Shuru
Apke Nagar Ki App…
ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
Huliyarkiran
ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
More news from ಕರ್ನಾಟಕ and nearby areas
- ಇತಿಹಾಸದ ಚೇಳೂರು ಬಾವಿ ಸ್ವಚ್ಛತೆ ಮಾಡಿದ ಪುನರಪಿ ತಂಡದ ಕಾರ್ಯಕರ್ತರು ಗುಬ್ಬಿ ತಾಲೂಕಿನ ಚೇಳೂರು ಇತಿಹಾಸ ಪ್ರಸಿದ್ಧವಾದ ಕಲ್ಯಾಣಾಗಿದ್ದು ಬಹಳ ದಿನಗಳಿಂದ ಸ್ವಚ್ಛತೆಯನ್ನ ಮಾಡದೆ ಸಂಪೂರ್ಣವಾಗಿ ಹಾಳಾಗಿರುವಂತಹ ಹಿನ್ನೆಲೆಯಲ್ಲಿ ಬೆಂಗಳೂರಿನ ಪುನರಪಿ ತಂಡವು ಆಗಮಿಸಿ ಸ್ವಚ್ಛತಾ ಕಾರ್ಯವನ್ನು ಮಾಡುವ ಮೂಲಕ ಮನ ಸೆಳೆದಿದೆ.1
- ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. ಕುಣಿಗಲ್ - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.1
- ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಇನ್ನೂ ಸತತ ಮೂರು ಬಾರಿ ಆಯ್ಕಯಾಗಿರುವ ಶಾಸಕ ರಘುಮೂರ್ತಿ ಅವರಿಗೆ ಡಿ ಕೆ ಶಿವಕುಮಾರ್ ರ ನೂತನ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಹಿನ್ನೆಲೆ ನಗರದ ಓಬವ್ವ ವೃತ್ತದಲ್ಲಿ ಟಿ ರಘೂಮೂರ್ತಿ ಅಭಿಮಾನಿ ಬಳಗ ಹಾಗೂ ಕರುನಾಡ ವಿಜಯ ಸೇನೆ ಜಿಲ್ಲಾ ಘಟಕದ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದು ಕಾಂಗ್ರೆಸ್ ಕಚೇರಿ ಬಳಿ ಸಂಘಟನೆ ಜಿಲ್ಲಾಧ್ಯಕ್ಷರಾದ ಕೆ ಟಿ ಶಿವಕುಮಾರ್ ಅವರ ನೇತೃತ್ವದಲ್ಲಿ 20 ಅಡಿ ಉದ್ದದ ಫ್ಲಕ್ಸ್ ನಿರ್ಮಿಸಿ ಸಂಭ್ರಮಾಚರಣೆ ನಡೆಸಿದರು. ಇನ್ನೂ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಇಂದು ಅಧಿಕೃತವಾಗಿ ಮುದ್ರೆ ಬಿದ್ದಿದೆ. ಈ ಬಾರಿ ಮೂರು ಬಾರಿ ಹ್ಯಾಟ್ರಿಕ್ ಜಯಗಳಿಸಿ, ಅಭಿವೃದ್ದಿಯ ಹರಿಕಾರ ಎಂದು ಮಚ್ಚುಗೆ ಗಳಿಸಿರುವ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಇದರಿಂದ ಅವರ ಬೆಂಬಲಿಗರ ಸಂಭ್ರಮಕ್ಕೆ ಎಣೆಯೇ ಇಲ್ಲದಾಗಿದೆ. ಕರುನಾಡ ವಿಜಯಸೇನೆ ಮತ್ತು ಟಿ. ರಘುಮೂರ್ತಿ ತುವ ಸೇನೆ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಬಳಿ ಡಿಕೆಶಿವಕುಮಾರ್ ಮತ್ತು ಶಾಸಕ ಟಿ. ರಘುಮೂರ್ತಿ ಅವರ ರಕ್ತದಿಂದ ಬರೆದಿರುವ ಭಾವಚಿತ್ರ ಹಿಡಿದು ಪಟಾಕಿ ಸಿಡಿಸಿ, ಸಂಭ್ರಮ ಆಚರಿಸಿದರು. ಕಾರ್ಯಕರ್ತರಿಗೆ ಸಿಹಿ ತಿನಿಸಿ ಸಂತೋಷ ಹಂಚಿಕೊಂಡರು.1
- ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ ಸಿಗುತ್ತೆ ಒಣ ಮೀನು.1
- ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದಪ್ರಯುಕ್ತಉಚಿತ ಸಮವಸ್ತ್ರಹಾಗೂಸಿಹಿ ವಿತರಣೆ ಮಂಡ್ಯ- ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದ ಮುನ್ನ ದಿನವಾದ ಇಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಅವರಿಂದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಸಿಹಿ ವಿತರಣೆ,ಮತ್ತು ಸಾರ್ವಜನಿಕ ರಿಗೆಉಚಿತವಾಗಿ ನೀಡುವ ಚಾಮುಂಡೇಶ್ವರಿಯ ಭಾವಚಿತ್ರವುಳ್ಳ ಗ್ರೀಟಿಂಗ್ಸ್ ಅನ್ನು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಮಂಡ್ಯ ರಕ್ಷಣಾವೇದಿಕೆ ಜಗದ ಮಾತೆ ಚಾಮುಂಡಿ ಕೃಪೆಯಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರ ಜೀವನದಲ್ಲಿ ಉತ್ತಮವಾಗಿರಲಿ ಬೇಡಿತು. ಈ ಸಂದರ್ಭದಲ್ಲಿ . ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ ,ಶಂಕರ ಬಾಬು ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ,ಎಚ್ ಜಗದೀಶ್ ಗೌಡ ರೈತರ ಶಾಲೆಯ ಸಂಸ್ಥಾಪಕರಾದ ಗಂಜಾಂಸತ್ಯಮೂರ್ತಿ ಜಗದೀಶ್ ಚಂದನ್ ಇತರಿದ್ದರು1
- ಲೋಕಭವನದಲ್ಲಿ ಇಂದು ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ1
- ಚಿಕ್ಕನಾಯಕನಹಳ್ಳಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ. ಲಕ್ಕಪ್ಪ ಚಿಕ್ಕನಾಯಕನಹಳ್ಳಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ. ಲಕ್ಕಪ್ಪ ---------------------- ಚಿಕ್ಕನಾಯಕನಹಳ್ಳಿ: ತಾಲ್ಲೂಕಿಗೆ ಹೇಮಾವತಿ ನೀರು ಹರಿಸಬೇಕು ಹಾಗೂ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಮಾಜಿ ಶಾಸಕ ಬಿ.ಲಕ್ಕಪ್ಪ ಅವರು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ತಕ್ಷಣವೇ ಸೂಕ್ತ ಆಶ್ವಾಸನೆ ನೀಡದಿದ್ದರೆ 'ಚಿಕ್ಕನಾಯಕನಹಳ್ಳಿ ತಾಲ್ಲೂಕು ಬಂದ್' ನಡೆಸಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಧರಣಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾ ನಿರತ ರೈತರೊಂದಿಗೆ ನೆಲದ ಮೇಲೆ ಕುಳಿತು ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗಮನ ಸೆಳೆಯಲು ತೀವ್ರ ಹೋರಾಟ: "ಸುಮ್ಮನೆ ಬಂದು ಕುಳಿತು, ಎದ್ದು ಹೋಗುವಂತಹ ಹೋರಾಟದಿಂದ ಯಾವುದೇ ಪ್ರಯೋಜನವಿಲ್ಲ. ಸರ್ಕಾರ ಕಣ್ಣು ಮುಚ್ಚಿ ಕುಳಿತಿದ್ದು, ಅದರ ಗಮನ ಸೆಳೆಯಬೇಕಾದರೆ ಅತ್ಯಂತ ಪರಿಣಾಮಕಾರಿಯಾದ ನಿಲುವು ತಳೆಯಬೇಕಾಗಿದೆ. ನೀರಾವರಿ ಸೌಲಭ್ಯ ಸಿಗುವವರೆಗೂ ಹಾಗೂ ಸರ್ಕಾರದ ಸ್ಪಷ್ಟ ಆಶ್ವಾಸನೆ ಸಿಗುವವರೆಗೂ ಈ ಹೋರಾಟವನ್ನು ಅರ್ಧಕ್ಕೆ ಕೈಬಿಡಬಾರದು" ಎಂದು ಹೇಳಿದರು. ರಾಜಕೀಯ ರಹಿತ ಬೆಂಬಲ, ತಾಲ್ಲೂಕು ಬಂದ್‌ಗೆ ಕರೆ: "ಈ ಹೋರಾಟದಲ್ಲಿ ಯಾವುದೇ ಪಕ್ಷ ಅಥವಾ ರಾಜಕೀಯವಿಲ್ಲ. ಇದು ಇಡೀ ತಾಲ್ಲೂಕಿನ ರೈತರು ಮತ್ತು ಸಾರ್ವಜನಿಕರ ಬದುಕಿನ ಪ್ರಶ್ನೆ. ರೈತರು ಒಗ್ಗಟ್ಟಾಗಿ ನಿಲ್ಲಬೇಕು. ಅಗತ್ಯಬಿದ್ದರೆ ಇಡೀ ಚಿಕ್ಕನಾಯಕನಹಳ್ಳಿ ತಾಲ್ಲೂಕನ್ನು ಬಂದ್ ಮಾಡುವಂತಹ ಪರಿಸ್ಥಿತಿಯನ್ನು ನಿರ್ಮಿಸಿ ಸರ್ಕಾರದ ಮೇಲೆ ತೀವ್ರ ಒತ್ತಡ ತರಬೇಕಾಗಿದೆ" ಎಂದು ಕರೆ ನೀಡಿದರು. ರೈತರ ಜೊತೆ ಕೊನೆಯವರೆಗೂ ನಿಲ್ಲುವ ಅಭಯ: "ನಾನು ಮೊದಲಿನಿಂದಲೂ ನೀರಾವರಿ ಯೋಜನೆಗಳ ಬಗ್ಗೆ ಹಾಗೂ ರೈತರ ಪರವಾಗಿ ಆಸಕ್ತಿ ಹೊಂದಿರುವವನು. ಹಿಂದೆ ಹಲವು ಬಾರಿ ಹೋರಾಟ ನಡೆಸಿದರೂ ಸೂಕ್ತ ಫಲಿತಾಂಶ ಸಿಕ್ಕಿಲ್ಲ. ಆದರೆ ಈಗ ರೈತ ಸಂಘಟನೆಗಳು ಆರಂಭಿಸಿರುವ ಈ ಹೋರಾಟ ತಾರ್ಕಿಕ ಅಂತ್ಯ ಕಾಣಲೇಬೇಕು. ರೈತರ ಈ ನ್ಯಾಯಯುತ ಹೋರಾಟದಲ್ಲಿ ನಾನು ನಿಮ್ಮೊಂದಿಗಿದ್ದು, ಸಂಪೂರ್ಣ ಬೆಂಬಲ ನೀಡುತ್ತೇನೆ" ಎಂದು ರೈತರಿಗೆ ಧೈರ್ಯ ತುಂಬಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು, ನೂರಾರು ರೈತರು ಹಾಗೂ ಸ್ಥಳೀಯ ಸಾರ್ವಜನಿಕರು ಹಸಿರು ಶಾಲು ಧರಿಸಿ ಭಾಗವಹಿಸಿದ್ದು, ಸ್ಥಳದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.1
- ಕುಣಿಗಲ್ ತಾಲೂಕಿನಲ್ಲಿ 65.32 ಪ್ರಗತಿ ಕಂಡಿದೆ ಎ ಇ ಇ ಪುರುಷೋತ್ತಮ್ ಕುಣಿಗಲ್ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.1
- ಚಾಮುಂಡೇಶ್ವರಿ ತಾಯಿಯ ಜನ್ಮವರ್ದಂತಿ ಮಹೋತ್ಸವ ಅಂಗವಾಗಿ ಕೊಲ್ಲಾಪುರದಮ್ಮ ದೇವಿಯ ಉತ್ಸವ ಅನ್ನಸಂತರ್ಪಣೆ ಹೆಬ್ಬೂರು, ಶ್ರೀ ಚಾಮುಂಡೇಶ್ವರಿ ತಾಯಿಯ ಜನ್ಮವರ್ಧಂತಿ ಮಹೋತ್ಸವದ ಅಂಗವಾಗಿ ದಿನಾಂಕ 4.08.2026 ನೇ ಮಂಗಳವಾರ ಹೆಬ್ಬೂರು ಶ್ರೀ ಕೊಲ್ಲಾಪುರದಮ್ಮ ದೇವಿಯ ಮೆರವಣಿಗೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಸದ್ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಯಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿದ್ದಾರೆ.1