logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಡಗರ ಸಂಭ್ರಮದಿಂದ ಜರುಗಿದ ಇಳಕಲ್ ತಾಲೂಕಿನ ಕರಡಿ ಬಸವೇಶ್ವರ ರಥೋತ್ಸವ ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಸುಕ್ಷೇತ್ರ ಕರಡಿ ಬಸವೇಶ್ವರ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಮುಂಜಾನೆ ಬಸವೇಶ್ವರ ಮೂರ್ತಿಗೆ ವಿಶೇಷ ಪೂಜೆ, ರುದ್ರಾಭಿಷೇಕ ಜರುಗಿದವು.ನಾನಾ ರಾಜ್ಯದ ಮೂಲೆಮೂಲೆಗಳಿಂದ ಭಕ್ತರು ಆಗಮಿಸಿ ಬಸವೇಶ್ವರ ದರ್ಶನ ಪಡೆದು ಪುನೀತರಾದರು. ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆಯನ್ನು ಜಾತ್ರಾ ಮಹೋತ್ಸವ ಕಮೀಟಿಯವರು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಿದರು. ಸಾಯಂಕಾಲ ಲಕ್ಷಾಂತರ ಭಕ್ತರ ಜಯ ಘೋಷಣೆಗಳ ಮಧ್ಯ ರಥೋತ್ಸವನ್ನು ಸಂಭ್ರಮದಿಂದ ಎಳೆದು, ಭಕ್ತಿಯನ್ನು ಮೆರೆದರು.

7 days ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
7 days ago

ಸಡಗರ ಸಂಭ್ರಮದಿಂದ ಜರುಗಿದ ಇಳಕಲ್ ತಾಲೂಕಿನ ಕರಡಿ ಬಸವೇಶ್ವರ ರಥೋತ್ಸವ ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಸುಕ್ಷೇತ್ರ ಕರಡಿ ಬಸವೇಶ್ವರ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಮುಂಜಾನೆ ಬಸವೇಶ್ವರ ಮೂರ್ತಿಗೆ ವಿಶೇಷ ಪೂಜೆ, ರುದ್ರಾಭಿಷೇಕ ಜರುಗಿದವು.ನಾನಾ ರಾಜ್ಯದ ಮೂಲೆಮೂಲೆಗಳಿಂದ ಭಕ್ತರು ಆಗಮಿಸಿ ಬಸವೇಶ್ವರ ದರ್ಶನ ಪಡೆದು ಪುನೀತರಾದರು. ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆಯನ್ನು ಜಾತ್ರಾ ಮಹೋತ್ಸವ ಕಮೀಟಿಯವರು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಿದರು. ಸಾಯಂಕಾಲ ಲಕ್ಷಾಂತರ ಭಕ್ತರ ಜಯ ಘೋಷಣೆಗಳ ಮಧ್ಯ ರಥೋತ್ಸವನ್ನು ಸಂಭ್ರಮದಿಂದ ಎಳೆದು, ಭಕ್ತಿಯನ್ನು ಮೆರೆದರು.

More news from ಕರ್ನಾಟಕ and nearby areas
  • ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ *ಶ್ರೀ ವಿಜಯಾನಂದ ಎಸ್ ಕಾಶಪ್ಪನವರ* ಅವರು ಹಾಗೂ ಬಾಗಲಕೋಟ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ *ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ* ಅವರು *ಬೆನಕಟ್ಟಿ*,*ಹಳ್ಳೂರ*, *ಭಗವತಿ*, ಗ್ರಾಮದಲ್ಲಿ ಹಾಗೂ *ಬಾಗಲಕೋಟೆ* ಪಟ್ಟಣದಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ *ಶ್ರೀ ಉಮೇಶ್ ಮೇಟಿ* ರವರ *ಪರ ಪ್ರಚಾರ ನಡೆಸಿ ಮತಯಾಚನೆ ಮಾಡಿದರು*. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ *ಶ್ರೀ ವಿಜಯಾನಂದ ಎಸ್ ಕಾಶಪ್ಪನವರ* ಅವರು ಹಾಗೂ ಬಾಗಲಕೋಟ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ *ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ* ಅವರು *ಬೆನಕಟ್ಟಿ*,*ಹಳ್ಳೂರ*, *ಭಗವತಿ*, ಗ್ರಾಮದಲ್ಲಿ ಹಾಗೂ *ಬಾಗಲಕೋಟೆ* ಪಟ್ಟಣದಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ *ಶ್ರೀ ಉಮೇಶ್ ಮೇಟಿ* ರವರ *ಪರ ಪ್ರಚಾರ ನಡೆಸಿ ಮತಯಾಚನೆ ಮಾಡಿದರು*.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    16 min ago
  • ಕರ್ನಾಟಕದಲ್ಲಿ ಏಪ್ರಿಲ್ 1 ರಿಂದ 15ರವರೆಗೆ ಸ್ವಯಂ ಗಣತಿಯಲ್ಲಿ ವಿವರ ದಾಖಲಿಸಬಹುದು. ಪೋರ್ಟಲ್‌ ಮೂಲಕ ವಿವರ ದಾಖಲಿಸಿದ ನಂತರ ಬರುವ ‘ಎಇ ಐಡಿ’ಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಗಣತಿದಾರರು ಮನೆಗೆ ಬಂದಾಗ, ಅದನ್ನು ತಿಳಿಸಬೇಕು ಎಂದು ತಹಶೀಲ್ದಾರ್ ಅಮರೇಶ ಪಮ್ಮಾರ ತಿಳಿಸಿದರು.
    1
    ಕರ್ನಾಟಕದಲ್ಲಿ ಏಪ್ರಿಲ್ 1 ರಿಂದ 15ರವರೆಗೆ ಸ್ವಯಂ ಗಣತಿಯಲ್ಲಿ ವಿವರ ದಾಖಲಿಸಬಹುದು.  ಪೋರ್ಟಲ್‌ ಮೂಲಕ ವಿವರ ದಾಖಲಿಸಿದ ನಂತರ ಬರುವ ‘ಎಇ ಐಡಿ’ಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಗಣತಿದಾರರು ಮನೆಗೆ ಬಂದಾಗ, ಅದನ್ನು ತಿಳಿಸಬೇಕು ಎಂದು ತಹಶೀಲ್ದಾರ್ ಅಮರೇಶ ಪಮ್ಮಾರ ತಿಳಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ‌ ಜನ ಸೇರ್ತಾರೆ ಎಂದು ಹೇಳಿದರು
    1
    ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ‌ ಜನ ಸೇರ್ತಾರೆ
ಎಂದು ಹೇಳಿದರು
    user_Siddarth ilkal
    Siddarth ilkal
    Local News Reporter Ilkal, Bagalkote•
    20 hrs ago
  • ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು. ಮೆರವಣಿಗೆಯಲ್ಲಿ ರೇವಣಸಿದ್ದಪ್ಪ ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.
    3
    ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು.
ಮೆರವಣಿಗೆಯಲ್ಲಿ ರೇವಣಸಿದ್ದಪ್ಪ  ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, 
ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    14 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    2 hrs ago
  • ಬಾಗಲಕೋಟೆಯಲ್ಲಿ ರಾಜಕೀಯ ಹೇಳಿಕೆಗಳ ಸದ್ದು ಜೋರಾಗಿದೆ. ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೀಡಿದ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಎಸ್‌ಸಿ ಎಸ್‌ಟಿ ಕಾಲೋನಿಗಳ ಬಗ್ಗೆ ಹೀಯಾಳನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಗೃಹ ಸಚಿವರಾದ ಜಿ. ಪರಮೇಶ್ವರ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹಾದೇವಪ್ಪ ಅವರ ಪ್ರಚಾರದ ಕುರಿತು ನೀಡಿದ ವ್ಯಂಗ್ಯ ಹೇಳಿಕೆಯೂ ಚರ್ಚೆಗೆ ಗ್ರಾಸವಾಗಿದೆ. ಈ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಬಾಗಲಕೋಟೆ ಜಿಲ್ಲಾ ಬಾಂಡ್ ರೈಟರ್ ಸಂಘದ ಅಧ್ಯಕ್ಷ ಬಜ್ಜಣ್ಣವರ್ ಅವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. “ಸಮಾಜದ ಕೆಲ ವರ್ಗಗಳ ಬಗ್ಗೆ ಹೀಯಾಳನೆ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ. ಒಟ್ಟಿನಲ್ಲಿ, ಈ ಘಟನೆ ಬಾಗಲಕೋಟೆಯಲ್ಲಿ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಹೇಗಿರಲಿದೆ ಎಂಬುದು ಗಮನಾರ್ಹವಾಗಿದೆ.
    1
    ಬಾಗಲಕೋಟೆಯಲ್ಲಿ ರಾಜಕೀಯ ಹೇಳಿಕೆಗಳ ಸದ್ದು ಜೋರಾಗಿದೆ. ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೀಡಿದ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಎಸ್‌ಸಿ ಎಸ್‌ಟಿ ಕಾಲೋನಿಗಳ ಬಗ್ಗೆ ಹೀಯಾಳನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಗೃಹ ಸಚಿವರಾದ ಜಿ. ಪರಮೇಶ್ವರ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹಾದೇವಪ್ಪ ಅವರ ಪ್ರಚಾರದ ಕುರಿತು ನೀಡಿದ ವ್ಯಂಗ್ಯ ಹೇಳಿಕೆಯೂ ಚರ್ಚೆಗೆ ಗ್ರಾಸವಾಗಿದೆ.
ಈ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಬಾಗಲಕೋಟೆ ಜಿಲ್ಲಾ ಬಾಂಡ್ ರೈಟರ್ ಸಂಘದ ಅಧ್ಯಕ್ಷ ಬಜ್ಜಣ್ಣವರ್ ಅವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.
“ಸಮಾಜದ ಕೆಲ ವರ್ಗಗಳ ಬಗ್ಗೆ ಹೀಯಾಳನೆ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.
ಒಟ್ಟಿನಲ್ಲಿ, ಈ ಘಟನೆ ಬಾಗಲಕೋಟೆಯಲ್ಲಿ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಹೇಗಿರಲಿದೆ ಎಂಬುದು ಗಮನಾರ್ಹವಾಗಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • Snake rauf 9916403448
    1
    Snake rauf 9916403448
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    11 hrs ago
  • ಇಳಕಲ್ಲ: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಜಯಂತಿ ಪ್ರಯುಕ್ತ ಡಾ.ಬಾಬು ಜಗಜೀವರಾಂ ವೃತ್ತಕ್ಕೆ ಮಾದಿಗ ಸಮಾಜದ ಬಾಂಧವರು ಪೂಜೆ ಸಲ್ಲಿಸಿ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿಯನ್ನು ನಡೆಸಿದರು
    1
    ಇಳಕಲ್ಲ: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಜಯಂತಿ ಪ್ರಯುಕ್ತ ಡಾ.ಬಾಬು ಜಗಜೀವರಾಂ ವೃತ್ತಕ್ಕೆ ಮಾದಿಗ ಸಮಾಜದ ಬಾಂಧವರು ಪೂಜೆ ಸಲ್ಲಿಸಿ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿಯನ್ನು ನಡೆಸಿದರು
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    18 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.