logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

4 hrs ago
user_Mayur TV   Hangal    YouTube c
Mayur TV Hangal YouTube c
Psychologist ಹಾನಗಲ್, ಹಾವೇರಿ, ಕರ್ನಾಟಕ•
4 hrs ago

More news from ಕರ್ನಾಟಕ and nearby areas
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    4 hrs ago
  • ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್‌ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    1
    ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್‌ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    10 hrs ago
  • Snake rauf 9916403448
    1
    Snake rauf 9916403448
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    22 min ago
  • ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    1
    ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ
ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ
ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ
ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    user_Udachappa tigari
    Udachappa tigari
    Agricultural service ಗದಗ, ಗದಗ, ಕರ್ನಾಟಕ•
    5 hrs ago
  • Post by Santa Dsouza
    2
    Post by Santa Dsouza
    user_Santa Dsouza
    Santa Dsouza
    ಹೊನ್ನಾವರ, ಉತ್ತರ ಕನ್ನಡ, ಕರ್ನಾಟಕ•
    8 hrs ago
  • ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕ್ರೈಸ್ತಭಾಂಧವರಿಂದ ಇಂದು ನಗರದ ಡಾ:ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರನ್ ಫಾರ್ ಜೀಸಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರು ರೈಟ್ ರೆವೆರೆಂಡ್ ಡಾ: ಜೋಸೆಫ್ ಅರಮಚ್ಚಾದತ್ ರವರು ವಿದ್ಯುಕ್ತ ವಾಗಿ ಚಾಲನೆ ನೀಡಿ ಮಾತನಾಡಿ, ಯೇಸು ಕ್ರಿಸ್ತನ ಮಾನವ ಕುಲಕ್ಕೆ ಮಾಡಿದ ತ್ಯಾಗದ ಬಲಿದಾನವನ್ನು ಸ್ಮರಿಸಿದರು. ರನ್ ಫಾರ್ ಜೀಸಸ್ ಮೆರವಣಿಗೆ ಯಲ್ಲಿ ಯೇಸುಕ್ರಿಸ್ತನ ತ್ಯಾಗ, ಬಲಿದಾನ ಜೀವನ ಚರಿತ್ರೆಯನ್ನು ನಾಟಕದ ಮೂಲಕ ಪ್ರದರ್ಶಿಸ ಲಾಯಿತು. ಕಾರ್ಯಕ್ರಮಕ್ಕೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆ ಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ನೇತೃತ್ವದಲ್ಲಿ ನಡೆಯಿತು. ನಗರಸಭಾ ಸದಸ್ಯ ಜಾರ್ಜ್, ವಿಲ್ಸನ್ ಬಾಬು, ಸೂಡ ಸದಸ್ಯ ಫ್ರಾನ್ಸಿಸ್, ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನು ವೇಲ್, ಎಂ.ಜಿ ರಾಮಚಂದ್ರ, ಮೋಸಸ್ ರೋಷಯ್ಯ, ಪಾಸ್ಟರ್ ಗಳಾದ ರೇಮಂಡ್, ಅಂತೋಣಿ ಪ್ರಕಾಶ್ ಸೇರಿದಂತೆ ಸಾವಿರಾರು ಕ್ರೈಸ್ತ ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ಹಾಲಪ್ಪ ಸರ್ಕಲ್, ಮಾಧವ ಚಾರ್ ಸರ್ಕಲ್, ರಂಗಪ್ಪ ಸರ್ಕಲ್, ಮೂಲಕ ಕನಕ ಮಂಟಪ ಮೈದಾನದಲ್ಲಿ ಮುಕ್ತಾಯ ಗೊಂಡಿತು. ಮಧ್ಯಪ್ರಾಕ್ಷದ ಯುದ್ಧಗಳು ನಿಲ್ಲುವಂತೆ ಎಲ್ಲಾ ವೃತಗಳಲ್ಲಿ ಸಮಾಧಾನಕ್ಕಾಗಿ ಪಾಸ್ಟರ್ ಗಳಿಂದ ಪ್ರಾರ್ಥಿಸಲಾಯಿತು.
    1
    ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕ್ರೈಸ್ತಭಾಂಧವರಿಂದ ಇಂದು ನಗರದ ಡಾ:ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರನ್ ಫಾರ್ ಜೀಸಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರು ರೈಟ್ ರೆವೆರೆಂಡ್ ಡಾ: ಜೋಸೆಫ್ ಅರಮಚ್ಚಾದತ್ ರವರು ವಿದ್ಯುಕ್ತ ವಾಗಿ ಚಾಲನೆ ನೀಡಿ ಮಾತನಾಡಿ, ಯೇಸು ಕ್ರಿಸ್ತನ ಮಾನವ ಕುಲಕ್ಕೆ ಮಾಡಿದ ತ್ಯಾಗದ ಬಲಿದಾನವನ್ನು ಸ್ಮರಿಸಿದರು. 
ರನ್ ಫಾರ್ ಜೀಸಸ್ ಮೆರವಣಿಗೆ ಯಲ್ಲಿ ಯೇಸುಕ್ರಿಸ್ತನ ತ್ಯಾಗ, ಬಲಿದಾನ ಜೀವನ ಚರಿತ್ರೆಯನ್ನು ನಾಟಕದ ಮೂಲಕ ಪ್ರದರ್ಶಿಸ ಲಾಯಿತು.
ಕಾರ್ಯಕ್ರಮಕ್ಕೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆ ಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ನೇತೃತ್ವದಲ್ಲಿ ನಡೆಯಿತು. ನಗರಸಭಾ ಸದಸ್ಯ ಜಾರ್ಜ್, ವಿಲ್ಸನ್ ಬಾಬು, ಸೂಡ ಸದಸ್ಯ ಫ್ರಾನ್ಸಿಸ್, ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನು ವೇಲ್, ಎಂ.ಜಿ ರಾಮಚಂದ್ರ, ಮೋಸಸ್ ರೋಷಯ್ಯ, ಪಾಸ್ಟರ್ ಗಳಾದ ರೇಮಂಡ್, ಅಂತೋಣಿ ಪ್ರಕಾಶ್ ಸೇರಿದಂತೆ ಸಾವಿರಾರು ಕ್ರೈಸ್ತ ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ಹಾಲಪ್ಪ ಸರ್ಕಲ್, ಮಾಧವ ಚಾರ್ ಸರ್ಕಲ್, ರಂಗಪ್ಪ ಸರ್ಕಲ್, ಮೂಲಕ ಕನಕ ಮಂಟಪ ಮೈದಾನದಲ್ಲಿ ಮುಕ್ತಾಯ ಗೊಂಡಿತು.
ಮಧ್ಯಪ್ರಾಕ್ಷದ ಯುದ್ಧಗಳು ನಿಲ್ಲುವಂತೆ ಎಲ್ಲಾ ವೃತಗಳಲ್ಲಿ ಸಮಾಧಾನಕ್ಕಾಗಿ ಪಾಸ್ಟರ್ ಗಳಿಂದ ಪ್ರಾರ್ಥಿಸಲಾಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್‌ಡಿಎಂಸಿ ಅಧ್ಯಕ್ಷರು ,ಸರ್ವ ಸದಸ್ಯರು ಊರಿನ ಹಿರಿಯರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆ ಗವಿ ಸಿದ್ಧೇಶ್ವರ ಮಠ ಸಾಮ್ವಿ
    1
    ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್‌ಡಿಎಂಸಿ ಅಧ್ಯಕ್ಷರು ,ಸರ್ವ ಸದಸ್ಯರು ಊರಿನ ಹಿರಿಯರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ  ಕೊಪ್ಪಳ ಜಿಲ್ಲೆ ಗವಿ ಸಿದ್ಧೇಶ್ವರ ಮಠ ಸಾಮ್ವಿ
    user_ಮುಂಜಾನೆ ಬೆಳಕು  ಕನ್ನಡ ಪಾಕ್ಷಿಕ  ಪತ್ರಿಕೆ
    ಮುಂಜಾನೆ ಬೆಳಕು ಕನ್ನಡ ಪಾಕ್ಷಿಕ ಪತ್ರಿಕೆ
    Belagavi, Karnataka•
    3 hrs ago
  • ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ ಮೂಲಭೂತ ಸೌಕರ್ಯ‌ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ . ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.
    1
    ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ
ಮೂಲಭೂತ ಸೌಕರ್ಯ‌ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ .
ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.