Shuru
Apke Nagar Ki App…
ಧರ್ಮಸ್ಥಳ ಸಂಘದ ಕಾರ್ಯಕ್ರಮದಲ್ಲಿ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಾಗಿ. ಇಂದು ಬೋನಾಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದ ವತಿಯಿಂದ ವಾಸ್ತಲ್ಯ ಜ್ಞಾನವಿಕಾಸ ಕಾರ್ಯಕ್ರಮವತಿಯಿಂದ ಬಡವರಿಗೆ 130000 ರೂಗಳಿಂದ ಮನೆ ಕಟ್ಟಿಸಿಕೊಡುವ ಕಾರ್ಯಕ್ರಮದಲ್ಲಿ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ಭಾಗವಹಿಸಿದ್ದರು. ಇದೆ ಸಂದರ್ಭದಲ್ಲಿ ತಾಲೂಕಿನ ಮುಖಂಡರು ಕಾರ್ಯಕರ್ತರು. ಸಂಘದ ಪದಾಧಿಕಾರಿಗಳು ಜೊತೆಗಿದ್ದರು.
Davalasab Chandanoor

- Tayappa Belagerಯಾದಗಿರಿ, ಯಾದಗಿರಿ, ಕರ್ನಾಟಕ👏on 16 March
More news from ಕರ್ನಾಟಕ and nearby areas
- ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು1
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- Post by ABU NEWS CHANNEL ಸಂಪಾದಕರು1
- Post by Iranna Tarnal1
- ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ1
- ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ2
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- Post by Sharanugouda Patil1