Shuru
Apke Nagar Ki App…
ಹೊಸದುರ್ಗ ತಾಲೂಕು: ಹೆಗ್ಗೆರೆ ಸಮೀಪ ಟ್ರಾಕ್ಟರ್ ಪಲ್ಟಿ – ಬೆಂಕಿಗಾಹುತಿಯಾದ ವಾಹನ ಹೊಸದುರ್ಗ ತಾಲೂಕು: ಹೆಗ್ಗೆರೆ ಸಮೀಪ ಟ್ರಾಕ್ಟರ್ ಪಲ್ಟಿ – ಬೆಂಕಿಗಾಹುತಿಯಾದ ವಾಹನ ಹೌದು ಇದು ಹೊಸದುರ್ಗ ತಾಲೂಕಿನ ಹೆಗ್ಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರಾಕ್ಟರ್ ರಸ್ತೆ ಬದಿಯ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಅಪಘಾತದ ವೇಳೆ ರಸ್ತೆಯ ಪಕ್ಕದಲ್ಲಿದ್ದ ಆಕಸ್ಮಿಕ ಬೆಂಕಿಯ ಮೇಲೆ ಟ್ರಾಕ್ಟರ್ ಬಿದ್ದ ಕಾರಣ ವಾಹನಕ್ಕೆ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆಯ ತೀವ್ರತೆಗೆ ಟ್ರಾಕ್ಟರ್ ಬಹುತೇಕ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಚಾಲಕನಿಗೆ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.
ಗೋಪನಹಳ್ಳಿಶಿವಣ್ಣ

More news from ಕರ್ನಾಟಕ and nearby areas
- ‘ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಬಲಿಜ ಸಮಾಜದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಜಾತಿ–ಮತ, ಕುಲಗೋತ್ರಗಳ ವರ್ಣಭೇದವನ್ನು ಖಂಡಿಸಿ ದೀನ–ದಲಿತರು ಮತ್ತು ಶೋಷಿತರ ಉದ್ಧಾರಕ್ಕಾಗಿ ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು. ಬಲಿಜ ಸಂಘದ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಆಚರಿಸಲಾಗುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ವಿವಿಧ ದಿನಾಚರಣೆಗಳನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ, ಎಲ್ಲಾ ಸಮುದಾಯಗಳ ವಿಶ್ವಾಸದೊಂದಿಗೆ ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಮಗ್ರವಾಗಿ ಆಚರಿಸುವಂತೆ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೇಹಾನ್ ಪಾಷಾ, ಬಿ.ವಿ. ಚಿದಾನಂದ, ತಾಪಂ ಇಒ ಶಶಿಧರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮಾಜಿ ನಗರಸಭೆ ಸದಸ್ಯರು ಹಾಗೂ ಬಲಿಜ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.1
- ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ1
- ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ ಬಣವೆ ಮೇಲೆ ಹಾದೂ ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು ಒಣಗಿದ ಹುಲ್ಲು ಹಾಗಿದ್ದ ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ. ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ ರೈತ ಮಂಜುನಾಥ ಬಣವೆ ಸುಟ್ಟ ಕಾರಣ ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ1
- ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.1
- Post by ALTAF,❤️🙏1
- “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ “ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”1
- Post by Voice news Kannada1
- ಹೊಸದುರ್ಗ ತಾಲೂಕು: ಹೆಗ್ಗೆರೆ ಸಮೀಪ ಟ್ರಾಕ್ಟರ್ ಪಲ್ಟಿ – ಬೆಂಕಿಗಾಹುತಿಯಾದ ವಾಹನ ಹೌದು ಇದು ಹೊಸದುರ್ಗ ತಾಲೂಕಿನ ಹೆಗ್ಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರಾಕ್ಟರ್ ರಸ್ತೆ ಬದಿಯ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಅಪಘಾತದ ವೇಳೆ ರಸ್ತೆಯ ಪಕ್ಕದಲ್ಲಿದ್ದ ಆಕಸ್ಮಿಕ ಬೆಂಕಿಯ ಮೇಲೆ ಟ್ರಾಕ್ಟರ್ ಬಿದ್ದ ಕಾರಣ ವಾಹನಕ್ಕೆ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆಯ ತೀವ್ರತೆಗೆ ಟ್ರಾಕ್ಟರ್ ಬಹುತೇಕ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಚಾಲಕನಿಗೆ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.1