ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸುವ 491 ಕೋಟಿ ವೆಚ್ಚದ ಡಿ ಪಿ ಆರ್ ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಬಡಗಲುಪುರ ನಾಗೇಂದ್ರ ತಿಳಿಸಿದರು. ಹನೂರು ಪಟ್ಟಣದ ಪಶು ಚಿಕಿತ್ಸಾಲಯದ ಕಚೇರಿ ಸಭಾಂಗಣ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹನೂರು ವಿಧಾನಸಭಾ ಕ್ಷೇತ್ರವು ಅರಣ್ಯ ಪ್ರದೇಶದಿಂದ ಕೂಡಿದ್ದು ಪ್ರವಾಸೋದ್ಯಮಕ್ಕೆ ಉತ್ತಮ ಅವಕಾಶವಿದೆ. ಆದರೆ ಹನೂರು ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ವ್ಯವಸಾಯ ಮಾಡಲು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಾತಂತ್ರ ಬಂದು 77 ವರ್ಷಗಳೇ ಪೂರ್ಣಗೊಂಡರು , ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜನಪ್ರತಿನಿಧಿಗಳು ಹಾಗೂ ಸರ್ಕಾರ ವಿಫಲವಾಗಿದೆ ಎಂದರು. ಫೆಬ್ರವರಿ 25ರಂದು ಅಜ್ಜಿಪುರ ಗ್ರಾಮದಿಂದ ಬೆಂಗಳೂರಿನ ವಿಧಾನಸೌಧದ ವರೆಗೆ ಪಾದಯಾತ್ರೆ ಹೊರಡಲಿದೆ ಪ್ರಾರಂಭದಲ್ಲಿ ಒಂದು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ ನಂತರ 300ಕ್ಕೂ ಹೆಚ್ಚು ರೈತರು ನಿರಂತರವಾಗಿ ಪ್ರತಿಭಟನೆ ಮಾಡಲಿದ್ದು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪದಾಧಿಕಾರಿಗಳು ಸಹಕಾರ ನೀಡಲಿದ್ದಾರೆ ಈ ಪಾದಯಾತ್ರೆಯಲ್ಲಿ ಸಾರ್ವಜನಿಕರು ಸಹ ಪಾಲ್ಗೊಳ್ಳುವ ಮೂಲಕ ಪಾದಯಾತ್ರೆಯನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದರು. ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯ ಮಹದೇವ್ ಪ್ರಭು, ರಾಜ್ಯ ವಿಭಾಗೀಯ ಕಾರ್ಯದರ್ಶಿ ಹೊಸೂರು ಬಸವರಾಜು, ಮೈಸೂರು ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ,ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ಲೋಕೇಶ್, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪುಂಗುಡಿ, ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್, ಉಪಾಧ್ಯಕ್ಷ ಪಳನಿಸ್ವಾಮಿ,ಗುಂಡ್ಲುಪೇಟೆಯ ದಿಲೀಪ್ ಕೊಳ್ಳೇಗಾಲದ ಕೊಳ್ಳೇಗಾಲದ ಶಿವಮಲ್ಲು ರವಿ ನಾಯ್ಡು, ರಾಜಮಣಿ, ಭಾಸ್ಕರ್ ಸೇರಿದಂತೆ ಇನ್ನಿತರರು ಇದ್ದರು.
ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸುವ 491 ಕೋಟಿ ವೆಚ್ಚದ ಡಿ ಪಿ ಆರ್ ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಬಡಗಲುಪುರ ನಾಗೇಂದ್ರ ತಿಳಿಸಿದರು. ಹನೂರು ಪಟ್ಟಣದ ಪಶು ಚಿಕಿತ್ಸಾಲಯದ ಕಚೇರಿ ಸಭಾಂಗಣ
ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹನೂರು ವಿಧಾನಸಭಾ ಕ್ಷೇತ್ರವು ಅರಣ್ಯ ಪ್ರದೇಶದಿಂದ ಕೂಡಿದ್ದು ಪ್ರವಾಸೋದ್ಯಮಕ್ಕೆ ಉತ್ತಮ ಅವಕಾಶವಿದೆ. ಆದರೆ ಹನೂರು ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ವ್ಯವಸಾಯ ಮಾಡಲು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಾತಂತ್ರ ಬಂದು 77 ವರ್ಷಗಳೇ ಪೂರ್ಣಗೊಂಡರು , ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜನಪ್ರತಿನಿಧಿಗಳು ಹಾಗೂ ಸರ್ಕಾರ ವಿಫಲವಾಗಿದೆ ಎಂದರು. ಫೆಬ್ರವರಿ 25ರಂದು ಅಜ್ಜಿಪುರ ಗ್ರಾಮದಿಂದ
ಬೆಂಗಳೂರಿನ ವಿಧಾನಸೌಧದ ವರೆಗೆ ಪಾದಯಾತ್ರೆ ಹೊರಡಲಿದೆ ಪ್ರಾರಂಭದಲ್ಲಿ ಒಂದು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ ನಂತರ 300ಕ್ಕೂ ಹೆಚ್ಚು ರೈತರು ನಿರಂತರವಾಗಿ ಪ್ರತಿಭಟನೆ ಮಾಡಲಿದ್ದು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪದಾಧಿಕಾರಿಗಳು ಸಹಕಾರ ನೀಡಲಿದ್ದಾರೆ ಈ ಪಾದಯಾತ್ರೆಯಲ್ಲಿ ಸಾರ್ವಜನಿಕರು ಸಹ ಪಾಲ್ಗೊಳ್ಳುವ ಮೂಲಕ ಪಾದಯಾತ್ರೆಯನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದರು. ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯ ಮಹದೇವ್ ಪ್ರಭು,
ರಾಜ್ಯ ವಿಭಾಗೀಯ ಕಾರ್ಯದರ್ಶಿ ಹೊಸೂರು ಬಸವರಾಜು, ಮೈಸೂರು ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ,ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ಲೋಕೇಶ್, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪುಂಗುಡಿ, ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್, ಉಪಾಧ್ಯಕ್ಷ ಪಳನಿಸ್ವಾಮಿ,ಗುಂಡ್ಲುಪೇಟೆಯ ದಿಲೀಪ್ ಕೊಳ್ಳೇಗಾಲದ ಕೊಳ್ಳೇಗಾಲದ ಶಿವಮಲ್ಲು ರವಿ ನಾಯ್ಡು, ರಾಜಮಣಿ, ಭಾಸ್ಕರ್ ಸೇರಿದಂತೆ ಇನ್ನಿತರರು ಇದ್ದರು.
- *ಭಾರತ ನಲ್ಲಿ ವೈರಲ್*1
- Post by ಅರವಿಂದ್ ರಾಜೀವ್1
- ಶಿರಸಿ ತಾಲೂಕಿನ ಕೊಳಗಿಬೀಸ್ ಗ್ರಾಮದ ಬಳಿ ಇಂದು KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಅವರನ್ನು ತಕ್ಷಣವೇ ಶಿರಸಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೆರವು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಕೆಲಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.1
- ದೇವನಹಳ್ಳಿ. ನಾಯಿಗೆ ಗುಂಡಿಟ್ಟವನ ವಿರುದ್ಧ ಎಫ್ಐಆರ್ ದಾಖಲು. ಹೂಕೋಸು ಹಾಳು ಮಾಡುತ್ತಿದೆ ಎಂದು ನಾಯಿಗೆ ಗುಂಡೇಟು. ದೇವನಹಳ್ಳಿ ತಾಲ್ಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ. ಗುಂಡೇಟಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ನಾಯಿ. ನಾರಾಯಣಸ್ವಾಮಿ ನಾಯಿಗ ಬಂದೂಕಿನಿಂದ ಗುಂಡು ಹಾರಿಸಿದ ವ್ಯಕ್ತಿ. ವೆಂಕಟೇಶ್ ದೂರಿನನ್ವಯ ಎಫ್ಐಆರ್ ದಾಖಲು. ತಮ್ಮನ ಮೇಲಿನ ದ್ವೇಷಕ್ಕೆ ನಾಯಿಯ ಮೇಲೆ ಸೇಡು ತೀರಿಸಿಕೊಂಡ ಅಣ್ಣ. ನಾಯಿಯ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಚನ್ನರಾಯಪಟ್ಟಣ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲು.4
- कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।1
- Post by Chand Pasha1
- *ಭಾರತ ನಲ್ಲಿ ವೈರಲ್*1
- ರಮಳವಳ್ಳಿ:ಪಟ್ಟಣದಲ್ಲಿ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ-ಬಸವ ತತ್ವ ಕುರಿತು ಉಪನ್ಯಾಸ • ಜೀವನದಲ್ಲಿ ಇಷ್ಟಲಿಂಗಪೂಜೆ- ಬಸವತತ್ವ ಸಂದೇಶಗಳಪಾಲನೆಯಿAದಜೀವನಸಾರ್ಥಕತೆ- ಡಾ.ಸಿ.ಎಂ.ಚೇತನ್‌ಕುಮಾರ್ ಹೇಳಿಕೆ ಮಳವಳ್ಳಿ: ಪಟ್ಟಣದಲ್ಲಿ ಬೆಳದಿಂಗಳಲ್ಲಿ ಶರಣರ ಚಿಂತನ ಮಂಥನ ಸಮಿತಿವತಿಯಿಂದ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮ ಜರಗಿತು. ಪಟ್ಟಣದ ಪುಟ್ಟಸುಬ್ಬಪ್ಪನವರ ನಿವಾಸದ ಅವರಣದಲ್ಲಿ ಆಯೋಜಿಸಿದ ೧೩೮ನೇ ಚಿಂತನ ಮಂಥನ ಕಾರ್ಯಕ್ರಮವನ್ನು ಮಂಡ್ಯ ಕಾವೇರಿ ಪದವಿ ಕಾಲೇಜಿನ ಹಾಗೂ ಬಸವ ತತ್ವ ಪ್ರವಚನಕಾರರಾದ ಪ್ರಾಧ್ಯಾಪಕ ಡಾ.ಚೇತನ್ ಕುಮಾರ್ ಸಿಎಂ ಜ್ಯೋತಿ ಬೆಳಗಿಸುವ ಮೂಲಕ ಬಸವ ತತ್ವ ಕುರಿತು ಮಾತನಾಡಿದರು. ಸರ್ವರಿಗೂ ಸಮಾನತೆಯ ಸಂದೇಶ ನೀಡಿದ ಮಹಾನ್ ಕ್ರಾಂತಿಕಾರಿ ಬಸವಣ್ಣನವರ ವಚನಗಳುಸಾಹಿತ್ಯ, ತತ್ವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ.ಸಮಾಜದ ಪ್ರತಿಯೊಬ್ಬರು ಬಸವಣ್ಣನವರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ ಜೀವನ ಸಾರ್ಥಕತೆಯಾಗುತ್ತದೆ ಎಂದರು. ಪ್ರಸ್ತುತ ದಿನನಿತ್ಯದ ಒತ್ತಡದ ಜೀವನ ಒತ್ತಡದಲ್ಲಿ ಮುಳುಗಿದ್ದು,ಸಾರ್ಥಕತೆಯ,ಅರ್ಥಪೂರ್ಣ ಜೀವನಕ್ಕೆ ಪ್ರತಿಯೊಬ್ಬರೂ ಪ್ರತಿದಿನ ಇಷ್ಟಲಿಂಗ ಪೂಜೆ ಮಾಡಬೇಕು,ಇದರಿಂದ ಒತ್ತಡ ರಹಿತ ಸುಗಮ ಕೆಲಸ ನಡೆಯಲಿವೆ,ಯಾವುದೆ ಅತಂಕವಿರುವುದಿಲ್ಲ,ಕಾಯಕವನ್ನು ಭಯವಿಲ್ಲದೆ ಮಾಡಬಹುದು ಎಂದ ಅವರು ಮೂಡ ನಂಬಿಕೆಗಳಿAದ ಹೊರ ಬರಲು ಬಸವ ತತ್ವಗಳು ಮನುಷ್ಯನಿಗೆ ಜ್ಞಾನದ ಬೆಳಕಾಗಿವೆ,ಬಸವಣ್ಣನವರ ತತ್ವ ಸಂದೇಶಗಳ ಪಾಲನೆ ಮಾಡಿದವರು ಯಾರು ಕೆಟ್ಟಿಲ್ಲ,ಸಮಾಜದಲ್ಲಿ ಉನ್ನತ ವ್ಯಕ್ತಗಳಾಗಿದ್ದಾರೆ,ಕೆಟ್ಟಿರುವ ವ್ಯಕ್ತಿಗಳು ಬಸವಣ್ಣನವರನ್ನು ನಂಬುವುದಿಲ್ಲ ಎಂದರು. ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಸರ್ವರಿಗೂ ಶಾಂತಿ ಸೌಹಾರ್ದತೆಯ ಸಂದೇಶವನ್ನು ಅನುಭಮಳವಳ್ಳಿ:ಪಟ್ಟಣದಲ್ಲಿ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ-ಬಸವ ತತ್ವ ಕುರಿತು ಉಪನ್ಯಾಸ • ಜೀವನದಲ್ಲಿ ಇಷ್ಟಲಿಂಗಪೂಜೆ- ಬಸವತತ್ವ ಸಂದೇಶಗಳಪಾಲನೆಯಿAದಜೀವನಸಾರ್ಥಕತೆ- ಡಾ.ಸಿ.ಎಂ.ಚೇತನ್‌ಕುಮಾರ್ ಹೇಳಿಕೆ ಮಳವಳ್ಳಿ: ಪಟ್ಟಣದಲ್ಲಿ ಬೆಳದಿಂಗಳಲ್ಲಿ ಶರಣರ ಚಿಂತನ ಮಂಥನ ಸಮಿತಿವತಿಯಿಂದ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮ ಜರಗಿತು. ಪಟ್ಟಣದ ಪುಟ್ಟಸುಬ್ಬಪ್ಪನವರ ನಿವಾಸದ ಅವರಣದಲ್ಲಿ ಆಯೋಜಿಸಿದ ೧೩೮ನೇ ಚಿಂತನ ಮಂಥನ ಕಾರ್ಯಕ್ರಮವನ್ನು ಮಂಡ್ಯ ಕಾವೇರಿ ಪದವಿ ಕಾಲೇಜಿನ ಹಾಗೂ ಬಸವ ತತ್ವ ಪ್ರವಚನಕಾರರಾದ ಪ್ರಾಧ್ಯಾಪಕ ಡಾ.ಚೇತನ್ ಕುಮಾರ್ ಸಿಎಂ ಜ್ಯೋತಿ ಬೆಳಗಿಸುವ ಮೂಲಕ ಬಸವ ತತ್ವ ಕುರಿತು ಮಾತನಾಡಿದರು. ಸರ್ವರಿಗೂ ಸಮಾನತೆಯ ಸಂದೇಶ ನೀಡಿದ ಮಹಾನ್ ಕ್ರಾಂತಿಕಾರಿ ಬಸವಣ್ಣನವರ ವಚನಗಳುಸಾಹಿತ್ಯ, ತತ್ವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ.ಸಮಾಜದ ಪ್ರತಿಯೊಬ್ಬರು ಬಸವಣ್ಣನವರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ ಜೀವನ ಸಾರ್ಥಕತೆಯಾಗುತ್ತದೆ ಎಂದರು. ಪ್ರಸ್ತುತ ದಿನನಿತ್ಯದ ಒತ್ತಡದ ಜೀವನ ಒತ್ತಡದಲ್ಲಿ ಮುಳುಗಿದ್ದು,ಸಾರ್ಥಕತೆಯ,ಅರ್ಥಪೂರ್ಣ ಜೀವನಕ್ಕೆ ಪ್ರತಿಯೊಬ್ಬರೂ ಪ್ರತಿದಿನ ಇಷ್ಟಲಿಂಗ ಪೂಜೆ ಮಾಡಬೇಕು,ಇದರಿಂದ ಒತ್ತಡ ರಹಿತ ಸುಗಮ ಕೆಲಸ ನಡೆಯಲಿವೆ,ಯಾವುದೆ ಅತಂಕವಿರುವುದಿಲ್ಲ,ಕಾಯಕವನ್ನು ಭಯವಿಲ್ಲದೆ ಮಾಡಬಹುದು ಎಂದ ಅವರು ಮೂಡ ನಂಬಿಕೆಗಳಿAದ ಹೊರ ಬರಲು ಬಸವ ತತ್ವಗಳು ಮನುಷ್ಯನಿಗೆ ಜ್ಞಾನದ ಬೆಳಕಾಗಿವೆ,ಬಸವಣ್ಣನವರ ತತ್ವ ಸಂದೇಶಗಳ ಪಾಲನೆ ಮಾಡಿದವರು ಯಾರು ಕೆಟ್ಟಿಲ್ಲ,ಸಮಾಜದಲ್ಲಿ ಉನ್ನತ ವ್ಯಕ್ತಗಳಾಗಿದ್ದಾರೆ,ಕೆಟ್ಟಿರುವ ವ್ಯಕ್ತಿಗಳು ಬಸವಣ್ಣನವರನ್ನು ನಂಬುವುದಿಲ್ಲ ಎಂದರು. ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಸರ್ವರಿಗೂ ಶಾಂತಿ ಸೌಹಾರ್ದತೆಯ ಸಂದೇಶವನ್ನು ಅನುಭವದ ಮಂಟಪದ ಮೂಲಕ ಪ್ರತಿಯೊಂದು ಸಮುದಾಯಕ್ಕೂ ನೀಡಿದ್ದಾರೆ. ಮಹನೀಯ ಪೂರ್ವಜರು ಮುಂದಿನ ಜೀವನಕ್ಕೆ ಬೇಕಾದ ಎಲ್ಲಾ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ.ನಮ್ಮ ದೇಶದ ಭಾಷೆ, ಕಲೆ ,ಸಂಸ್ಕೃತಿ ಬಹಳ ವಿಶೇಷವಾಗಿವೆ.ನಾವೆಲ್ಲರೂ ನಮ್ಮ ಮಹನಿಯ ಪೂರ್ವಜರು ನೀಡಿದ ಕೊಡುಗೆ ಬಸವ ತತ್ವ ಸಂದೇಶಗಳನ್ನು ಪಾಲಿಸಿಕೊಂಡು ಜೀವನ ಸಾಗಿಸಿದರೆ ಅರ್ಥಪೂರ್ಣವಾಗಿರುತ್ತದೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣವೆಂದರು. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ಡಾ.ಚೇತನ್‌ಕುಮಾರ್ ರವರನ್ನು ಶರಣರ ಚಿಂತನ ಮಂಥನ ಸಮಿತಿವತಿಯಿಂದ ಅಭಿನಂಧಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶರಣರ ಚಿಂತನ ಮಂಥನ ಸಮಿತಿಯ ಎಲ್ಲ ಪದಾಧಿಕಾರಿಗಳು ನೂರಾರು ಶರಣರು,ಶರಣೆಯರು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.ವದ ಮಂಟಪದ ಮೂಲಕ ಪ್ರತಿಯೊಂದು ಸಮುದಾಯಕ್ಕೂ ನೀಡಿದ್ದಾರೆ. ಮಹನೀಯ ಪೂರ್ವಜರು ಮುಂದಿನ ಜೀವನಕ್ಕೆ ಬೇಕಾದ ಎಲ್ಲಾ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ.ನಮ್ಮ ದೇಶದ ಭಾಷೆ, ಕಲೆ ,ಸಂಸ್ಕೃತಿ ಬಹಳ ವಿಶೇಷವಾಗಿವೆ.ನಾವೆಲ್ಲರೂ ನಮ್ಮ ಮಹನಿಯ ಪೂರ್ವಜರು ನೀಡಿದ ಕೊಡುಗೆ ಬಸವ ತತ್ವ ಸಂದೇಶಗಳನ್ನು ಪಾಲಿಸಿಕೊಂಡು ಜೀವನ ಸಾಗಿಸಿದರೆ ಅರ್ಥಪೂರ್ಣವಾಗಿರುತ್ತದೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣವೆಂದರು. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ಡಾ.ಚೇತನ್‌ಕುಮಾರ್ ರವರನ್ನು ಶರಣರ ಚಿಂತನ ಮಂಥನ ಸಮಿತಿವತಿಯಿಂದ ಅಭಿನಂಧಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶರಣರ ಚಿಂತನ ಮಂಥನ ಸಮಿತಿಯ ಎಲ್ಲ ಪದಾಧಿಕಾರಿಗಳು ನೂರಾರು ಶರಣರು,ಶರಣೆಯರು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.ರಾದ1
- Post by ಅರವಿಂದ್ ರಾಜೀವ್1