ಗ್ರಾಮಕ್ಕೆ ಯಾರು ಬಾರದಂತೆ ಕಳ್ಳೆ ಮುಳ್ಳು ಬೇಲಿ ಹಾಕಿ ದಿಗ್ಭಂಧನ... ಕಾವಲುಗಾರರ ನೇಮಕ. ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ನಗಂಗೆರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ಈ ವಿಶಿಷ್ಟ ಆಚರಣೆ ಮಾಡಲಾಗಿತ್ತಿದೆ.. ಈ ಗ್ರಾಮದ ಜನರು ಐದು ವರ್ಷಕ್ಕೊಮ್ಮೆ ಗ್ರಾಮ ದೇವತೆ ಶೂನ್ಯದ ಮಾರಮ್ಮ ಜಾತ್ರೆ ಮಾಡುತ್ತಿದ್ದಾರೆ. ಜನವರಿ 12ರಿಂದ 17ರವರೆಗೆ ಬುಡಕಟ್ಟು ಸಂಸ್ಕೃತಿಯ ಉತ್ಸವ ನಡೆಯಲಿದೆ. ಅದಕ್ಕೂ ಮುನ್ನ ಮೂರು ದಿನಗಳ ಕಾಲ ಗ್ರಾಮದ ಪ್ರತಿ ದಿಕ್ಕಿನ ಮಾರ್ಗಗಳಿಗೂ ಕಳ್ಳೆ ಮುಳ್ಳು ಬೇಲಿ ಹಾಕಿ ಗ್ರಾಮಕ್ಕೆ ಬೇರೆ ಯಾರು ಬಾರದಂತೆ ದಿಗ್ಭಂಧನ ಹಾಕುತ್ತಾರೆ. ಜನವರಿ 12ರವರೆಗೆ ಮಾರ್ಗಗಳು ಬಂದ್ ಆಗಿರುತ್ತವೆ. ಗ್ರಾಮದಿಂದ ಯಾವುದೇ ವಸ್ತುಗಳನ್ನು ಹೊರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ವಾಹನಗಳು ಸಂಚರಿಸುವಂತಿಲ್ಲ ಎಂಬ ನಿಯಮಗಳಿವೆ. ಉತ್ಸವದ ಸಂದರ್ಭದಲ್ಲಿ ಆರೋಗ್ಯ, ಶಾಂತಿ, ಸುವ್ಯವಸ್ಥೆ ಮತ್ತು ದೈವ ಭಾವನೆ, ನೆಮ್ಮದಿಗಾಗಿ ಈ ಆಚರಣೆ ಜಾರಿಯಲ್ಲಿದೆ ಯಾರೂ ಹೊರಗೆ, ಒಳಗೆ ಬರುವಂತ್ತಿಲ್ಲ ನಗರಂಗೆರೆ ಗ್ರಾಮದ ಶೂನ್ಯದ ಮಾರಮ್ಮ ಉತ್ಸವವನ್ನು ಐದು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಈ ವಿಶಿಷ್ಟ ಆಚರಣೆ ನೂರಾರು ವರ್ಷಗಳಿಂದ ಪೂರ್ವಿಕರು ಆಚರಿಸಿಕೊಂಡು ಬಂದಿದ್ದಾರೆ. ಪ್ರತಿ ರಸ್ತೆಗೆ ಸಾರು (ಮುಳ್ಳು ಬೇಲಿ) ಹಾಕಿ ಸರದಿ ಪ್ರಕಾರ ಕಾವಲುಗಾರರು ಇರುತ್ತಾರೆ. ಊರಿನಿಂದ ಯಾವುದೇ ವಸ್ತು ಹೊರಗೆ ಹೋಗುವಂತಿಲ್ಲ. ಹೊರಗಿನವರು ಊರೊಳಕ್ಕೆ ಬರುವಂತಿಲ್ಲ. ಪ್ರತಿಯೊಬ್ಬರನ್ನು ಸಹ ಚೆಕ್ ಮಾಡಿ ಬಿಡಲಾಗುತ್ತದೆ. ಜ.13ರಂದು ನಾಳೆ ಮಂಗಳವಾರ ಮಾರಮ್ಮ ದೇವಿಯ ಪ್ರತಿಷ್ಠಾಪನೆ ಬಳಿಕ ಭಕ್ತರು ಬಂದು ದರ್ಶನ ಪಡಯಬಹುದಾಗಿದೆ. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಗರಂಗೆರೆ ಗ್ರಾಮದಲ್ಲಿ ಕಾಲಾನುಕಾಲದಿಂದ ಐದು ವರ್ಷಕ್ಕೊಮ್ಮೆ ದೇವಿಯ ಉತ್ಸವ ನಡೆದುಕೊಂಡು ಬಂದಿದೆ. ಅಲ್ಲದೆ ಇಡೀ ಊರಿಗೆ ಮುಳ್ಳು ಬೇಲಿ ಹಾಕುವ ವಿಶಿಷ್ಟ ಆಚರಣೆಯನ್ನೂ ಆಚರಿಸಲಾಗುತ್ತಿದೆ. ಆ ಮೂಲಕ ಈ ವಿಶಿಷ್ಟ ಮಾರಿಕಾಂಬ ದೇವಿಯ ಉತ್ಸವ ನಾಡಿನ ಗಮನ ಸೆಳೆದಿದೆ... ಸುರೇಶಬೆಳಗೆರೆ

- ಗ್ರಾಮಕ್ಕೆ ಯಾರು ಬಾರದಂತೆ ಕಳ್ಳೆ ಮುಳ್ಳು ಬೇಲಿ ಹಾಕಿ ದಿಗ್ಭಂಧನ... ಕಾವಲುಗಾರರ ನೇಮಕ. ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ನಗಂಗೆರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ಈ ವಿಶಿಷ್ಟ ಆಚರಣೆ ಮಾಡಲಾಗಿತ್ತಿದೆ.. ಈ ಗ್ರಾಮದ ಜನರು ಐದು ವರ್ಷಕ್ಕೊಮ್ಮೆ ಗ್ರಾಮ ದೇವತೆ ಶೂನ್ಯದ ಮಾರಮ್ಮ ಜಾತ್ರೆ ಮಾಡುತ್ತಿದ್ದಾರೆ. ಜನವರಿ 12ರಿಂದ 17ರವರೆಗೆ ಬುಡಕಟ್ಟು ಸಂಸ್ಕೃತಿಯ ಉತ್ಸವ ನಡೆಯಲಿದೆ. ಅದಕ್ಕೂ ಮುನ್ನ ಮೂರು ದಿನಗಳ ಕಾಲ ಗ್ರಾಮದ ಪ್ರತಿ ದಿಕ್ಕಿನ ಮಾರ್ಗಗಳಿಗೂ ಕಳ್ಳೆ ಮುಳ್ಳು ಬೇಲಿ ಹಾಕಿ ಗ್ರಾಮಕ್ಕೆ ಬೇರೆ ಯಾರು ಬಾರದಂತೆ ದಿಗ್ಭಂಧನ ಹಾಕುತ್ತಾರೆ. ಜನವರಿ 12ರವರೆಗೆ ಮಾರ್ಗಗಳು ಬಂದ್ ಆಗಿರುತ್ತವೆ. ಗ್ರಾಮದಿಂದ ಯಾವುದೇ ವಸ್ತುಗಳನ್ನು ಹೊರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ವಾಹನಗಳು ಸಂಚರಿಸುವಂತಿಲ್ಲ ಎಂಬ ನಿಯಮಗಳಿವೆ. ಉತ್ಸವದ ಸಂದರ್ಭದಲ್ಲಿ ಆರೋಗ್ಯ, ಶಾಂತಿ, ಸುವ್ಯವಸ್ಥೆ ಮತ್ತು ದೈವ ಭಾವನೆ, ನೆಮ್ಮದಿಗಾಗಿ ಈ ಆಚರಣೆ ಜಾರಿಯಲ್ಲಿದೆ ಯಾರೂ ಹೊರಗೆ, ಒಳಗೆ ಬರುವಂತ್ತಿಲ್ಲ ನಗರಂಗೆರೆ ಗ್ರಾಮದ ಶೂನ್ಯದ ಮಾರಮ್ಮ ಉತ್ಸವವನ್ನು ಐದು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಈ ವಿಶಿಷ್ಟ ಆಚರಣೆ ನೂರಾರು ವರ್ಷಗಳಿಂದ ಪೂರ್ವಿಕರು ಆಚರಿಸಿಕೊಂಡು ಬಂದಿದ್ದಾರೆ. ಪ್ರತಿ ರಸ್ತೆಗೆ ಸಾರು (ಮುಳ್ಳು ಬೇಲಿ) ಹಾಕಿ ಸರದಿ ಪ್ರಕಾರ ಕಾವಲುಗಾರರು ಇರುತ್ತಾರೆ. ಊರಿನಿಂದ ಯಾವುದೇ ವಸ್ತು ಹೊರಗೆ ಹೋಗುವಂತಿಲ್ಲ. ಹೊರಗಿನವರು ಊರೊಳಕ್ಕೆ ಬರುವಂತಿಲ್ಲ. ಪ್ರತಿಯೊಬ್ಬರನ್ನು ಸಹ ಚೆಕ್ ಮಾಡಿ ಬಿಡಲಾಗುತ್ತದೆ. ಜ.13ರಂದು ನಾಳೆ ಮಂಗಳವಾರ ಮಾರಮ್ಮ ದೇವಿಯ ಪ್ರತಿಷ್ಠಾಪನೆ ಬಳಿಕ ಭಕ್ತರು ಬಂದು ದರ್ಶನ ಪಡಯಬಹುದಾಗಿದೆ. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಗರಂಗೆರೆ ಗ್ರಾಮದಲ್ಲಿ ಕಾಲಾನುಕಾಲದಿಂದ ಐದು ವರ್ಷಕ್ಕೊಮ್ಮೆ ದೇವಿಯ ಉತ್ಸವ ನಡೆದುಕೊಂಡು ಬಂದಿದೆ. ಅಲ್ಲದೆ ಇಡೀ ಊರಿಗೆ ಮುಳ್ಳು ಬೇಲಿ ಹಾಕುವ ವಿಶಿಷ್ಟ ಆಚರಣೆಯನ್ನೂ ಆಚರಿಸಲಾಗುತ್ತಿದೆ. ಆ ಮೂಲಕ ಈ ವಿಶಿಷ್ಟ ಮಾರಿಕಾಂಬ ದೇವಿಯ ಉತ್ಸವ ನಾಡಿನ ಗಮನ ಸೆಳೆದಿದೆ... ಸುರೇಶಬೆಳಗೆರೆ1
- ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಹೊಸ ಗೊಲ್ಲರಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು . ಇದೇ ವೇಳೆ ಗ್ರಾಮದ ಮುಖಂಡರಾದ ಕೆ ಟಿ ರಾಮಾಂಜನೇಯ ಮತ್ತು ಕುಟುಂಬದವರು ಗೊಲ್ಲರಹಟ್ಟಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ತಟ್ಟೆ ನೋಟಗಳನ್ನು ಕೊಡುಗೆಯಾಗಿ ನೀಡಿದರು . ಮುಖ್ಯ ಶಿಕ್ಷಕ ಕೆ ಟಿ ತಿಪ್ಪೇಶ್ ಮಾತನಾಡದೆ ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ ಜರುಗಿದ ಸರ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ವಿಶ್ವ ಮಟ್ಟಕ್ಕೆ ಸಾರಿದರು ಎಂದು ತಿಳಿಸಿದರು . ಮುಖಂಡ ಕೆ ಟಿ ಸೋಮಶೇಖರ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು ಸಂಸ್ಕಾರ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಉತ್ಪಾದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.. ಇದೇ ವೇಳೆ ಮುಖಂಡರಾದ ಕೆ.ಟಿ ಕರೆ ಗೌಡ ,ಕೆಎ ಮಧು ,ಬಿ ಪರಮೇಶ್ವರಪ್ಪ, ಎಸ್ಡಿಎಂಸಿ ಅಧ್ಯಕ್ಷ ಮಹಾಂತೇಶ್ ,ಉಪಾಧ್ಯಕ್ಷ ಶಿಲ್ಪ ಶ್ರೀ ,ಸದಸ್ಯರಾದ ಗುರುಸ್ವಾಮಿ, ಗಿರೀಶ್ ,ವಿರೂಪಾಕ್ಷಪ್ಪ ,ಮಂಜುಳಮ್ಮ ,ದಿನೇಶ್ ,ಉಮೇಶ್ ,ನೇತ್ರಮ್ಮ, ಗಂಗಮ್ಮ, ಎಸ್ ಮಧು ,ಕಾವ್ಯ ,ಶಿಕ್ಷಕರಾದ ತಿಪ್ಪೇಸ್ವಾಮಿ ಯೋಗೇಶ್ ,ಅನಿತಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಕ್ಯಾತಮ್ಮ ಇತರರಿದ್ದರು2
- ಸೊರಬ ತಾಲ್ಲೂಕಿನ ಉಳವಿ ಹೋಬಳಿ ಹೊರಬೈಲು ಗ್ರಾಮದ ಪಶು ವೈದ್ಯಾಧಿಕಾರಿ ನೀರಲ್ಲಿ ಮುಳುಗಿ ಸಾವು ಸಾಗರದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹಕ್ರೆ ಬಳಿಗೆ ಬ್ಯಾಕ್ ವಾಟರ್ ಗೆ ಕುಟುಂಬ ಸಮೇತರಾಗಿ ಮಾಸೂರಲ್ಲಿ ಪಶು ವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ಸುನೀಲ್ ಎಂಬುವರು ತೆರಳಿದ್ದರು. ಈಜು ಬರುತ್ತದೆ ಎಂಬುದಾಗಿ ಬ್ಯಾಕ್ ವಾಟರ್ ಗೆ ಇಳಿದಂತ ಅವರು, ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಮೃತದೇಹ ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.1
- ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು. ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು. ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.6
- ಖಳ ನಟ ವಜ್ರಮುನಿ ಜೀವನ ಚರಿತ್ರೆ ಬಣ್ಣ ಮಾಸದ ಮೇಲೆ ಎಪಿಸೋಡ್-1 #onlinetv24x7 #ವಜ್ರಮುನಿ #ಕನ್ನಡಚಿತ್ರರಂಗ #ಖಳನಟವಜ್ರಮುನಿ #ರಂಗಭೂಮಿಕಲಾವಿದರು1
- ಶಿಡ್ಲಘಟ್ಟ: ಕೊಟ್ಟ ಮಾತಿನಂತೆ ರೈತರ ಭೂಮಿಯನ್ನು ಉಳಿಸಿಕೊಟ್ಟಿದ್ದೇನೆ: ಶಾಸಕ ಬಿ ಎನ್ ರವಿಕುಮಾರ್1
- ಅಯ್ಯಪ್ಪ ಸ್ವಾಮಿ ವೇಷದಲ್ಲಿ ಮದ್ಯಪಾನ@citynextnews2473 https://youtube.com/shorts/ySQ7PjSr6mQ?si=k1oU70EXQEupVy4r1
- ಸ್ಲಂ ಜನಾಂದೋಲನ ನರಸಿಂಹಮೂರ್ತಿ ಗೆ ಅಭಿನಂದಿಸಲಾಯಿತು1