logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಾಮರಾಜನಗರ: ಉಚಿತ ಕಣ್ಣಿನ ತಪಾಸಣೆ-ನೂರಾರು ಮಂದಿ ಭಾಗಿಯದ್ದರು ಹಾಗೂ ಚಿಕಿತ್ಸೆ ನೀಡಲಾಯಿತು ನಗರದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಮತ್ತು ಅರವಿಂದ ಕಣ್ಣಿನ ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬಿ. ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ನಡೆದ ಈ ಶಿಬಿರದಲ್ಲಿ ಒಟ್ಟು 425 ಮಂದಿ ತಮ್ಮ ಕಣ್ಣುಗಳ ತಪಾಸಣೆ ಮಾಡಿಸಿಕೊಂಡರು. ಇವರಲ್ಲಿ 305 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲು ಶಿಬಿರದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

2 hrs ago
user_ಹೊಂಗಿರಣ ನ್ಯೂಸ್
ಹೊಂಗಿರಣ ನ್ಯೂಸ್
Photographer Chamarajanagar, Chamarajanagara•
2 hrs ago

ಚಾಮರಾಜನಗರ: ಉಚಿತ ಕಣ್ಣಿನ ತಪಾಸಣೆ-ನೂರಾರು ಮಂದಿ ಭಾಗಿಯದ್ದರು ಹಾಗೂ ಚಿಕಿತ್ಸೆ ನೀಡಲಾಯಿತು ನಗರದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಮತ್ತು ಅರವಿಂದ ಕಣ್ಣಿನ ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬಿ. ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ನಡೆದ ಈ ಶಿಬಿರದಲ್ಲಿ ಒಟ್ಟು 425 ಮಂದಿ ತಮ್ಮ ಕಣ್ಣುಗಳ ತಪಾಸಣೆ ಮಾಡಿಸಿಕೊಂಡರು. ಇವರಲ್ಲಿ 305 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲು ಶಿಬಿರದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

More news from ಕರ್ನಾಟಕ and nearby areas
  • ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ತಿರುವು ಸಿಕ್ಕಿದೆ. ಸಂತ್ರಸ್ತೆ ಖುಷಿ ಕಲಬುರಗಿ ಎಂಬ ಯುವತಿ ವಿಡಿಯೋ ಮೂಲಕ ಮಾತನಾಡಿ, ಸಮೀರ್ ಮುಲ್ಲಾ ತನ್ನ ಪಾನೀಯದಲ್ಲಿ ಔಷಧ ಬೆರೆಸಿ ಪ್ರಜ್ಞೆ ತಪ್ಪಿದ ಬಳಿಕ ದೌರ್ಜನ್ಯ ಎಸಗಿ, ನಂತರ ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಏರೋಬಿಕ್ ಕಲಿಯಲು ಹೋಗುತ್ತಿದ್ದ ವೇಳೆ ತೈಸಿಮ್ ಮುಲ್ಲಾ ಮೂಲಕ ಸಮೀರ್ ಪರಿಚಯವಾಗಿದ್ದಾನೆ ಎಂದು ಹೇಳಿದ್ದಾಳೆ. ಈ ಹೇಳಿಕೆ ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದ್ದು, ಪೊಲೀಸರು ವಿಡಿಯೋ ಮತ್ತು ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸುತ್ತಿದ್ದಾರೆ.
    1
    ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ತಿರುವು ಸಿಕ್ಕಿದೆ. ಸಂತ್ರಸ್ತೆ ಖುಷಿ ಕಲಬುರಗಿ ಎಂಬ ಯುವತಿ ವಿಡಿಯೋ ಮೂಲಕ ಮಾತನಾಡಿ, ಸಮೀರ್ ಮುಲ್ಲಾ ತನ್ನ ಪಾನೀಯದಲ್ಲಿ ಔಷಧ ಬೆರೆಸಿ ಪ್ರಜ್ಞೆ ತಪ್ಪಿದ ಬಳಿಕ ದೌರ್ಜನ್ಯ ಎಸಗಿ, ನಂತರ ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಏರೋಬಿಕ್ ಕಲಿಯಲು ಹೋಗುತ್ತಿದ್ದ ವೇಳೆ ತೈಸಿಮ್ ಮುಲ್ಲಾ ಮೂಲಕ ಸಮೀರ್ ಪರಿಚಯವಾಗಿದ್ದಾನೆ ಎಂದು ಹೇಳಿದ್ದಾಳೆ. ಈ ಹೇಳಿಕೆ ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದ್ದು, ಪೊಲೀಸರು ವಿಡಿಯೋ ಮತ್ತು ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸುತ್ತಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಹೊಸಕೋಟೆ ರಾಮೇಶ್ವರಸ್ವಾಮಿ, ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಭೈರತಿ ಬಸವರಾಜ್ ಸಂಕಲ್ಪ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಿದ್ದೇನೆ ಎಂದ ಬಸವರಾಜ್. ಇನ್ನೂ ಎರಡು ವರ್ಷಗಳ ಕಾಲ ವಿರೋಧ ಪಕ್ಷದಲ್ಲ ನಾವು ಇರಬೇಕು. ಮುಂದಿನ ದಿನಗಳಲ್ಲಿ ಜನರ ಆಶೀರ್ವಾದವನ್ನ ಕೇಳ್ತಿದ್ದೀವಿ. ಜನರ ನ್ಯಾಯಾಲಯಕ್ಕೆ ಬಿಡ್ತೀವಿ, ಜನರು ತೀರ್ಮಾನ ಮಾಡ್ತಾರೆ. ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೀತಿದೆ. ಅಲ್ಲಿನ ಮತದಾರ ದೇವರುಗಳಲ್ಲಿ ಒಳ್ಳೆ ತೀರ್ಮಾನ ಮಾಡಿ ಅಂತ ಕೇಳಿಕೊಳ್ತಿದ್ದೀನಿ. ಈ ಹಿಂದೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ಜಾತ್ರಾ ಮಹೋತ್ಸವದಿಂದ ಚುನಾವಣೆಯಲ್ಲಿ ಭಾಗವಹಿಸಲು ಆಗಿಲ್ಲ. ಎಲ್ಲಾ ವಿಧಾನಸಭೆ ಕ್ಷೇತ್ರ ಜನತೆ ಬಳಿ ನನ್ನದೇ ಶಕ್ತಿಯನ್ನ ನಾನು ಇಟ್ಟುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಗಳಿಸುವ ಕೆಲಸ ಬಿಜೆಪಿ ಪಕ್ಷ ಮಾಡುತ್ತೆ. ಬಿಜೆಪಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಪಕ್ಷದ ಎಲ್ಲಾ ನಾಯಕರು ಇಗ್ಗೂಡಿ ಪಕ್ಷ ಅಧಿಕಾರಕ್ಕೆ ತರ್ತೀವಿ. ಭಾರತೀಯ ಜನತಾ ಪಕ್ಷವನ್ನ ಅಧಿಕಾರಕ್ಕೆ ತರವು ಸಂಕಲ್ಪ ಮಾಡ್ತೀವಿ. ಹೊಸಕೋಟೆಯ ತಾವರೆಕೆರೆ ಜಾತ್ರಾ ಮಹೋತ್ಸವದಲ್ಲಿ ಭೈರತಿ ಬಸವರಾಜು ಹೇಳಿಕೆ. .....................
    1
    ಹೊಸಕೋಟೆ
ರಾಮೇಶ್ವರಸ್ವಾಮಿ, ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಭೈರತಿ ಬಸವರಾಜ್ ಸಂಕಲ್ಪ.
ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಿದ್ದೇನೆ ಎಂದ ಬಸವರಾಜ್.
ಇನ್ನೂ ಎರಡು ವರ್ಷಗಳ ಕಾಲ ವಿರೋಧ ಪಕ್ಷದಲ್ಲ ನಾವು ಇರಬೇಕು.
ಮುಂದಿನ ದಿನಗಳಲ್ಲಿ ಜನರ ಆಶೀರ್ವಾದವನ್ನ ಕೇಳ್ತಿದ್ದೀವಿ.
ಜನರ ನ್ಯಾಯಾಲಯಕ್ಕೆ ಬಿಡ್ತೀವಿ, ಜನರು ತೀರ್ಮಾನ ಮಾಡ್ತಾರೆ.
ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೀತಿದೆ.
ಅಲ್ಲಿನ ಮತದಾರ ದೇವರುಗಳಲ್ಲಿ ಒಳ್ಳೆ ತೀರ್ಮಾನ ಮಾಡಿ ಅಂತ ಕೇಳಿಕೊಳ್ತಿದ್ದೀನಿ.
ಈ ಹಿಂದೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ.
ಜಾತ್ರಾ ಮಹೋತ್ಸವದಿಂದ ಚುನಾವಣೆಯಲ್ಲಿ ಭಾಗವಹಿಸಲು ಆಗಿಲ್ಲ.
ಎಲ್ಲಾ ವಿಧಾನಸಭೆ ಕ್ಷೇತ್ರ ಜನತೆ ಬಳಿ ನನ್ನದೇ ಶಕ್ತಿಯನ್ನ ನಾನು ಇಟ್ಟುಕೊಂಡಿದ್ದೇನೆ.
ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಗಳಿಸುವ ಕೆಲಸ ಬಿಜೆಪಿ ಪಕ್ಷ ಮಾಡುತ್ತೆ.
ಬಿಜೆಪಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಪಕ್ಷದ ಎಲ್ಲಾ ನಾಯಕರು ಇಗ್ಗೂಡಿ ಪಕ್ಷ ಅಧಿಕಾರಕ್ಕೆ ತರ್ತೀವಿ.
ಭಾರತೀಯ ಜನತಾ ಪಕ್ಷವನ್ನ ಅಧಿಕಾರಕ್ಕೆ ತರವು ಸಂಕಲ್ಪ ಮಾಡ್ತೀವಿ.
ಹೊಸಕೋಟೆಯ ತಾವರೆಕೆರೆ ಜಾತ್ರಾ ಮಹೋತ್ಸವದಲ್ಲಿ ಭೈರತಿ ಬಸವರಾಜು ಹೇಳಿಕೆ.
.....................
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    3 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    1 hr ago
  • ಮಾನವೀಯ ಮೌಲ್ಯಗಳ ಮೂಲಕ ಸಮಸಮಾಜದ ನಿರ್ಮಾಣವೇ ಮಹಾಪುರುಷರಿಗೆ ಸಲ್ಲಿಸುವ ಗೌರವ: ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ* ಟ್ರೂ ನ್ಯೂಸ್ ಕೋಲಾರ್
    1
    ಮಾನವೀಯ ಮೌಲ್ಯಗಳ ಮೂಲಕ ಸಮಸಮಾಜದ ನಿರ್ಮಾಣವೇ ಮಹಾಪುರುಷರಿಗೆ ಸಲ್ಲಿಸುವ ಗೌರವ: ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ*
ಟ್ರೂ ನ್ಯೂಸ್ ಕೋಲಾರ್
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    2 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    10 hrs ago
  • *ಚಿಂತಾಮಣಿ ಬ್ರೇಕಿಂಗ್* *ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ನೋಡಲೇಬೇಕಾದ ಸ್ಟೋರಿ* ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರಿಗೆ ಇಲ್ಲ ರಕ್ಷಣೆ . *ಕರ್ತವ್ಯ ನಿರತ ಮಹಿಳಾ ಪಿಎಸ್ಐ ನಾಗಮ್ಮ ಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನ* . ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಘಟನೆ . ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಎಸ್ಐ ನಾಗಮ್ಮ ಹಾಗೂ ಜೀಪ್ ತಾಲಕ ವೇಣುಗೋಪಾಲ್ ಮೇಲೆ ಹಲ್ಲೆಗೆ ಯತ್ನ . *ಹಲ್ಲೆಗೆ ಯತ್ನಿಸಿದ ವೀಡಿಯೋ ಕೃತಿ ನ್ಯೂಸ್ ಕನ್ನಡ ಗೆ ಲಭ್ಯ* ರಾತ್ರಿ 12.40 ಆದ್ರೂ ಹೋಟೆಲ್ ತೆರೆದಿದ್ದನ್ನ ಪ್ರಶ್ನಿಸಿದ್ದಕ್ಕೆ ಕ್ಯಾತೆ ತೆಗೆದ ಪುಂಡರು... ಕ್ಯಾತೆ ತೆಗೆದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಂತಲೂ ಲೆಕ್ಕಿಸದೆ ದಮ್ಕಿ ಹಾಕಿ ಹಲ್ಲೆಗೆ ಯತ್ನ . ಏಪ್ರಿಲ್ 3 ರಂದು ಬೆಳಗಿನ ಜಾವ 12.40 ರಲ್ಲಿ ನಡೆದ ಘಟನೆ *ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ಪಿಎಸ್ಐ ಮೇಲೆ ಹಲ್ಲೆಗೆ ಯತ್ನಿಸಿದ ದಮ್ಕಿ ವೀರರು..* ಘಟನೆಯಾಗಿ ಮೂರು ದಿನ ಕಳೆದರೂ ಆರೋಪಿಗಳ ಬಂಧನ ಆಗಿಲ್ಲ . ಮಹಿಳಾ ಪಿಎಸ್ಐ ಮೇಲೆ ಹಲ್ಲೆಯಾದ್ರೂ ಪ್ರಕರಣ ಮುಚ್ಚಿಹಾಕಲು ಯತ್ನ ಮಾಡಿದ್ರಾ ಹಿರಿಯ ಪೊಲೀಸ್ ಅಧಿಕಾರಿಗಳು . *ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಆದ್ರೂ ಕ್ರಮ ಆಗಿಲ್ಲ ಯಾಕೆ?*.. *ರಾಜಕೀಯ ಒತ್ತಡಕ್ಕೆ ಮಣಿದರಾ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು.* ಚಿಕ್ಕಬಳ್ಳಾಪುರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ನಡೆ ಬಗ್ಗೆ ಅನುಮಾನ . ಆರೋಪಿಗಳ ವಿರುದ್ಧ ಎಫ್ ಐ ಆರ್ ಹಾಕಿ ಸುಮ್ಮನಾದ ಪೊಲೀಸರು . ಆಲಂಬಗಿರಿಯ ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ವಿರುದ್ಧ ಎಫ್ ಐ ಆರ್ ದಾಖಲು . ಎಫ್ ಐಆರ್ ಮಾಡಿ ಗಪ್ ಚುಪ್ ಆದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು . ಅನುಮಾನ ಹುಟ್ಟಿಸುತ್ತಿದೆ ಪೊಲೀಸ್ ಅಧಿಕಾರಿಗಳ ನಡೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು
    4
    *ಚಿಂತಾಮಣಿ ಬ್ರೇಕಿಂಗ್*
*ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ನೋಡಲೇಬೇಕಾದ ಸ್ಟೋರಿ* 
ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರಿಗೆ ಇಲ್ಲ ರಕ್ಷಣೆ .
*ಕರ್ತವ್ಯ ನಿರತ ಮಹಿಳಾ ಪಿಎಸ್ಐ ನಾಗಮ್ಮ ಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನ* .
ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಘಟನೆ .
ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಎಸ್ಐ ನಾಗಮ್ಮ ಹಾಗೂ ಜೀಪ್ ತಾಲಕ ವೇಣುಗೋಪಾಲ್ ಮೇಲೆ ಹಲ್ಲೆಗೆ ಯತ್ನ .
*ಹಲ್ಲೆಗೆ ಯತ್ನಿಸಿದ ವೀಡಿಯೋ ಕೃತಿ ನ್ಯೂಸ್ ಕನ್ನಡ   ಗೆ ಲಭ್ಯ* 
ರಾತ್ರಿ 12.40 ಆದ್ರೂ ಹೋಟೆಲ್ ತೆರೆದಿದ್ದನ್ನ ಪ್ರಶ್ನಿಸಿದ್ದಕ್ಕೆ ಕ್ಯಾತೆ ತೆಗೆದ ಪುಂಡರು...
ಕ್ಯಾತೆ ತೆಗೆದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಂತಲೂ ಲೆಕ್ಕಿಸದೆ ದಮ್ಕಿ ಹಾಕಿ ಹಲ್ಲೆಗೆ ಯತ್ನ .
ಏಪ್ರಿಲ್ 3 ರಂದು ಬೆಳಗಿನ ಜಾವ 12.40 ರಲ್ಲಿ ನಡೆದ ಘಟನೆ 
*ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ಪಿಎಸ್ಐ ಮೇಲೆ ಹಲ್ಲೆಗೆ ಯತ್ನಿಸಿದ ದಮ್ಕಿ ವೀರರು..*
ಘಟನೆಯಾಗಿ ಮೂರು ದಿನ ಕಳೆದರೂ ಆರೋಪಿಗಳ ಬಂಧನ ಆಗಿಲ್ಲ .
ಮಹಿಳಾ ಪಿಎಸ್ಐ ಮೇಲೆ ಹಲ್ಲೆಯಾದ್ರೂ ಪ್ರಕರಣ ಮುಚ್ಚಿಹಾಕಲು ಯತ್ನ ಮಾಡಿದ್ರಾ ಹಿರಿಯ ಪೊಲೀಸ್ ಅಧಿಕಾರಿಗಳು .
*ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಆದ್ರೂ ಕ್ರಮ ಆಗಿಲ್ಲ ಯಾಕೆ?*..
*ರಾಜಕೀಯ ಒತ್ತಡಕ್ಕೆ ಮಣಿದರಾ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು.*
ಚಿಕ್ಕಬಳ್ಳಾಪುರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ನಡೆ ಬಗ್ಗೆ ಅನುಮಾನ .
ಆರೋಪಿಗಳ ವಿರುದ್ಧ ಎಫ್ ಐ ಆರ್ ಹಾಕಿ ಸುಮ್ಮನಾದ ಪೊಲೀಸರು .
ಆಲಂಬಗಿರಿಯ ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ವಿರುದ್ಧ ಎಫ್ ಐ ಆರ್ ದಾಖಲು .
ಎಫ್ ಐಆರ್ ಮಾಡಿ ಗಪ್ ಚುಪ್ ಆದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು .
ಅನುಮಾನ ಹುಟ್ಟಿಸುತ್ತಿದೆ ಪೊಲೀಸ್ ಅಧಿಕಾರಿಗಳ ನಡೆ
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್‌ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.
    1
    ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್‌ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    9 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.