logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಏವೂರ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಮನೆ ಪತ್ರ ಕೊಡಲಾಯಿತು* ಕೆಂಬಾವಿ ಪಟ್ಟಣ ಸಮೀಪದ ಏವೂರ ಗ್ರಾಮದಲ್ಲಿ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ನೀಡಬೇಕೆಂದು ಮನವಿ ಪತ್ರ ಕೊಡಲಾಯಿತು ಏವೂರ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಸೋಮವಾರದೊಳಗೆ ಕೆಲಸ ನೀಡುತ್ತೇನೆ ಎಂದು ಹೇಳಿದರು ಉದ್ಯೋಗ ಖಾತ್ರಿ ಕೆಲಸವನ್ನು ನೀಡಿ ನಮ್ಮ ಉಪಜೀವನವನ್ನು ನಡೆಸುತ್ತಿದ್ದೇವೆ ಮತ್ತು ವೃದ್ಧರಿಗೆ , ಹಾಗೂ ಮಹಿಳೆಯರಿಗೆ, ಕಾರ್ಮಿಕರಿಗೆ, ಇದೊಂದು ಅನುಕೂಲ ಮಾಡಿಕೊಡಬೇಕೆಂದು ಎನ್ ಎಮ್ ನದಾಫ್ ಹೇಳಿದರು ಕೂಲಿ ಕಾರ್ಮಿಕರ ಕೆಲಸ ಮಾಡುವ ಸ್ಥಳದಲ್ಲಿ ಪ ಸ್ಟೇಟ್ ಬಾಕ್ಸ್ ನೀಡಬೇಕು ಹಾಗೂ ತಾಂಡಗಳಿಂದ ಬರುವ ಕೂಲಿಕಾರ್ಮಿಕರಿಗೆ ಪ್ರಯಾಣ ಬತ್ತೆ ನೀಡಬೇಕು ಹಾಗೂ ಜಾಬ್ ಕಾರ್ಡ್ ಬಂದಿರುವ ಕುಟುಂಬಗಳಿಗೆ ನೂರು ದಿನ ಕೆಲಸ ನೀಡಬೇಕು ಎಂದು ಬಸವರಾಜ ಹೇಳಿದರು ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಮುಖಂಡರು ದೇವಣ್ಣ ಕರ್ನಾಳ,ನಬಿಸಾಬ ಮಕಾಶಿ , ಬಂದೇನವಾಜು ಗಾಣದ, ಅನೇಕರು ಕೂಲಿ ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು

1 day ago
user_ಎನ್ ಎಮ್ ನದಾಫ್ ಪತ್ರಕರ್ತ
ಎನ್ ಎಮ್ ನದಾಫ್ ಪತ್ರಕರ್ತ
Journalist ಶಹಾಪುರ, ಯಾದಗಿರಿ, ಕರ್ನಾಟಕ•
1 day ago
d5affbd0-2a2f-49f2-85dc-9ee0ebebc1d4

*ಏವೂರ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಮನೆ ಪತ್ರ ಕೊಡಲಾಯಿತು* ಕೆಂಬಾವಿ ಪಟ್ಟಣ ಸಮೀಪದ ಏವೂರ ಗ್ರಾಮದಲ್ಲಿ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ನೀಡಬೇಕೆಂದು ಮನವಿ ಪತ್ರ ಕೊಡಲಾಯಿತು ಏವೂರ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಸೋಮವಾರದೊಳಗೆ ಕೆಲಸ ನೀಡುತ್ತೇನೆ ಎಂದು ಹೇಳಿದರು ಉದ್ಯೋಗ ಖಾತ್ರಿ ಕೆಲಸವನ್ನು ನೀಡಿ ನಮ್ಮ ಉಪಜೀವನವನ್ನು ನಡೆಸುತ್ತಿದ್ದೇವೆ ಮತ್ತು ವೃದ್ಧರಿಗೆ , ಹಾಗೂ ಮಹಿಳೆಯರಿಗೆ, ಕಾರ್ಮಿಕರಿಗೆ, ಇದೊಂದು ಅನುಕೂಲ ಮಾಡಿಕೊಡಬೇಕೆಂದು ಎನ್ ಎಮ್ ನದಾಫ್ ಹೇಳಿದರು ಕೂಲಿ ಕಾರ್ಮಿಕರ ಕೆಲಸ ಮಾಡುವ ಸ್ಥಳದಲ್ಲಿ ಪ ಸ್ಟೇಟ್ ಬಾಕ್ಸ್ ನೀಡಬೇಕು ಹಾಗೂ ತಾಂಡಗಳಿಂದ ಬರುವ ಕೂಲಿಕಾರ್ಮಿಕರಿಗೆ ಪ್ರಯಾಣ ಬತ್ತೆ ನೀಡಬೇಕು ಹಾಗೂ ಜಾಬ್ ಕಾರ್ಡ್ ಬಂದಿರುವ ಕುಟುಂಬಗಳಿಗೆ ನೂರು ದಿನ ಕೆಲಸ ನೀಡಬೇಕು ಎಂದು ಬಸವರಾಜ ಹೇಳಿದರು ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಮುಖಂಡರು ದೇವಣ್ಣ ಕರ್ನಾಳ,ನಬಿಸಾಬ ಮಕಾಶಿ , ಬಂದೇನವಾಜು ಗಾಣದ, ಅನೇಕರು ಕೂಲಿ ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು

More news from ಕರ್ನಾಟಕ and nearby areas
  • ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು. ಶಾಸಕ ಚನ್ನಾರೆಡ್ಡಿ ಪಾಟೀಲ ‌ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
    1
    ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು.
ಶಾಸಕ ಚನ್ನಾರೆಡ್ಡಿ ಪಾಟೀಲ ‌ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    14 hrs ago
  • ಹೊಸಮನಿ ಪ್ರಕಾಶನದಿಂದ ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ ಹೇಳಿದರು.‌ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್ ವಹಿಸಲಿದ್ದಾರೆ ಎಂದರು.
    1
    ಹೊಸಮನಿ ಪ್ರಕಾಶನದಿಂದ  ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ  ಹೇಳಿದರು.‌ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್  ವಹಿಸಲಿದ್ದಾರೆ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    1 hr ago
  • yaade bhi kamal ki hoti hai ensaan jisko bhulana chahe bhi to use yaad bhi bahot aati hai
    1
    yaade bhi kamal ki hoti hai ensaan jisko bhulana chahe bhi to use yaad bhi bahot aati hai
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    20 hrs ago
  • ಸಿಎಂ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು‌ ಬರೊಬ್ಬರಿ ಒಂದೂ ವರೆ ಗಂಟೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇವರನ್ನು ಸಚಿವರಾದ ಎಂ‌.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲಾಧಿಕಾರಿ, ಎಸ್ ಪಿ, ಹಾಗೂ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ಪೊಲೀಸರಿಂದ ವಂದನೆ ಸ್ವೀಕರಿಸಿದ ಸಿಎಂ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಕ್ಕೆ ತೆರಳಿದರು. ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಿದ್ದಾರೆ. ಬಳಿಕ ನಗರದ ಹೊರ ಭಾಗದಲ್ಲಿರುವ ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ನೆರವೇರಿಸಿದ ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಒಬ್ಬರು ಎಸ್ ಪಿ, ಒಬ್ಬರು ಎಎಸ್‌ಪಿ, 10 ಡಿವೈಎಸ್ಪಿ, 31 ಸಿಪಿಐ, 75 ಪಿಎಸ್ಐ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ‌. 92 ಎಎಸ್ಐ, 03 ಕೆಎಸ್ಆರ್ಪಿ/ಐಆರ್ಬಿ ತುಕಡಿಗಳು, 05 ಡಿಎಆರ್ ತುಕಡಿಗಳು, 04 ಎಎಸ್‌ಟಿ‌ ಟೀಮ್ ಗಳ ನಿಯೋಜನೆ ಮಾಡಲಾಗಿದೆ‌.
    2
    ಸಿಎಂ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು‌ ಬರೊಬ್ಬರಿ ಒಂದೂ ವರೆ ಗಂಟೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇವರನ್ನು ಸಚಿವರಾದ ಎಂ‌.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲಾಧಿಕಾರಿ, ಎಸ್ ಪಿ, ಹಾಗೂ  ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ಪೊಲೀಸರಿಂದ ವಂದನೆ ಸ್ವೀಕರಿಸಿದ ಸಿಎಂ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಕ್ಕೆ ತೆರಳಿದರು. ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಿದ್ದಾರೆ. ಬಳಿಕ ನಗರದ ಹೊರ ಭಾಗದಲ್ಲಿರುವ ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ನೆರವೇರಿಸಿದ ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಒಬ್ಬರು ಎಸ್ ಪಿ, ಒಬ್ಬರು ಎಎಸ್‌ಪಿ, 10 ಡಿವೈಎಸ್ಪಿ,  31 ಸಿಪಿಐ, 75 ಪಿಎಸ್ಐ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ‌. 92 ಎಎಸ್ಐ, 03 ಕೆಎಸ್ಆರ್ಪಿ/ಐಆರ್ಬಿ ತುಕಡಿಗಳು, 05 ಡಿಎಆರ್ ತುಕಡಿಗಳು, 04 ಎಎಸ್‌ಟಿ‌ ಟೀಮ್ ಗಳ ನಿಯೋಜನೆ ಮಾಡಲಾಗಿದೆ‌.
    user_ವಿಜಯಕುಮಾರ ಸಾರವಾಡ
    ವಿಜಯಕುಮಾರ ಸಾರವಾಡ
    Journalist Vijayapura, Karnataka•
    19 hrs ago
  • Post by ASHOK.EKKA
    4
    Post by ASHOK.EKKA
    user_ASHOK.EKKA
    ASHOK.EKKA
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    15 hrs ago
  • ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ
    1
    ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    18 hrs ago
  • DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ
    1
    DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    16 hrs ago
  • ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.
    1
    ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.