logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.

2 hrs ago
user_Bheemaraya kuddalli
Bheemaraya kuddalli
ಕಳಗಿ, ಕಲಬುರಗಿ, ಕರ್ನಾಟಕ•
2 hrs ago

ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.

More news from ಕರ್ನಾಟಕ and nearby areas
  • ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    1
    ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು
ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ
ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    2 hrs ago
  • ಪ್ರವಾದಿಯವರ ಆದರ್ಶಗಳ ಅನುಷ್ಠಾನ: ಈದ್ ಮಿಲಾದ್ ಅಂಗವಾಗಿ ಸೇವಾ ಕಾರ್ಯಗಳು ಚಿಂಚೋಳಿ, ಆ.27: ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರ 1451ನೇ ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಹಬ್ಬವನ್ನು ಚಿಂಚೋಳಿಯಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆಚರಿಸಲಾಯಿತು. ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ, ಜಮಿಯತ್ ಉಲೇಮಾ ಹಾಗೂ ಸ್ಥಳೀಯ ಮುಸ್ಲಿಂ ಬಾಂಧವರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾದಿಯವರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ ಅಧ್ಯಕ್ಷ ಮಸ್ತಾನ ಅಲಿ ಪಟ್ಟೇದಾರ್, ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರು ಇಡೀ ಮಾನವಕುಲಕ್ಕೆ ಶಾಂತಿ, ಕರುಣೆ, ಸಹೋದರತೆ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವವಾಗಿದ್ದು, ಬಡವರು, ಅನಾಥರು ಮತ್ತು ಸಂಕಷ್ಟದಲ್ಲಿರುವವರ ಸೇವೆಯೇ ನಿಜವಾದ ಧರ್ಮ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಈದ್ ಮಿಲಾದ್ ಹಬ್ಬವು ಕೇವಲ ಸಂಭ್ರಮದ ಆಚರಣೆಯಾಗಿರದೆ, ಪ್ರವಾದಿಯವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ದಿನವಾಗಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಂಗವಾಗಿ ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಉಪಹಾರಗಳನ್ನು ವಿತರಿಸಿ, ಅವರ ಶೀಘ್ರ ಗುಣಮುಖತೆಗಾಗಿ ಶುಭ ಹಾರೈಕೆ ಸಲ್ಲಿಸಲಾಯಿತು. ರೋಗಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖಂಡರು ಮಾನವೀಯ ಕಾಳಜಿಯನ್ನು ಮೆರೆದರು.
    2
    ಪ್ರವಾದಿಯವರ ಆದರ್ಶಗಳ ಅನುಷ್ಠಾನ: ಈದ್ ಮಿಲಾದ್ ಅಂಗವಾಗಿ ಸೇವಾ ಕಾರ್ಯಗಳು
ಚಿಂಚೋಳಿ, ಆ.27: ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರ 1451ನೇ ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಹಬ್ಬವನ್ನು ಚಿಂಚೋಳಿಯಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆಚರಿಸಲಾಯಿತು. ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ, ಜಮಿಯತ್ ಉಲೇಮಾ ಹಾಗೂ ಸ್ಥಳೀಯ ಮುಸ್ಲಿಂ ಬಾಂಧವರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾದಿಯವರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ ಅಧ್ಯಕ್ಷ ಮಸ್ತಾನ ಅಲಿ ಪಟ್ಟೇದಾರ್, ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರು ಇಡೀ ಮಾನವಕುಲಕ್ಕೆ ಶಾಂತಿ, ಕರುಣೆ, ಸಹೋದರತೆ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವವಾಗಿದ್ದು, ಬಡವರು, ಅನಾಥರು ಮತ್ತು ಸಂಕಷ್ಟದಲ್ಲಿರುವವರ ಸೇವೆಯೇ ನಿಜವಾದ ಧರ್ಮ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಈದ್ ಮಿಲಾದ್ ಹಬ್ಬವು ಕೇವಲ ಸಂಭ್ರಮದ ಆಚರಣೆಯಾಗಿರದೆ, ಪ್ರವಾದಿಯವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ದಿನವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಂಗವಾಗಿ ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಉಪಹಾರಗಳನ್ನು ವಿತರಿಸಿ, ಅವರ ಶೀಘ್ರ ಗುಣಮುಖತೆಗಾಗಿ ಶುಭ ಹಾರೈಕೆ ಸಲ್ಲಿಸಲಾಯಿತು. ರೋಗಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖಂಡರು ಮಾನವೀಯ ಕಾಳಜಿಯನ್ನು ಮೆರೆದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    10 hrs ago
  • ಮುಸ್ಲಿಂ ಯುವಕನಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಕೇಂದ್ರ ಸಚಿವ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆಡಿಯೋ ವೈರಲ್
    1
    ಮುಸ್ಲಿಂ ಯುವಕನಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಕೇಂದ್ರ ಸಚಿವ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆಡಿಯೋ ವೈರಲ್
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    3 hrs ago
  • ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    1
    ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    9 hrs ago
  • ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ: ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ಬಸವಕಲ್ಯಾಣ: ತಾಲೂಕಿನ ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ನೀಡಿದರು
    1
    ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ: ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ
ಬಸವಕಲ್ಯಾಣ: ತಾಲೂಕಿನ ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ನೀಡಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    19 hrs ago
  • ಗೌರ (ಬಿ) ಗ್ರಾಮದಲ್ಲಿ ಆ.30 ಮತ್ತು 31ರಂದು ಪವಾಡ ಪುರುಷ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಉಡಿ ತುಂಬುವ ಕಾರ್ಯಕ್ರಮ. ಗೌರ ಬಿಯಲ್ಲಿ ಅ.30, 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ. ಅಫಜಲಪೂರ: ಶ್ರಾವಣ ಮಾಸದ ಪ್ರಯುಕ್ತ ತಾಲೂಕಿನ ಗೌರ ಬಿ ಗ್ರಾಮದಲ್ಲಿ ಅ.30 ಹಾಗೂ 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಅ.30ರಂದು ಸಂಜೆ 6 ಗಂಟೆಗೆ 21 ಪಲ್ಲಕ್ಕಿಗಳ ಸಂಗಮ ನಡೆಯಲಿದೆ. ಅ.31ರಂದು ಬೆಳಗ್ಗೆ 8 ಗಂಟೆಗೆ ಗಂಗಸ್ಥಳ ಕಾರ್ಯಕ್ರಮ ನಡೆಯಲಿದ್ದು, ಬಳಿಕ ದೈವೀ ಪುರುಷರಿಂದ ದೈವವಾಣಿ ನುಡಿಯುವ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಗ್ರಾಮದ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸರ್ವಧರ್ಮ ಧಾರ್ಮಿಕ ಸಭೆ ಜರುಗಲಿದ್ದು, ಅಭಿನವ ಯಲ್ಲಾಲಿಂಗ ಮಹಾರಾಜರು, ಕೈಲಾಸಲಿಂಗ ಶಿವಾಚಾರ್ಯರು, ಅತನೂರು ಗ್ರಾಮದ ಗುರುಬಸವ ಶಿವಾಚಾರ್ಯರು,ಶ್ರೀ ಕನ್ನಯ್ಯ ಮಹಾರಾಜರು, ಮುಗಳಿ ಗ್ರಾಮದ ಶ್ರೀ ಭೋಗೇಶ್ವರ ಮಹಾಸ್ವಾಮೀಜಿ ಸೇರಿದಂತೆ ಅನೇಕ ಮಠದ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಎಂ.ವೈ. ಪಾಟೀಲ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಅರುಣಕುಮಾರ ಪಾಟೀಲ್, ನಿತಿನ್ ಗುತ್ತೇದಾರ, ಶಿವಕುಮಾರ್ ನಾಟಿಕಾರ, ಜೆ ಎಂ ಕೊರಬು, ಶಂಕು ಮ್ಯಾಕೇರಿ, ಕೆ.ಜಿ. ಪೂಜಾರಿ ಹಾಗೂ ತಹಸೀಲ್ದಾರ್ ಸಂಜೀವ ಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಠ್ಠಲ್ ಮಿರಗಿ, ಜಟ್ಟೆಪ್ಪ ಪೂಜಾರಿ, ಶರಣು ದಿವಾಣಜಿ, ನಿಂಗಣ್ಣ ಪೂಜಾರಿ, ಬಸವರಾಜ ಕುಂಬಾರ, ಸಂಗನಬಸಪ್ಪ ಪೂಜಾರಿ, ಅಪ್ಪಾಪಟೇಲ್ ಪಟೇಲ್, ನಾಗರಾಜ ದಿವಾಣಜಿ, ಗುರುಲಿಂಗಪ್ಪ ಶಿಂಪಿ, ಶ್ರೀಕಾಂತ್ ಪೂಜಾರಿ, ಚೌಡಪ್ಪ ಚೌಡಿಹಾಳ, ಸಿದ್ದಾರ್ಥ ಪೂಜಾರಿ, ಸಿದ್ದರಾಮ ಗಿಲ್ಕಿ, ಶರಣಪ್ಪ ಅಮೋಗಿ, ಪರಮಾನಂದ ಸಭದ, ಕಿರಣ ಚೌಡಿಹಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಗೌರ (ಬಿ) ಗ್ರಾಮದಲ್ಲಿ ಆ.30 ಮತ್ತು 31ರಂದು ಪವಾಡ ಪುರುಷ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಉಡಿ ತುಂಬುವ ಕಾರ್ಯಕ್ರಮ.
ಗೌರ ಬಿಯಲ್ಲಿ ಅ.30, 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ.
ಅಫಜಲಪೂರ: ಶ್ರಾವಣ ಮಾಸದ ಪ್ರಯುಕ್ತ ತಾಲೂಕಿನ ಗೌರ ಬಿ ಗ್ರಾಮದಲ್ಲಿ ಅ.30 ಹಾಗೂ 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.
ಅ.30ರಂದು ಸಂಜೆ 6 ಗಂಟೆಗೆ 21 ಪಲ್ಲಕ್ಕಿಗಳ ಸಂಗಮ ನಡೆಯಲಿದೆ. ಅ.31ರಂದು ಬೆಳಗ್ಗೆ 8 ಗಂಟೆಗೆ ಗಂಗಸ್ಥಳ ಕಾರ್ಯಕ್ರಮ ನಡೆಯಲಿದ್ದು, ಬಳಿಕ ದೈವೀ ಪುರುಷರಿಂದ ದೈವವಾಣಿ ನುಡಿಯುವ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಗ್ರಾಮದ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ಸರ್ವಧರ್ಮ ಧಾರ್ಮಿಕ ಸಭೆ ಜರುಗಲಿದ್ದು, ಅಭಿನವ ಯಲ್ಲಾಲಿಂಗ ಮಹಾರಾಜರು, ಕೈಲಾಸಲಿಂಗ ಶಿವಾಚಾರ್ಯರು,  ಅತನೂರು ಗ್ರಾಮದ ಗುರುಬಸವ ಶಿವಾಚಾರ್ಯರು,ಶ್ರೀ ಕನ್ನಯ್ಯ ಮಹಾರಾಜರು, ಮುಗಳಿ ಗ್ರಾಮದ ಶ್ರೀ ಭೋಗೇಶ್ವರ ಮಹಾಸ್ವಾಮೀಜಿ ಸೇರಿದಂತೆ ಅನೇಕ ಮಠದ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ಎಂ.ವೈ. ಪಾಟೀಲ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಅರುಣಕುಮಾರ ಪಾಟೀಲ್, ನಿತಿನ್ ಗುತ್ತೇದಾರ, ಶಿವಕುಮಾರ್ ನಾಟಿಕಾರ, ಜೆ ಎಂ ಕೊರಬು, ಶಂಕು ಮ್ಯಾಕೇರಿ, ಕೆ.ಜಿ. ಪೂಜಾರಿ ಹಾಗೂ ತಹಸೀಲ್ದಾರ್ ಸಂಜೀವ ಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವಿಠ್ಠಲ್ ಮಿರಗಿ, ಜಟ್ಟೆಪ್ಪ ಪೂಜಾರಿ, ಶರಣು ದಿವಾಣಜಿ, ನಿಂಗಣ್ಣ ಪೂಜಾರಿ, ಬಸವರಾಜ ಕುಂಬಾರ, ಸಂಗನಬಸಪ್ಪ ಪೂಜಾರಿ, ಅಪ್ಪಾಪಟೇಲ್ ಪಟೇಲ್, ನಾಗರಾಜ ದಿವಾಣಜಿ, ಗುರುಲಿಂಗಪ್ಪ ಶಿಂಪಿ, ಶ್ರೀಕಾಂತ್ ಪೂಜಾರಿ, ಚೌಡಪ್ಪ ಚೌಡಿಹಾಳ, ಸಿದ್ದಾರ್ಥ ಪೂಜಾರಿ, ಸಿದ್ದರಾಮ ಗಿಲ್ಕಿ, ಶರಣಪ್ಪ ಅಮೋಗಿ, ಪರಮಾನಂದ ಸಭದ, ಕಿರಣ ಚೌಡಿಹಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    31 min ago
  • ಮನೆಗೊಂದು ಗ್ರಂಥಾಲಯ ಯೋಜನೆಗೆ ಚಂದಾಪುರದಲ್ಲಿ ಪ್ರೋತ್ಸಾಹ – ದಂಪತಿಗಳಿಗೆ ಅಭಿನಂದನಾ ಪತ್ರ ವಿತರಣೆ ಚಿಂಚೋಳಿ, ಆ.27: ಕನ್ನಡ ಪುಸ್ತಕ ಪ್ರಾಧಿಕಾರವು ಸಾಹಿತಿ, ಮುದ್ರಕ ಹಾಗೂ ಓದುಗರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಹಾಗೂ ಹಿರಿಯ ಸಾಹಿತಿ ಬಿ.ಎಚ್. ನಿರಗುಡಿ ಹೇಳಿದರು. ತಾಲೂಕಿನ ಚಂದಾಪುರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಕಾರ್ಯಕ್ರಮದಲ್ಲಿ ಗ್ರಂಥಾಲಯ ಹೊಂದಿರುವ ಕುಟುಂಬಗಳಿಗೆ ಅಭಿನಂದನಾ ಪತ್ರ ವಿತರಿಸಿ ಸನ್ಮಾನಿಸಿ ಅವರು ಮಾತನಾಡಿದರು. ಪ್ರಾಧಿಕಾರದ ಸದಸ್ಯನಾಗಿ ಕೇವಲ ಕಲಬುರಗಿ ಜಿಲ್ಲೆಗೆ ಸೀಮಿತವಾಗದೆ, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಲು ಆದ್ಯತೆ ನೀಡಿದ್ದೇನೆ. ಪುಸ್ತಕಗಳ ಆಯ್ಕೆ, ಪ್ರಶಸ್ತಿ ಆಯ್ಕೆ ಹಾಗೂ ಯುವ ಲೇಖಕರ ಕೃತಿಗಳಿಗೆ ಅವಕಾಶ ಕಲ್ಪಿಸುವ ವಿಚಾರಗಳಲ್ಲಿ ನಮ್ಮ ಭಾಗದ ಸಾಹಿತ್ಯಿಕರಿಗೆ ನ್ಯಾಯ ದೊರಕುವಂತೆ ಪ್ರಾಧಿಕಾರದ ಸಭೆಗಳಲ್ಲಿ ಧ್ವನಿಯೆತ್ತಿದ್ದೇನೆ ಎಂದು ತಿಳಿಸಿದರು.
    3
    ಮನೆಗೊಂದು ಗ್ರಂಥಾಲಯ ಯೋಜನೆಗೆ ಚಂದಾಪುರದಲ್ಲಿ ಪ್ರೋತ್ಸಾಹ – ದಂಪತಿಗಳಿಗೆ ಅಭಿನಂದನಾ ಪತ್ರ ವಿತರಣೆ
ಚಿಂಚೋಳಿ, ಆ.27: ಕನ್ನಡ ಪುಸ್ತಕ ಪ್ರಾಧಿಕಾರವು ಸಾಹಿತಿ, ಮುದ್ರಕ ಹಾಗೂ ಓದುಗರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಹಾಗೂ ಹಿರಿಯ ಸಾಹಿತಿ ಬಿ.ಎಚ್. ನಿರಗುಡಿ ಹೇಳಿದರು.
ತಾಲೂಕಿನ ಚಂದಾಪುರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಕಾರ್ಯಕ್ರಮದಲ್ಲಿ ಗ್ರಂಥಾಲಯ ಹೊಂದಿರುವ ಕುಟುಂಬಗಳಿಗೆ ಅಭಿನಂದನಾ ಪತ್ರ ವಿತರಿಸಿ ಸನ್ಮಾನಿಸಿ ಅವರು ಮಾತನಾಡಿದರು.
ಪ್ರಾಧಿಕಾರದ ಸದಸ್ಯನಾಗಿ ಕೇವಲ ಕಲಬುರಗಿ ಜಿಲ್ಲೆಗೆ ಸೀಮಿತವಾಗದೆ, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಲು ಆದ್ಯತೆ ನೀಡಿದ್ದೇನೆ. ಪುಸ್ತಕಗಳ ಆಯ್ಕೆ, ಪ್ರಶಸ್ತಿ ಆಯ್ಕೆ ಹಾಗೂ ಯುವ ಲೇಖಕರ ಕೃತಿಗಳಿಗೆ ಅವಕಾಶ ಕಲ್ಪಿಸುವ ವಿಚಾರಗಳಲ್ಲಿ ನಮ್ಮ ಭಾಗದ ಸಾಹಿತ್ಯಿಕರಿಗೆ ನ್ಯಾಯ ದೊರಕುವಂತೆ ಪ್ರಾಧಿಕಾರದ ಸಭೆಗಳಲ್ಲಿ ಧ್ವನಿಯೆತ್ತಿದ್ದೇನೆ ಎಂದು ತಿಳಿಸಿದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    10 hrs ago
  • ಗಂಗಾ ನದಿಯಲ್ಲಿ ಪ್ರವಾಹ ತಡೆಯಲು ಹೋಗಿ ದುರಂತ: 21 ಕಾರ್ಮಿಕರ ಸಾವು, ವೈರಲ್ ಆಯ್ತು ದೋಣಿ ಮುಳುಗಿದ ದೃಶ್ಯಗಂಗಾ ನದಿಯಲ್ಲಿ ದೋಣಿ ಮಗುಚಿ ಭೀಕರ ದುರಂತ: 21 ಕಾರ್ಮಿಕರು ದುರಂತ ಸಾವು, ಒಬ್ಬ ನಾಪತ್ತೆ ಬಿಹಾರದಲ್ಲಿ ಪಲ್ಟಿಯಾದ ದೋಣಿ: ಗಂಗಾ ನದಿಯಲ್ಲಿ ಮುಳುಗಿ 21 ಮಂದಿ ಸಾವು; 20 ಜನರ ರಕ್ಷಣೆ
    1
    ಗಂಗಾ ನದಿಯಲ್ಲಿ ಪ್ರವಾಹ ತಡೆಯಲು ಹೋಗಿ ದುರಂತ: 21 ಕಾರ್ಮಿಕರ ಸಾವು, ವೈರಲ್ ಆಯ್ತು ದೋಣಿ ಮುಳುಗಿದ ದೃಶ್ಯಗಂಗಾ ನದಿಯಲ್ಲಿ ದೋಣಿ ಮಗುಚಿ ಭೀಕರ ದುರಂತ: 21 ಕಾರ್ಮಿಕರು ದುರಂತ ಸಾವು, ಒಬ್ಬ ನಾಪತ್ತೆ
ಬಿಹಾರದಲ್ಲಿ ಪಲ್ಟಿಯಾದ ದೋಣಿ: ಗಂಗಾ ನದಿಯಲ್ಲಿ ಮುಳುಗಿ 21 ಮಂದಿ ಸಾವು; 20 ಜನರ ರಕ್ಷಣೆ
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.