ನೀರಿನ ಕೊರತೆ ವಿರುದ್ಧ ಮಾರ್ಟಳ್ಳಿ ಗ್ರಾಮದಲ್ಲಿ ರೈತ ಸಂಘದ ಬೃಹತ್ ಪ್ರತಿಭಟನೆ ತೀವ್ರ ಬರ ಪರಿಸ್ಥಿತಿಯಿಂದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು–ಮೇವು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದನ್ನು ಖಂಡಿಸಿ ಮಾರ್ಟಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಹಾಗೂ ಮಹಿಳೆಯರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ತೀವ್ರ ಕೊರತೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮಸ್ಥರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿ ಮುಂದುವರಿದರೂ ಸಮರ್ಪಕ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಜಾನುವಾರುಗಳಿಗೆ ನೀರು ಹಾಗೂ ಬೇಸಿಗೆಯಲ್ಲಿ ಅಗತ್ಯವಾದ ಮೇವು ಒದಗಿಸುವಲ್ಲಿಯೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಜೊತೆಗೆ ಸ್ವತ್ತು ಮತ್ತು ಪೋಡಿ ಸಂಬಂಧಿತ ಸಮಸ್ಯೆಗಳಿಗೂ ಪರಿಹಾರ ನೀಡದಿರುವುದನ್ನು ಖಂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಇಒ ಉಮೇಶ್, ಬೋರ್‌ವೆಲ್‌ಗಳಲ್ಲಿ ನೀರು ಬತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿ, ನೀರಿನ ಅಭಾವ ಇರುವ ಪ್ರದೇಶಗಳಿಗೆ ಮೂರು ದಿನಗಳೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಹಿರಿಯ ಮುಖಂಡ ಶೈಲಿಂದ್ರ ಕುಮಾರ್ ರೈತರ ಮುಖಂಡ ಅರ್ಪತ್ ರಾಜ್ ಡೇವಿಡ್ ಪೀಟರ್ ಹಾಜರಿದ್ದರು
ನೀರಿನ ಕೊರತೆ ವಿರುದ್ಧ ಮಾರ್ಟಳ್ಳಿ ಗ್ರಾಮದಲ್ಲಿ ರೈತ ಸಂಘದ ಬೃಹತ್ ಪ್ರತಿಭಟನೆ ತೀವ್ರ ಬರ ಪರಿಸ್ಥಿತಿಯಿಂದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು–ಮೇವು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದನ್ನು ಖಂಡಿಸಿ ಮಾರ್ಟಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಹಾಗೂ ಮಹಿಳೆಯರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ತೀವ್ರ ಕೊರತೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮಸ್ಥರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿ ಮುಂದುವರಿದರೂ ಸಮರ್ಪಕ ಕ್ರಮ
ಕೈಗೊಳ್ಳದಿರುವುದು ವಿಷಾದನೀಯ. ಜಾನುವಾರುಗಳಿಗೆ ನೀರು ಹಾಗೂ ಬೇಸಿಗೆಯಲ್ಲಿ ಅಗತ್ಯವಾದ ಮೇವು ಒದಗಿಸುವಲ್ಲಿಯೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಜೊತೆಗೆ ಸ್ವತ್ತು ಮತ್ತು ಪೋಡಿ ಸಂಬಂಧಿತ ಸಮಸ್ಯೆಗಳಿಗೂ ಪರಿಹಾರ ನೀಡದಿರುವುದನ್ನು ಖಂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಇಒ ಉಮೇಶ್, ಬೋರ್‌ವೆಲ್‌ಗಳಲ್ಲಿ ನೀರು ಬತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿ, ನೀರಿನ ಅಭಾವ ಇರುವ ಪ್ರದೇಶಗಳಿಗೆ ಮೂರು ದಿನಗಳೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಹಿರಿಯ ಮುಖಂಡ ಶೈಲಿಂದ್ರ ಕುಮಾರ್ ರೈತರ ಮುಖಂಡ ಅರ್ಪತ್ ರಾಜ್ ಡೇವಿಡ್ ಪೀಟರ್ ಹಾಜರಿದ್ದರು
- Post by Narayanaswamy cs PRESS Reporter1
- बेंगलुरु: लकवाग्रस्त मां से था परेशान, बेटे ने गोद में उठाकर चौथी मंजिल से फेंककर दी दर्दनाक मौत बेंगलुरु के आरआर नगर में एक 42 साल के व्यक्ति ने कथित तौर पर अपनी बुज़ुर्ग मां को अपने घर की चौथी मंजिल से धक्का देकर मार डाला। पीड़ित महिला की पहचान 72 वर्षीय सावित्रम्मा के रूप में हुई है। वह लकवे से पीड़ित होने के कारण पिछले 4-5 सालों से बिस्तर पर थीं। आरोपी की पहचान वेंकटेश के रूप में हुई है। बताया जा रहा है कि उसने ऐसा अपनी मां की लंबे समय से चल रही बीमारी से परेशान होकर किया। पुलिस ने मामला दर्ज कर घटना की जांच शुरू कर दी है। पुलिस ने आरोपी का कराया मेडिकल परीक्षण अधिकारियों ने बताया कि घटनाओं के क्रम का पता लगाने के लिए आरोपी से पूछताछ की जा रही है। वे वित्तीय पहलुओं की भी जांच कर रहे हैं और उन्होंने कहा है कि आरोपी की मानसिक स्थिति का पता लगाने के लिए उसका मेडिकल परीक्षण किया जाएगा।1
- ನೆಲಮಂಗಲ ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ! ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ 38 ವರ್ಷದ ಯಮುನಾ ಕೊಲೆಯಾದ ಮಹಿಳೆ ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.3
- KOLAR KI.AWAAZ KOUSAR NEWS1
- Post by Venu Gopal1
- ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ. ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ. ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ. ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು: ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು. ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ. ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ. ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು. #ArkalgudNews #tractorlife #news5kannada #NewsUpdate1
- ವಾಸ್ತು ನೆಪದಲ್ಲಿ ದೌರ್ಜನ್ಯ ಆರೋಪ, ಪ್ರತಿದೂರು ಗುರುಜಿ ವಿರುದ್ಧ ಪ್ರಕರಣ, ಬೆದರಿಕೆ ಆರೋಪವೂ ಕೇಳಿಬಂದವು1
- ಮಾನವ ಹಕ್ಕುಗಳ ಜಾಗೃತಿ ಸಮಿತಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹಾಗೂ ದಿವ್ಯಜ್ಯೋತಿ ಸೇವಾ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ಹಾಗೂ ಲೇಡಿಸ್ ಟೈಲರಿಂಗ್ ತರಬೇತಿ ನೀಡಲು ಉದ್ದೇಶಿಸಲಾಗಿದೆ.1
- ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡ . ಸ್ಪೋಟದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.. ಬೆಂಕಿ ಹೋತ್ತಿಉರಿಯುತ್ತಿರುವ ದೃಶ್ಯ ಜನರ ಎದೆ ಝಲ್ಲೆನ್ನುವಂತೆ ಮಾಡಿದೆ.. ಸುಮಾರು ಗಂಟೆಗಳ ಕಾಲ ಈ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.1