Shuru
Apke Nagar Ki App…
ತಲಕಾವೇರಿ ತೀರ್ಥೋದ್ಭವ ಸಂಬಂಧ ಸಪ್ಟೆಂಬರ್ 16ರಂದು ಭಾಗಮಂಡಲದಲ್ಲಿ ಪೂರ್ವಭಾವಿ ಸಭೆ ಭಾಗಮಂಡಲದ ಶ್ರೀ ಭಗಂಡೇಶ್ವರ ತಲಕಾವೇರಿ " ದೇವಾಲಯದಲ್ಲಿ 2026-27ನೇ ಸಾಲಿನ "ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ “ ದಿನಾಂಕ: 17-10-2026 ರಂದು ಜರುಗಲಿರುವುದರಿಂದ, ಈ ಕುರಿತು ಪೂರ್ವ ಸಿದ್ದತೆ ಬಗ್ಗೆ ಚರ್ಚಿಸಲು ದಿನಾಂಕ: 16-09-2026 ರ ಬುಧವಾರ "ಅಪರಾಹ್ನ 03:30" ಗಂಟೆಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳು ಹಾಗೂ ಶಾಸಕರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಇವರ ಅಧ್ಯಕ್ಷತೆಯಲ್ಲಿ "ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ" ಪೂರ್ವಭಾವಿ ಸಭೆಯನ್ನು ನಿಗಧಿಪಡಿಸಲಾಗಿದೆ.
ಕೊಡಗಿನ ಸುದ್ದಿಗಳು
ತಲಕಾವೇರಿ ತೀರ್ಥೋದ್ಭವ ಸಂಬಂಧ ಸಪ್ಟೆಂಬರ್ 16ರಂದು ಭಾಗಮಂಡಲದಲ್ಲಿ ಪೂರ್ವಭಾವಿ ಸಭೆ ಭಾಗಮಂಡಲದ ಶ್ರೀ ಭಗಂಡೇಶ್ವರ ತಲಕಾವೇರಿ " ದೇವಾಲಯದಲ್ಲಿ 2026-27ನೇ ಸಾಲಿನ "ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ “ ದಿನಾಂಕ: 17-10-2026 ರಂದು ಜರುಗಲಿರುವುದರಿಂದ, ಈ ಕುರಿತು ಪೂರ್ವ ಸಿದ್ದತೆ ಬಗ್ಗೆ ಚರ್ಚಿಸಲು ದಿನಾಂಕ: 16-09-2026 ರ ಬುಧವಾರ "ಅಪರಾಹ್ನ 03:30" ಗಂಟೆಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳು ಹಾಗೂ ಶಾಸಕರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಇವರ ಅಧ್ಯಕ್ಷತೆಯಲ್ಲಿ "ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ" ಪೂರ್ವಭಾವಿ ಸಭೆಯನ್ನು ನಿಗಧಿಪಡಿಸಲಾಗಿದೆ.
More news from ಕರ್ನಾಟಕ and nearby areas
- ಸುಂಟಿಕೊಪ್ಪದಲ್ಲಿ ಸಂಭ್ರಮದ ಶ್ರೀ ಗೌರಿ- ಗಣೇಶೋತ್ಸವ ಮೆರವಣಿಗೆ ಸುಂಟಿಕೊಪ್ಪ ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿಯ ವತಿಯಿಂದ 62ನೇ ವರ್ಷದ ಗೌರಿ ಮೆರವಣಿಗೆ ಮತ್ತು ಪ್ರತಿಷ್ಠಾಪನೆಯು ಶ್ರದ್ಧಾಭಕ್ತಿಯಿಂದ ಸೋಮವಾರ ನಡೆಯಿತು. ಕೋದಂಡ ರಾಮ ದೇವಾಲಯದಲ್ಲಿ ವಿಶೇಷ ಪೂಜೆಯ ನಂತರ ಬೆಳಿಗ್ಗೆ 9.30 ಗಂಟೆಗೆ ದೇವಾಲಯದಿಂದ ಹೊರಟು ಗದ್ದೆಹಳ್ಳ ಪಟ್ಟೆಮನೆ ಗೌರಮ್ಮನ ಬಾವಿಯಿಂದ ಗಂಗಾ ಜಲ ತಂದು ಗೌರಮ್ಮನಿಗೆ ಹೂವಿನ ಪೂಜೆ, ಗಂಗಾಪೂಜೆಯೊಂದಿಗೆ ಆಕರ್ಷಕ ಮಂಟಪದಲ್ಲಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ನಾದಸ್ವರ, ಯುವತಿಯರು ಕಳಸ ಹೊತ್ತು, ಭಜನೆಯೊಂದಿಗೆ ನೂರಾರು ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಾಗಿ ಬೆಳಿಗ್ಗೆ 11ರ ಸಲ್ಲುವ ತುಲಾ ಲಗ್ನದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಬೆಳಿಗ್ಗೆ 11.45ಗಂಟೆಗೆ ತುಲಾ ಲಗ್ನದಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು. ಅರ್ಚಕರಾದ ಮಂಜುನಾಥ್ ಭಟ್, ಹಾ.ಮ.ಗಣೇಶ್ ಶರ್ಮ ಅವರ ನೇತೃತ್ವದಲ್ಲಿ ಮಹಾಪೂಜೆ,ಮಹಾಮಂಗಳಾತಿ, ಪ್ರಸಾದ ವಿನಿಯೋಗ ನೆರವೇರಿತು.1
- All About,When any #Waqfland is made to desserted thereafter who will encroach *ಭಾರತ ನಲ್ಲಿ ವೈರಲ್*1
- 100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju1
- ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ ಪೊಲೀಸರು! ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದು, ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ. ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ. ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.3
- ನಟ ಅರವಿಂದ್ ಬೋಳಾರ್‌ಗೆ ಧರ್ಮ ಸಂಕಟ ; ಮುಸ್ಲಿಮರನ್ನು ಹೊಗ್ಗಳಿದ್ದಕ್ಕೆ ಆಕ್ರೋಶ1
- ಖಾಕಿ ಬಲೆಗೆ ರಾಣಿ ಬಿದ್ದಿದ್ದು ಹೇಗೆ? ಆಕೆಯ ವಹಿವಾಟು ಕೇಳಿದರೆ ನೀವೇ ಬೆಚ್ಚಿ ಬೀಳುತ್ತೀರಿ How did Rani fall into the Khaki trap? You will be shocked to hear about her business ಖಾಕಿ ಬಲೆಗೆ ರಾಣಿ ಬಿದ್ದಿದ್ದು ಹೇಗೆ? ಆಕೆಯ ವಹಿವಾಟು ಕೇಳಿದರೆ ನೀವೇ ಬೆಚ್ಚಿ ಬೀಳುತ್ತೀರಿ How did Rani fall into the Khaki trap? You will be shocked to hear about her business1
- ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.1
- All About,State of affairs of Congress Party organization members in #NRConstituency #Mysuru *ಭಾರತ ನಲ್ಲಿ ವೈರಲ್*1