logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆಲವಡಿ ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು ಗುಳೇದಗುಡ್ಡ: ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.

15 hrs ago
user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
15 hrs ago

ಕೆಲವಡಿ ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು ಗುಳೇದಗುಡ್ಡ: ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.

More news from ಕರ್ನಾಟಕ and nearby areas
  • ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ‌‌ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
    1
    ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ‌‌ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    18 hrs ago
  • ನಾಡಪ್ರಭು ಕೆಂಪೇಗೌಡರ ಸಂಪೂರ್ಣ ಜೀವನ ಚರಿತ್ರೆ #news #onlinetv24x7 #ನಾಡಪ್ರಭುಕೆಂಪೇಗೌಡರು #ಬೆಂಗಳೂರು
    1
    ನಾಡಪ್ರಭು ಕೆಂಪೇಗೌಡರ ಸಂಪೂರ್ಣ ಜೀವನ ಚರಿತ್ರೆ  #news #onlinetv24x7 #ನಾಡಪ್ರಭುಕೆಂಪೇಗೌಡರು #ಬೆಂಗಳೂರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    10 hrs ago
  • ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.
    1
    ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.
    user_SUNEEL
    SUNEEL
    ವಿಜಯಪುರ, ವಿಜಯಪುರ, ಕರ್ನಾಟಕ•
    11 hrs ago
  • ವಿಜಯಪುರದಲ್ಲಿ ಹುಡುಗರ ಕಳ್ಳರು ಹಾವಳಿ...
    1
    ವಿಜಯಪುರದಲ್ಲಿ ಹುಡುಗರ ಕಳ್ಳರು ಹಾವಳಿ...
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    14 hrs ago
  • ಜಾವಗಲ್ ಹೋಬಳಿಯ ವೃಂದಾವನ ಹಳ್ಳಿಯ ಗ್ರಾಮದೇವತೆ ಊರು ಹಬ್ಬದಲ್ಲಿ ಹಲವು ಗ್ರಾಮದ ದೇವತೆಗಳು ಕರೆಯಿಸಿ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆ, ಪರವು, ಕೆಂಡೋತ್ಸವ ಮುಂತಾದ ಗ್ರಾಮದ ಆಚರಣೆಗಳು ಅಲ್ಲಿ ಬಂದಿರುವ ಭಕ್ತರನ್ನು ಗಮನಸೆಳೆದವು..
    2
    ಜಾವಗಲ್ ಹೋಬಳಿಯ ವೃಂದಾವನ ಹಳ್ಳಿಯ  ಗ್ರಾಮದೇವತೆ ಊರು ಹಬ್ಬದಲ್ಲಿ ಹಲವು ಗ್ರಾಮದ ದೇವತೆಗಳು ಕರೆಯಿಸಿ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರತಿ ವರ್ಷದಂತೆ  ಈ  ವರ್ಷವೂ ಜಾತ್ರೆ, ಪರವು, ಕೆಂಡೋತ್ಸವ ಮುಂತಾದ ಗ್ರಾಮದ ಆಚರಣೆಗಳು ಅಲ್ಲಿ ಬಂದಿರುವ ಭಕ್ತರನ್ನು ಗಮನಸೆಳೆದವು..
    user_Top 1 Digital Marketing
    Top 1 Digital Marketing
    Graphic designer ಹಾಸನ, ಹಾಸನ, ಕರ್ನಾಟಕ•
    17 hrs ago
  • ಬೆಂಗಳೂರು: ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಚೇರಿಗಳಿಗೆ ಬರುವ ನಾಗರಿಕರನ್ನು ಹಲವೆಡೆ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರು ವಿಧಾನ ಪರಿಷತ್‌ನಲ್ಲಿ ಸರ್ಕಾರದ ಗಮನಕ್ಕೆ ತಂದರು. ಒಂದು ಇ-ಖಾತಾ ಪಡೆಯುವುದಕ್ಕೂ ಜನರು ಹಲವಾರು ಬಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜನರು ತಮ್ಮ ಚಪ್ಪಲಿ ಸವೆಸುವವರೆಗೆ ಅಧಿಕಾರಿಗಳ ಹಿಂದೆ ತಿರುಗಬೇಕಾಗುತ್ತಿದೆ ಎಂದು ಅವರು ಆರೋಪಿಸಿದರು. ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.
    1
    ಬೆಂಗಳೂರು: ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಚೇರಿಗಳಿಗೆ ಬರುವ ನಾಗರಿಕರನ್ನು ಹಲವೆಡೆ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರು ವಿಧಾನ ಪರಿಷತ್‌ನಲ್ಲಿ ಸರ್ಕಾರದ ಗಮನಕ್ಕೆ ತಂದರು.
ಒಂದು ಇ-ಖಾತಾ ಪಡೆಯುವುದಕ್ಕೂ ಜನರು ಹಲವಾರು ಬಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜನರು ತಮ್ಮ ಚಪ್ಪಲಿ ಸವೆಸುವವರೆಗೆ ಅಧಿಕಾರಿಗಳ ಹಿಂದೆ ತಿರುಗಬೇಕಾಗುತ್ತಿದೆ ಎಂದು ಅವರು ಆರೋಪಿಸಿದರು.
ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    18 hrs ago
  • ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.
    1
    ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ
ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು,
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.
    user_SUNEEL
    SUNEEL
    ವಿಜಯಪುರ, ವಿಜಯಪುರ, ಕರ್ನಾಟಕ•
    11 hrs ago
  • ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್‌ಪಿಜಿ ಗ್ಯಾಸ್ ಗೋಸ್ಕರ
    1
    ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್‌ಪಿಜಿ ಗ್ಯಾಸ್ ಗೋಸ್ಕರ
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.