Shuru
Apke Nagar Ki App…
https://youtu.be/YmiudDfZP48 ಹೊಸದುರ್ಗ ಪಟ್ಟಣದ ಶ್ರೀ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯ ಇಲಾಖೆ ಹೊಸದುರ್ಗ ವತಿಯಿಂದ ಹೊಸ ವರ್ಷದ ಶುಭಾಶಯಗಳೊಂದಿಗೆ 2025ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಮತ್ತು ಹೊಸದುರ್ಗ ತಾಲ್ಲೂಕು ಆರೋಗ್ಯ ಇಲಾಖೆ ನೌಕರರ ಸಂಘದ ಕಾರ್ಯಕಾರಿ ಮಂಡಳಿ ಪದಗ್ರಹಣ ಸಮಾರಂಭವು ನಡೆಯಿತು. ಆರೋಗ್ಯ ಇಲಾಖೆಯಿಂದ ಮನೆ-ಮನೆಗೆ ಸೇವೆ ಕೊಡುವಂತಹ ಕರ್ನಾಟಕ ಸರ್ಕಾರದ ಯೋಜನೆ ನಮ್ಮ ಜಿಲ್ಲೆಯಲ್ಲಿ ಶೀಘ್ರದಲ್ಲೇ ಪ್ರಾರಂಭವಾಗುತ್ತದೆ, ಪ್ರತಿ ಮನೆಗಳಿಗೂ ಭೇಟಿ ನೀಡಿ ಬಿಪಿ, ಶುಗರ್ನಂತಹ ಕಾಯಿಲೆಗಳನ್ನು ಪರೀಕ್ಷಿಸಿ ಸ್ಥಳದಲ್ಲೇ ಫಲಿತಾಂಶ ಕೊಟ್ಟು ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವಂತಹ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಶಾಸಕರು ಈ ವೇಳೆ ತಿಳಿಸಿದರು.
Kiran Kumar .S.N

More news from Chitradurga and nearby areas
- ಕಾಯಕ ಜನೋತ್ಸವ ಮತ್ತು 7ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ 2025 ಚಿತ್ರದುರ್ಗ ಶ್ರೀ ಮಡಿವಾಳ ಮಹಾಸಂಸ್ಥಾನ ಮಠ1
- ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಕಾರ್ಯಕ್ರಮ1
- Kotenaadu express chitradurga | kadur chitradurga ballary express bus SRMS bus Chitradurga bus KA-161
- ಚನ್ನಗಿರಿ ತಾಲ್ಲೂಕು ಮಟ್ಟದ 17 ನೇ ಕನ್ನಡ ಸಾಹಿತ್ಯ ಸಮ್ಮೇಳನ 🙏🙏1
- ಚನ್ನಗಿರಿ ತಾ.ನಲೂರು ಗ್ರಾಮದಲ್ಲಿ ಸರ್ಕಾರಿ ಹೈಸ್ಕೂಲ್ ಆವರಣದಲ್ಲಿ ಅಗ್ನಿ ಅವಘಡ ನಿಯಂತ್ರಣ ಜಾಗೃತಿ1
- ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಕಾರ್ಯಕ್ರಮ ಅದ್ಭುತವಾಗಿ ಜರಗಿತು1
- ಚನ್ನಗಿರಿ ತಾಲೂಕಿನ ಕ್ರೀಡಾಂಗಣದಲ್ಲಿ ಖೋ.. ಖೋ ಪಂದ್ಯಾವಳಿ1
- Shivaganga Basavaraj Protest : ಶಾಸಕರ ಮಾತಿಗೆ ಕಿಮ್ಮತ್ತಿಲ್ಲ ಎಂದು ಪ್ರತಿಭಟನೆ ಕೂತ ಚನ್ನಗಿರಿ ಶಿವಗಂಗಾ ಬಸವರಾಜ್1
- ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಎಸ್ಪಿ ಉಮಾ ಪ್ರಶಾಂತ್ ಚಾಲನೆ1