ಜೇವರ್ಗಿ ತಾಲೂಕ ಬರಗಾಲ ಘೋಷಣೆಗೆ ಮಾಡುವಂತೆ ಜಾಂಭವ ಯುವ ಸೇನೆ ಒತ್ತಾಯ : ಜೇವರ್ಗಿ : ಕರ್ನಾಟಕದ ಇತಿಹಾಸ ದಲ್ಲಿ ಮತ್ತೊಮ್ಮೆ ಬರಗಾಲ ಬಹಳ ವಿಪರಿತವಾಗಿ ವರ್ಷ ವರ್ಷ ಮನುಷ್ಯನನ್ನ/ರೈತರನ್ನ ಕೂಲಿ ಕಾರ್ಮಿಕರನ್ನ ಕಾಡುತ್ತಾ ಬಂದಿದೆ ಮಳೆಗಾಲ ಇಷ್ಟೋಂದು ಪ್ರಮಾಣದಲ್ಲಿ ಕಡಿಮೆಯಾಗಿ ಉತ್ತರ ಕರ್ನಾಟಕ ಮೊದಲೇ ಹೆಚ್ಚಿಗೆ ನೀರಾವರಿ ಇಲ್ಲದ ನಾಡು ಆಗಾಗಿ ಇಲ್ಲಿ ಬರಗಾಲ ಎದ್ದು ರೈತ ಕಂಗಾಲಾಗಿದ್ದಾನೆ ಮತ್ತು ಈಗಾಗಲೇ ರೈತರು ಕೂಲಿಕಾರರು ಗೂಳೆ ಹೋರಟಿದ್ದಾರೆ ಆಗಾಗಿ ಜೇವರ್ಗಿ ಯಲ್ಲಿ ಕೂಡ ನಿಯಮದ ವಾಡಿಕೆಯ ಪ್ರಕಾರ ಕೂಡ ಮಳೆಯಾಗಿಲ್ಲ ಆಗಾಗಿ ಎಲ್ಲಾ ರೈತರ ಬೆಳೆ ಸಂಪೂರ್ಣ ಸುಟ್ಟು ಒಣಗಿ ಬರಡಾಗಿವೆ ಆಗಾಗಿ ಸರ್ಕಾರ ಇಷ್ಟಾದರೂ ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಕಲಬುರಗಿ ಜಿಲ್ಲೆಯಲ್ಲೆ ತಾಲೂಕಿನ ಜೇವರ್ಗಿ ಕೂಡ ಬರಗಾಲ ಘೋಷಣೆ ಮಾಡಬೇಕು ಹಾಗೂ ಒಟ್ಟಾರೆ ಇಡಿ ಕಲಬುರಗಿ ಜಿಲ್ಲೆಯನ್ನೆ ಬರಗಾಲ ಘೋಷಣೆ ಮಾಡಿ ರೈತರಿಗೆ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ ಗೂಳೆ ಹೋಗುವುದನ್ನ ತಪ್ಪಿಸಿ ದುಡಿಯುವ ಕೈಗಳಿಗೆ ಕೆಲಸ ಕೊಡಿ ಬಡವರಿಗೆ ನೇರವಾಗಿ ರೈತರಿಗೆ ಎಕರೆಗೆ 50, ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಜಾಂಭವ ಯುವ ಸೇನೆ ಜೇವರ್ಗಿ ತಾಲೂಕ ಘಟಕದ ಅಧ್ಯಕ್ಷರಾದ ಪರಶುರಾಮ ಮುದಬಾಳ ವಕೀಲರು ಆಗ್ರಹಿಸಿದರು..
ಜೇವರ್ಗಿ ತಾಲೂಕ ಬರಗಾಲ ಘೋಷಣೆಗೆ ಮಾಡುವಂತೆ ಜಾಂಭವ ಯುವ ಸೇನೆ ಒತ್ತಾಯ : ಜೇವರ್ಗಿ : ಕರ್ನಾಟಕದ ಇತಿಹಾಸ ದಲ್ಲಿ ಮತ್ತೊಮ್ಮೆ ಬರಗಾಲ ಬಹಳ ವಿಪರಿತವಾಗಿ ವರ್ಷ ವರ್ಷ ಮನುಷ್ಯನನ್ನ/ರೈತರನ್ನ ಕೂಲಿ ಕಾರ್ಮಿಕರನ್ನ ಕಾಡುತ್ತಾ ಬಂದಿದೆ ಮಳೆಗಾಲ ಇಷ್ಟೋಂದು ಪ್ರಮಾಣದಲ್ಲಿ ಕಡಿಮೆಯಾಗಿ ಉತ್ತರ ಕರ್ನಾಟಕ ಮೊದಲೇ ಹೆಚ್ಚಿಗೆ ನೀರಾವರಿ ಇಲ್ಲದ ನಾಡು ಆಗಾಗಿ ಇಲ್ಲಿ ಬರಗಾಲ ಎದ್ದು ರೈತ ಕಂಗಾಲಾಗಿದ್ದಾನೆ ಮತ್ತು ಈಗಾಗಲೇ ರೈತರು ಕೂಲಿಕಾರರು ಗೂಳೆ ಹೋರಟಿದ್ದಾರೆ ಆಗಾಗಿ ಜೇವರ್ಗಿ ಯಲ್ಲಿ ಕೂಡ ನಿಯಮದ ವಾಡಿಕೆಯ ಪ್ರಕಾರ ಕೂಡ ಮಳೆಯಾಗಿಲ್ಲ ಆಗಾಗಿ ಎಲ್ಲಾ ರೈತರ ಬೆಳೆ
ಸಂಪೂರ್ಣ ಸುಟ್ಟು ಒಣಗಿ ಬರಡಾಗಿವೆ ಆಗಾಗಿ ಸರ್ಕಾರ ಇಷ್ಟಾದರೂ ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಕಲಬುರಗಿ ಜಿಲ್ಲೆಯಲ್ಲೆ ತಾಲೂಕಿನ ಜೇವರ್ಗಿ ಕೂಡ ಬರಗಾಲ ಘೋಷಣೆ ಮಾಡಬೇಕು ಹಾಗೂ ಒಟ್ಟಾರೆ ಇಡಿ ಕಲಬುರಗಿ ಜಿಲ್ಲೆಯನ್ನೆ ಬರಗಾಲ ಘೋಷಣೆ ಮಾಡಿ ರೈತರಿಗೆ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ ಗೂಳೆ ಹೋಗುವುದನ್ನ ತಪ್ಪಿಸಿ ದುಡಿಯುವ ಕೈಗಳಿಗೆ ಕೆಲಸ ಕೊಡಿ ಬಡವರಿಗೆ ನೇರವಾಗಿ ರೈತರಿಗೆ ಎಕರೆಗೆ 50, ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಜಾಂಭವ ಯುವ ಸೇನೆ ಜೇವರ್ಗಿ ತಾಲೂಕ ಘಟಕದ ಅಧ್ಯಕ್ಷರಾದ ಪರಶುರಾಮ ಮುದಬಾಳ ವಕೀಲರು ಆಗ್ರಹಿಸಿದರು..
- ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ- ಸಿಎಂ ಡಿಕೆಶಿ ಯಿಂದ ಧ್ವಜಾರೋಹಣ ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು1
- ಅಫಜಲಪುರ:ತಳವಾರ ಹೋರಾಟಗಾರರಿಂದ ಮುಖ್ಯಮಂತ್ರಿಗೆ ಕಪ್ಪುಪಟ್ಟಿ ಪ್ರದರ್ಶನ.! ಅಫಜಲಪುರ:ತಳವಾರ ಹೋರಾಟಗಾರರಿಂದ ಮುಖ್ಯಮಂತ್ರಿಗೆ ಕಪ್ಪುಪಟ್ಟಿ ಪ್ರದರ್ಶನ.!1
- "ಧ್ವನಿವರ್ಧಕ ಬಳಸಿ ಯುವ ಮತದಾರರರ ಹೆಸರು ನೋಂದಣಿ ಮಾಡಲು ಜಾಗೃತಿ" ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಲ್ಹೇರಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಆಶಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ಹೊಸದಾಗಿ ಯುವಕರ ಮತದಾರ ನೋಂದಣಿ ಮಾಡಲು ಸ್ವಚ್ಛವಾಹಿನಿ ಮೂಲಕ ಜಾಗೃತಿ ಮೂಡಿಸಲಾಯಿತು.1
- ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನೆ ದಿನ ಆಚರಣೆ ಉತ್ಸವದಲ್ಲಿ ಭಾಗವಹಿಸಿ ಕೊಲಿವಾಡ್ ಸರ್ಕಾರ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ವೃತ್ತ ಪ್ರದರ್ಶನಗಳನ್ನು ಮಾಡಲಾಯಿತು ಆ ಸ್ಕೂಲಿನ ಶಿಕ್ಷಕರು ಬೃಂದಾವರು ಅವರಿಗೆ ಸಾತಿ ನೀಡಿದರು1
- ಹೋಟೆಲ್‌ಗಳ ಮೇಲೆ ಎಸಿ ದಿಢೀರ್ ದಾಳಿ: ತನು ಜ್ಯೂಸ್ ಸೆಂಟರ್ ಸೀಜ್ ಶಿವಮೊಗ್ಗ: ನಗರದ ವಿವಿಧ ಹೋಟೆಲ್‌ಗಳು ಹಾಗೂ ಜ್ಯೂಸ್ ಸೆಂಟರ್‌ಗಳ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು. ನಗರದ ದರ್ಗಾ ಕಾಂಪ್ಲೆಕ್ಸ್ ಸೇರಿದಂತೆ ಹಲವು ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ನಡೆದ ತಪಾಸಣೆಯಲ್ಲಿ ಹೋಟೆಲ್‌ಗಳಲ್ಲಿನ ಆಹಾರದ ಗುಣಮಟ್ಟ, ನೈರ್ಮಲ್ಯ ವ್ಯವಸ್ಥೆ ಹಾಗೂ ಆಹಾರ ತಯಾರಿಕಾ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಅಲ್ಲದೆ, ವ್ಯಾಪಾರ ನಡೆಸಲು ಅಗತ್ಯವಿರುವ ಶಾಸನಬದ್ಧ ಪರವಾನಗಿಗಳ ಬಗ್ಗೆಯೂ ದಾಖಲೆಗಳನ್ನು ಪರಿಶೀಲಿಸಲಾಯಿತು. ತಪಾಸಣೆ ವೇಳೆ ಗಂಭೀರ ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ನಗರದ ತನು ಜ್ಯೂಸ್ ಸೆಂಟರ್‌ನ್ನು ಅಧಿಕಾರಿಗಳು ಸ್ಥಳದಲ್ಲೇ ಸೀಜ್ ಮಾಡಿದ್ದಾರೆ. ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯ ಕಾಪಾಡದ ಹೋಟೆಲ್ ಮಾಲೀಕರಿಗೆ ಎಸಿ ಡಾ. ಮೈತ್ರಿ ಅವರು ಸ್ಥಳದಲ್ಲೇ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಶಿವಮೊಗ್ಗ ನಗರದಲ್ಲಿ ಮುಂದಿನ ದಿನಗಳಲ್ಲಿಯೂ ಹೋಟೆಲ್‌ಗಳು, ಜ್ಯೂಸ್ ಸೆಂಟರ್‌ಗಳು ಸೇರಿದಂತೆ ಆಹಾರ ಮಾರಾಟ ಮಳಿಗೆಗಳ ಮೇಲೆ ದಿಢೀರ್ ತಪಾಸಣೆ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. #Shivamogga #Shimoga #ACRaid #HotelInspection #TanuJuiceCenter #FoodSafety #FoodHygiene #HealthSafety #ShivamoggaNews #KarnatakaNews #BreakingNews #KannadaNews #yadgirnewslive ಹೋಟೆಲ್‌ಗಳ ಮೇಲೆ ಎಸಿ ದಿಢೀರ್ ದಾಳಿ: ತನು ಜ್ಯೂಸ್ ಸೆಂಟರ್ ಸೀಜ್ ಶಿವಮೊಗ್ಗ: ನಗರದ ವಿವಿಧ ಹೋಟೆಲ್‌ಗಳು ಹಾಗೂ ಜ್ಯೂಸ್ ಸೆಂಟರ್‌ಗಳ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು. ನಗರದ ದರ್ಗಾ ಕಾಂಪ್ಲೆಕ್ಸ್ ಸೇರಿದಂತೆ ಹಲವು ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ನಡೆದ ತಪಾಸಣೆಯಲ್ಲಿ ಹೋಟೆಲ್‌ಗಳಲ್ಲಿನ ಆಹಾರದ ಗುಣಮಟ್ಟ, ನೈರ್ಮಲ್ಯ ವ್ಯವಸ್ಥೆ ಹಾಗೂ ಆಹಾರ ತಯಾರಿಕಾ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಅಲ್ಲದೆ, ವ್ಯಾಪಾರ ನಡೆಸಲು ಅಗತ್ಯವಿರುವ ಶಾಸನಬದ್ಧ ಪರವಾನಗಿಗಳ ಬಗ್ಗೆಯೂ ದಾಖಲೆಗಳನ್ನು ಪರಿಶೀಲಿಸಲಾಯಿತು. ತಪಾಸಣೆ ವೇಳೆ ಗಂಭೀರ ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ನಗರದ ತನು ಜ್ಯೂಸ್ ಸೆಂಟರ್‌ನ್ನು ಅಧಿಕಾರಿಗಳು ಸ್ಥಳದಲ್ಲೇ ಸೀಜ್ ಮಾಡಿದ್ದಾರೆ. ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯ ಕಾಪಾಡದ ಹೋಟೆಲ್ ಮಾಲೀಕರಿಗೆ ಎಸಿ ಡಾ. ಮೈತ್ರಿ ಅವರು ಸ್ಥಳದಲ್ಲೇ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಶಿವಮೊಗ್ಗ ನಗರದಲ್ಲಿ ಮುಂದಿನ ದಿನಗಳಲ್ಲಿಯೂ ಹೋಟೆಲ್‌ಗಳು, ಜ್ಯೂಸ್ ಸೆಂಟರ್‌ಗಳು ಸೇರಿದಂತೆ ಆಹಾರ ಮಾರಾಟ ಮಳಿಗೆಗಳ ಮೇಲೆ ದಿಢೀರ್ ತಪಾಸಣೆ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. #Shivamogga #Shimoga #ACRaid #HotelInspection #TanuJuiceCenter #FoodSafety #FoodHygiene #HealthSafety #ShivamoggaNews #KarnatakaNews #BreakingNews #KannadaNews #yadgirnewslive1
- YADGIR NEWS||ನೀರು ಬೇಕಾಗಿದೆ, ನೀರು ಬಿಡಿ||ಅನ್ನದಾತರ ಭಜನೆ ಮುಖಾಂತರ|| ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಹೋರಾಟ..! ಯಾದಗಿರಿ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರದ ಹಿನ್ನೆಲೆಯಲ್ಲಿ ಬತ್ತಿಹೋದ ಕೆರೆಗಳಿಗೆ ನೀರು ಹರಿಸಿ ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಭಜನೆ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಕೆಬಿಜೆಎನ್‌ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಸಮರ್ಪಕವಾಗಿ ತುಂಬಿಲ್ಲ ಎಂದು ಆರೋಪಿಸಿದರು. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು, ಕೆರೆ ನೀರನ್ನು ನಂಬಿ ಬೆಳೆ ಹಾಕಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾಗೂ ಜಾನುವಾರುಗಳಿಗಾಗಿ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು, “ನೀರು ಬೇಕಾಗಿದೆ, ನೀರು ಬಿಡಿ” ಎಂದು ಭಜನೆ ಮಾಡಿ ಪ್ರತಿಭಟಿಸಿದರು. ಕೆರೆಗಳು ತುಂಬುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.1
- The day Kalyana-Karnataka region merged with India. Officially called Kalyana-Karnataka Liberation Day (Vimochana Diwas). *History in brief:* - India got Independence on Aug 15, 1947, but Hyderabad Princely State did not accede. - Nizam Mir Osman Ali Khan wanted independent rule with support of Razakar militia led by Kasim Razvi. - After 13 months of struggle by local freedom fighters, Sardar Vallabhbhai Patel led military action *Operation Polo* from Sept 13-18, 1948. - On *Sept 17, 1948*, Nizam surrendered and Hyderabad state was annexed to Indian Union. 9ee03f256f76 This region includes 7 districts: *Bidar, Kalaburagi, Yadgir, Raichur, Ballari, Koppal, Vijayanagara*. That is why the region celebrates Independence on both Aug 15 and Sept 17. 6f76 *Freedom Fighters remembered:* Swami Ramanand Teertha, Sardar Sharanagouda Inamdar, Jagannath Rao Chandraki, K. Shivamurthy Swami Alwandi, Vishwanath Reddy Mudnal and many others. 3f25 *Why it was renamed:* Hyderabad-Karnataka was renamed as *Kalyana Karnataka* in 2019. Kalyana was the capital of 12th century social reformer Basaveshwara. *Present significance:* In 2013, Special Status under *Article 371(J)* was given to correct decades of backwardness. Since then KKRDB gets ₹5000 cr yearly, reservation in education and jobs for local youth. Every year Flag hoisting, cultural programs and development reviews are held in all 7 districts. 4479 > Slogan of the day you posted is perfect: _"Sardar Vallabhbhai Patelara prayatna phalavagi Nizamana duradalitadinda namma Kalyana Karnataka bhaga vimukthigondu akhanda Bharatada okkutakke serida din."_1
- ಕಲಬುರಗಿ: ಅನುಮತಿ ಇಲ್ಲದೆ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಕಲಬುರಗಿ- ಮಾಜಿ ಸಿಎಂ ಸಿದ್ದರಾಮಯ್ಯ ನವರ ಪ್ರತಿಮೆಯನ್ನು ರಾತ್ರೋರಾತ್ರಿ ಸ್ಥಾಪಿಸಿದ ಘಟನೆ ನಗರದ ಹೈಕೋರ್ಟ್ ಕ್ರಾಸ್ ಬಳಿ ನಡೆದಿದೆ. ಯಾವುದೇ ಅನುಮತಿ ಪಡೆಯದೇನೆ ಸುಮಾರು ಏಳೆಂಟು ಜನರಿಂದ ರಾತ್ರೋ ರಾತ್ರಿ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ತರಹ ರಾತ್ರೋ ರಾತ್ರಿ ಸಿದ್ದರಾಮಯ್ಯ ಭಾವಚಿತ್ರದ ಬ್ಯಾನರ್ ಅಳವಡಿಸಿ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೆ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಿದ್ರು ಈ ಹಿಂದೆಯೋ ಸಿದ್ದರಾಮಯ್ಯ ಸರ್ಕಲ್ ಮಾಡೋದಕ್ಕು ಅನುಮತಿ ಪಡೆಯದೇನೆ ನಿರ್ಮಾಣ ಮಾಡಲಾಗಿತ್ತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಇದಿಗಾ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಲಬುರಗಿ ಪ್ರವಾಸದಲ್ಲಿರುವಾಗ್ಲೆ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಟಾಪನೆ ಮಾಡಿದ ಸರ್ಕಲ್ ನಿಂದಲೇ ಸಿಎಂ ಡಿಕೆಶಿ ಅಫಜಲಪುರಕ್ಕೆ ತೇರಳಲಿರುವರು.ಅನುಮತಿಯಿಲ್ಲದೆ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಿದ ಹಿನ್ನಲೆ ಜಿಲ್ಲಾಡಳಿತ ಏನು ಕ್ರಮ ಕೈಗೊಳ್ಳುತ್ತೆ ಅನ್ನೋದೆ ಕೂತುಹಲ ಮೂಡಿದೆ2