Shuru
Apke Nagar Ki App…
ಬೋಳೂರು ಅಶ್ವತ್ಥಕಟ್ಟೆ ಶ್ರೀ ನಾಗಬ್ರಹ್ಮಸ್ಥಾನ ಇಲ್ಲಿನ ವರ್ಷಾವಧಿ ಮಹೋತ್ಸವ ಬೋಳೂರು ಅಶ್ವತ್ಥಕಟ್ಟೆ ಶ್ರೀ ನಾಗಬ್ರಹ್ಮಸ್ಥಾನ ಇಲ್ಲಿನ ವರ್ಷಾವಧಿ ಮಹೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ಚಂಡಿಕಾ ಮಹಾಯಾಗದ ಸಂದರ್ಭದಲ್ಲಿ ಭೇಟಿ ನೀಡಿದ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸಾದ ಸ್ವೀಕರಿಸಿದರು.
Shamsheer Budoli
ಬೋಳೂರು ಅಶ್ವತ್ಥಕಟ್ಟೆ ಶ್ರೀ ನಾಗಬ್ರಹ್ಮಸ್ಥಾನ ಇಲ್ಲಿನ ವರ್ಷಾವಧಿ ಮಹೋತ್ಸವ ಬೋಳೂರು ಅಶ್ವತ್ಥಕಟ್ಟೆ ಶ್ರೀ ನಾಗಬ್ರಹ್ಮಸ್ಥಾನ ಇಲ್ಲಿನ ವರ್ಷಾವಧಿ ಮಹೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ಚಂಡಿಕಾ ಮಹಾಯಾಗದ ಸಂದರ್ಭದಲ್ಲಿ ಭೇಟಿ ನೀಡಿದ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸಾದ ಸ್ವೀಕರಿಸಿದರು.
More news from ಕರ್ನಾಟಕ and nearby areas
- ಕಾರ್ಮಿಕ ದಿನಾಚರಣೆ ಅಂಗವಾಗಿ (ಮೇ-ಡೇ ) ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿʼಸೋಜಾರವರ ನೇತೃತ್ವದಲ್ಲಿ ಬೃಹತ್ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ ತಪಾಸಣಾ ಶಿಬಿರ ನಡೆಸಲು ತೀರ್ಮಾನ. ದಿನಾಂಕ 01-05-2026ರಂದು ಬೃಹತ್ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ ತಪಾಸಣಾ ಶಿಬಿರ ನಡೆಸಲು ಶಿಬಿರ ನಡೆಸಲು ತೀರ್ಮಾನಿಸಲಾಗಿದೆ. ಮಂಗಳೂರಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಸುಮಾರು 1,000 ಮಂದಿಗೆ ಉಚಿತ ಕಣ್ಣು ತಪಾಸಣೆ ಉಚಿತ ಕನ್ನಡಕ ವಿತರಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಮಾಹಿತಿಯನ್ನು ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಉರ್ವಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಒಂದು ಉಚಿತವಾದ ಶಿಬಿರಕ್ಕೆ ಬೃಹತ್ ಸಂಖ್ಯೆಯಲ್ಲಿ ಶಿಬಿರದ ಏರ್ಪಾಡನ್ನು ಮಾಡುವಲ್ಲಿ ಸಮಿತಿ ಸಭೆಯನ್ನು ಐವನ್ ಡಿʼಸೋಜಾರವರ ಗೃಹಕಛೇರಿಯಲ್ಲಿ ನಡೆಸಲಾಯಿತು. ಈ ಶಿಬಿರದ ಬಗ್ಗೆ ಪ್ರಚಾರವನ್ನು ನಡೆಸಲು ಕಣ್ಣಿನ ಪರಿಕ್ಷೇಯನ್ನು ಕಡ್ಡಾಯವಾಗಿ ಮಾಡಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೇ ಈ ಒಂದು ಶಿಬಿರದಲ್ಲಿ ಕಾರ್ಮಿಕರು ಹೆಚ್ಚು –ಹೆಚ್ಚು ಭಾಗವಹಿಸುವಂತೆ ಮಾಡಲು ತೀರ್ಮಾನಿಸಲಾಯಿತು.1
- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- *ಭಾರತ ನಲ್ಲಿ ವೈರಲ್*1
- Post by Mayur TV Hangal YouTube c1
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- SADA E ITTEHA FOUNDER MUJAHID ALI BABA IN MYSURU #kvnews #waqfboard #gumbuz1
- ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಡಾ ಬಿ ಆರ್ ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಶಾಸಕರದಾ ಟಿ. ರಘುಮೂರ್ತಿಯವರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮುಂದಿನ ದಿನಗಳಲ್ಲಿ ನಿಮ್ಮ ಗುರಿ ಸಾಧನೆಯನ್ನು ಮಾಡಿ ತಾಲೂಕಿಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತನ್ನಿ ಎಂದರು.1
- ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 17ರಿಂದ 20ರವರೆಗೆ ಭಕ್ತಿಭಾವದಿಂದ ಮೇಳೈಸಲಿದೆ ಎಂದು ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಮೋಹನ್ ಬೆಂಗ್ರೆ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ ಹಾಗೂ ವೀರ ಮಾರುತಿ ದೇವರ ಬಿಂಬ ಪುನಃ ಪ್ರತಿಷ್ಠೆ, ನಾಗಶಿಲಾ ಪುನಃ ಪ್ರತಿಷ್ಠೆ ಏಪ್ರಿಲ್ 18ರಂದು ಬೆಳಿಗ್ಗೆ 8ರಿಂದ 9ರ ವರೆಗೆ ವೃಷಭ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಲಿದೆ. ಬೆಳಿಗ್ಗೆ 10.30 ಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳ ಅವರಿಂದ ಸ್ವಾಗತ ಗೋಪುರದ ಉದ್ಘಾಟನೆ ಕಾರ್ಯ ನಡೆಯಲಿದೆ .ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ನಾಡೋಜ ಜಿ ಶಂಕರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು ಭಾಗವಹಿಸಲಿದ್ದಾರೆ ಎಂದರು .1