Shuru
Apke Nagar Ki App…
🥰🥰🥰 🚩🚩🚩🚩
Manjunath Manju kiccha
🥰🥰🥰 🚩🚩🚩🚩
More news from ಕರ್ನಾಟಕ and nearby areas
- 🚩🚩🚩🚩3
- ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ MH ಪಟ್ಟಣ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಬೆಂಗಳೂರು ಕಡೆ ಚಲಿಸುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಸೆಲ್ ರಾಡ್ ಕಟ್ಟಾಗಿ ಬಸ್ ನಿಯಂತ್ರಣ ಕಳೆದು ಕೊಂಡು ಸರ್ವಿಸ್ ರಸ್ತೆ ಗೆ ಪಲ್ಟಿ ಯಾಗಿದೆ ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ಜನರು ರಕ್ಷಣೆ ಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಯನ್ನು ನಿಯಂತ್ರಣಕ್ಕೆ ತಂದರು ಗಾಯಾಳು ಗಳನ್ನು ಗುಬ್ಬಿ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಿದರು1
- Post by Suresh Belagere1
- ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ ಲೋಕಸಭಾ ಅಧಿವೇಶನ ಕರದಿದ್ದು ವಿಶೇಷ ಅಧಿವೇಶನವಾಗಿತ್ತು. ಮಹಿಳೆಯರ ವಿಶೇಷ ಮೀಸಲಾತಿ ಸೌಲಭ್ಯವನ್ನ ತಕ್ಷಣದಿಂದ ಜಾರಿಗೆ ಬರಲು ದೇಶದಲ್ಲಿ ಕಾನೂನು ರೂಪಿಸಲು ಕರೆದಿಧ್ದರು. 2029 ರ ನಂತರ ಎಂಬ ಬಾವನೆ ಇದ್ದು ಅದನ್ನ ತಿದ್ದುಪಡಿ ಮಾಡಿ ತರಲು ಹೊರಟಿದ್ದು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ಬಿಲ್ ಅನ್ನ ಪಾಸ್ ಮಾಡಲು ಬಿಡಲಿಲ್ಲ ಎಂದು ತಿಳಿಸಿದರು1
- ದೇವನಹಳ್ಳಿ ಯುವಕನಿಂದ ಆತ್ಮಹತ್ಯೆ ಹೈಡ್ರಾಮಾ ಪ್ರಕರಣ ಸ್ಥಳಕ್ಕೆ ಆಗಮಿಸಿದ SDRF ತಂಡ ದೇವನಹಳ್ಳಿ ಹೊರವಲಯದ ಖಾಸಗಿ ಕಟ್ಟಡ ಮೇಲೆ ಹತ್ತಿರುವ ಯುವಕ ಆನಂದ್. ಯುವಕನನ್ನ ರೆಸ್ಕ್ಯೂ ಮಾಡಲು ಪ್ಲಾನ್ ಮಾಡ್ತಿರುವ SDRF ತಂಡ. ಮಧ್ಯಾಹ್ನ 2 ಗಂಟೆಯಿಂದಲ ಕಟ್ಟಡದ ಮೇಲಿರುವ ಆನಂದ್. ಸುಮಾರು 10ಕ್ಕೂ ಹೆಚ್ಚು SDRF ಸಿಬ್ಬಂದಿಯಿಂದ ಕಾರ್ಯಾಚರಣೆ. ಪೋಕ್ಸೋ ಪ್ರಕರಣ ಆರೋಪಿಯಾಗಿರುವ ಆನಂದ್. ಕೆಲ ದಿನಗಳ ಹಿಂದೆ ಬೇಲ್ ಪಡೆದು ಆಚೆ ಬಂದಿದ್ದ ಆರೋಪಿ ಆನಂದ್. ಕೆಲ ದಿನಗಳ ಹಿಂದೆ ಹುಡುಗಿ ಮೇಜರ್ ಆಗಿರುವ ಕಾರಣ ಮದುವೆ ಆಗಲು ಡಿಮ್ಯಾಂಡ್. ಹುಡುಗಿ ಮನೆಯವರಿಗೆ ಇಷ್ಟ ಇಲ್ಲದ ಕಾರಣ ಆನಂದ್ ಇಟ್ಟ ಪ್ರಸ್ತಾವನೆ ರಿಜೆಕ್ಟ್. ಹುಡುಗಿ ಮನೆಯವರು ಪೊಲೀಸರಿಗೆ ಮತ್ತೇ ದೂರು ಕೊಟ್ಟ ಹಿನ್ನೆಲೆ ಮನನೊಂದಿರುವ ಯುವಕ. ಹಾಗಾಗಿ ಸ್ಥಳಕ್ಕೆ ಡಿಸಿ ಬರಬೇಕು, ನನ್ನ ಪ್ರಶ್ನೆಗಳಿಗೆ ಉತ್ತರ ಕೊಡೇಕು ಎಂದು ಪಟ್ಟು. ಹಡುಗನ ಹೈಡ್ರಾಮಾ ನೋಡಲು ಮುಗಿಬಿದ್ದಿರುವ ಸ್ಥಳೀಯ ಜನತೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿ ಘಟನೆ.4
- कोई रोया तो कोई चीखा-चिल्लाया... जब बीच हवा में बेकाबू हो गई फ्लाइट, 4 घंटे तक डर के साये में रहे यात्रीहैदराबाद से हुबली जा रही एक विमान में हालात तब बिगड़ गए, जब तकनीकी खराबी के कारण विमान बेकाबू हो गया. करीब 4 घंटे तक यात्री फंसे रहे आप विमान से कहीं जा रहे हों और उसमें तकनीकी खराबी आ जाए और विमान बेकाबू हो जाए तो क्या होगा? जाहिर है कि आप घबरा जाएंगे. विमान में दहशत का माहौल हो जाएगा. ऐसा ही कुछ हुबली जाने वाली फ्लाइट में हुआ. विमान जब हवा में था, तभी उसमें तकनीकी खराबी आई जिसके बाद उसे बेंगलुरु डायवर्ट किया गया है. बीच हवा में मचे इस डर के माहौल में यात्री चीखने-चिल्लाने लगे. हुआ ये Fly91 की एक फ्लाइट बीच हवा में तकनीकी खराबी के कारण बेकाबू हो गई. इससे यात्री करीब 4 घंटे तक बीच हवा में दहशत में रहे. गनीमत रही कि कोई हादसा नहीं हुआ और सब यात्री सुरक्षित रहे. जानकारी के मुताबिक, Fly91 एयरलाइंस की फ्लाइट IC3401 रविवार दोपहर करीब 3 बजे हैदराबाद के राजीव गांधी इंटरनेशनल एयरपोर्ट से रवाना हुई थी. उसे शाम 4:30 बजे हुबली में लैंड करना था. हालांकि, जब विमान हुबली के करीब पहुंचा तो उसमें तकनीकी खराबी आ गई. इसके चलते पायलटों को लैंडिंग का फैसला बदलना पड़ा. फ्लाइट करीब 4 घंटे तक हवा में ही रही और मुंडगोड, दावणगेरे और शिवमोग्गा जैसे इलाकों के ऊपर चक्कर लगाती रही. इस दौरान हालात को संभालने और सुरक्षित लैंडिंग सुनिश्चित करने की कोशिशें जारी थीं. तनाव भरे पलों और बार-बार की गई कोशिशों के बाद, आखिरकार विमान को बेंगलुरु के केम्पेगौड़ा इंटरनेशनल एयरपोर्ट की ओर डायवर्ट कर दिया गया और शाम करीब 7:30 बजे वहां सुरक्षित रूप से लैंड कराया गया.1
- Post by Vv Vv2
- ಏಪ್ರಿಲ್ 24ರಂದು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಡಾ.ರಾಜ್‍ಕುಮಾರ್ ರವರ 97ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಟ ಸಾರ್ವಭೌಮ ಡಾ.ರಾಜ್‍ಕುಮಾರ್‍ರವರ 97ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.1