logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೃದಯವಿದ್ರಾವಕ ಘಟನೆ.. ಬಕೆಟ್ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಮೃತಪಟ್ಟಿದೆ. ಮೃತ ಕಂದಮ್ಮನನ್ನು ನೋಡಿ, ಮನನೊಂದು ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.... ಹೃದಯವಿದ್ರಾವಕ.. ಪ್ರತಿಭಾ-ಅಗಸ್ಯ ಇನ್ನಿಲ್ಲ! ಹೃದಯವಿದ್ರಾವಕ ಘಟನೆ.. ಬಕೆಟ್ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಮೃತಪಟ್ಟಿದೆ. ಮೃತ ಕಂದಮ್ಮನನ್ನು ನೋಡಿ, ಮನನೊಂದು ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್‌ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಘಟನೆ ನಡೆದಿದೆ. ಮೃತರನ್ನು ಸಾಫ್ಟ್‌ವೇ‌ರ್ ಉದ್ಯೋಗಿ ಪ್ರತಿಭಾ (29), ಮಗು ಅಗಸ್ಯ(11 ತಿಂಗಳ) ಎಂದು ಗುರುತಿಸಲಾಗಿದೆ. ಪ್ರತಿಭಾ Work From Home ಮಾಡುತ್ತಿದ್ದರು. ಟೆರೇಸ್ ಮೇಲೆ ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ✍️ವರದಿ: ಸುರೇಂದ್ರ ಶಿವಮೊಗ್ಗ.....

2 hrs ago
user_Surendra Shimoga
Surendra Shimoga
Shuru News Publisher Bengaluru South, Bengaluru Urban•
2 hrs ago
1f2d271d-651d-4f5a-9fb6-38fc69fb9501

ಹೃದಯವಿದ್ರಾವಕ ಘಟನೆ.. ಬಕೆಟ್ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಮೃತಪಟ್ಟಿದೆ. ಮೃತ ಕಂದಮ್ಮನನ್ನು ನೋಡಿ, ಮನನೊಂದು ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.... ಹೃದಯವಿದ್ರಾವಕ.. ಪ್ರತಿಭಾ-ಅಗಸ್ಯ ಇನ್ನಿಲ್ಲ! ಹೃದಯವಿದ್ರಾವಕ ಘಟನೆ.. ಬಕೆಟ್ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಮೃತಪಟ್ಟಿದೆ. ಮೃತ ಕಂದಮ್ಮನನ್ನು ನೋಡಿ, ಮನನೊಂದು ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್‌ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಘಟನೆ ನಡೆದಿದೆ. ಮೃತರನ್ನು ಸಾಫ್ಟ್‌ವೇ‌ರ್ ಉದ್ಯೋಗಿ ಪ್ರತಿಭಾ (29), ಮಗು ಅಗಸ್ಯ(11 ತಿಂಗಳ) ಎಂದು ಗುರುತಿಸಲಾಗಿದೆ. ಪ್ರತಿಭಾ Work From Home ಮಾಡುತ್ತಿದ್ದರು. ಟೆರೇಸ್ ಮೇಲೆ ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ✍️ವರದಿ: ಸುರೇಂದ್ರ ಶಿವಮೊಗ್ಗ.....

More news from Bengaluru Urban and nearby areas
  • 53 ವರ್ಷಗಳ ಬಳಿಕ ಚಂದ್ರನತ್ತ ಮಾನವ.. ಚಂದ್ರನಲ್ಲಿ ಸಂಶೋಧನೆ ನಡೆಸಲು ನಾಸಾದ ನಾಲ್ವರು ಗಗನಯಾತ್ರಿಗಳಿದ್ದ ಒರಿಯನ್ ಅಂತರಿಕ್ಷ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆರ್ಟೆಮಿಸ್-2 ಮಿಷನ್‌ ಮೂಲಕ ಅಮೆರಿಕದ 3 ಗಗನಯಾತ್ರಿಗಳು ಮತ್ತು ಕೆನಡಾದ ಒಬ್ಬರು ಗಗನಯಾತ್ರಿ ಪ್ರಯಾಣಿಸುತ್ತಿದ್ದಾರೆ. ಇಂದು ಒಂದು ದಿನಪೂರ್ತಿ ಭೂಮಿಯನ್ನು ಸುತ್ತುವ ಈ ನೌಕೆ, ನಾಳೆ ಚಂದ್ರನತ್ತ ತನ್ನ ಪ್ರಯಾಣ ಆರಂಭಿಸಲಿದೆ. 1969ರ ನಂತರ ಎರಡನೇ ಬಾರಿ ನಾಸಾ ಮಾನವರನ್ನು ಚಂದ್ರನತ್ತ ಕಳುಹಿಸಿದೆ. ಆರ್ಟೆಮಿಸ್-2: ಚಂದ್ರನ ಕಕ್ಷೆಗೆ ಸ್ಮಾರ್ಟ್‌ಫೋನ್.. NASA ಕೈಗೊಂಡಿರುವ ಆರ್ಟೆಮಿಸ್-2 ಮಿಷನ್ ದಾಖಲೆ ನಿರ್ಮಿಸುತ್ತಿದೆ. ಇದು ಅಪೋಲೋ-13ಗಿಂತ 3,345 ಮೈಲುಗಳ ಹೆಚ್ಚು ದೂರ ಪ್ರಯಾಣಿಸಲಿದೆ. ಹಾಗೆಯೇ ಚಂದ್ರನ ಕಕ್ಷೆಗೆ ತೆರಳುವ ಮೊದಲ ಮಹಿಳೆಯಾಗಿ ಕ್ರಿಸ್ಟಿನಾ ಕೋಚ್ ಇತಿಹಾಸ ನಿರ್ಮಿಸಲಿದ್ದಾರೆ. ಒರಿಯನ್ ನೌಕೆಯಲ್ಲಿ ನಾಲ್ವರು ಗಗನಯಾತ್ರಿಗಳು ತಮ್ಮೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದು ವಿಶೇಷ. 10 ದಿನಗಳ ಕಾಲ ಸಾಗುವ ಈ ಪ್ರಯಾಣದಲ್ಲಿ ಅವರು ಅಂತರಿಕ್ಷದಿಂದ ಸೂರ್ಯಗ್ರಹಣವನ್ನು ವೀಕ್ಷಿಸಲಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....
    3
    53 ವರ್ಷಗಳ ಬಳಿಕ ಚಂದ್ರನತ್ತ ಮಾನವ..
ಚಂದ್ರನಲ್ಲಿ ಸಂಶೋಧನೆ ನಡೆಸಲು ನಾಸಾದ ನಾಲ್ವರು ಗಗನಯಾತ್ರಿಗಳಿದ್ದ ಒರಿಯನ್ ಅಂತರಿಕ್ಷ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆರ್ಟೆಮಿಸ್-2 ಮಿಷನ್‌ ಮೂಲಕ ಅಮೆರಿಕದ 3 ಗಗನಯಾತ್ರಿಗಳು ಮತ್ತು ಕೆನಡಾದ ಒಬ್ಬರು ಗಗನಯಾತ್ರಿ ಪ್ರಯಾಣಿಸುತ್ತಿದ್ದಾರೆ. ಇಂದು ಒಂದು ದಿನಪೂರ್ತಿ ಭೂಮಿಯನ್ನು ಸುತ್ತುವ ಈ ನೌಕೆ, ನಾಳೆ ಚಂದ್ರನತ್ತ ತನ್ನ ಪ್ರಯಾಣ ಆರಂಭಿಸಲಿದೆ. 1969ರ ನಂತರ ಎರಡನೇ ಬಾರಿ ನಾಸಾ ಮಾನವರನ್ನು ಚಂದ್ರನತ್ತ ಕಳುಹಿಸಿದೆ.
ಆರ್ಟೆಮಿಸ್-2:
ಚಂದ್ರನ ಕಕ್ಷೆಗೆ ಸ್ಮಾರ್ಟ್‌ಫೋನ್..
NASA ಕೈಗೊಂಡಿರುವ ಆರ್ಟೆಮಿಸ್-2 ಮಿಷನ್ ದಾಖಲೆ ನಿರ್ಮಿಸುತ್ತಿದೆ. ಇದು ಅಪೋಲೋ-13ಗಿಂತ 3,345 ಮೈಲುಗಳ ಹೆಚ್ಚು ದೂರ ಪ್ರಯಾಣಿಸಲಿದೆ. ಹಾಗೆಯೇ ಚಂದ್ರನ ಕಕ್ಷೆಗೆ ತೆರಳುವ ಮೊದಲ ಮಹಿಳೆಯಾಗಿ ಕ್ರಿಸ್ಟಿನಾ ಕೋಚ್ ಇತಿಹಾಸ ನಿರ್ಮಿಸಲಿದ್ದಾರೆ. ಒರಿಯನ್ ನೌಕೆಯಲ್ಲಿ ನಾಲ್ವರು ಗಗನಯಾತ್ರಿಗಳು ತಮ್ಮೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದು ವಿಶೇಷ. 10 ದಿನಗಳ ಕಾಲ ಸಾಗುವ ಈ ಪ್ರಯಾಣದಲ್ಲಿ ಅವರು ಅಂತರಿಕ್ಷದಿಂದ ಸೂರ್ಯಗ್ರಹಣವನ್ನು ವೀಕ್ಷಿಸಲಿದ್ದಾರೆ.
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    1 hr ago
  • ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    1
    ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ
ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru North, Bengaluru Urban•
    21 hrs ago
  • ಸಚಿವ ಮಧುಬಂಗಾರಪ್ಪ ಹೇಳಿಕೆ
    1
    ಸಚಿವ ಮಧುಬಂಗಾರಪ್ಪ ಹೇಳಿಕೆ
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    2 hrs ago
  • good
    1
    good
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    6 hrs ago
  • ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
    2
    ದೇವನಹಳ್ಳಿ
ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್.
ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ.
ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ.
ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ.
ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ.
ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ.
ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ.
ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    19 hrs ago
  • ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ. ​ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು. ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್: ​ ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು. ಬಡವರಿಗಾಗಿ ಆಸ್ಪತ್ರೆ: ​ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.
    1
    ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ.
​ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ  ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು,  ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು.
ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್:
​  ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು.
ಬಡವರಿಗಾಗಿ ಆಸ್ಪತ್ರೆ:
​ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ  ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    20 hrs ago
  • 'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ. ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ. ✍️ವರದಿ: ಸುರೇಂದ್ರ ಶಿವಮೊಗ್ಗ....
    1
    'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ
POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ.
ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ.
✍️ವರದಿ: ಸುರೇಂದ್ರ ಶಿವಮೊಗ್ಗ....
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.