logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವೃತ್ತಿಯಲ್ಲಿ ಪರಿಣತಿ ಸಾಧಿಸಿದರೆ ಅವಕಾಶಗಳಿಗೆ ಕೊರತೆಯಿಲ್ಲ: ಶ್ರೀಶೈಲ ಬಿರಾದಾರ

47 min ago
user_Shabbir Bijapur
Shabbir Bijapur
Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
47 min ago

ವೃತ್ತಿಯಲ್ಲಿ ಪರಿಣತಿ ಸಾಧಿಸಿದರೆ ಅವಕಾಶಗಳಿಗೆ ಕೊರತೆಯಿಲ್ಲ: ಶ್ರೀಶೈಲ ಬಿರಾದಾರ

More news from ಕರ್ನಾಟಕ and nearby areas
  • ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಾಯತ್ ಬಾಗಲಕೋಟೆ ಕಚೇರಿಯಿಂದ ಕೊಡ ಮಾಡುವ 2025 26ನೇ ಸಾಲಿನ ಹೊಲಿಗೆ ಯಂತ್ರಗಳನ್ನು ಹುನಗುಂದ ಮತಕ್ಷೇತ್ರದ ಫಲಾನುಭವಿಗಳಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ವಿತರಣೆ ಮಾಡಿದರು. ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನ ವಿತರಣೆ ಮಾಡಿ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರ ಸ್ವಂತ ಉದ್ಯೋಗದ ಮೂಲಕ ಮಹಿಳೆಯರು ಸ್ವಾಲಂಬನೆ ಬದುಕು ಸಾಗಿಸಲು ಅನುಕೂಲವಾಗಲೆಂದು ನಮ್ಮ ಸರ್ಕಾರ ಈ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದೆ ಎಂದರು ಈ ಸಂದರ್ಭದಲ್ಲಿ ಹುನಗುಂದ ಮತಕ್ಷೇತ್ರದ ಫಲಾನುಭವಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಸಾರ್ವಜನಿಕರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಫಲಾನುಭವಿಗಳಿಗೆ  ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ
ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ
ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಾಯತ್ ಬಾಗಲಕೋಟೆ ಕಚೇರಿಯಿಂದ ಕೊಡ ಮಾಡುವ 2025 26ನೇ ಸಾಲಿನ ಹೊಲಿಗೆ ಯಂತ್ರಗಳನ್ನು ಹುನಗುಂದ ಮತಕ್ಷೇತ್ರದ ಫಲಾನುಭವಿಗಳಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ವಿತರಣೆ ಮಾಡಿದರು. 
ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನ ವಿತರಣೆ ಮಾಡಿ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರ  ಸ್ವಂತ  ಉದ್ಯೋಗದ ಮೂಲಕ ಮಹಿಳೆಯರು ಸ್ವಾಲಂಬನೆ ಬದುಕು ಸಾಗಿಸಲು  ಅನುಕೂಲವಾಗಲೆಂದು ನಮ್ಮ ಸರ್ಕಾರ ಈ  ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದೆ ಎಂದರು
ಈ ಸಂದರ್ಭದಲ್ಲಿ ಹುನಗುಂದ ಮತಕ್ಷೇತ್ರದ ಫಲಾನುಭವಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಸಾರ್ವಜನಿಕರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಸರಕಾರಿ ಶಾಲೆಯ ನೂತನ ಮೂರು ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಕಾಶಪ್ಪನವರ ಇಳಕಲ್ : ಇಲ್ಲಿನ ಆದಿ ಬಸವನಗರದ ಸರಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ಐದು ಕೋಟಿ ವಿಶೇಷ ಅನುದಾನದ ಅಡಿ ನೂತನ ಮೂರು ಕೊಠಡಿಗಳ ನಿರ್ಮಾಣ ಹಾಗೂ ರಾಜ್ಯವಲಯ ಮುಂದುವರೆದ ಅನುದಾನ ಅಡಿ ನೂತನ ಒಂದು ಕೊಠಡಿ ಉದ್ಘಾಟನೆಯನ್ನು ಸಣ್ಣ ಕೈಗಾರಿಕಾ, ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ಗುರುವಾರ ನೆರವೇರಿಸಿದರು. ಈ ಸಮಯದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಎಸ್.ಡಿ.ಎಂ,ಸಿ. ಅಧ್ಯಕ್ಷ ಸಿದ್ದಪ್ಪ ನರಗುಂದ, ನಗರಸಭೆ ಆಯುಕ್ತ ಶ್ರೀನಿವಾಸ ಜಾಧವ ಮತ್ತು ನಗರಸಭೆ ಸದಸ್ಯರು ಮತ್ತು ಪಕ್ಷದ ಮುಖಂಡರು ಇದ್ದರು.
    2
    ಸರಕಾರಿ ಶಾಲೆಯ ನೂತನ ಮೂರು ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಕಾಶಪ್ಪನವರ
ಇಳಕಲ್ : ಇಲ್ಲಿನ ಆದಿ ಬಸವನಗರದ ಸರಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ಐದು ಕೋಟಿ ವಿಶೇಷ ಅನುದಾನದ ಅಡಿ ನೂತನ ಮೂರು ಕೊಠಡಿಗಳ ನಿರ್ಮಾಣ ಹಾಗೂ ರಾಜ್ಯವಲಯ ಮುಂದುವರೆದ ಅನುದಾನ ಅಡಿ ನೂತನ ಒಂದು ಕೊಠಡಿ ಉದ್ಘಾಟನೆಯನ್ನು ಸಣ್ಣ ಕೈಗಾರಿಕಾ, ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ಗುರುವಾರ ನೆರವೇರಿಸಿದರು. ಈ ಸಮಯದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಎಸ್.ಡಿ.ಎಂ,ಸಿ. ಅಧ್ಯಕ್ಷ ಸಿದ್ದಪ್ಪ ನರಗುಂದ, ನಗರಸಭೆ ಆಯುಕ್ತ ಶ್ರೀನಿವಾಸ ಜಾಧವ ಮತ್ತು ನಗರಸಭೆ ಸದಸ್ಯರು ಮತ್ತು ಪಕ್ಷದ ಮುಖಂಡರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು ಪ್ಯಾಲೆಸ್ಟಿನ ಧ್ವಜ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು ಅಟ್ಟಹಾಸ ಮಿತಿ ಮೀರುತ್ತದೆ ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    1
    ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು  ಪ್ಯಾಲೆಸ್ಟಿನ ಧ್ವಜ 
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು  ಅಟ್ಟಹಾಸ ಮಿತಿ ಮೀರುತ್ತದೆ  ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು  ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು  ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    user_Sharanugouda Patil
    Sharanugouda Patil
    Muddebihal, Vijayapura•
    10 hrs ago
  • ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..! ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ
    1
    ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..!
ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ
    user_Santosh Badakambi
    Santosh Badakambi
    Teacher ಅಥಣಿ, ಬೆಳಗಾವಿ, ಕರ್ನಾಟಕ•
    11 hrs ago
  • ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    1
    ತುಮಕೂರು ಈದ್ ಮಿಲಾದ್ ಹಬ್ಬದ
 ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ 
ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
  • ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು
    1
    ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ 
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು.
1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    9 hrs ago
  • ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾಗಲಕೋಟೆ ನಗರದ ಉಪ್ಪರ ಮೊಹಲ್ಲಾದಲ್ಲಿ ಸ್ಥಬ್ದ ಚಿತ್ರ ಪ್ರದರ್ಶನ
    1
    ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾಗಲಕೋಟೆ ನಗರದ ಉಪ್ಪರ ಮೊಹಲ್ಲಾದಲ್ಲಿ ಸ್ಥಬ್ದ ಚಿತ್ರ ಪ್ರದರ್ಶನ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಇಳಕಲ್:  ವಿಜಯಾನಂದ ಕಾಶಪ್ಪನವರ ಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ, ಈ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಅವರ ಅಭಿಮಾನಿಗಳು ಇಳಕಲ್ ದಿಂದ ಬನಶಂಕರಿ ದೇವಿಗೆ ಪಾದಯಾತ್ರೆ ಹೊರಟರು.
    4
    ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ  ಕಾಶಪ್ಪನವರ ಅಭಿಮಾನಿಗಳು
ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ  ಕಾಶಪ್ಪನವರ ಅಭಿಮಾನಿಗಳು
ಇಳಕಲ್:  ವಿಜಯಾನಂದ ಕಾಶಪ್ಪನವರ ಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ, ಈ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಅವರ ಅಭಿಮಾನಿಗಳು  ಇಳಕಲ್ ದಿಂದ ಬನಶಂಕರಿ ದೇವಿಗೆ  ಪಾದಯಾತ್ರೆ  ಹೊರಟರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಮರೆಯದಿರು.._ನಿನಗೆ ಜೀವನ ನೀಡಿದವರ ಎಂದೆಂದಿಗೂ ✍️Yogi #yogeshagowda #yogikarnataka @yogikarnataka #DIPR #Assistant #KSGE #YOGi #ವಾರ್ತೆ #GovernmentEmployee #Adiyogi #yogiadityanath #instayogi #yogajourney # #yogacommunity #fityogi #YogeshGowda #yogikarnataka #publicrelations #yogish #yoga #yogigowda #yogesha_gowda #ರಾಮನಗರ #YokoOno #YoGotti #YogiBerra #Yvette ToxicMovie #Yash #ToxicPreReleaseEven #KiaraAdvani #Nayanthara #HumaQureshi #TaraSutaria #RukminiVasanth #ToxicTrailer #TrailerLaunch #Yash19 #PanIndiaMovie #KannadaCinema #Sandalwood #Update #trendingvideo #ViralNewsUpdate #BTVDigital #Btventertainment #btvkannada #btvnews #kannadanews #btvಕನ್ನಡ #Kannadalivetvnews #KannadaNewsChannel #ಕನ್ನಡಸುದ್ದಿಗಳು #ಕನ್ನಡವಾರ್ತೆ ಮರೆಯದಿರು.._ನಿನಗೆ ಜೀವನ ನೀಡಿದವರ ಎಂದೆಂದಿಗೂ ✍️Yogi #yogeshagowda #yogikarnataka @yogikarnataka #DIPR #Assistant #KSGE #YOGi #ವಾರ್ತೆ #GovernmentEmployee #Adiyogi #yogiadityanath #instayogi #yogajourney # #yogacommunity #fityogi #YogeshGowda #yogikarnataka #publicrelations #yogish #yoga #yogigowda #yogesha_gowda #ರಾಮನಗರ  #YokoOno #YoGotti #YogiBerra #Yvette ToxicMovie #Yash #ToxicPreReleaseEven #KiaraAdvani #Nayanthara #HumaQureshi #TaraSutaria #RukminiVasanth #ToxicTrailer #TrailerLaunch #Yash19 #PanIndiaMovie #KannadaCinema #Sandalwood #Update #trendingvideo #ViralNewsUpdate #BTVDigital #Btventertainment #btvkannada #btvnews #kannadanews #btvಕನ್ನಡ #Kannadalivetvnews #KannadaNewsChannel #ಕನ್ನಡಸುದ್ದಿಗಳು #ಕನ್ನಡವಾರ್ತೆ
    1
    ಮರೆಯದಿರು.._ನಿನಗೆ ಜೀವನ ನೀಡಿದವರ ಎಂದೆಂದಿಗೂ ✍️Yogi
 #yogeshagowda #yogikarnataka
@yogikarnataka #DIPR
#Assistant #KSGE #YOGi #ವಾರ್ತೆ #GovernmentEmployee #Adiyogi #yogiadityanath #instayogi #yogajourney #
 #yogacommunity #fityogi #YogeshGowda #yogikarnataka
 #publicrelations #yogish #yoga #yogigowda #yogesha_gowda #ರಾಮನಗರ 
#YokoOno #YoGotti #YogiBerra #Yvette
ToxicMovie #Yash #ToxicPreReleaseEven #KiaraAdvani #Nayanthara #HumaQureshi #TaraSutaria #RukminiVasanth #ToxicTrailer #TrailerLaunch #Yash19 #PanIndiaMovie #KannadaCinema #Sandalwood #Update #trendingvideo #ViralNewsUpdate #BTVDigital #Btventertainment #btvkannada #btvnews #kannadanews #btvಕನ್ನಡ #Kannadalivetvnews #KannadaNewsChannel #ಕನ್ನಡಸುದ್ದಿಗಳು #ಕನ್ನಡವಾರ್ತೆ
ಮರೆಯದಿರು.._ನಿನಗೆ ಜೀವನ ನೀಡಿದವರ ಎಂದೆಂದಿಗೂ ✍️Yogi
#yogeshagowda #yogikarnataka
@yogikarnataka #DIPR
#Assistant #KSGE #YOGi #ವಾರ್ತೆ #GovernmentEmployee #Adiyogi #yogiadityanath #instayogi #yogajourney #
#yogacommunity #fityogi #YogeshGowda #yogikarnataka
#publicrelations #yogish #yoga #yogigowda #yogesha_gowda #ರಾಮನಗರ 
#YokoOno #YoGotti #YogiBerra #Yvette
ToxicMovie #Yash #ToxicPreReleaseEven #KiaraAdvani #Nayanthara #HumaQureshi #TaraSutaria #RukminiVasanth #ToxicTrailer #TrailerLaunch #Yash19 #PanIndiaMovie #KannadaCinema #Sandalwood #Update #trendingvideo #ViralNewsUpdate #BTVDigital #Btventertainment #btvkannada #btvnews #kannadanews #btvಕನ್ನಡ #Kannadalivetvnews #KannadaNewsChannel #ಕನ್ನಡಸುದ್ದಿಗಳು #ಕನ್ನಡವಾರ್ತೆ
    user_Chethana Muniswamygowda
    Chethana Muniswamygowda
    Press advisory Sindgi, Vijayapura•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.