಿಗಳ ಮಾರಾಟ ಭರಾಟೆ ಜೋರಾಗಿದೆ. ಮಹಿಳೆಯರು ಹಾಗೂ ಮಕ್ಕಳು ತಮ್ಮ ಸಹೋದರರಿಗೆ ಕಟ್ಟಲು ಇಷ್ಟದ ರಾಖಿಗಳನ್ನು ಆಯ್ಕೆ ಮಾಡಿಕೊಳ್ಳಲು ಮಾರುಕಟ್ಟೆಗೆ ಆಗಮಿಸುತ್ತಿದ್ದು, ಖರೀದಿ ಚುರುಕುಗೊಂಡಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    23 hrs ago
  • ಗುಟ್ಕಾ ನಿಷೇಧ ತಡೆಯಲು ಚನ್ನಗಿರಿ ಯಿಂದ ದಾವಣಗೆರೆ ಗೆ ದಿನಾಂಕ 26/8/2026 ರಿಂದ 28/8/2026 ರಾ ವರೆಗೆ ಬೃಹತ್ ಪಾದ ಯಾತ್ರೆ ಮಾಡುತ್ತಿರುವ ಮಾಡಳ್ ಮಲ್ಲಿಕಾರ್ಜುನ ರವರು ಮತ್ತು ರೈತರು
    1
    ಗುಟ್ಕಾ ನಿಷೇಧ ತಡೆಯಲು ಚನ್ನಗಿರಿ ಯಿಂದ ದಾವಣಗೆರೆ ಗೆ ದಿನಾಂಕ 26/8/2026 ರಿಂದ 28/8/2026 ರಾ ವರೆಗೆ ಬೃಹತ್ ಪಾದ ಯಾತ್ರೆ ಮಾಡುತ್ತಿರುವ ಮಾಡಳ್ ಮಲ್ಲಿಕಾರ್ಜುನ ರವರು ಮತ್ತು ರೈತರು
    user_ಸುರೇಶ್ ಕೆ ಆರ್
    ಸುರೇಶ್ ಕೆ ಆರ್
    Farmer ಚನ್ನಗಿರಿ, ದಾವಣಗೆರೆ, ಕರ್ನಾಟಕ•
    10 hrs ago
  • ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    1
    ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.