Shuru
Apke Nagar Ki App…
ಮಳವಳ್ಳಿ ಪಟ್ಟಣದ ನಿವಾಸಿ H R ಪ್ರಸನ್ನ ಕುಮಾರ್ ರವರ ಪುತ್ರ ಸಾತ್ವಿಕ್ ಪತ್ರಿಕೋದ್ಯಮ ಪದವಿಯಲ್ಲಿ ಚಿನ್ನದ ಪದಕ ಪತ್ರಿಕೋದ್ಯಮದಲ್ಲಿ ಮಳವಳ್ಳಿ ಪಟ್ಟಣದ ಹೆಚ್ ಆರ್ ಪ್ರಸನ್ನ ಕುಮಾರ್ ಅವರ ಪುತ್ರ ಸಾತ್ವಿಕ್ ಚಿನ್ನದ ಪದಕ ಗಳಿಸಿರುವುದಕ್ಕೆ ಮಾಮರ ಮೀಡಿಯಾ ವ್ಯವಸ್ಥಾಪಕ ಎಂ ಶಿವಕುಮಾರ್ ಅಭಿನಂದಿಸಿದ್ದಾರೆ
ಮಾಗನೂರು ಎಂ ಶಿವಕುಮಾರ್
ಮಳವಳ್ಳಿ ಪಟ್ಟಣದ ನಿವಾಸಿ H R ಪ್ರಸನ್ನ ಕುಮಾರ್ ರವರ ಪುತ್ರ ಸಾತ್ವಿಕ್ ಪತ್ರಿಕೋದ್ಯಮ ಪದವಿಯಲ್ಲಿ ಚಿನ್ನದ ಪದಕ ಪತ್ರಿಕೋದ್ಯಮದಲ್ಲಿ ಮಳವಳ್ಳಿ ಪಟ್ಟಣದ ಹೆಚ್ ಆರ್ ಪ್ರಸನ್ನ ಕುಮಾರ್ ಅವರ ಪುತ್ರ ಸಾತ್ವಿಕ್ ಚಿನ್ನದ ಪದಕ ಗಳಿಸಿರುವುದಕ್ಕೆ ಮಾಮರ ಮೀಡಿಯಾ ವ್ಯವಸ್ಥಾಪಕ ಎಂ ಶಿವಕುಮಾರ್ ಅಭಿನಂದಿಸಿದ್ದಾರೆ
More news from Karnataka and nearby areas
- *ಭಾರತ ನಲ್ಲಿ ವೈರಲ್*1
- ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...1
- ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.1
- ಹನೂರು: ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಮಧ್ಯಾಹ್ನ ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು. ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.1
- ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.1
- ಪೀಣ್ಯದ ಮೆಟ್ರೋ ನಿಲ್ದಾಣದ ಬಳಿ ಆಟೋ ಚಾಲಕರಿಬ್ಬರು ಪರಸ್ಪರ ಪಾರ್ಕಿಂಗ್ ಗೋಸ್ಕರ ಮಾತಿನ ಚಕಮಕಿ ನಡೆಸಿದ್ದಾರೆ, ಒಬ್ಬ ಅಟೋ ಚಾಲಕ ಅವಾಚ್ಯಪದಗಳನ್ನು ಉಪಯೋಗಿಸಿ ನಿಂದಿಸಿದ್ದಾನೆ, RMC ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.1
- *ಭಾರತ ನಲ್ಲಿ ವೈರಲ್*1