logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

BREAKING NEWS || ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆಯ ಸಮೀಪ ಇಂದು ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದು ಕೆಎಸ್ಸಾರ್ಟಿಸಿ ಬಸ್‌ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ. ಅಫಜಲಪುರದಿಂದ ಕಲಬುರಗಿಯತ್ತ ಪ್ರಯಾಣಿಸುತ್ತಿದ್ದ ಬಸ್ ಆಕಸ್ಮಿಕವಾಗಿ ರಸ್ತೆ ಕೆಳಭಾಗದ ಹೊಲಕ್ಕೆ ಇಳಿದ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ, ಚಾಲಕ ತನ್ನ ಧೈರ್ಯ ಮತ್ತು ಎಚ್ಚರಿಕೆಯಿಂದ ವಾಹನವನ್ನು ನಿಯಂತ್ರಣಕ್ಕೆ ತಂದುಕೊಂಡು ಸುರಕ್ಷಿತವಾಗಿ ರಸ್ತೆ ಬದಿಗೆ ನಿಲ್ಲಿಸುವಲ್ಲಿ ಯಶಸ್ವಿಯಾದರು. ಸಾರಿಗೆ ಘಟಕದ ವ್ಯವಸ್ಥಾಪಕ ಎ.ವಿ. ಭೋವಿ ಅವರು ಘಟನೆಯ ಕುರಿತು ಪ್ರತಿಕ್ರಿಯಿಸಿ, “ಘಟನೆ ನಡೆದ ಸ್ಥಳದಲ್ಲಿ ರಸ್ತೆ ಇಕ್ಕಟ್ಟಾಗಿದ್ದು, ಎದುರಿನಿಂದ ಬಂದ ವಾಹನದಿಂದ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದ್ದರಿಂದ ಚಾಲಕ ಮುನ್ನೆಚ್ಚರಿಕೆಯಾಗಿ ಬಸ್ಸನ್ನು ರಸ್ತೆ ಪಕ್ಕಕ್ಕೆ ಇಳಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯರು ತಕ್ಷಣ ಆಗಮಿಸಿ ಸಹಾಯ ಕಾರ್ಯಗಳಲ್ಲಿ ಪಾಲ್ಗೊಂಡರು. ಚಾಲಕನ ಸಮರ್ಥ ನಡೆಯಿಂದ ಅನೇಕ ಜೀವಗಳು ಸುರಕ್ಷಿತವಾಗಿವೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. BREAKING NEWS || ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆಯ ಸಮೀಪ ಇಂದು ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದು ಕೆಎಸ್ಸಾರ್ಟಿಸಿ ಬಸ್‌ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ. ಅಫಜಲಪುರದಿಂದ ಕಲಬುರಗಿಯತ್ತ ಪ್ರಯಾಣಿಸುತ್ತಿದ್ದ ಬಸ್ ಆಕಸ್ಮಿಕವಾಗಿ ರಸ್ತೆ ಕೆಳಭಾಗದ ಹೊಲಕ್ಕೆ ಇಳಿದ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ, ಚಾಲಕ ತನ್ನ ಧೈರ್ಯ ಮತ್ತು ಎಚ್ಚರಿಕೆಯಿಂದ ವಾಹನವನ್ನು ನಿಯಂತ್ರಣಕ್ಕೆ ತಂದುಕೊಂಡು ಸುರಕ್ಷಿತವಾಗಿ ರಸ್ತೆ ಬದಿಗೆ ನಿಲ್ಲಿಸುವಲ್ಲಿ ಯಶಸ್ವಿಯಾದರು. ಸಾರಿಗೆ ಘಟಕದ ವ್ಯವಸ್ಥಾಪಕ ಎ.ವಿ. ಭೋವಿ ಅವರು ಘಟನೆಯ ಕುರಿತು ಪ್ರತಿಕ್ರಿಯಿಸಿ, “ಘಟನೆ ನಡೆದ ಸ್ಥಳದಲ್ಲಿ ರಸ್ತೆ ಇಕ್ಕಟ್ಟಾಗಿದ್ದು, ಎದುರಿನಿಂದ ಬಂದ ವಾಹನದಿಂದ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದ್ದರಿಂದ ಚಾಲಕ ಮುನ್ನೆಚ್ಚರಿಕೆಯಾಗಿ ಬಸ್ಸನ್ನು ರಸ್ತೆ ಪಕ್ಕಕ್ಕೆ ಇಳಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯರು ತಕ್ಷಣ ಆಗಮಿಸಿ ಸಹಾಯ ಕಾರ್ಯಗಳಲ್ಲಿ ಪಾಲ್ಗೊಂಡರು. ಚಾಲಕನ ಸಮರ್ಥ ನಡೆಯಿಂದ ಅನೇಕ ಜೀವಗಳು ಸುರಕ್ಷಿತವಾಗಿವೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

3 hrs ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
3 hrs ago
8ac66ee5-04d1-4328-ad7e-ca242f70c80d

BREAKING NEWS || ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆಯ ಸಮೀಪ ಇಂದು ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದು ಕೆಎಸ್ಸಾರ್ಟಿಸಿ ಬಸ್‌ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ. ಅಫಜಲಪುರದಿಂದ ಕಲಬುರಗಿಯತ್ತ ಪ್ರಯಾಣಿಸುತ್ತಿದ್ದ ಬಸ್ ಆಕಸ್ಮಿಕವಾಗಿ ರಸ್ತೆ ಕೆಳಭಾಗದ ಹೊಲಕ್ಕೆ ಇಳಿದ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ, ಚಾಲಕ ತನ್ನ ಧೈರ್ಯ ಮತ್ತು ಎಚ್ಚರಿಕೆಯಿಂದ ವಾಹನವನ್ನು ನಿಯಂತ್ರಣಕ್ಕೆ ತಂದುಕೊಂಡು ಸುರಕ್ಷಿತವಾಗಿ ರಸ್ತೆ ಬದಿಗೆ ನಿಲ್ಲಿಸುವಲ್ಲಿ ಯಶಸ್ವಿಯಾದರು. ಸಾರಿಗೆ ಘಟಕದ ವ್ಯವಸ್ಥಾಪಕ ಎ.ವಿ. ಭೋವಿ ಅವರು ಘಟನೆಯ ಕುರಿತು ಪ್ರತಿಕ್ರಿಯಿಸಿ, “ಘಟನೆ ನಡೆದ ಸ್ಥಳದಲ್ಲಿ ರಸ್ತೆ ಇಕ್ಕಟ್ಟಾಗಿದ್ದು, ಎದುರಿನಿಂದ ಬಂದ ವಾಹನದಿಂದ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದ್ದರಿಂದ ಚಾಲಕ ಮುನ್ನೆಚ್ಚರಿಕೆಯಾಗಿ ಬಸ್ಸನ್ನು ರಸ್ತೆ ಪಕ್ಕಕ್ಕೆ ಇಳಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯರು ತಕ್ಷಣ ಆಗಮಿಸಿ ಸಹಾಯ ಕಾರ್ಯಗಳಲ್ಲಿ ಪಾಲ್ಗೊಂಡರು. ಚಾಲಕನ ಸಮರ್ಥ ನಡೆಯಿಂದ ಅನೇಕ ಜೀವಗಳು ಸುರಕ್ಷಿತವಾಗಿವೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. BREAKING NEWS || ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆಯ ಸಮೀಪ ಇಂದು ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದು ಕೆಎಸ್ಸಾರ್ಟಿಸಿ ಬಸ್‌ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ. ಅಫಜಲಪುರದಿಂದ ಕಲಬುರಗಿಯತ್ತ ಪ್ರಯಾಣಿಸುತ್ತಿದ್ದ ಬಸ್ ಆಕಸ್ಮಿಕವಾಗಿ ರಸ್ತೆ ಕೆಳಭಾಗದ ಹೊಲಕ್ಕೆ ಇಳಿದ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ, ಚಾಲಕ ತನ್ನ ಧೈರ್ಯ ಮತ್ತು ಎಚ್ಚರಿಕೆಯಿಂದ ವಾಹನವನ್ನು ನಿಯಂತ್ರಣಕ್ಕೆ ತಂದುಕೊಂಡು ಸುರಕ್ಷಿತವಾಗಿ ರಸ್ತೆ ಬದಿಗೆ ನಿಲ್ಲಿಸುವಲ್ಲಿ ಯಶಸ್ವಿಯಾದರು. ಸಾರಿಗೆ ಘಟಕದ ವ್ಯವಸ್ಥಾಪಕ ಎ.ವಿ. ಭೋವಿ ಅವರು ಘಟನೆಯ ಕುರಿತು ಪ್ರತಿಕ್ರಿಯಿಸಿ, “ಘಟನೆ ನಡೆದ ಸ್ಥಳದಲ್ಲಿ ರಸ್ತೆ ಇಕ್ಕಟ್ಟಾಗಿದ್ದು, ಎದುರಿನಿಂದ ಬಂದ ವಾಹನದಿಂದ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದ್ದರಿಂದ ಚಾಲಕ ಮುನ್ನೆಚ್ಚರಿಕೆಯಾಗಿ ಬಸ್ಸನ್ನು ರಸ್ತೆ ಪಕ್ಕಕ್ಕೆ ಇಳಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯರು ತಕ್ಷಣ ಆಗಮಿಸಿ ಸಹಾಯ ಕಾರ್ಯಗಳಲ್ಲಿ ಪಾಲ್ಗೊಂಡರು. ಚಾಲಕನ ಸಮರ್ಥ ನಡೆಯಿಂದ ಅನೇಕ ಜೀವಗಳು ಸುರಕ್ಷಿತವಾಗಿವೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

More news from ಕರ್ನಾಟಕ and nearby areas
  • ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಕಾಶೆಮ್ಮ ಮತ್ತು ಬಸವರಾಜ ಮಾನೇಗಾರ ಕುಟುಂಬವು ತಮ್ಮ ಪುತ್ರ ರಮೇಶ್‌ ಹಾಗೂ ಸುಧಾ ಅವರ ವಿವಾಹಕ್ಕಾಗಿ ಕರ್ನಾಟಕದ ನಕಾಶೆಯ ರೂಪದಲ್ಲಿ ವಿಶಿಷ್ಟ ಮದುವೆ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಿದೆ. ಮೇ 4 ರಂದು ಯರಗೋಳ ಗ್ರಾಮದಲ್ಲಿ ನಡೆಯಲಿರುವ ಈ ವಿವಾಹಕ್ಕೆ ಸಂಬಂಧಿಕರು ಮತ್ತು ಸ್ನೇಹಿತರನ್ನು ಆಹ್ವಾನಿಸಲು ಈ ಕನ್ನಡ ಕಾಳಜಿ ಮೆರೆವ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ. ಈ ವಿನೂತನ ಪ್ರಯತ್ನವು ಗಮನ ಸೆಳೆದಿದೆ.
    1
    ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಕಾಶೆಮ್ಮ ಮತ್ತು ಬಸವರಾಜ ಮಾನೇಗಾರ ಕುಟುಂಬವು ತಮ್ಮ ಪುತ್ರ ರಮೇಶ್‌ ಹಾಗೂ ಸುಧಾ ಅವರ ವಿವಾಹಕ್ಕಾಗಿ ಕರ್ನಾಟಕದ ನಕಾಶೆಯ ರೂಪದಲ್ಲಿ ವಿಶಿಷ್ಟ ಮದುವೆ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಿದೆ. ಮೇ 4 ರಂದು ಯರಗೋಳ ಗ್ರಾಮದಲ್ಲಿ ನಡೆಯಲಿರುವ ಈ ವಿವಾಹಕ್ಕೆ ಸಂಬಂಧಿಕರು ಮತ್ತು ಸ್ನೇಹಿತರನ್ನು ಆಹ್ವಾನಿಸಲು ಈ ಕನ್ನಡ ಕಾಳಜಿ ಮೆರೆವ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ. ಈ ವಿನೂತನ ಪ್ರಯತ್ನವು ಗಮನ ಸೆಳೆದಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    4 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    11 hrs ago
  • ವಿಜಯಪುರದಲ್ಲಿ ರೈತರ ಹೋರಾಟಕ್ಕೆ ಸಿಕ್ಕ ಫಲ ಕೆ ಇ ಬಿ ಅಧಿಕಾರಿ ರೈತರಿಗೆ ಟಿಸಿ ಅಂತರಿಸಲಾಯಿತು ರೈತರ ಸಂತೋಷದಿಂದ ತಮ್ಮ ತಮ್ಮ ಸ್ವಗ್ರಾಮಕ್ಕೆ ಹೋಗಲಾರಂಬಿಸಿದರು
    1
    ವಿಜಯಪುರದಲ್ಲಿ ರೈತರ ಹೋರಾಟಕ್ಕೆ ಸಿಕ್ಕ ಫಲ ಕೆ ಇ  ಬಿ  ಅಧಿಕಾರಿ ರೈತರಿಗೆ  ಟಿಸಿ  ಅಂತರಿಸಲಾಯಿತು ರೈತರ ಸಂತೋಷದಿಂದ  ತಮ್ಮ ತಮ್ಮ ಸ್ವಗ್ರಾಮಕ್ಕೆ  ಹೋಗಲಾರಂಬಿಸಿದರು
    user_Sharanugouda Patil
    Sharanugouda Patil
    Muddebihal, Vijayapura•
    6 hrs ago
  • ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ  ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು.  ಈ ಸಂದರ್ಭದಲ್ಲಿ  51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು. ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ  ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು.  ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.  ಈ ಸಂದರ್ಭದಲ್ಲಿ  ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ  ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ,   ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು. ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ  ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ  ಸಂಪ್ರದಾಯವಾಗಿ ನವ  ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.
    4
    ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ  ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು. 
ಈ ಸಂದರ್ಭದಲ್ಲಿ  51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು.
ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ  ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು. 
ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. 
ಈ ಸಂದರ್ಭದಲ್ಲಿ  ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ  ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ,   ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು.
ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ  ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ  ಸಂಪ್ರದಾಯವಾಗಿ ನವ  ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    3 hrs ago
  • ಬಬಲೇಶ್ವರ: ಲೋಕ್ ಅದಾಲತ್ ಪ್ರಕಾರಣ ರಾಜಿ ಡಿಸಿ ಅಭಿನಂದನೆ ವಿಜಯಪುರ ನಗರದ ಜಿಲ್ಲಾ ನ್ಯಾಯಾಲಯ ಸಂಕಿರ್ಣದಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್‌ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಪ್ರಕರಣಗಳನ್ನು ರೈತರು ಇತ್ಯರ್ಥಪಡಿಸಿಕೊಂಡ ಹಿನ್ನೆಲೆಯಲ್ಲಿ, ಗುರುವಾರದಂದು ಜಿಲ್ಲಾಧಿಕಾರಿ ಆನಂದ್ ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ರೈತರನ್ನು ಅಭಿನಂದಿಸಿದರು. ಇನ್ನೂ ಎರಡು ತಿಂಗಳ ಕಾಲ ಈ ಲೋಕ್ ಅದಾಲತ್ ಮುಂದುವರಿಯಲಿದ್ದು, ಭೂ ಸಂತ್ರಸ್ತರು ಹಾಗೂ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
    1
    ಬಬಲೇಶ್ವರ: ಲೋಕ್ ಅದಾಲತ್ ಪ್ರಕಾರಣ ರಾಜಿ ಡಿಸಿ ಅಭಿನಂದನೆ
ವಿಜಯಪುರ ನಗರದ ಜಿಲ್ಲಾ ನ್ಯಾಯಾಲಯ ಸಂಕಿರ್ಣದಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್‌ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಪ್ರಕರಣಗಳನ್ನು ರೈತರು ಇತ್ಯರ್ಥಪಡಿಸಿಕೊಂಡ ಹಿನ್ನೆಲೆಯಲ್ಲಿ, ಗುರುವಾರದಂದು ಜಿಲ್ಲಾಧಿಕಾರಿ ಆನಂದ್ ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ರೈತರನ್ನು ಅಭಿನಂದಿಸಿದರು.
ಇನ್ನೂ ಎರಡು ತಿಂಗಳ ಕಾಲ ಈ ಲೋಕ್ ಅದಾಲತ್ ಮುಂದುವರಿಯಲಿದ್ದು, ಭೂ ಸಂತ್ರಸ್ತರು ಹಾಗೂ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ಔರಾದ್ ಬೇಸಿಗೆಯ ರಣಬಿಸಿಲು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ರೂಪ ಪಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಎಚ್ಚರಿಸಿದರು. ಔರಾದ(ಬಿ) ತಾಲ್ಲೂಕು ಪಂಚಾಯತ ಕಛೇರಿ ಸಭಾಂಗಣದಲ್ಲಿ ಏ.30 ರಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಸೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಕ್ಷೇತ್ರದ ಯಾವೊಂದು ಗ್ರಾಮದಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಕೆಟ್ಟಿರುವ ಬೋರ್‌ವೆಲ್‌ಗಳನ್ನು ತಕ್ಷಣ ದುರಸ್ತಿ ಮಾಡಬೇಕು, ಅಗತ್ಯವಿದ್ದಲ್ಲಿ ಹೊಸ ಬೋರ್‌ವೆಲ್‌ಗಳನ್ನು ಕೊರೆಸಬೇಕು. ಪೈಪ್‌ಲೈನ್ ದುರಸ್ತಿ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸಬೇಕು. ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಾಕಷ್ಟು ಬಿಸಲಿನ ಕಾರಣ ಪಶು ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಹಾಗಾಗಿ ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಂದ ನಾಲಾಗಳಿಗೆ ನೀರು ಹರಿಸಿ ಅನುಕೂಲ ಮಾಡಿಕೊಡಬೇಕು. ಇನ್ನೊಂದು ತಿಂಗಳು ನೀರಿನ ಸಮಸ್ಯೆ ಹೆಚ್ಚಾಗಿ ಕಾಣಿಸುವುದರಿಂದ ಎಲ್ಲ ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು. ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಿಸಿರುವುದಕ್ಕೆ ಸಂತೋಷವಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿರುವುದನ್ನು ಕಂಡು ಬೇಸರವಾಗುತ್ತಿದೆ. ಎಲ್ಲ ಮುಖ್ಯಗುರುಗಳು ಮತ್ತು ಶಿಕ್ಷಕರು ಮನೆ-ಮನೆಗೆ ಭೇಟಿ ನೀಡಿ ಪೋಷಕರ ಮನವೊಲಿಸಬೇಕು. ಸರಿಯಾಗಿ ಪಾಠ ಮಾಡುತ್ತೇವೆಂದು ಭರವಸೆ ನೀಡಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ಮುಂದಿನ ಪರೀಕ್ಷೆ ವೇಳೆಗೆ ಕನಿಷ್ಟ 5 ಸಾವಿರ ಮಕ್ಕಳು ಪರೀಕ್ಷೆ ಬರೆಯುವಂತಾಗಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬೇಕಾದಷ್ಟು ಅನುದಾನ ನೀಡುತ್ತಿದ್ದೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಕೇಳಿ ಕೊಡುತ್ತೇನೆ. ಆದರೆ ಶಿಕ್ಷಣದ ವಿಷಯದಲ್ಲಿ ಕೊರತೆಯಾದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದರು. ಸರ್ಕಾರಿ ಶಾಲೆಗಳಿಗೆ ಕಳಪೆ ಆಹಾರ ಪೂರೈಕೆಯಾಗಿರುವುದು ಗ್ರಾಮ ಸಂಚಾರದ ಸಂದರ್ಭದಲ್ಲಿ ಪತ್ತೆಯಾಗಿದೆ. ಜಮಾಲಪೂರನಲ್ಲಿ ಕಳಪೆ ಮಟ್ಟದ ಆಹಾರ ಪದಾರ್ಥಗಳಿಂದ ಸಿದ್ದಪಡಿಸಿದ ಆಹಾರ ಸೇವಿಸಿ ಅನೇಕ ಮಕ್ಕಳು ಅನಾರೋಗ್ಯಕ್ಕೆ ಒಳಗಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಗಳಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುತ್ತಿದ್ದೇನೆ. ಎಕ್ಸರೇ, ಡಯಾಲಿಸಿಸ್ ಸೇರಿದಂತೆ ಎಲ್ಲ ಯಂತ್ರಗಳು ಸರಿಯಾಗಿ ಕೆಲಸ ಮಾಡುವಂತಾಗಬೇಕು. ಸಣ್ಣ-ಸಣ್ಣ ವಿಷಯಗಳಿಗೆ ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡುವುದು ನಿಲ್ಲಬೇಕು. ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಿದರು. *ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ಲೂಟಿ:* ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು 250 ಕೋಟಿಗಿಂತ ಹೆಚ್ಚು ಅನುದಾನ ತಂದಿದ್ದೇನೆ. 276 ಕಾಮಗಾರಿಗಳ ಪೈಕಿ ಸುಮಾರು 50 ಕೆಲಸಗಳು ಸರಿಯಾಗಿ ಆಗಿವೆ. ಉಳಿದಂತೆ ಎಲ್ಲವೂ ಕಳಪೆಯಾಗಿವೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಲೂಟಿ ಮಾಡಿದ್ದಾರೆ. ಹಣದ ಆಮೀಷವೊಡ್ಡಿ ಕಾಮಗಾರಿ ಕಳಪೆಯಾದರೂ ಹ್ಯಾಂಡೋವರ್ ಮಾಡಲಾಗಿದೆ. ಇದರ ಪರಿಣಾಮ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು, ಜಿಲ್ಲಾಧಿಕಾರಿಗಳು ಒಳಗೊಂಡು ಸಂಬAಧಪಟ್ಟ ಎಲ್ಲರಿಗೂ ದೂರು ಸಲ್ಲಿಸಲಾಗಿದೆ. ಆದರೆ ಇಲ್ಲಿವರೆಗೆ ಯಾವ ಕ್ರಮವೂ ಆಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಸಭೆಯಲ್ಲಿ ಕೃಷಿ, ತೋಟಗಾರಿಕೆ, ಲೋಕೋಪಯೋಗಿ, ಪಂಚಾಯತ್ ರಾಜ್, ಪಶು ಸಂಗೋಪನೆ, ಕಂದಾಯ, ಅರಣ್ಯ, ಸಮಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ತಾಲ್ಲೂಕು ಪಂಚಾಯತ ಆಡಳಿತಾಧಿಕಾರಿಯಾದ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಸೂರ್ಯಕಾಂತ ಬಿರಾದಾರ, ಔರಾದ(ಬಿ) ತಹಸೀಲ್ದಾರ ಮಹೇಶ ಪಾಟೀಲ, ಕಮಲನಗರ ತಹಸೀಲ್ದಾರ ಅಮಿತ ಕುಲಕರ್ಣಿ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾವ ಕೌಟಗೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
    1
    ಔರಾದ್ 
ಬೇಸಿಗೆಯ ರಣಬಿಸಿಲು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ರೂಪ ಪಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಎಚ್ಚರಿಸಿದರು.
ಔರಾದ(ಬಿ) ತಾಲ್ಲೂಕು ಪಂಚಾಯತ ಕಛೇರಿ ಸಭಾಂಗಣದಲ್ಲಿ ಏ.30 ರಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಹಸೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಕ್ಷೇತ್ರದ ಯಾವೊಂದು ಗ್ರಾಮದಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಕೆಟ್ಟಿರುವ ಬೋರ್‌ವೆಲ್‌ಗಳನ್ನು ತಕ್ಷಣ ದುರಸ್ತಿ ಮಾಡಬೇಕು, ಅಗತ್ಯವಿದ್ದಲ್ಲಿ ಹೊಸ ಬೋರ್‌ವೆಲ್‌ಗಳನ್ನು ಕೊರೆಸಬೇಕು. ಪೈಪ್‌ಲೈನ್ ದುರಸ್ತಿ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸಬೇಕು. ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಾಕಷ್ಟು ಬಿಸಲಿನ ಕಾರಣ ಪಶು ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಹಾಗಾಗಿ ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಂದ ನಾಲಾಗಳಿಗೆ ನೀರು ಹರಿಸಿ ಅನುಕೂಲ ಮಾಡಿಕೊಡಬೇಕು. ಇನ್ನೊಂದು ತಿಂಗಳು ನೀರಿನ ಸಮಸ್ಯೆ ಹೆಚ್ಚಾಗಿ ಕಾಣಿಸುವುದರಿಂದ ಎಲ್ಲ ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು.
ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಿಸಿರುವುದಕ್ಕೆ ಸಂತೋಷವಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿರುವುದನ್ನು ಕಂಡು ಬೇಸರವಾಗುತ್ತಿದೆ. ಎಲ್ಲ ಮುಖ್ಯಗುರುಗಳು ಮತ್ತು ಶಿಕ್ಷಕರು ಮನೆ-ಮನೆಗೆ ಭೇಟಿ ನೀಡಿ ಪೋಷಕರ ಮನವೊಲಿಸಬೇಕು. ಸರಿಯಾಗಿ ಪಾಠ ಮಾಡುತ್ತೇವೆಂದು ಭರವಸೆ ನೀಡಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ಮುಂದಿನ ಪರೀಕ್ಷೆ ವೇಳೆಗೆ ಕನಿಷ್ಟ 5 ಸಾವಿರ ಮಕ್ಕಳು ಪರೀಕ್ಷೆ ಬರೆಯುವಂತಾಗಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬೇಕಾದಷ್ಟು ಅನುದಾನ ನೀಡುತ್ತಿದ್ದೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಕೇಳಿ ಕೊಡುತ್ತೇನೆ. ಆದರೆ ಶಿಕ್ಷಣದ ವಿಷಯದಲ್ಲಿ ಕೊರತೆಯಾದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಸರ್ಕಾರಿ ಶಾಲೆಗಳಿಗೆ ಕಳಪೆ ಆಹಾರ ಪೂರೈಕೆಯಾಗಿರುವುದು ಗ್ರಾಮ ಸಂಚಾರದ ಸಂದರ್ಭದಲ್ಲಿ ಪತ್ತೆಯಾಗಿದೆ. ಜಮಾಲಪೂರನಲ್ಲಿ ಕಳಪೆ ಮಟ್ಟದ ಆಹಾರ ಪದಾರ್ಥಗಳಿಂದ ಸಿದ್ದಪಡಿಸಿದ ಆಹಾರ ಸೇವಿಸಿ ಅನೇಕ ಮಕ್ಕಳು ಅನಾರೋಗ್ಯಕ್ಕೆ ಒಳಗಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುತ್ತಿದ್ದೇನೆ. ಎಕ್ಸರೇ, ಡಯಾಲಿಸಿಸ್ ಸೇರಿದಂತೆ ಎಲ್ಲ ಯಂತ್ರಗಳು ಸರಿಯಾಗಿ ಕೆಲಸ ಮಾಡುವಂತಾಗಬೇಕು. ಸಣ್ಣ-ಸಣ್ಣ ವಿಷಯಗಳಿಗೆ ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡುವುದು ನಿಲ್ಲಬೇಕು. ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಿದರು.
*ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ಲೂಟಿ:* ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು 250 ಕೋಟಿಗಿಂತ ಹೆಚ್ಚು ಅನುದಾನ ತಂದಿದ್ದೇನೆ. 276 ಕಾಮಗಾರಿಗಳ ಪೈಕಿ ಸುಮಾರು 50 ಕೆಲಸಗಳು ಸರಿಯಾಗಿ ಆಗಿವೆ. ಉಳಿದಂತೆ ಎಲ್ಲವೂ ಕಳಪೆಯಾಗಿವೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಲೂಟಿ ಮಾಡಿದ್ದಾರೆ. ಹಣದ ಆಮೀಷವೊಡ್ಡಿ ಕಾಮಗಾರಿ ಕಳಪೆಯಾದರೂ ಹ್ಯಾಂಡೋವರ್ ಮಾಡಲಾಗಿದೆ. ಇದರ ಪರಿಣಾಮ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು, ಜಿಲ್ಲಾಧಿಕಾರಿಗಳು ಒಳಗೊಂಡು ಸಂಬAಧಪಟ್ಟ ಎಲ್ಲರಿಗೂ ದೂರು ಸಲ್ಲಿಸಲಾಗಿದೆ. ಆದರೆ ಇಲ್ಲಿವರೆಗೆ ಯಾವ ಕ್ರಮವೂ ಆಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಸಭೆಯಲ್ಲಿ ಕೃಷಿ, ತೋಟಗಾರಿಕೆ, ಲೋಕೋಪಯೋಗಿ, ಪಂಚಾಯತ್ ರಾಜ್, ಪಶು ಸಂಗೋಪನೆ, ಕಂದಾಯ, ಅರಣ್ಯ, ಸಮಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ತಾಲ್ಲೂಕು ಪಂಚಾಯತ ಆಡಳಿತಾಧಿಕಾರಿಯಾದ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಸೂರ್ಯಕಾಂತ ಬಿರಾದಾರ, ಔರಾದ(ಬಿ) ತಹಸೀಲ್ದಾರ ಮಹೇಶ ಪಾಟೀಲ, ಕಮಲನಗರ ತಹಸೀಲ್ದಾರ ಅಮಿತ ಕುಲಕರ್ಣಿ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾವ ಕೌಟಗೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
    user_Sudhir Kumar Pandhare
    Sudhir Kumar Pandhare
    Aurad, Bidar•
    3 hrs ago
  • ಅಕ್ರಮ ಮರಳು ಮತ್ತು ಮರಮ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ದೀಡಿರ್ ಬೇಟಿ ! ಜಿಲ್ಲಾಧಿಕಾರಿಗಳ ಅಕ್ರಮ ಚಟುವಟಿಕೆಗಳನ್ನು ಕಡಿವಾಣ ಆಕದೆ ಎಸಿ ರೂಮನಲ್ಲಿ ಕುಳಿತು ಸಭೆ ಮಾಡೋದೆ ಇವರ ಸಾಧನೆಯಾಗಿದೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪ ನೈಸರ್ಗಿಕ ಸಂಪತ್ತು ಉಳಿಸುವ ಜವಬ್ದಾರಿ ಯಾರದು ? ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನೆ ? ಯಾದಗಿರಿ ನಗರದ ಅಕ್ಕ ಪಕ್ಕದಲ್ಲಿ ಮತ್ತು ನಗರ ಪ್ರದೇಶಕ್ಕೆ ಅಂಟಿಕೊAಡಿರುವÀ ಗ್ರಾಮಗಳಲ್ಲಿ ರಾಜಾ ರೋಷವಾಗಿ ಜೆಸಿಬಿ ಮುಖಾಂತರ ಅಕ್ರಮ ಮರುಳು ಮತ್ತು ಮರಮ ತೆಗೆದು ರಸತ್ತೆ ಬದಿಗಳಲ್ಲಿ ಹಾಕಿ ರಾಜಾ ರೋಷವಾಗಿ ಮನಬಂದತೆ ದರಕ್ಕೆ ಮಾರಾಟಮಾಡುವವರ ಮೇಲೆ ಕಾನೂನಿನ ಕಠಿಣ ಕ್ರಮ ಕೈಗೊಂಡು ತುರ್ತಾಗಿ ಅಕ್ರಮ ದಂದಗೆ ಕಡಿವಾಣ ಹಾಕಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ. ಯಾದಗಿರಿ ತಾಲೂಕಿನ ಮುಂಡರಗಿ ಅಶೋಕ ನಗರ ಮತ್ತು ನಗರ ಅಕ್ಕ ಪಕ್ಕದಲ್ಲಿ ಬೆಟ್ಟ ಮತ್ತು ಅಳ್ಳ ಕೊಳ್ಳಗಳಲ್ಲಿ ಅಕ್ರಮ ಮರಳು ಮತ್ತು ಮರಮ ದಂಧೆ ಸ್ಥಳಕ್ಕೆ ಧೀಡಿರ್ ಬೇಟಿ ಪರಿಶೀಲಿಸಿದ ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಯಾದಗಿರಿ ನಗರದ ಸಮೀಪದಲ್ಲೇ ಅಕ್ರಮ ದಂಧೆಕೋರರು ಕಾನೂನಿ ಭಯವಿಲ್ಲದೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಶಾಮೀಲಾಗಿ ಅಳ್ಳಕೊಳ್ಳ ಬೆಟ್ಟಗುಡ್ಡದ ನೈಸಿರ್ಗಿಕ ಸಂಪತ್ತನ್ನು ದೋಚುತ್ತಿರುವುದು ಇದು ನಾಚಿಗೇಡಿನ ಸಂಗತಿ ಇದರಿಂದ ಅಂತರಜಲಾ ಕುಸಿಯುತ್ತಿದ್ದು ನೈಸಿರ್ಗಕ ವಾಗಿ ಬೆಟ್ಟದಲ್ಲಿ ಜೆಸಿಬಿಯಿಂದ ಮನಬಂದತೆ ಮರಮ ತೆಗೆದು ಸುಂದರವಾದ ಬೆಟ್ಟವನ್ನು ನಾಶ ಮಾಡುವವರು ಮೇಲೆ ಕಾನೂನಿನ ಕಠಿಣ ಕ್ರಮ ಕೈಗೊಂಡು ಜಿಸಿಬಿ ಮತ್ತು ಟ್ಯಾçಕ್ಟರಿ ಟಿಪ್ಪರಗಳನ್ನು ಜಪ್ತ ಮಾಡಿ ಅವರ ಮೇಲೆ ಕ್ರೀಮಲ್ ಕೇಸ್ ದಾಖಲಿಸಿ ನೈಸರ್ಗಿಕ ಸಂಪತ್ತನ್ನು ಉಳಿಸಿ ಮುಂದಿನ ಪೀಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಖಡಕ್ಕ ವಾರ್ನಿಂಗ್ ನೀಡಿದ್ದಾರೆ
    2
    ಅಕ್ರಮ ಮರಳು ಮತ್ತು ಮರಮ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ದೀಡಿರ್ ಬೇಟಿ !
ಜಿಲ್ಲಾಧಿಕಾರಿಗಳ ಅಕ್ರಮ ಚಟುವಟಿಕೆಗಳನ್ನು ಕಡಿವಾಣ ಆಕದೆ 
ಎಸಿ ರೂಮನಲ್ಲಿ ಕುಳಿತು ಸಭೆ ಮಾಡೋದೆ ಇವರ ಸಾಧನೆಯಾಗಿದೆ
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪ
ನೈಸರ್ಗಿಕ ಸಂಪತ್ತು ಉಳಿಸುವ ಜವಬ್ದಾರಿ ಯಾರದು ? ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನೆ ?
ಯಾದಗಿರಿ ನಗರದ ಅಕ್ಕ ಪಕ್ಕದಲ್ಲಿ ಮತ್ತು ನಗರ ಪ್ರದೇಶಕ್ಕೆ ಅಂಟಿಕೊAಡಿರುವÀ ಗ್ರಾಮಗಳಲ್ಲಿ ರಾಜಾ ರೋಷವಾಗಿ ಜೆಸಿಬಿ ಮುಖಾಂತರ ಅಕ್ರಮ ಮರುಳು ಮತ್ತು ಮರಮ ತೆಗೆದು ರಸತ್ತೆ ಬದಿಗಳಲ್ಲಿ ಹಾಕಿ ರಾಜಾ ರೋಷವಾಗಿ ಮನಬಂದತೆ ದರಕ್ಕೆ ಮಾರಾಟಮಾಡುವವರ ಮೇಲೆ ಕಾನೂನಿನ ಕಠಿಣ ಕ್ರಮ ಕೈಗೊಂಡು ತುರ್ತಾಗಿ ಅಕ್ರಮ ದಂದಗೆ ಕಡಿವಾಣ ಹಾಕಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ. 
ಯಾದಗಿರಿ ತಾಲೂಕಿನ ಮುಂಡರಗಿ ಅಶೋಕ ನಗರ ಮತ್ತು ನಗರ ಅಕ್ಕ ಪಕ್ಕದಲ್ಲಿ ಬೆಟ್ಟ ಮತ್ತು ಅಳ್ಳ ಕೊಳ್ಳಗಳಲ್ಲಿ ಅಕ್ರಮ ಮರಳು ಮತ್ತು ಮರಮ ದಂಧೆ ಸ್ಥಳಕ್ಕೆ ಧೀಡಿರ್ ಬೇಟಿ ಪರಿಶೀಲಿಸಿದ ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಯಾದಗಿರಿ ನಗರದ ಸಮೀಪದಲ್ಲೇ ಅಕ್ರಮ ದಂಧೆಕೋರರು ಕಾನೂನಿ ಭಯವಿಲ್ಲದೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಶಾಮೀಲಾಗಿ ಅಳ್ಳಕೊಳ್ಳ ಬೆಟ್ಟಗುಡ್ಡದ ನೈಸಿರ್ಗಿಕ ಸಂಪತ್ತನ್ನು ದೋಚುತ್ತಿರುವುದು ಇದು ನಾಚಿಗೇಡಿನ ಸಂಗತಿ ಇದರಿಂದ ಅಂತರಜಲಾ ಕುಸಿಯುತ್ತಿದ್ದು ನೈಸಿರ್ಗಕ ವಾಗಿ ಬೆಟ್ಟದಲ್ಲಿ  ಜೆಸಿಬಿಯಿಂದ ಮನಬಂದತೆ ಮರಮ ತೆಗೆದು ಸುಂದರವಾದ ಬೆಟ್ಟವನ್ನು ನಾಶ ಮಾಡುವವರು ಮೇಲೆ ಕಾನೂನಿನ ಕಠಿಣ ಕ್ರಮ ಕೈಗೊಂಡು ಜಿಸಿಬಿ ಮತ್ತು ಟ್ಯಾçಕ್ಟರಿ ಟಿಪ್ಪರಗಳನ್ನು ಜಪ್ತ ಮಾಡಿ ಅವರ ಮೇಲೆ ಕ್ರೀಮಲ್ ಕೇಸ್ ದಾಖಲಿಸಿ ನೈಸರ್ಗಿಕ ಸಂಪತ್ತನ್ನು ಉಳಿಸಿ ಮುಂದಿನ ಪೀಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಖಡಕ್ಕ ವಾರ್ನಿಂಗ್ ನೀಡಿದ್ದಾರೆ
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಒರಿಸ್ಸಾ. ಅಣ್ಣ ತಂಗಿ ಮನೆಯಲ್ಲಿ ವಾಸವಿರುವಾಗ ಆಕಸ್ಮಿಕವಾಗಿ ತಂಗಿ ಸಾವನ್ನಪ್ಪುತ್ತಾಳೆ ಆದಕಾರಣ ತಂಗೀ ತೀರಿ ಹೋದ ಆರು ತಿಂಗಳ ಬಿಟ್ಟು ಬ್ಯಾಂಕಿಗೆ ಹೋಗುತ್ತಾನೆ ಸಿಬ್ಬಂದಿ ಹೇಳ್ತಾರೆ, ನಿಮ್ಮ ತಂಗಿಯನ್ನು ಕರೆದುಕೊಂಡು ಬಾ ಕೊಡ್ತೀನಿ ಅಂತ ತಂಗಿ ತೀರಿ ಹೂದ ಮೇಲೆ ಎಲ್ಲಿ ಕರ್ಕೊಂಡು ಬರಲೇ ಸಾರ್ ಹಾಗಿದ್ದರೆ ಕೊಡಕ್ ಬರಲ ಅಣ್ಣ ಸ್ಮಶಾನಕ್ಕೆ ಹೋಗಿ ತಂಗಿಯ ಶವ ಹೊತ್ತುಕೊಂಡು ಬ್ಯಾಂಕಿಗೆ ಬರುತ್ತಾನೆ ಜನರೆಲ್ಲ ಗಾಬರಿಯಾಗಿ ಹೋಗುತ್ತಾರೆ
    1
    ಒರಿಸ್ಸಾ. ಅಣ್ಣ ತಂಗಿ ಮನೆಯಲ್ಲಿ ವಾಸವಿರುವಾಗ ಆಕಸ್ಮಿಕವಾಗಿ ತಂಗಿ ಸಾವನ್ನಪ್ಪುತ್ತಾಳೆ ಆದಕಾರಣ ತಂಗೀ  ತೀರಿ ಹೋದ ಆರು ತಿಂಗಳ ಬಿಟ್ಟು ಬ್ಯಾಂಕಿಗೆ ಹೋಗುತ್ತಾನೆ ಸಿಬ್ಬಂದಿ ಹೇಳ್ತಾರೆ, ನಿಮ್ಮ ತಂಗಿಯನ್ನು ಕರೆದುಕೊಂಡು ಬಾ ಕೊಡ್ತೀನಿ ಅಂತ ತಂಗಿ ತೀರಿ ಹೂದ ಮೇಲೆ ಎಲ್ಲಿ ಕರ್ಕೊಂಡು ಬರಲೇ ಸಾರ್  ಹಾಗಿದ್ದರೆ ಕೊಡಕ್ ಬರಲ  ಅಣ್ಣ   ಸ್ಮಶಾನಕ್ಕೆ ಹೋಗಿ ತಂಗಿಯ ಶವ ಹೊತ್ತುಕೊಂಡು  ಬ್ಯಾಂಕಿಗೆ ಬರುತ್ತಾನೆ ಜನರೆಲ್ಲ ಗಾಬರಿಯಾಗಿ ಹೋಗುತ್ತಾರೆ
    user_Sharanugouda Patil
    Sharanugouda Patil
    Muddebihal, Vijayapura•
    7 hrs ago
  • ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
    1
    ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್
ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.