ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ. ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು: ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್ ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ ಹಲವರಿಗೆ ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು. ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಪರಿಶೀಲಿಸಿದರು ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ. ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು: ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್ ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ ಹಲವರಿಗೆ ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಪರಿಶೀಲಿಸಿದರು ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ. ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು: ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್ ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ ಹಲವರಿಗೆ ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು. ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಪರಿಶೀಲಿಸಿದರು ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ. ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು: ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್ ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ ಹಲವರಿಗೆ ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಪರಿಶೀಲಿಸಿದರು ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- ತಾಳಬೆಟ್ಟದ ಬಳಿ ಭೀಕರ ಬಸ್ ಅಪಘಾತ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - ಆಂಬುಲೆನ್ಸ್ ಕೊರತೆ ವಿರುದ್ಧ ಸಾರ್ವಜನಿಕರ ಆಕ್ರೋಶ ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯ ತಾಳಬೆಟ್ಟದ ಸಮೀಪ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಘಟನೆಯ ವಿವರ: ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿದ್ದ ಸಾರಿಗೆ ಬಸ್, ತಾಳಬೆಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿದ್ದು, ಹಲವರಿಗೆ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೌಲಭ್ಯಗಳ ಕೊರತೆಗೆ ಆಕ್ರೋಶ: ಘಟನೆಯ ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಕಾಲದಲ್ಲಿ ಆಂಬುಲೆನ್ಸ್ ಸೇವೆ ಲಭ್ಯವಾಗದ ಕಾರಣ ಸಾರ್ವಜನಿಕರು ಹಾಗೂ ಗಾಯಾಳುಗಳ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇಷ್ಟು ಪ್ರಸಿದ್ಧ ಯಾತ್ರಾ ಸ್ಥಳಕ್ಕೆ ಹೋಗುವ ಮುಖ್ಯರಸ್ತೆಯಲ್ಲೇ ತುರ್ತು ವೈದ್ಯಕೀಯ ಸೇವೆ ಇಲ್ಲದಿರುವುದು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ" ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ವಿಜಯಸೇನೆ ಸಂಘಟನೆಯ ಎಚ್ಚರಿಕೆ: ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನಮ್ಮ ಕನ್ನಡಿಗರ ವಿಜಯಸೇನೆ ಸಂಘಟನೆಯು, ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಇಲ್ಲದಿರುವುದನ್ನು ತೀವ್ರವಾಗಿ ಖಂಡಿಸಿದೆ. "ಕ್ಷೇತ್ರದ ಭಕ್ತರ ಮತ್ತು ಸಾರ್ವಜನಿಕರ ಜೀವದ ಜೊತೆ ಸರ್ಕಾರ ಆಟವಾಡುತ್ತಿದೆ. ಕೂಡಲೇ ಈ ಭಾಗದಲ್ಲಿ ಸುಸಜ್ಜಿತ ಆಂಬುಲೆನ್ಸ್ ಮತ್ತು ವೈದ್ಯಕೀಯ ಘಟಕಗಳನ್ನು ಸ್ಥಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು," ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಸದ್ಯಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.1
- ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ. ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು: ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್ ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ ಹಲವರಿಗೆ ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಪರಿಶೀಲಿಸಿದರು ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ2
- ಹನೂರು : ತಾಲೂಕಿನ ತಾಳಿಬಿಟ್ಟ ಸ್ವಲ್ಪ ಕೆಎಸ್‌ಟಿಸಿ ಬಸ್ ಪಾರ್ಟಿಯಾಗಿ 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಮಯಕ್ಕೆ ಸರಿಯಾಗಿ ಬಾರದ ಆಂಬುಲೆನ್ಸ್ ಗಳು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರಳಾಡುತ್ತಿರುವ ಗಾಯಾಳುಗಳು.. ಹನೂರು ತಾಲೂಕಿನಲ್ಲಿ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದ ರೋಗಿಗಳ ಪರದಾಟ ಕಳೆದ ಒಂದು ವಾರದಲ್ಲಿ ನಾಲ್ಕನೇ ಅಪಘಾತ. ಹನೂರು ತಾಲೂಕಿನಲ್ಲಿ ನಾಮಕಾವಸ್ಥೆಗೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಬಾರದ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ಆರೋಗ್ಯ ಇಲಾಖೆ. ಮಾದಪ್ಪ ನಿನ್ನ ಭಕ್ತರನ್ನು ನೀನೆ ಕಾಪಾಡಪ್ಪ.4
- ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು1
- 🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ3
- ಚಾಮರಾಜನಗರ: ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಬಾಳೆ ಬೆಳೆ, ಸಂಪೂರ್ಣವಾಗಿ ನೆಲೆ ಕಚ್ಚಿದೆ. ಚಾಮರಾಜನಗರ ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಬಾಳೆ ಬೆಳೆ ಹಾನಿಯಾಗಿದೆ. ನಿಂಗರಾಜು ನಾಯಕ ಎಂಬ ರೈತ ತನ್ನ ಜಮೀನಿನಲ್ಲಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ನೇಂದ್ರ ಬಾಳೆ ಬೆಳಿದಿದ್ದರು. ಸುಮಾರು 1 ಲಕ್ಷಕ್ಕೂ ಹೆಚ್ಚು ಹಣವನ್ನು ಖರ್ಚು ಮಾಡಿ ಬಾಳೆ ಬೆಳೆದಿದ್ದು , ಇನ್ನು 15 ದಿನಗಳಲ್ಲಿ ಕಟಾವಿಗೆ ಬಂದಿದ್ದ ಬಾಳೆಗೊನೆಗಳು ಬಿರುಗಾಳಿಯ ಮಳೆಗೆ ಸಿಲುಕಿ ನೆಲಕಚ್ಚಿದೆ. ಸುಮಾರು 3 ಲಕ್ಷ ರೂ. ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರೈತ ನಿಂಗರಾಜು ನಾಯಕ ಮನವಿ ಮಾಡಿದ್ದಾರೆ.2
- ISSUE RELATED CHALUVEMBA HOSPITAL REQUEST BY KARNATAKA RASHTRA SAMITHI PAKSHA TO LOOK OVER THE NEGLIGENCE OF HOSPITALS STAFF LEADS TO CHILDRENS DEATHS1
- ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ರಾಜು ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲು ನೆಲ ಕಚ್ಚಿದೆ. ಕಾಂಚಳ್ಳಿ ಗ್ರಾಮದ ಸರ್ವೇ ನಂ 764 ರಾಜು ಬಿನ್ ಮುತ್ತೇಗೌಡ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲು ನೆನ್ನೆ ಸುರಿದ ಮಳೆ,ಗಾಳಿಗೆ ನೆಲೆ ಕಚ್ಚಿದೆ.ಬಾಳೆ ಗಿಡಗಳು ಬಿದ್ದಾಗ ರೈತನ ಒಂದು ವರ್ಷದ ಶ್ರಮ ಕ್ಷಣಾರ್ಧದಲ್ಲಿ ಮಣ್ಣು ಪಾಲಾಗುತ್ತದೆ. ಸಾಲ ಮಾಡಿ ಬೆಳೆ ಬೆಳೆದ ರೈತರು ಫಸಲು ನಾಶವಾದಾಗ ಸಾಲ ತೀರಿಸಲಾಗದೆ ಕಂಗಾಲಾಗುತ್ತಾರೆ.ಇದರಿಂದ ರೈತ ಸಂಕಷ್ಟಕಿಡಾದ್ದಾರೆ.ಸರ್ಕಾರ ಸೂಕ್ತವಾದ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.2