logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗ್ರಾಮೀಣ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ - ಶಾಸಕಿ ರೂಪಕಲಾ ಶಶಿಧರ್ ಕೆಜಿಎಫ್: ಗ್ರಾಮೀಣ ಪ್ರದೇಶದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಅವರ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಕಾಪಾಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕಿ ಎಂ. ರೂಪಕಲಾ ಶಶಿಧರ್ ತಿಳಿಸಿದರು. ತಾಲ್ಲೂಕಿನ ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕತಟ್ಟಹಳ್ಳಿ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಉನ್ನತ ಮಟ್ಟದ ವಿದ್ಯುತ್ ದೀಪವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಅನುಕೂಲವಾಗುವಂತೆ ಮತ್ತು ಗ್ರಾಮದಲ್ಲಿ ಸದಾ ಬೆಳಕು ಹಾಗೂ ಸುರಕ್ಷತೆಯ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ವಿದ್ಯುತ್ ದೀಪವನ್ನು ಅಳವಡಿಸಲಾಗಿದೆ. ಕ್ಷೇತ್ರದಾದ್ಯಂತ ಹಂತ ಹಂತವಾಗಿ ಪ್ರಮುಖ ಗ್ರಾಮಗಳಿಗೆ ಈ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿ ರಾಜಣ್ಣ, "ಶಾಸಕಿ ರೂಪಕಲಾ ಶಶಿಧರ್ ಅವರ ಮುತುವರ್ಜಿಯಿಂದ ಅಂಕತಟ್ಟಹಳ್ಳಿ ಗ್ರಾಮದಲ್ಲಿ ದೀರ್ಘಕಾಲದ ಬೇಡಿಕೆಯಾಗಿದ್ದ ಬೀದಿ ದೀಪದ ಸಮಸ್ಯೆ ಈಗ ಈಡೇರಿದೆ. ಗ್ರಾಮೀಣಾಭಿವೃದ್ಧಿಯ ನಿಟ್ಟಿನಲ್ಲಿ ಶಾಸಕರು ನಿರಂತರವಾಗಿ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು" ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅ,ಮು ಲಕ್ಷ್ಮೀನಾರಾಯಣ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯ್ಯಪಲ್ಲಿ ಮಂಜುನಾಥ್, ಶಿಕ್ಷಕರಾದ ವೆಂಕಟರಾಮಪ್ಪ, ಸಹಕಾರ ಸಂಘದ ಅಧ್ಯಕ್ಷ ವೆಂಕಟಾಚಲಪತಿ, ನಿರ್ದೇಶಕರಾದ ಆನಂದ್ ಗೌಡ, ಜಿಲ್ಲಾ ಯೂನಿಯನ್ ಸಂಘದ ನಿರ್ದೇಶಕರಾದ ಶಂಕರಪ್ಪ ,ಕಾಂಗ್ರೆಸ್ ಮುಖಂಡರಾದ ಕೃಷ್ಣೇಗೌಡ, ಕಾರಿ ಪ್ರಸನ್ನ,ಅಮಾನುಲ್ಲಾ, ಮುನೇಗೌಡ,ಎಂ,ಡಿ,ಎ, ಕೃಷ್ಣಪ್ಪ, ನಾಗಪ್ಪ,ಮಾಜಿ ಸದಸ್ಯರಾದ ಶ್ರೀದೇವಿಸಂಪತ್, ಗ್ಯಾರೆಂಟಿ ಸಮಿತಿ ಸದಸ್ಯರಾದ ವೇಣು ಗೋಪಾಲ್, ಸ್ಥಳೀಯ ಗ್ರಾಮಸ್ಥರಾದ ಸುಬ್ರಮಣಿ , ಮುರಳಿ ರಾಮಚಂದ್ರ,ಹರೀಶ, ಮುನಿವೆಂಕಟಪ್ಪ,ಕೃಷ್ಣಪ್ಪ, ಪಂಚಾಯಿತಿ ಮಾಜಿ ಸದಸ್ಯರು, ಪ್ರಮುಖ ಗಣ್ಯರು, ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

19 hrs ago
user_Janani
Janani
ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
19 hrs ago
71e3779e-90c8-4274-87b7-5369c264fb39

ಗ್ರಾಮೀಣ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ - ಶಾಸಕಿ ರೂಪಕಲಾ ಶಶಿಧರ್ ಕೆಜಿಎಫ್: ಗ್ರಾಮೀಣ ಪ್ರದೇಶದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಅವರ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಕಾಪಾಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕಿ ಎಂ. ರೂಪಕಲಾ ಶಶಿಧರ್ ತಿಳಿಸಿದರು. ತಾಲ್ಲೂಕಿನ ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕತಟ್ಟಹಳ್ಳಿ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಉನ್ನತ ಮಟ್ಟದ ವಿದ್ಯುತ್

63399c8b-d7f9-4d3d-a2df-80d4e891f737

ದೀಪವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಅನುಕೂಲವಾಗುವಂತೆ ಮತ್ತು ಗ್ರಾಮದಲ್ಲಿ ಸದಾ ಬೆಳಕು ಹಾಗೂ ಸುರಕ್ಷತೆಯ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ವಿದ್ಯುತ್ ದೀಪವನ್ನು ಅಳವಡಿಸಲಾಗಿದೆ. ಕ್ಷೇತ್ರದಾದ್ಯಂತ ಹಂತ ಹಂತವಾಗಿ ಪ್ರಮುಖ ಗ್ರಾಮಗಳಿಗೆ ಈ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿ ರಾಜಣ್ಣ, "ಶಾಸಕಿ ರೂಪಕಲಾ

ಶಶಿಧರ್ ಅವರ ಮುತುವರ್ಜಿಯಿಂದ ಅಂಕತಟ್ಟಹಳ್ಳಿ ಗ್ರಾಮದಲ್ಲಿ ದೀರ್ಘಕಾಲದ ಬೇಡಿಕೆಯಾಗಿದ್ದ ಬೀದಿ ದೀಪದ ಸಮಸ್ಯೆ ಈಗ ಈಡೇರಿದೆ. ಗ್ರಾಮೀಣಾಭಿವೃದ್ಧಿಯ ನಿಟ್ಟಿನಲ್ಲಿ ಶಾಸಕರು ನಿರಂತರವಾಗಿ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು" ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅ,ಮು ಲಕ್ಷ್ಮೀನಾರಾಯಣ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯ್ಯಪಲ್ಲಿ ಮಂಜುನಾಥ್, ಶಿಕ್ಷಕರಾದ ವೆಂಕಟರಾಮಪ್ಪ, ಸಹಕಾರ ಸಂಘದ ಅಧ್ಯಕ್ಷ ವೆಂಕಟಾಚಲಪತಿ, ನಿರ್ದೇಶಕರಾದ

ಆನಂದ್ ಗೌಡ, ಜಿಲ್ಲಾ ಯೂನಿಯನ್ ಸಂಘದ ನಿರ್ದೇಶಕರಾದ ಶಂಕರಪ್ಪ ,ಕಾಂಗ್ರೆಸ್ ಮುಖಂಡರಾದ ಕೃಷ್ಣೇಗೌಡ, ಕಾರಿ ಪ್ರಸನ್ನ,ಅಮಾನುಲ್ಲಾ, ಮುನೇಗೌಡ,ಎಂ,ಡಿ,ಎ, ಕೃಷ್ಣಪ್ಪ, ನಾಗಪ್ಪ,ಮಾಜಿ ಸದಸ್ಯರಾದ ಶ್ರೀದೇವಿಸಂಪತ್, ಗ್ಯಾರೆಂಟಿ ಸಮಿತಿ ಸದಸ್ಯರಾದ ವೇಣು ಗೋಪಾಲ್, ಸ್ಥಳೀಯ ಗ್ರಾಮಸ್ಥರಾದ ಸುಬ್ರಮಣಿ , ಮುರಳಿ ರಾಮಚಂದ್ರ,ಹರೀಶ, ಮುನಿವೆಂಕಟಪ್ಪ,ಕೃಷ್ಣಪ್ಪ, ಪಂಚಾಯಿತಿ ಮಾಜಿ ಸದಸ್ಯರು, ಪ್ರಮುಖ ಗಣ್ಯರು, ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

More news from ಕರ್ನಾಟಕ and nearby areas
  • ₹5.11 ಕೋಟಿ ವೆಚ್ಚದಲ್ಲಿ ಎರಡು ಅತ್ಯಾಧುನಿಕ ಉದ್ಯಾನವನಗಳ ಅಭಿವೃದ್ಧಿಗೆ ಶಾಸಕಿ ರೂಪಕಲಾ ಶಶಿಧರ್ ಭೂಮಿಪೂಜೆ ಕೆ.ಜಿ.ಎಫ್: ನಗರದ ಸಾರ್ವಜನಿಕರಿಗೆ ಉತ್ತಮ ಪರಿಸರ ಹಾಗೂ ವಿಶ್ರಾಂತಿಯ ತಾಣ ಒದಗಿಸುವ ನಿಟ್ಟಿನಲ್ಲಿ ವಾರ್ಡ್ ಸಂಖ್ಯೆ 15 ರ ಎಸ್.ಟಿ. ಬ್ಲಾಕ್ ಹಾಗೂ ವಾರ್ಡ್ ಸಂಖ್ಯೆ 27 ರ ಐತಿಹಾಸಿಕ ಕಿಂಗ್ ಜಾರ್ಜ್ ಹಾಲ್ ಆವರಣದಲ್ಲಿ ಒಟ್ಟು ₹5.11 ಕೋಟಿ ವೆಚ್ಚದ ಅತ್ಯಾಧುನಿಕ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಶ್ರೀಮತಿ ರೂಪಕಲಾ ಎಂ. ಶಶಿಧರ್ ಇಂದು (ದಿನಾಂಕ: 06-11-2026) ಭೂಮಿಪೂಜೆ ನೆರವೇರಿಸಿದರು. ₹2.11 ಕೋಟಿ ವೆಚ್ಚದಲ್ಲಿ ಗಣಿ ಕಾರ್ಮಿಕರ ಪ್ರದೇಶದಲ್ಲಿ ಪಾರ್ಕ್ ವಾರ್ಡ್ ಸಂ. 15 ರ ಎಸ್.ಟಿ. ಬ್ಲಾಕ್ ಚಾಂಪಿಯನ್ ಮುಖ್ಯರಸ್ತೆ ಬದಿಯಲ್ಲಿ ಅಮೃತ್ ಯೋಜನೆಯ ₹2.11 ಕೋಟಿ ಅನುದಾನದಲ್ಲಿ ನೂತನ ಪಾರ್ಕ್ ತಲೆಎತ್ತಲಿದೆ. ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, "ಗಣಿ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಈಗಾಗಲೇ ಕರ್ನಾಟಕ ಸರ್ಕಾರ ಮತ್ತು ನಗರಸಭೆ ವತಿಯಿಂದ ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕಾರ್ಮಿಕರ ಕುಟುಂಬದ ಹಿರಿಯರಿಗೆ ಹಾಗೂ ಮಕ್ಕಳಿಗೆ ಉತ್ತಮ, ಹಸಿರಿನ ವಾತಾವರಣ ಕಲ್ಪಿಸಲು ಈ ಆಧುನಿಕ ಉದ್ಯಾನವನವನ್ನು ರೂಪಿಸಲಾಗಿದೆ," ಎಂದರು. ಕಿಂಗ್ ಜಾರ್ಜ್ ಹಾಲ್ ಆವರಣಕ್ಕೆ ₹3 ಕೋಟಿಯ ಕಾಯಕಲ್ಪ ನಗರದ ಹೃದಯಭಾಗದಲ್ಲಿರುವ ವಾರ್ಡ್ ಸಂ. 27 ರ ಕಿಂಗ್ ಜಾರ್ಜ್ ಹಾಲ್ ಆವರಣದಲ್ಲಿ ನಗರಸಭೆಯ ₹3 ಕೋಟಿ ವೆಚ್ಚದಲ್ಲಿ ಉದ್ಯಾನವನ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಶಾಸಕಿ ರೂಪಕಲಾ, "ಕಿಂಗ್ ಜಾರ್ಜ್ ಹಾಲ್ ಉದ್ಯಾನವನ ಅಭಿವೃದ್ಧಿಗೆ ಸಾರ್ವಜನಿಕರಿಂದ ದೀರ್ಘಕಾಲದ ಬೇಡಿಕೆ ಇತ್ತು. ಈ ಹಿಂದೆ ಅಭಿವೃದ್ಧಿಪಡಿಸಲಾಗಿದ್ದರೂ ಸಮರ್ಪಕ ನಿರ್ವಹಣೆ ಕೊರತೆಯಿಂದ ಸಾರ್ವಜನಿಕ ಬಳಕೆಗೆ ಸಿಗುತ್ತಿರಲಿಲ್ಲ. ಈಗ ಕೈಗೆತ್ತಿಕೊಂಡಿರುವ ಯೋಜನೆಯಲ್ಲಿ ಉದ್ಯಾನವನ್ನು ಸಂಪೂರ್ಣ ಆಧುನಿಕ ಶೈಲಿಯಲ್ಲಿ ಪುನಶ್ಚೇತನಗೊಳಿಸಲಾಗುತ್ತಿದ್ದು, ಜನರಿಗೆ ಸದಾ ಲಭ್ಯವಿರುವಂತೆ ವ್ಯವಸ್ಥಿತ ಯೋಜನೆ ರೂಪಿಸಲಾಗಿದೆ," ಎಂದು ತಿಳಿಸಿದರು. ಉದ್ಯಾನಗಳಲ್ಲಿ ಸಿಗಲಿರುವ ಪ್ರಮುಖ ಸೌಲಭ್ಯಗಳು: * ಆಕರ್ಷಕ ಎಲ್‌ಇಡಿ ಹಾಗೂ ಅಲಂಕಾರಿಕ ವಿದ್ಯುತ್ ದೀಪಗಳು * ಸುಸಜ್ಜಿತ ವಾಕಿಂಗ್ ಪಾಥ್ (ನಡಿಗೆ ಪಥ) * ಮಕ್ಕಳಿಗೆ ಆಧುನಿಕ ಆಟಿಕೆ ಉಪಕರಣಗಳು * ಫಿಟ್‌ನೆಸ್‌ಗಾಗಿ ಓಪನ್ ಜಿಮ್ (ಲಘು ಜಿಮ್) ಸೌಲಭ್ಯ * ಕಣ್ಮನ ಸೆಳೆಯುವ ನೀರಿನ ಕಾರಂಜಿ (ಫೌಂಟೈನ್) * ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಹೊರಾಂಗಣ ರಂಗಮಂದಿರ
    1
    ₹5.11 ಕೋಟಿ ವೆಚ್ಚದಲ್ಲಿ ಎರಡು ಅತ್ಯಾಧುನಿಕ ಉದ್ಯಾನವನಗಳ ಅಭಿವೃದ್ಧಿಗೆ ಶಾಸಕಿ ರೂಪಕಲಾ ಶಶಿಧರ್ ಭೂಮಿಪೂಜೆ
ಕೆ.ಜಿ.ಎಫ್: ನಗರದ ಸಾರ್ವಜನಿಕರಿಗೆ ಉತ್ತಮ ಪರಿಸರ ಹಾಗೂ ವಿಶ್ರಾಂತಿಯ ತಾಣ ಒದಗಿಸುವ ನಿಟ್ಟಿನಲ್ಲಿ ವಾರ್ಡ್ ಸಂಖ್ಯೆ 15 ರ ಎಸ್.ಟಿ. ಬ್ಲಾಕ್ ಹಾಗೂ ವಾರ್ಡ್ ಸಂಖ್ಯೆ 27 ರ ಐತಿಹಾಸಿಕ ಕಿಂಗ್ ಜಾರ್ಜ್ ಹಾಲ್ ಆವರಣದಲ್ಲಿ ಒಟ್ಟು ₹5.11 ಕೋಟಿ ವೆಚ್ಚದ ಅತ್ಯಾಧುನಿಕ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಶ್ರೀಮತಿ ರೂಪಕಲಾ ಎಂ. ಶಶಿಧರ್ ಇಂದು (ದಿನಾಂಕ: 06-11-2026) ಭೂಮಿಪೂಜೆ ನೆರವೇರಿಸಿದರು.
₹2.11 ಕೋಟಿ ವೆಚ್ಚದಲ್ಲಿ ಗಣಿ ಕಾರ್ಮಿಕರ ಪ್ರದೇಶದಲ್ಲಿ ಪಾರ್ಕ್
ವಾರ್ಡ್ ಸಂ. 15 ರ ಎಸ್.ಟಿ. ಬ್ಲಾಕ್ ಚಾಂಪಿಯನ್ ಮುಖ್ಯರಸ್ತೆ ಬದಿಯಲ್ಲಿ ಅಮೃತ್ ಯೋಜನೆಯ ₹2.11 ಕೋಟಿ ಅನುದಾನದಲ್ಲಿ ನೂತನ ಪಾರ್ಕ್ ತಲೆಎತ್ತಲಿದೆ. ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, "ಗಣಿ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಈಗಾಗಲೇ ಕರ್ನಾಟಕ ಸರ್ಕಾರ ಮತ್ತು ನಗರಸಭೆ ವತಿಯಿಂದ ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕಾರ್ಮಿಕರ ಕುಟುಂಬದ ಹಿರಿಯರಿಗೆ ಹಾಗೂ ಮಕ್ಕಳಿಗೆ ಉತ್ತಮ, ಹಸಿರಿನ ವಾತಾವರಣ ಕಲ್ಪಿಸಲು ಈ ಆಧುನಿಕ ಉದ್ಯಾನವನವನ್ನು ರೂಪಿಸಲಾಗಿದೆ," ಎಂದರು.
ಕಿಂಗ್ ಜಾರ್ಜ್ ಹಾಲ್ ಆವರಣಕ್ಕೆ ₹3 ಕೋಟಿಯ ಕಾಯಕಲ್ಪ
ನಗರದ ಹೃದಯಭಾಗದಲ್ಲಿರುವ ವಾರ್ಡ್ ಸಂ. 27 ರ ಕಿಂಗ್ ಜಾರ್ಜ್ ಹಾಲ್ ಆವರಣದಲ್ಲಿ ನಗರಸಭೆಯ ₹3 ಕೋಟಿ ವೆಚ್ಚದಲ್ಲಿ ಉದ್ಯಾನವನ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಶಾಸಕಿ ರೂಪಕಲಾ, "ಕಿಂಗ್ ಜಾರ್ಜ್ ಹಾಲ್ ಉದ್ಯಾನವನ ಅಭಿವೃದ್ಧಿಗೆ ಸಾರ್ವಜನಿಕರಿಂದ ದೀರ್ಘಕಾಲದ ಬೇಡಿಕೆ ಇತ್ತು. ಈ ಹಿಂದೆ ಅಭಿವೃದ್ಧಿಪಡಿಸಲಾಗಿದ್ದರೂ ಸಮರ್ಪಕ ನಿರ್ವಹಣೆ ಕೊರತೆಯಿಂದ ಸಾರ್ವಜನಿಕ ಬಳಕೆಗೆ ಸಿಗುತ್ತಿರಲಿಲ್ಲ. ಈಗ ಕೈಗೆತ್ತಿಕೊಂಡಿರುವ ಯೋಜನೆಯಲ್ಲಿ ಉದ್ಯಾನವನ್ನು ಸಂಪೂರ್ಣ ಆಧುನಿಕ ಶೈಲಿಯಲ್ಲಿ ಪುನಶ್ಚೇತನಗೊಳಿಸಲಾಗುತ್ತಿದ್ದು, ಜನರಿಗೆ ಸದಾ ಲಭ್ಯವಿರುವಂತೆ ವ್ಯವಸ್ಥಿತ ಯೋಜನೆ ರೂಪಿಸಲಾಗಿದೆ," ಎಂದು ತಿಳಿಸಿದರು.
ಉದ್ಯಾನಗಳಲ್ಲಿ ಸಿಗಲಿರುವ ಪ್ರಮುಖ ಸೌಲಭ್ಯಗಳು:
* ಆಕರ್ಷಕ ಎಲ್‌ಇಡಿ ಹಾಗೂ ಅಲಂಕಾರಿಕ ವಿದ್ಯುತ್ ದೀಪಗಳು
* ಸುಸಜ್ಜಿತ ವಾಕಿಂಗ್ ಪಾಥ್ (ನಡಿಗೆ ಪಥ)
* ಮಕ್ಕಳಿಗೆ ಆಧುನಿಕ ಆಟಿಕೆ ಉಪಕರಣಗಳು
* ಫಿಟ್‌ನೆಸ್‌ಗಾಗಿ ಓಪನ್ ಜಿಮ್ (ಲಘು ಜಿಮ್) ಸೌಲಭ್ಯ
* ಕಣ್ಮನ ಸೆಳೆಯುವ ನೀರಿನ ಕಾರಂಜಿ (ಫೌಂಟೈನ್)
* ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಹೊರಾಂಗಣ ರಂಗಮಂದಿರ
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    19 hrs ago
  • ಗ್ರಾಮೀಣ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ - ಶಾಸಕಿ ರೂಪಕಲಾ ಶಶಿಧರ್ ಕೆಜಿಎಫ್: ಗ್ರಾಮೀಣ ಪ್ರದೇಶದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಅವರ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಕಾಪಾಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕಿ ಎಂ. ರೂಪಕಲಾ ಶಶಿಧರ್ ತಿಳಿಸಿದರು. ತಾಲ್ಲೂಕಿನ ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕತಟ್ಟಹಳ್ಳಿ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಉನ್ನತ ಮಟ್ಟದ ವಿದ್ಯುತ್ ದೀಪವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಅನುಕೂಲವಾಗುವಂತೆ ಮತ್ತು ಗ್ರಾಮದಲ್ಲಿ ಸದಾ ಬೆಳಕು ಹಾಗೂ ಸುರಕ್ಷತೆಯ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ವಿದ್ಯುತ್ ದೀಪವನ್ನು ಅಳವಡಿಸಲಾಗಿದೆ. ಕ್ಷೇತ್ರದಾದ್ಯಂತ ಹಂತ ಹಂತವಾಗಿ ಪ್ರಮುಖ ಗ್ರಾಮಗಳಿಗೆ ಈ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿ ರಾಜಣ್ಣ, "ಶಾಸಕಿ ರೂಪಕಲಾ ಶಶಿಧರ್ ಅವರ ಮುತುವರ್ಜಿಯಿಂದ ಅಂಕತಟ್ಟಹಳ್ಳಿ ಗ್ರಾಮದಲ್ಲಿ ದೀರ್ಘಕಾಲದ ಬೇಡಿಕೆಯಾಗಿದ್ದ ಬೀದಿ ದೀಪದ ಸಮಸ್ಯೆ ಈಗ ಈಡೇರಿದೆ. ಗ್ರಾಮೀಣಾಭಿವೃದ್ಧಿಯ ನಿಟ್ಟಿನಲ್ಲಿ ಶಾಸಕರು ನಿರಂತರವಾಗಿ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು" ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅ,ಮು ಲಕ್ಷ್ಮೀನಾರಾಯಣ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯ್ಯಪಲ್ಲಿ ಮಂಜುನಾಥ್, ಶಿಕ್ಷಕರಾದ ವೆಂಕಟರಾಮಪ್ಪ, ಸಹಕಾರ ಸಂಘದ ಅಧ್ಯಕ್ಷ ವೆಂಕಟಾಚಲಪತಿ, ನಿರ್ದೇಶಕರಾದ ಆನಂದ್ ಗೌಡ, ಜಿಲ್ಲಾ ಯೂನಿಯನ್ ಸಂಘದ ನಿರ್ದೇಶಕರಾದ ಶಂಕರಪ್ಪ ,ಕಾಂಗ್ರೆಸ್ ಮುಖಂಡರಾದ ಕೃಷ್ಣೇಗೌಡ, ಕಾರಿ ಪ್ರಸನ್ನ,ಅಮಾನುಲ್ಲಾ, ಮುನೇಗೌಡ,ಎಂ,ಡಿ,ಎ, ಕೃಷ್ಣಪ್ಪ, ನಾಗಪ್ಪ,ಮಾಜಿ ಸದಸ್ಯರಾದ ಶ್ರೀದೇವಿಸಂಪತ್, ಗ್ಯಾರೆಂಟಿ ಸಮಿತಿ ಸದಸ್ಯರಾದ ವೇಣು ಗೋಪಾಲ್, ಸ್ಥಳೀಯ ಗ್ರಾಮಸ್ಥರಾದ ಸುಬ್ರಮಣಿ , ಮುರಳಿ ರಾಮಚಂದ್ರ,ಹರೀಶ, ಮುನಿವೆಂಕಟಪ್ಪ,ಕೃಷ್ಣಪ್ಪ, ಪಂಚಾಯಿತಿ ಮಾಜಿ ಸದಸ್ಯರು, ಪ್ರಮುಖ ಗಣ್ಯರು, ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    4
    ಗ್ರಾಮೀಣ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ - ಶಾಸಕಿ ರೂಪಕಲಾ ಶಶಿಧರ್
ಕೆಜಿಎಫ್: ಗ್ರಾಮೀಣ ಪ್ರದೇಶದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಅವರ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಕಾಪಾಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕಿ ಎಂ. ರೂಪಕಲಾ ಶಶಿಧರ್ ತಿಳಿಸಿದರು.
ತಾಲ್ಲೂಕಿನ ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕತಟ್ಟಹಳ್ಳಿ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಉನ್ನತ ಮಟ್ಟದ ವಿದ್ಯುತ್ ದೀಪವನ್ನು  ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಅನುಕೂಲವಾಗುವಂತೆ ಮತ್ತು ಗ್ರಾಮದಲ್ಲಿ ಸದಾ ಬೆಳಕು ಹಾಗೂ ಸುರಕ್ಷತೆಯ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ವಿದ್ಯುತ್ ದೀಪವನ್ನು ಅಳವಡಿಸಲಾಗಿದೆ. ಕ್ಷೇತ್ರದಾದ್ಯಂತ ಹಂತ ಹಂತವಾಗಿ ಪ್ರಮುಖ ಗ್ರಾಮಗಳಿಗೆ ಈ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿ ರಾಜಣ್ಣ, "ಶಾಸಕಿ ರೂಪಕಲಾ ಶಶಿಧರ್ ಅವರ ಮುತುವರ್ಜಿಯಿಂದ ಅಂಕತಟ್ಟಹಳ್ಳಿ ಗ್ರಾಮದಲ್ಲಿ ದೀರ್ಘಕಾಲದ ಬೇಡಿಕೆಯಾಗಿದ್ದ ಬೀದಿ ದೀಪದ ಸಮಸ್ಯೆ ಈಗ ಈಡೇರಿದೆ. ಗ್ರಾಮೀಣಾಭಿವೃದ್ಧಿಯ ನಿಟ್ಟಿನಲ್ಲಿ ಶಾಸಕರು ನಿರಂತರವಾಗಿ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು" ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅ,ಮು ಲಕ್ಷ್ಮೀನಾರಾಯಣ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯ್ಯಪಲ್ಲಿ ಮಂಜುನಾಥ್, ಶಿಕ್ಷಕರಾದ ವೆಂಕಟರಾಮಪ್ಪ, ಸಹಕಾರ ಸಂಘದ ಅಧ್ಯಕ್ಷ ವೆಂಕಟಾಚಲಪತಿ, ನಿರ್ದೇಶಕರಾದ ಆನಂದ್ ಗೌಡ, ಜಿಲ್ಲಾ ಯೂನಿಯನ್ ಸಂಘದ ನಿರ್ದೇಶಕರಾದ ಶಂಕರಪ್ಪ ,ಕಾಂಗ್ರೆಸ್ ಮುಖಂಡರಾದ ಕೃಷ್ಣೇಗೌಡ, ಕಾರಿ ಪ್ರಸನ್ನ,ಅಮಾನುಲ್ಲಾ,  ಮುನೇಗೌಡ,ಎಂ,ಡಿ,ಎ, ಕೃಷ್ಣಪ್ಪ, ನಾಗಪ್ಪ,ಮಾಜಿ ಸದಸ್ಯರಾದ ಶ್ರೀದೇವಿಸಂಪತ್, ಗ್ಯಾರೆಂಟಿ ಸಮಿತಿ ಸದಸ್ಯರಾದ ವೇಣು ಗೋಪಾಲ್, ಸ್ಥಳೀಯ ಗ್ರಾಮಸ್ಥರಾದ ಸುಬ್ರಮಣಿ , ಮುರಳಿ ರಾಮಚಂದ್ರ,ಹರೀಶ, ಮುನಿವೆಂಕಟಪ್ಪ,ಕೃಷ್ಣಪ್ಪ, ಪಂಚಾಯಿತಿ ಮಾಜಿ ಸದಸ್ಯರು, ಪ್ರಮುಖ ಗಣ್ಯರು, ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    user_Janani
    Janani
    ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    19 hrs ago
  • ಸರ್ಕಾರದ ಸೇವೆಗಳು ಜನರ ಮನೆ ಬಾಗಿಲಿಗೆ; ಬಡವರು, ರೈತರು ಹಾಗೂ ಶ್ರಮಿಕರ ಸಮಸ್ಯೆಗಳಿಗೆ ಸ್ಪಂದಿಸಲು ಆದ್ಯತೆ ಬಂಗಾರಪೇಟೆ: ಪ್ರಜಾಪ್ರಭುತ್ವ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರ ಹಿತಾಸಕ್ತಿಗೆ ಹೆಚ್ಚಿನ ಮಹತ್ವವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಾರದರ್ಶಕ ಹಾಗೂ ಭ್ರಷ್ಟಾಚಾರಮುಕ್ತ ಆಡಳಿತ ವ್ಯವಸ್ಥೆಗೆ ಒತ್ತು ನೀಡಿದ್ದು, ಪ್ರಜಾ ಸೇವಾ ಆಂದೋಲನದ ಮೂಲಕ ಸರ್ಕಾರದ ವಿವಿಧ ಸೇವೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ ಎಂದು ತಹಸೀಲ್ದಾರ್ ಸುಜಾತ ಅಭಿಪ್ರಾಯಪಟ್ಟರು. ತಾಲೂಕಿನ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳವಂಚಿ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಎಂಬ ಘೋಷವಾಕ್ಯದಡಿ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಡವರು, ರೈತರು, ಶ್ರಮಿಕ ವರ್ಗ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇಕು ಎಂಬ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಆಶಯವಾಗಿದೆ ಎಂದರು. ಯುವಶಕ್ತಿಯ ಸಬಲೀಕರಣಕ್ಕೆ ಭಾರತ್ ಜೋಡೋ ಸಹಕಾರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಮಾತನಾಡಿ, ರಾಜ್ಯದ ಸರ್ವಾಂಗೀಣ ಪ್ರಗತಿಯ ದೃಷ್ಟಿಯಿಂದ ಯುವಶಕ್ತಿಯನ್ನು ಸಮರ್ಥ ಸಂಪನ್ಮೂಲವನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಸರ್ಕಾರ ಭಾರತ್ ಜೋಡೋ ಯೋಜನೆಗೆ ಒತ್ತು ನೀಡಿದೆ. ದೇಶದಲ್ಲಿ ಹೆಚ್ಚುತ್ತಿರುವ ರಾಜಕೀಯ ಧ್ರುವೀಕರಣ, ಆರ್ಥಿಕ ಅಸಮಾನತೆ, ನಿರುದ್ಯೋಗ ಹಾಗೂ ಬೆಲೆ ಏರಿಕೆಯಂತಹ ಸಮಸ್ಯೆಗಳ ವಿರುದ್ಧ ಜನರನ್ನು ಒಗ್ಗೂಡಿಸುವ ಆಶಯ ಈ ಯೋಜನೆಯಲ್ಲಿದೆ ಎಂದರು. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಯುವಜನರನ್ನು ಸಂಘಟಿಸಿ, ಗ್ರಾಮಗಳ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ. ಇದಕ್ಕಾಗಿ ವಿಶೇಷ ಅನುದಾನ ಒದಗಿಸುವ ಮೂಲಕ ಯುವಕರಿಗೆ ಸಂಘಟನಾತ್ಮಕವಾಗಿ ಗ್ರಾಮಗಳ ಅಭಿವೃದ್ಧಿಗೆ ಸೇವೆ ಸಲ್ಲಿಸಲು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು. ಆರೋಗ್ಯ ತಪಾಸಣೆ ನಡೆಸಿದ ಅಧಿಕಾರಿಗಳು ಕಾರ್ಯಕ್ರಮದ ವಿಶೇಷತೆಯಾಗಿ ತಹಸೀಲ್ದಾರ್ ಸುಜಾತ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಅವರು ಸ್ವತಃ ರಕ್ತದೊತ್ತಡ (ಬಿ.ಪಿ.) ಹಾಗೂ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಜಗ್ಗಾರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಯುವರಾಜ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಎಇಇ ಆನಂದ್, ಪಿಡಿಒಗಳಾದ ವಾಣಿ, ಸರಸ್ವತಿ, ಭಾಸ್ಕರ್, ವೇಣು, ಚಿತ್ರಾ, ಆರ್‌ಐ ಪವನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅನಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶಾಂತಮ್ಮ, ಅಬಕಾರಿ ಇಲಾಖೆ ಉಪನಿರೀಕ್ಷಕ ಅನೀಲ್ ಕುಮಾರ್, ಕೃಷಿ ಉತ್ಪನ್ನ ಮಾರಾಟ ಇಲಾಖೆ ಕಾರ್ಯದರ್ಶಿ ಶ್ರೀನಿವಾಸ್, ಕಾರ್ಮಿಕ ಇಲಾಖೆ ಅಧಿಕಾರಿ ಚೈತನ್ಯ ರಾಣಿ, ಉಪನೋಂದಣಾಧಿಕಾರಿ ಕಚೇರಿ ಡಿಇಒ ಮುರಳಿಕೃಷ್ಣ, ಬೆಸ್ಕಾಂ ಎಇಇ ಸುಕುಮಾರ್, ಆಹಾರ ಇಲಾಖೆ ಶಿರಸ್ತೇದಾರ್ ಸುಬ್ರಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
    1
    ಸರ್ಕಾರದ ಸೇವೆಗಳು ಜನರ ಮನೆ ಬಾಗಿಲಿಗೆ; ಬಡವರು, ರೈತರು ಹಾಗೂ ಶ್ರಮಿಕರ ಸಮಸ್ಯೆಗಳಿಗೆ ಸ್ಪಂದಿಸಲು ಆದ್ಯತೆ

ಬಂಗಾರಪೇಟೆ: ಪ್ರಜಾಪ್ರಭುತ್ವ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರ ಹಿತಾಸಕ್ತಿಗೆ ಹೆಚ್ಚಿನ ಮಹತ್ವವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಾರದರ್ಶಕ ಹಾಗೂ ಭ್ರಷ್ಟಾಚಾರಮುಕ್ತ ಆಡಳಿತ ವ್ಯವಸ್ಥೆಗೆ ಒತ್ತು ನೀಡಿದ್ದು, ಪ್ರಜಾ ಸೇವಾ ಆಂದೋಲನದ ಮೂಲಕ ಸರ್ಕಾರದ ವಿವಿಧ ಸೇವೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ ಎಂದು ತಹಸೀಲ್ದಾರ್ ಸುಜಾತ ಅಭಿಪ್ರಾಯಪಟ್ಟರು.
ತಾಲೂಕಿನ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳವಂಚಿ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಎಂಬ ಘೋಷವಾಕ್ಯದಡಿ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಡವರು, ರೈತರು, ಶ್ರಮಿಕ ವರ್ಗ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇಕು ಎಂಬ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಆಶಯವಾಗಿದೆ ಎಂದರು.
ಯುವಶಕ್ತಿಯ ಸಬಲೀಕರಣಕ್ಕೆ ಭಾರತ್ ಜೋಡೋ ಸಹಕಾರಿ
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಮಾತನಾಡಿ, ರಾಜ್ಯದ ಸರ್ವಾಂಗೀಣ ಪ್ರಗತಿಯ ದೃಷ್ಟಿಯಿಂದ ಯುವಶಕ್ತಿಯನ್ನು ಸಮರ್ಥ ಸಂಪನ್ಮೂಲವನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಸರ್ಕಾರ ಭಾರತ್ ಜೋಡೋ ಯೋಜನೆಗೆ ಒತ್ತು ನೀಡಿದೆ. ದೇಶದಲ್ಲಿ ಹೆಚ್ಚುತ್ತಿರುವ ರಾಜಕೀಯ ಧ್ರುವೀಕರಣ, ಆರ್ಥಿಕ ಅಸಮಾನತೆ, ನಿರುದ್ಯೋಗ ಹಾಗೂ ಬೆಲೆ ಏರಿಕೆಯಂತಹ ಸಮಸ್ಯೆಗಳ ವಿರುದ್ಧ ಜನರನ್ನು ಒಗ್ಗೂಡಿಸುವ ಆಶಯ ಈ ಯೋಜನೆಯಲ್ಲಿದೆ ಎಂದರು.
ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಯುವಜನರನ್ನು ಸಂಘಟಿಸಿ, ಗ್ರಾಮಗಳ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ. ಇದಕ್ಕಾಗಿ ವಿಶೇಷ ಅನುದಾನ ಒದಗಿಸುವ ಮೂಲಕ ಯುವಕರಿಗೆ ಸಂಘಟನಾತ್ಮಕವಾಗಿ ಗ್ರಾಮಗಳ ಅಭಿವೃದ್ಧಿಗೆ ಸೇವೆ ಸಲ್ಲಿಸಲು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.
ಆರೋಗ್ಯ ತಪಾಸಣೆ ನಡೆಸಿದ ಅಧಿಕಾರಿಗಳು
ಕಾರ್ಯಕ್ರಮದ ವಿಶೇಷತೆಯಾಗಿ ತಹಸೀಲ್ದಾರ್ ಸುಜಾತ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಅವರು ಸ್ವತಃ ರಕ್ತದೊತ್ತಡ (ಬಿ.ಪಿ.) ಹಾಗೂ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಜಗ್ಗಾರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಯುವರಾಜ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಎಇಇ ಆನಂದ್, ಪಿಡಿಒಗಳಾದ ವಾಣಿ, ಸರಸ್ವತಿ, ಭಾಸ್ಕರ್, ವೇಣು, ಚಿತ್ರಾ, ಆರ್‌ಐ ಪವನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅನಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶಾಂತಮ್ಮ, ಅಬಕಾರಿ ಇಲಾಖೆ ಉಪನಿರೀಕ್ಷಕ ಅನೀಲ್ ಕುಮಾರ್, ಕೃಷಿ ಉತ್ಪನ್ನ ಮಾರಾಟ ಇಲಾಖೆ ಕಾರ್ಯದರ್ಶಿ ಶ್ರೀನಿವಾಸ್, ಕಾರ್ಮಿಕ ಇಲಾಖೆ ಅಧಿಕಾರಿ ಚೈತನ್ಯ ರಾಣಿ, ಉಪನೋಂದಣಾಧಿಕಾರಿ ಕಚೇರಿ ಡಿಇಒ ಮುರಳಿಕೃಷ್ಣ, ಬೆಸ್ಕಾಂ ಎಇಇ ಸುಕುಮಾರ್, ಆಹಾರ ಇಲಾಖೆ ಶಿರಸ್ತೇದಾರ್ ಸುಬ್ರಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    1 hr ago
  • ನ -7 ರಂದು ಡಾ. ಕೆ.ಎಂ ಸಂದೇಶ್ ಹುಟ್ಟುಹಬ್ಬ ಪ್ರಯುಕ್ತ ಆರೋಗ್ಯ ಶಿಬಿರ ಆಯೋಜನೆ ಕೋಲಾರ : ಸಂವಿಧಾನ ಪ್ರತಿಪಾದಕ, ಸಮಾಜಮುಖಿ ಹೋರಾಟಗಾರ, ಸಂವೇದನಾಶೀಲ ಗುಣವುಳ್ಳ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ ಎಂ ಸಂದೇಶ್ ರವರ 32ನೇ ಹುಟ್ಟುಹಬ್ಬ ನಾಳೆ ನವಂಬರ್ 7ನೇ ತಾರೀಕು ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಕೆಎಂ ಸಂದೇಶ್ ರವರ ನಿವಾಸದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಎ.ಎಸ್ ಎಸ್ ಕೆ ರಾಜ್ಯ ಯುವ ಘಟಕ ಅಧ್ಯಕ್ಷರಾದ ನವೀನ್ ಗೌಡ ರವರು ತಿಳಿಸಿದ್ದಾರೆ. ಕೆಎಂ ಸಂದೇಶ್ ರವರ ಆಶಯದಂತೆ, ಬಡಬಗ್ಗರು ಆರೋಗ್ಯದಿಂದ ಇರಬೇಕು. ಹಾಗಾಗಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಆರೋಗ್ಯ ಶಿಬಿರ ಏರ್ಪಾಡು ಮಾಡಲಾಗಿದ್ದು, ಕಣ್ಣಿನ ತಪಾಸಣಾ, ರಕ್ತದೊತ್ತಡ ಪರೀಕ್ಷೆ, ಮಧುಮೇಹ ಪರೀಕ್ಷೆ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ಹಲವು ತಪಾಸಣೆ ಮಾಡಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆರೋಗ್ಯ ಶಿಬಿರದ ಸದುಪಯೋಗಪಡಿಸಿಕೊಳ್ಳಬೇಕು ಎಂದು ನವೀನ ಗೌಡರವರು ವಿನಂತಿಸಿದ್ದಾರೆ. ನ -7 ರಂದು ಡಾ. ಕೆ.ಎಂ ಸಂದೇಶ್ ಹುಟ್ಟುಹಬ್ಬ ಪ್ರಯುಕ್ತ ಆರೋಗ್ಯ ಶಿಬಿರ ಆಯೋಜನೆ ಕೋಲಾರ : ಸಂವಿಧಾನ ಪ್ರತಿಪಾದಕ, ಸಮಾಜಮುಖಿ ಹೋರಾಟಗಾರ, ಸಂವೇದನಾಶೀಲ ಗುಣವುಳ್ಳ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ ಎಂ ಸಂದೇಶ್ ರವರ 32ನೇ ಹುಟ್ಟುಹಬ್ಬ ನಾಳೆ ನವಂಬರ್ 7ನೇ ತಾರೀಕು ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಕೆಎಂ ಸಂದೇಶ್ ರವರ ನಿವಾಸದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಎ.ಎಸ್ ಎಸ್ ಕೆ ರಾಜ್ಯ ಯುವ ಘಟಕ ಅಧ್ಯಕ್ಷರಾದ ನವೀನ್ ಗೌಡ ರವರು ತಿಳಿಸಿದ್ದಾರೆ. ಕೆಎಂ ಸಂದೇಶ್ ರವರ ಆಶಯದಂತೆ, ಬಡಬಗ್ಗರು ಆರೋಗ್ಯದಿಂದ ಇರಬೇಕು. ಹಾಗಾಗಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಆರೋಗ್ಯ ಶಿಬಿರ ಏರ್ಪಾಡು ಮಾಡಲಾಗಿದ್ದು, ಕಣ್ಣಿನ ತಪಾಸಣಾ, ರಕ್ತದೊತ್ತಡ ಪರೀಕ್ಷೆ, ಮಧುಮೇಹ ಪರೀಕ್ಷೆ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ಹಲವು ತಪಾಸಣೆ ಮಾಡಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆರೋಗ್ಯ ಶಿಬಿರದ ಸದುಪಯೋಗಪಡಿಸಿಕೊಳ್ಳಬೇಕು ಎಂದು ನವೀನ ಗೌಡರವರು ವಿನಂತಿಸಿದ್ದಾರೆ.
    1
    ನ -7 ರಂದು ಡಾ. ಕೆ.ಎಂ ಸಂದೇಶ್ ಹುಟ್ಟುಹಬ್ಬ ಪ್ರಯುಕ್ತ  ಆರೋಗ್ಯ ಶಿಬಿರ  ಆಯೋಜನೆ

 ಕೋಲಾರ : ಸಂವಿಧಾನ ಪ್ರತಿಪಾದಕ,  ಸಮಾಜಮುಖಿ ಹೋರಾಟಗಾರ,  ಸಂವೇದನಾಶೀಲ ಗುಣವುಳ್ಳ  ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ  ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ ಎಂ ಸಂದೇಶ್ ರವರ 32ನೇ ಹುಟ್ಟುಹಬ್ಬ  ನಾಳೆ ನವಂಬರ್ 7ನೇ ತಾರೀಕು  ತಾಲೂಕಿನ  ಹೊನ್ನೇನಹಳ್ಳಿ  ಗ್ರಾಮದ ಕೆಎಂ ಸಂದೇಶ್  ರವರ  ನಿವಾಸದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು  ಎ.ಎಸ್ ಎಸ್ ಕೆ ರಾಜ್ಯ ಯುವ ಘಟಕ ಅಧ್ಯಕ್ಷರಾದ  ನವೀನ್ ಗೌಡ ರವರು  ತಿಳಿಸಿದ್ದಾರೆ.

 ಕೆಎಂ ಸಂದೇಶ್ ರವರ ಆಶಯದಂತೆ, ಬಡಬಗ್ಗರು  ಆರೋಗ್ಯದಿಂದ ಇರಬೇಕು. ಹಾಗಾಗಿ ಅವರ ಹುಟ್ಟು ಹಬ್ಬದ ಪ್ರಯುಕ್ತ  ಆರೋಗ್ಯ ಶಿಬಿರ ಏರ್ಪಾಡು ಮಾಡಲಾಗಿದ್ದು, ಕಣ್ಣಿನ ತಪಾಸಣಾ,  ರಕ್ತದೊತ್ತಡ ಪರೀಕ್ಷೆ, ಮಧುಮೇಹ ಪರೀಕ್ಷೆ ಸೇರಿದಂತೆ  ಆರೋಗ್ಯಕ್ಕೆ ಸಂಬಂಧಿಸಿದ  ಹಲವು ತಪಾಸಣೆ ಮಾಡಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು  ಆರೋಗ್ಯ ಶಿಬಿರದ  ಸದುಪಯೋಗಪಡಿಸಿಕೊಳ್ಳಬೇಕು ಎಂದು   ನವೀನ ಗೌಡರವರು ವಿನಂತಿಸಿದ್ದಾರೆ.
ನ -7 ರಂದು ಡಾ. ಕೆ.ಎಂ ಸಂದೇಶ್ ಹುಟ್ಟುಹಬ್ಬ ಪ್ರಯುಕ್ತ  ಆರೋಗ್ಯ ಶಿಬಿರ  ಆಯೋಜನೆ
ಕೋಲಾರ : ಸಂವಿಧಾನ ಪ್ರತಿಪಾದಕ,  ಸಮಾಜಮುಖಿ ಹೋರಾಟಗಾರ,  ಸಂವೇದನಾಶೀಲ ಗುಣವುಳ್ಳ  ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ  ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ ಎಂ ಸಂದೇಶ್ ರವರ 32ನೇ ಹುಟ್ಟುಹಬ್ಬ  ನಾಳೆ ನವಂಬರ್ 7ನೇ ತಾರೀಕು  ತಾಲೂಕಿನ  ಹೊನ್ನೇನಹಳ್ಳಿ  ಗ್ರಾಮದ ಕೆಎಂ ಸಂದೇಶ್  ರವರ  ನಿವಾಸದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು  ಎ.ಎಸ್ ಎಸ್ ಕೆ ರಾಜ್ಯ ಯುವ ಘಟಕ ಅಧ್ಯಕ್ಷರಾದ  ನವೀನ್ ಗೌಡ ರವರು  ತಿಳಿಸಿದ್ದಾರೆ.
ಕೆಎಂ ಸಂದೇಶ್ ರವರ ಆಶಯದಂತೆ, ಬಡಬಗ್ಗರು  ಆರೋಗ್ಯದಿಂದ ಇರಬೇಕು. ಹಾಗಾಗಿ ಅವರ ಹುಟ್ಟು ಹಬ್ಬದ ಪ್ರಯುಕ್ತ  ಆರೋಗ್ಯ ಶಿಬಿರ ಏರ್ಪಾಡು ಮಾಡಲಾಗಿದ್ದು, ಕಣ್ಣಿನ ತಪಾಸಣಾ,  ರಕ್ತದೊತ್ತಡ ಪರೀಕ್ಷೆ, ಮಧುಮೇಹ ಪರೀಕ್ಷೆ ಸೇರಿದಂತೆ  ಆರೋಗ್ಯಕ್ಕೆ ಸಂಬಂಧಿಸಿದ  ಹಲವು ತಪಾಸಣೆ ಮಾಡಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು  ಆರೋಗ್ಯ ಶಿಬಿರದ  ಸದುಪಯೋಗಪಡಿಸಿಕೊಳ್ಳಬೇಕು ಎಂದು   ನವೀನ ಗೌಡರವರು ವಿನಂತಿಸಿದ್ದಾರೆ.
    user_Shubhanudi news
    Shubhanudi news
    ಬಂಗಾರಪೇಟೆ, ಕೋಲಾರ, ಕರ್ನಾಟಕ•
    22 hrs ago
  • ಸಾವಿರಾರು ಅಭಿಮಾನಿಗಳು, ಸಂಘಟನೆಯ ಮುಖಂಡರಿಂದ ASSK ಸಂದೇಶ್ ಅವರಿಗೆ ಅದ್ದೂರಿ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ! ಕೋಲಾರ: ASSK ರಾಜ್ಯಾಧ್ಯಕ್ಷರಾದ ಸಂದೇಶ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಸಂಘಟನೆಯ ಮುಖಂಡರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಆಗಮಿಸಿ ಹೂಮಾಲೆ ಹಾಕಿ, ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಂದೇಶ್ ಅವರ ಸಾಮಾಜಿಕ ಸೇವೆ, ಜನಪರ ಕಾಳಜಿ ಹಾಗೂ ಜನಸ್ಪಂದನಾ ಕಾರ್ಯಗಳನ್ನು ಮೆಚ್ಚಿ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಹುಟ್ಟುಹಬ್ಬದ ಅಂಗವಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು. ಸಾವಿರಾರು ಅಭಿಮಾನಿಗಳು, ಸಂಘಟನೆಯ ಮುಖಂಡರಿಂದ ASSK ಸಂದೇಶ್ ಅವರಿಗೆ ಅದ್ದೂರಿ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ! ಕೋಲಾರ: ASSK ರಾಜ್ಯಾಧ್ಯಕ್ಷರಾದ ಸಂದೇಶ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಸಂಘಟನೆಯ ಮುಖಂಡರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಆಗಮಿಸಿ ಹೂಮಾಲೆ ಹಾಕಿ, ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಂದೇಶ್ ಅವರ ಸಾಮಾಜಿಕ ಸೇವೆ, ಜನಪರ ಕಾಳಜಿ ಹಾಗೂ ಜನಸ್ಪಂದನಾ ಕಾರ್ಯಗಳನ್ನು ಮೆಚ್ಚಿ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಹುಟ್ಟುಹಬ್ಬದ ಅಂಗವಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು.
    3
    ಸಾವಿರಾರು ಅಭಿಮಾನಿಗಳು, ಸಂಘಟನೆಯ ಮುಖಂಡರಿಂದ ASSK ಸಂದೇಶ್ ಅವರಿಗೆ ಅದ್ದೂರಿ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ!
ಕೋಲಾರ: ASSK ರಾಜ್ಯಾಧ್ಯಕ್ಷರಾದ ಸಂದೇಶ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಸಂಘಟನೆಯ ಮುಖಂಡರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಆಗಮಿಸಿ ಹೂಮಾಲೆ ಹಾಕಿ, ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಸಂದೇಶ್ ಅವರ ಸಾಮಾಜಿಕ ಸೇವೆ, ಜನಪರ ಕಾಳಜಿ ಹಾಗೂ ಜನಸ್ಪಂದನಾ ಕಾರ್ಯಗಳನ್ನು ಮೆಚ್ಚಿ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಹುಟ್ಟುಹಬ್ಬದ ಅಂಗವಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು.
ಸಾವಿರಾರು ಅಭಿಮಾನಿಗಳು, ಸಂಘಟನೆಯ ಮುಖಂಡರಿಂದ ASSK ಸಂದೇಶ್ ಅವರಿಗೆ ಅದ್ದೂರಿ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ!
ಕೋಲಾರ: ASSK ರಾಜ್ಯಾಧ್ಯಕ್ಷರಾದ ಸಂದೇಶ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಸಂಘಟನೆಯ ಮುಖಂಡರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಆಗಮಿಸಿ ಹೂಮಾಲೆ ಹಾಕಿ, ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಸಂದೇಶ್ ಅವರ ಸಾಮಾಜಿಕ ಸೇವೆ, ಜನಪರ ಕಾಳಜಿ ಹಾಗೂ ಜನಸ್ಪಂದನಾ ಕಾರ್ಯಗಳನ್ನು ಮೆಚ್ಚಿ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಹುಟ್ಟುಹಬ್ಬದ ಅಂಗವಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    58 min ago
  • ಈ ನಮ್ಮ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಮತ್ತಷ್ಟು ಸಮಗ್ರ ಸುದ್ದಿ,ಜಾಹಿರಾತುಗಳಿಗಾಗಿ ಸಂಪರ್ಕಿಸಿ,ಕೋಲಾರ ಪತ್ರಿಕೆ ಕೋಲಾರ💐 ಈ ನಮ್ಮ ಹೆಮ್ಮೆಯ ಕೋಲಾರ ಪತ್ರಿಕೆಯು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಮತ್ತಷ್ಟು ಸಮಗ್ರ ಸುದ್ದಿ,ಜಾಹಿರಾತುಗಳಿಗಾಗಿ ಸಂಪರ್ಕಿಸಿ💐ಕೋಲಾರ ಪತ್ರಿಕೆ💐
    1
    ಈ ನಮ್ಮ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಮತ್ತಷ್ಟು ಸಮಗ್ರ ಸುದ್ದಿ,ಜಾಹಿರಾತುಗಳಿಗಾಗಿ ಸಂಪರ್ಕಿಸಿ,ಕೋಲಾರ ಪತ್ರಿಕೆ ಕೋಲಾರ💐 
ಈ ನಮ್ಮ ಹೆಮ್ಮೆಯ ಕೋಲಾರ ಪತ್ರಿಕೆಯು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಮತ್ತಷ್ಟು ಸಮಗ್ರ ಸುದ್ದಿ,ಜಾಹಿರಾತುಗಳಿಗಾಗಿ ಸಂಪರ್ಕಿಸಿ💐ಕೋಲಾರ ಪತ್ರಿಕೆ💐
    user_ಸಿಂಗ್ಗೇಹಳ್ಳಿ-ತಿರುಮಲೇಶ್
    ಸಿಂಗ್ಗೇಹಳ್ಳಿ-ತಿರುಮಲೇಶ್
    Local News Reporter ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ಕೋಲಾರ, ಕೋಲಾರ, ಕರ್ನಾಟಕ•
    5 hrs ago
  • ಮೆಟ್ರೋ ಕ್ರೆಡಿಟ್ ವಾರ್ ಶುರು! 🔥 “ಮೋದಿ ಬರ್ತಿರೋದು ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ” — ಡಿ.ಕೆ. ಶಿವಕುಮಾರ್ ಬೆಂಗಳೂರು ಮೆಟ್ರೋ ಉದ್ಘಾಟನೆ ವಿಚಾರವಾಗಿ ರಾಜಕೀಯ ಚರ್ಚೆ ಮತ್ತಷ್ಟು ತೀವ್ರವಾಗಿದೆ. ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ ಮೆಟ್ರೋ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಾರ್ವಜನಿಕರ ಹಣ ಹಾಗೂ ಸಾಲದ ಮೂಲಕ ನಿರ್ಮಾಣವಾಗುತ್ತಿರುವ ಮೆಟ್ರೋಗೆ ಕ್ರೆಡಿಟ್ ಯಾರಿಗೆ ಎಂಬ ಚರ್ಚೆಯೂ ಇದೀಗ ಮುನ್ನೆಲೆಗೆ ಬಂದಿದೆ.
    1
    ಮೆಟ್ರೋ ಕ್ರೆಡಿಟ್ ವಾರ್ ಶುರು! 🔥 “ಮೋದಿ ಬರ್ತಿರೋದು ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ” — ಡಿ.ಕೆ. ಶಿವಕುಮಾರ್
ಬೆಂಗಳೂರು ಮೆಟ್ರೋ ಉದ್ಘಾಟನೆ ವಿಚಾರವಾಗಿ ರಾಜಕೀಯ ಚರ್ಚೆ ಮತ್ತಷ್ಟು ತೀವ್ರವಾಗಿದೆ. ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ ಮೆಟ್ರೋ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಾರ್ವಜನಿಕರ ಹಣ ಹಾಗೂ ಸಾಲದ ಮೂಲಕ ನಿರ್ಮಾಣವಾಗುತ್ತಿರುವ ಮೆಟ್ರೋಗೆ ಕ್ರೆಡಿಟ್ ಯಾರಿಗೆ ಎಂಬ ಚರ್ಚೆಯೂ ಇದೀಗ ಮುನ್ನೆಲೆಗೆ ಬಂದಿದೆ.
    user_MOHAMED MUSTHAF B
    MOHAMED MUSTHAF B
    Local News Reporter ಕೋಲಾರ, ಕೋಲಾರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.