logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪೋತ್ನಾಳದಲ್ಲಿ ಭೀಕರ ಅಗ್ನಿ ಅವಘಡ ಸಂಜನಾ ಫೋಟೋ ಸ್ಟುಡಿಯೋ' ಭಸ್ಮ, ಲಕ್ಷಾಂತರ ರೂ. ನಷ್ಟ!

1 hr ago
user_Shivakumar Sajjan
Shivakumar Sajjan
Local News Reporter ಮಾನ್ವಿ, ರಾಯಚೂರು, ಕರ್ನಾಟಕ•
1 hr ago
bce9c86c-09cb-4bcd-a25b-3302e1bb0bba
48b9cb72-e85c-471c-b54c-5833754da723
fc1d476c-e766-4589-9547-5f86b52aeef4

ಪೋತ್ನಾಳದಲ್ಲಿ ಭೀಕರ ಅಗ್ನಿ ಅವಘಡ ಸಂಜನಾ ಫೋಟೋ ಸ್ಟುಡಿಯೋ' ಭಸ್ಮ, ಲಕ್ಷಾಂತರ ರೂ. ನಷ್ಟ!

More news from Bagalkote and nearby areas
  • ನಮ್ಮ ನಾಯಕರು ಸಚಿವರಾದ್ರು! ಕಾಶಪ್ಪನವರ ಅಭಿಮಾನಿಗಳಿಂದ ವಿಜಯೋತ್ಸವ ಡಿಕೆ ಶಿವಕುಮಾರ್ ಸರ್ಕಾರದ ಸಂಪುಟದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿದರು
    1
    ನಮ್ಮ ನಾಯಕರು ಸಚಿವರಾದ್ರು! ಕಾಶಪ್ಪನವರ ಅಭಿಮಾನಿಗಳಿಂದ ವಿಜಯೋತ್ಸವ
ಡಿಕೆ ಶಿವಕುಮಾರ್ ಸರ್ಕಾರದ ಸಂಪುಟದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿದರು
    user_Sankalpa News
    Sankalpa News
    Television Channel Ilkal, Bagalkote•
    4 hrs ago
  • ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರುಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಇಂದು ನಡೆದ ಸಚಿವ ಸಂಪುಟ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು ಆರು ಬಾರಿ ಶಾಸಕರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಇಂದು ಡಿಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಕ್ಕೆ ಕೊಪ್ಪಳ ಜಿಲ್ಲೆಯ ಜನತೆಗೆ ತುಂಬಾ ಸಂತೋಷ ಉಂಟು ಮಾಡಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ
    1
    ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರುಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಇಂದು ನಡೆದ ಸಚಿವ ಸಂಪುಟ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು ಆರು ಬಾರಿ ಶಾಸಕರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಇಂದು ಡಿಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಕ್ಕೆ ಕೊಪ್ಪಳ ಜಿಲ್ಲೆಯ ಜನತೆಗೆ ತುಂಬಾ ಸಂತೋಷ ಉಂಟು ಮಾಡಿದೆ ಎಂದರೆ ತಪ್ಪಾಗಲಿಕ್ಕಿಲ್ಲ.
ರಿಪೋರ್ಟರ್ :  ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    23 hrs ago
  • ರಾಜೀನಾಮೆ ಕೊಟ್ಟರೆ ಕೆಲವೇ ನಿಮಿಷಗಳಲ್ಲಿ ಸ್ವೀಕರಿಸುತ್ತೇನೆ ಸಿ ಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ
    1
    ರಾಜೀನಾಮೆ ಕೊಟ್ಟರೆ ಕೆಲವೇ ನಿಮಿಷಗಳಲ್ಲಿ ಸ್ವೀಕರಿಸುತ್ತೇನೆ ಸಿ ಎಂ ಡಿ ಕೆ  ಶಿವಕುಮಾರ್ ಖಡಕ್ ಎಚ್ಚರಿಕೆ
    user_Sharanugouda Patil
    Sharanugouda Patil
    Muddebihal, Vijayapura•
    39 min ago
  • ಮುದ್ದೇಬಿಹಾಳ ಶಾಸಕರು ಅಸಮಾಧಾನ ಕಂಡು ಜಿಲ್ಲೆಯ ನಾಯಕರ ಮೇಲೆ ಅಪರಾಧ ವರ್ಷದ ಯತ್ನ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ ಎಸ್ ನಾಡಗೌಡ ಇವರು ಬಿಜಾಪುರ ಜಿಲ್ಲೆಯ ಹಿರಿಯ ಶಾಸಕರು ಕಾಂಗ್ರೆಸ್ ಸಚಿವರ ಮೇಲೆ ಅಸ್ಮಾಧಾನ ಗೊಂಡು ಜಿಲ್ಲಾ ಕಾಂಗ್ರೆಸ್ ಮುಖಂಡರ ಮೇಲೆ ರೊಚ್ಚಿಗೆದ್ದ ಘಟನೆ ಘಟನೆ ಬೆಂಗಳೂರುನಲ್ಲಿ ತಿಳಿದು ಬಂದಿದೆ
    1
    ಮುದ್ದೇಬಿಹಾಳ ಶಾಸಕರು ಅಸಮಾಧಾನ ಕಂಡು ಜಿಲ್ಲೆಯ ನಾಯಕರ ಮೇಲೆ ಅಪರಾಧ ವರ್ಷದ ಯತ್ನ
ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ ಎಸ್ ನಾಡಗೌಡ ಇವರು ಬಿಜಾಪುರ ಜಿಲ್ಲೆಯ ಹಿರಿಯ ಶಾಸಕರು ಕಾಂಗ್ರೆಸ್ ಸಚಿವರ ಮೇಲೆ ಅಸ್ಮಾಧಾನ ಗೊಂಡು ಜಿಲ್ಲಾ ಕಾಂಗ್ರೆಸ್ ಮುಖಂಡರ ಮೇಲೆ ರೊಚ್ಚಿಗೆದ್ದ ಘಟನೆ  ಘಟನೆ ಬೆಂಗಳೂರುನಲ್ಲಿ ತಿಳಿದು ಬಂದಿದೆ
    user_Iranna Tarnal
    Iranna Tarnal
    Artist ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    9 hrs ago
  • ಗುರುಮಠಕಲ್ ಪಟ್ಟಣದ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ನಡೆದ ಸೇವಾ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಕೆಪಿಎಸ್ ಪ್ರೌಢ ವಿಭಾಗ, ಗಾಜರಕೋಟದ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರನ್ನು ಪೂಜ್ಯಶ್ರೀಗಳು ಇದ್ದರೂ. ಗುರುಮಠಕಲ್: ಶಿಕ್ಷಕರ ಸೇವೆ ಎಂದರೆ ಕೇವಲ ಪಾಠ ಬೋಧನೆಗೆ ಸೀಮಿತವಲ್ಲ ಉತ್ತಮ ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ ಎಂದು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಹೈದರಾಬಾದ್ ರಸ್ತೆಯ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಪ್ರೌಢ ವಿಭಾಗ, ಗಾಜರಕೋಟದ ವೃತ್ತಿ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರ ಸೇವಾ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ನೆರಡಗಂ ಪಶ್ಚಿಮಾದ್ರಿಮಠದ ಶ್ರೀ ಮ.ನಿ.ಪ್ರ. ಸಿದ್ದಲಿಂಗೇಶ್ವರ ಸ್ವಾಮಿಗಳು ಮಾತನಾಡಿ, ನಿವೃತ್ತಿ ಎಂಬುದು ಸೇವೆಯ ಅಂತ್ಯವಲ್ಲ ಜೀವನದ ಅನುಭವವನ್ನು ಸಮಾಜದ ಹಿತಕ್ಕಾಗಿ ಹಂಚಿಕೊಳ್ಳುವ ಹೊಸ ಪಯಣದ ಆರಂಭವಾಗಿದೆ ಎಂದು ಹೇಳಿದರು. ನಿವೃತ್ತ ಉಪನ್ಯಾಸಕ ಅಖಂಡೇಶ್ವರ ಸ್ವಾಮಿ ಹಿರೇಮಠ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಸರ್ಕಾರಿ ಪ್ರೌಢ ಶಾಲೆ (ಬಾಲಕೀಯರ ಉರ್ದು) ಮುಖ್ಯಗುರು ಹಣಮಂತರಾವ ಗೊಂಗ್ಲೆ, ಕೆಪಿಎಸ್ ಗಾಜರಕೋಟದ ಮುಖ್ಯಗುರು ಶರಣಪ್ಪ ಪಾಂಚಾಳ, ಶೈಲಜಾ ಬೇಲಿ ಅವರ ಶಿಸ್ತು, ಕರ್ತವ್ಯನಿಷ್ಠೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಮತ್ತು ಗುಣಮಟ್ಟದ ಬೋಧನಾ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಈ ವೇಳೆ ಶೈಲಜಾ ಬೇಲಿ ಅವರಿಗೆ ಶಾಲು ಹೊದಿಸಿ, ಫಲಕ, ಸ್ಮರಣಿಕೆ ಹಾಗೂ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಕುಟುಂಬ ಸದಸ್ಯರು ಸೇರಿದಂತೆ ಇತರರು ಇದ್ದರೂ.
    2
    ಗುರುಮಠಕಲ್ ಪಟ್ಟಣದ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ನಡೆದ ಸೇವಾ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಕೆಪಿಎಸ್ ಪ್ರೌಢ ವಿಭಾಗ, ಗಾಜರಕೋಟದ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರನ್ನು ಪೂಜ್ಯಶ್ರೀಗಳು ಇದ್ದರೂ.
ಗುರುಮಠಕಲ್: ಶಿಕ್ಷಕರ ಸೇವೆ ಎಂದರೆ ಕೇವಲ ಪಾಠ ಬೋಧನೆಗೆ ಸೀಮಿತವಲ್ಲ ಉತ್ತಮ ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ ಎಂದು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಹೈದರಾಬಾದ್ ರಸ್ತೆಯ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಪ್ರೌಢ ವಿಭಾಗ, ಗಾಜರಕೋಟದ ವೃತ್ತಿ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರ ಸೇವಾ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ನೆರಡಗಂ ಪಶ್ಚಿಮಾದ್ರಿಮಠದ ಶ್ರೀ ಮ.ನಿ.ಪ್ರ. ಸಿದ್ದಲಿಂಗೇಶ್ವರ ಸ್ವಾಮಿಗಳು ಮಾತನಾಡಿ, ನಿವೃತ್ತಿ ಎಂಬುದು ಸೇವೆಯ ಅಂತ್ಯವಲ್ಲ ಜೀವನದ ಅನುಭವವನ್ನು ಸಮಾಜದ ಹಿತಕ್ಕಾಗಿ ಹಂಚಿಕೊಳ್ಳುವ ಹೊಸ ಪಯಣದ ಆರಂಭವಾಗಿದೆ ಎಂದು ಹೇಳಿದರು.
ನಿವೃತ್ತ ಉಪನ್ಯಾಸಕ ಅಖಂಡೇಶ್ವರ ಸ್ವಾಮಿ ಹಿರೇಮಠ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಸರ್ಕಾರಿ ಪ್ರೌಢ ಶಾಲೆ (ಬಾಲಕೀಯರ ಉರ್ದು) ಮುಖ್ಯಗುರು ಹಣಮಂತರಾವ ಗೊಂಗ್ಲೆ, ಕೆಪಿಎಸ್ ಗಾಜರಕೋಟದ ಮುಖ್ಯಗುರು ಶರಣಪ್ಪ ಪಾಂಚಾಳ, ಶೈಲಜಾ ಬೇಲಿ ಅವರ ಶಿಸ್ತು, ಕರ್ತವ್ಯನಿಷ್ಠೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಮತ್ತು ಗುಣಮಟ್ಟದ ಬೋಧನಾ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು.
ಈ ವೇಳೆ ಶೈಲಜಾ ಬೇಲಿ ಅವರಿಗೆ ಶಾಲು ಹೊದಿಸಿ, ಫಲಕ, ಸ್ಮರಣಿಕೆ ಹಾಗೂ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಕುಟುಂಬ ಸದಸ್ಯರು ಸೇರಿದಂತೆ ಇತರರು ಇದ್ದರೂ.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    19 hrs ago
  • ಕಲಬುರಗಿ ಜಿಲ್ಲೆ, ಜೇವರ್ಗಿಯ ಜನರ, ನನ್ನ ತಂದೆ-ತಾಯಿ ಮತ್ತು ಕುಟುಂಬದ ಹಿರಿಯರ ಹಾಗೂ ದೇವರ ಆಶೀರ್ವಾದದಿಂದ ರಾಜಭವನದಲ್ಲಿ ದೇವರ ಹೆಸರಿನಲ್ಲಿ, ಕಾಯಾ-ವಾಚಾ-ಮನಸಾ ರಾಜ್ಯ ಸರ್ಕಾರದ ಸಂಪುಟ ಸಚಿವನಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಈ ಮಹತ್ವದ ಕ್ಷಣದಲ್ಲಿ ನನ್ನನ್ನು ಮೂರು ಬಾರಿ ಕೈ ಹಿಡಿದು ವಿಧಾನಸಭೆಗೆ ಕಳುಹಿಸಿ, ನನ್ನನ್ನು ಬೆಳೆಸಿದ ಜೇವರ್ಗಿಯ ಪ್ರತಿಯೊಬ್ಬ ಮತದಾರರ, ಪ್ರತಿಯೊಂದು ಮನೆಯ, ಪ್ರತಿಯೊಂದು ಹೃದಯದ ಆಶೀರ್ವಾದದ ಫಲವೇ ಇಂದಿನ ಈ ಯಶಸ್ಸು. ನಿಮ್ಮ ಈ ಅಪಾರ ಪ್ರೀತಿಯ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ, ಪ್ರಾಮಾಣಿಕ ಸೇವೆಯ ಮೂಲಕ ನಿಮ್ಮೆಲ್ಲರಿಗೂ ಕೃತಜ್ಞತೆ ಸಲ್ಲಿಸಬಯಸುತ್ತೇನೆ. ಈ ಯಶಸ್ಸಿನ ಹಾದಿಯಲ್ಲಿ ನನ್ನನ್ನು ಇಲ್ಲಿಯವರೆಗೆ ಕೈಹಿಡಿದು ನಡೆಸಿದ ರಾಷ್ಟ್ರೀಯ ನಾಯಕರಿಗೆ, ಕಾಂಗ್ರೆಸ್ ಪಕ್ಷದ ಸಂಘಟನಾ ಚೇತನರಿಗೆ, ನನ್ನ ಶ್ರದ್ಧೆಯ ನಮನಗಳು. ನಮ್ಮ ಕುಟುಂಬದ ಹಿರಿಯರಾದ, ಎಐಸಿಸಿ ಅಧ್ಯಕ್ಷರು, ಪೂಜ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನ ಮತ್ತು ಆಶೀರ್ವಾದವೇ ನನಗೆ ಶ್ರೀರಕ್ಷೆ, ನಮ್ಮ ಹೈಕಮಾಂಡ್ ನಾಯಕರಿಗೆ ಮತ್ತು ರಾಜ್ಯದ ಮುಖಂಡರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ಈ ಶುಭ ಸಂದರ್ಭದಲ್ಲಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ನನ್ನ ಪೂಜ್ಯ ತಂದೆಯವರಾದ ದಿವಂಗತ ಶ್ರೀ ಎನ್. ಧರ್ಮಸಿಂಗ್ ಅವರ ನೆನಪು ನನ್ನನ್ನು ಭಾವನಾತ್ಮಕಗೊಳಿಸುತ್ತಿದೆ. ಅವರ ಆದರ್ಶಗಳೇ ನನ್ನ ಬದುಕಿನ ದಾರಿದೀಪ. ನನ್ನ ತಾಯಿಯವರ ಆಶೀರ್ವಾದ ಮತ್ತು ನನ್ನ ಕುಟುಂಬದ ಹಿರಿಯರ ಪ್ರೋತ್ಸಾಹವೇ ನನ್ನ ಯಶಸ್ಸಿನ ಅಡಿಪಾಯ. ಹಗಲಿರುಳು ನನಗಾಗಿ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತನೇ ನನ್ನ ನಿಜವಾದ ಶಕ್ತಿ. ನಿಮ್ಮ ನಂಬಿಕೆಗೆ ಎಂದಿಗೂ ಚ್ಯುತಿ ಬಾರದಂತೆ, ನಿಮ್ಮ ಧ್ವನಿಯಾಗಿ, ಈ ನಾಡಿನ ನಿಸ್ವಾರ್ಥ ಸೇವಕನಾಗಿ ಸದಾ ಶ್ರಮಿಸುತ್ತೇನೆ. ಎಂದೆಂದಿಗೂ ನಿಮ್ಮವನಾಗಿರುತ್ತೇನೆ.
    1
    ಕಲಬುರಗಿ ಜಿಲ್ಲೆ, ಜೇವರ್ಗಿಯ ಜನರ, ನನ್ನ ತಂದೆ-ತಾಯಿ ಮತ್ತು ಕುಟುಂಬದ ಹಿರಿಯರ ಹಾಗೂ ದೇವರ ಆಶೀರ್ವಾದದಿಂದ ರಾಜಭವನದಲ್ಲಿ ದೇವರ ಹೆಸರಿನಲ್ಲಿ, ಕಾಯಾ-ವಾಚಾ-ಮನಸಾ ರಾಜ್ಯ ಸರ್ಕಾರದ ಸಂಪುಟ ಸಚಿವನಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದೇನೆ.

ಈ ಮಹತ್ವದ ಕ್ಷಣದಲ್ಲಿ ನನ್ನನ್ನು ಮೂರು ಬಾರಿ ಕೈ ಹಿಡಿದು ವಿಧಾನಸಭೆಗೆ ಕಳುಹಿಸಿ, ನನ್ನನ್ನು ಬೆಳೆಸಿದ ಜೇವರ್ಗಿಯ ಪ್ರತಿಯೊಬ್ಬ ಮತದಾರರ, ಪ್ರತಿಯೊಂದು ಮನೆಯ, ಪ್ರತಿಯೊಂದು ಹೃದಯದ ಆಶೀರ್ವಾದದ ಫಲವೇ ಇಂದಿನ ಈ ಯಶಸ್ಸು. ನಿಮ್ಮ ಈ ಅಪಾರ ಪ್ರೀತಿಯ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ, ಪ್ರಾಮಾಣಿಕ ಸೇವೆಯ ಮೂಲಕ ನಿಮ್ಮೆಲ್ಲರಿಗೂ ಕೃತಜ್ಞತೆ ಸಲ್ಲಿಸಬಯಸುತ್ತೇನೆ.
ಈ ಯಶಸ್ಸಿನ ಹಾದಿಯಲ್ಲಿ ನನ್ನನ್ನು ಇಲ್ಲಿಯವರೆಗೆ ಕೈಹಿಡಿದು ನಡೆಸಿದ ರಾಷ್ಟ್ರೀಯ ನಾಯಕರಿಗೆ, ಕಾಂಗ್ರೆಸ್ ಪಕ್ಷದ ಸಂಘಟನಾ ಚೇತನರಿಗೆ, ನನ್ನ ಶ್ರದ್ಧೆಯ ನಮನಗಳು. ನಮ್ಮ ಕುಟುಂಬದ ಹಿರಿಯರಾದ, ಎಐಸಿಸಿ ಅಧ್ಯಕ್ಷರು, ಪೂಜ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನ ಮತ್ತು ಆಶೀರ್ವಾದವೇ ನನಗೆ ಶ್ರೀರಕ್ಷೆ, ನಮ್ಮ ಹೈಕಮಾಂಡ್ ನಾಯಕರಿಗೆ ಮತ್ತು ರಾಜ್ಯದ ಮುಖಂಡರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು.
ಈ ಶುಭ ಸಂದರ್ಭದಲ್ಲಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ನನ್ನ ಪೂಜ್ಯ ತಂದೆಯವರಾದ ದಿವಂಗತ ಶ್ರೀ ಎನ್. ಧರ್ಮಸಿಂಗ್ ಅವರ ನೆನಪು ನನ್ನನ್ನು ಭಾವನಾತ್ಮಕಗೊಳಿಸುತ್ತಿದೆ. ಅವರ ಆದರ್ಶಗಳೇ ನನ್ನ ಬದುಕಿನ ದಾರಿದೀಪ. ನನ್ನ ತಾಯಿಯವರ ಆಶೀರ್ವಾದ ಮತ್ತು ನನ್ನ ಕುಟುಂಬದ ಹಿರಿಯರ ಪ್ರೋತ್ಸಾಹವೇ ನನ್ನ ಯಶಸ್ಸಿನ ಅಡಿಪಾಯ. 
ಹಗಲಿರುಳು ನನಗಾಗಿ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತನೇ ನನ್ನ ನಿಜವಾದ ಶಕ್ತಿ. ನಿಮ್ಮ ನಂಬಿಕೆಗೆ ಎಂದಿಗೂ ಚ್ಯುತಿ ಬಾರದಂತೆ, ನಿಮ್ಮ ಧ್ವನಿಯಾಗಿ, ಈ ನಾಡಿನ ನಿಸ್ವಾರ್ಥ ಸೇವಕನಾಗಿ ಸದಾ ಶ್ರಮಿಸುತ್ತೇನೆ. ಎಂದೆಂದಿಗೂ ನಿಮ್ಮವನಾಗಿರುತ್ತೇನೆ.
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಾನಂದ ಕಾಶಪ್ಪನವರ್ ಡಿಕೆ ಶಿವಕುಮಾರ್ ಸರ್ಕಾರದ ಸಂಪುಟದ ನೂತನ ಸಚಿವರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರಮಾಣವಚನ ಸ್ವೀಕರಿಸಿದರು
    1
    ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಾನಂದ ಕಾಶಪ್ಪನವರ್
ಡಿಕೆ ಶಿವಕುಮಾರ್ ಸರ್ಕಾರದ ಸಂಪುಟದ ನೂತನ ಸಚಿವರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರಮಾಣವಚನ ಸ್ವೀಕರಿಸಿದರು
    user_Sankalpa News
    Sankalpa News
    Television Channel Ilkal, Bagalkote•
    4 hrs ago
  • ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ತವ್ಯನಿರತ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕಾನ್‌ಸ್ಟೆಬಲ್‌ವೊಬ್ಬರು ಸರ್ವೀಸ್‌ ರೈಫಲ್‌ನಿಂದ ಪೊಲೀಸ್‌ ವಾಹನದಲ್ಲೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಾವನೂರ ಗ್ರಾಮದ ಶಿವಕುಮಾರ ಶಿವಶರಣಪ್ಪ ನರಿಬೋಳಿ (32) ಮೃತರು. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ನಗರದ ಜನನಿಬಿಡ ಜಗತ್‌ ವೃತ್ತದಲ್ಲಿ ಮಂಗಳವಾರ ಕರ್ತವ್ಯದ ಅವಧಿಯಲ್ಲೇ ರಾತ್ರಿ 9 ಗಂಟೆ ಹೊತ್ತಿಗೆ ಈ ಅವಘಡ ನಡೆದಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
    1
    ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ತವ್ಯನಿರತ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕಾನ್‌ಸ್ಟೆಬಲ್‌ವೊಬ್ಬರು
ಸರ್ವೀಸ್‌ ರೈಫಲ್‌ನಿಂದ ಪೊಲೀಸ್‌ ವಾಹನದಲ್ಲೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. 
ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಾವನೂರ ಗ್ರಾಮದ ಶಿವಕುಮಾರ ಶಿವಶರಣಪ್ಪ ನರಿಬೋಳಿ (32) ಮೃತರು. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.
ನಗರದ ಜನನಿಬಿಡ ಜಗತ್‌ ವೃತ್ತದಲ್ಲಿ ಮಂಗಳವಾರ ಕರ್ತವ್ಯದ ಅವಧಿಯಲ್ಲೇ ರಾತ್ರಿ 9 ಗಂಟೆ ಹೊತ್ತಿಗೆ ಈ ಅವಘಡ ನಡೆದಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.