Shuru
Apke Nagar Ki App…
ಬಸವ ಜಯಂತಿ ನಿಮಿತ್ಯ ಕುಮಾರಿ ಏಕದಂತ ಜಗದೇವ ಸೂರ್ಯವಂಶಿ ಇವರಿಂದ ವಚನ ಗಾಯನ
ABU NEWS CHANNEL ಸಂಪಾದಕರು
ಬಸವ ಜಯಂತಿ ನಿಮಿತ್ಯ ಕುಮಾರಿ ಏಕದಂತ ಜಗದೇವ ಸೂರ್ಯವಂಶಿ ಇವರಿಂದ ವಚನ ಗಾಯನ
More news from ಕರ್ನಾಟಕ and nearby areas
- ವಿಜಯಪುರ ಬಸ್ ನಿಲ್ದಾಣ ಹತ್ತಿರ ಘಟನೆಖಾಸಗಿ ಬಸ್ ಇಂದ ಪಾದಚಾರಿ ಸಾವು #viralpost #news #update #vijayapur ...1
- Post by Sharanugouda Patil1
- BREAKING NEWS || Gurmatkal || ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ ಯಾದಗಿರಿ || ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ವರದಿಯಾಗಿದೆ. ಬೆಂಕಿಯಿಂದ ದೊಡ್ಡ ಪ್ರಮಾಣದ ಹಾನಿಯಾಗಿದ್ದು, ಸುಮಾರು ₹50 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಾರದಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.1
- "ಬಿಳಗಿ ತಾಲ್ಲೂಕಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ವಿಚಾರ ಇದೀಗ ಅನುಮಾನಗಳಿಗೆ ಕಾರಣವಾಗಿದೆ. ಇಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಭರತೇಶ್ ಪಾಟೀಲ್ ಅವರ ನೇಮಕಾತಿ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ." "ಸುಮಾರು ಆರು ತಿಂಗಳ ಹಿಂದೆ ಮುಂಡರಗಿ ಎಂಬ ಅಧಿಕಾರಿ ಬಿಳಗಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಅವರ ವರ್ಗಾವಣೆ ನಡೆದಿದ್ದು, ಅವರ ಜಾಗಕ್ಕೆ ಭರತೇಶ್ ಪಾಟೀಲ್ ಅವರು ಬಂದಿದ್ದಾರೆ ಎನ್ನಲಾಗಿದೆ." "ಆದರೆ, ಈ ವರ್ಗಾವಣೆ ಅಧಿಕೃತವಾಗಿದೆಯೇ ಅಥವಾ ಕೇವಲ ಮೇಲ್ನೋಟಕ್ಕೆ ಮಾಡಲಾಗಿದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಕಾರಣ ಏನೆಂದರೆ, ಕಚೇರಿಯಲ್ಲಿರುವ ಅಧಿಕಾರಿಗಳ ವಿವರವನ್ನು ಸೂಚಿಸುವ ಫಲಕದಲ್ಲಿ ಇಂದಿಗೂ ಭರತೇಶ್ ಪಾಟೀಲ್ ಅವರ ಹೆಸರು ಕಾಣಿಸುತ್ತಿಲ್ಲ." "ಒಬ್ಬ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗುವ ದಿನಾಂಕದಿಂದ ಹಿಡಿದು ವರ್ಗಾವಣೆಗೊಂಡ ದಿನಾಂಕದವರೆಗೆ ಎಲ್ಲಾ ವಿವರಗಳನ್ನು ದಾಖಲಿಸುವ ಈ ಫಲಕದಲ್ಲಿ ಅವರ ಹೆಸರು ಇಲ್ಲದಿರುವುದು ಅನುಮಾನಾಸ್ಪದವಾಗಿದೆ." "ಆರು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದರೆ, ಹೆಸರು ಫಲಕದಲ್ಲಿ ಇರಬೇಕು. ಇದು ಯಾಕೆ ಇಲ್ಲ ಅನ್ನೋದು ಪ್ರಶ್ನೆ." "ಭರತೇಶ್ ಪಾಟೀಲ್ ಅವರ ನೇಮಕಾತಿ ಮತ್ತು ವರ್ಗಾವಣೆ ಕುರಿತು ಸ್ಪಷ್ಟತೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ." "ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.1
- 105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದ ಬಾಲಕ ಬಾಲರಾಜ ಹನುಮಂತ ಕುರಿ ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.1
- Post by @april14news1
- Post by ABU NEWS CHANNEL ಸಂಪಾದಕರು1
- ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.1
- ಸಾರ್ವಜನಿಕರಿಗೆ ಒಂದು ಮನವಿ ನೋಡಿ. ಸ್ಪ್ರಿಂಗ್ ಯಾವ ರೀತಿ ತಯಾರು ಮಾಡ್ತಾರೆ ನೋಡಿ ಸಣ್ಣ ಮಕ್ಕಳು ಎಲ್ಲಾ ಅದನ್ನೇ ಕುಡೀತಾರೆ ತಂದೆ ತಾಯಿ ಹೇಳಬೇಕಾದದ್ದ ಕರ್ತವ್ಯ ಇದೇ ರೀತಿ ಕುಡಿದರೆ ಮಕ್ಕಳು ಆರೋಗ್ಯ ಹಾಳಾಗುತ್ತದೆ ಆದಷ್ಟು ಮಕ್ಕಳಿಗೆ ದುಡ್ಡು ಕೊಡೋದು ಕಡಿಮೆ ಮಾಡಿ ಹಣ್ಣು ಹಂಪಲ್ಲ ಜ್ಯೂಸ್ ಕುಡಿಸಿ ಒಳ್ಳೆಯದು.1