Shuru
Apke Nagar Ki App…
ಕೆ.ಆರ್.ನಗರ ಸುದ್ದಿ ಜಾಲ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಮತದಾನೋತ್ತರ ಸಮೀಕ್ಷೆಗಳನ್ನು ಹುಸಿಯಾಗಿಸುವಂತೆ ರಿಸಲ್ಟ್ ಬಂದಿದೆ. ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ ಎಂದು ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್ ಹೇಳಿದರು. ಪಟ್ಟಣದ ಗರುಡಗಂಭ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರೊಟ್ಟಿಗೆ ವಿಜಯೋತ್ಸವ ಸಂಭ್ರಮಾಚರಣೆ ಗೈದು ಮಾತನಾಡಿದ ಅಧ್ಯಕ್ಷರು ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಬ್ರಮಿಸಿದರು.
SU
ನಿಖರ ನ್ಯೂಸ್ ಮೈಸೂರು