logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ಹಾಗೂ ರೆಡ್ಡಿ ಸಮಾಜದ ಸಹಯೋಗದಲ್ಲಿ ಮೂಡಲಗಿ ಪಟ್ಟಣದ ಎಮ್.ಇ.ಎಸ್.ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಶ್ರಾವಣ ಮಾಸದ ನಿಮಿತ್ತ “ಹೇಮರಡ್ಡಿ ಮಲ್ಲಮ್ಮ ”ನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. . ಉಪನ್ಯಾಸಕರಾದ ಹಳ್ಳೂರಿನ ಸರಕಾರಿ ಪದವಿಪೂರ್ವ ಕಾಲೇಜು ಪ್ರಭಾರಿ ಪ್ರಾಚಾರ್ಯರಾದ ಶ್ರೀ. ವಾಯ್. ಬಿ. ಕಳ್ಳಿಗುದ್ದಿಯವರು ಮಾತನಾಡುತ್ತಾ, ಹೇಮರೆಡ್ಡಿ ಮಲ್ಲಮ್ಮಳು ಶ್ರೀಶೈಲದ ಚೆನ್ನಮಲ್ಲಿಕಾರ್ಜುನ ಭಕ್ತೆ ಮತ್ತು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿದ ಮಹಿಳೆ. ಅವರ ಜೀವನವು ಆದರ್ಶಮಯವಾಗಿದೆ ಮತ್ತು ಪ್ರತಿಯೊಬ್ಬ ಮಹಿಳೆಯು ಅನುಸರಿಸಬೇಕಾದ ಮಾರ್ಗವಾಗಿದೆ. . ಸ್ತ್ರೀ ಕುಲಕ್ಕೆ ಮಾದರಿಯಾಗಿ ಸಮಾಜದ ಉದ್ದಾರಕ್ಕಾಗಿ ಭಕ್ತಿಯ ಸಾಕಾರ ಮೂರ್ತಿಯಾಗಿರುವ ಮಲ್ಲಮ್ಮರಂತೆ ಪ್ರತಿಯೊಬ್ಬ ಮಹಿಳೆಯು ಬದುಕಬೇಕು. ಎಷ್ಟೇ ಕಷ್ಟ ತೊಂದರೆಗಳು ಬಂದರು ಕೂಡ ಅದನ್ನು ಎದುರಿಸಿದ ದಿಟ್ಟ ಮಹಿಳೆಯಾಗಿದ್ದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಮಹಿಳೆಯರ ಕುಲ ತಿಲಕವಾಗಿದ್ದಾರೆ ಎಂದು ಹೇಳಿದರು. . ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಿಕ್ಷಣ ಸಂಸ್ಥೆಯ ಚೆರ್ಮನರಾದ ಶ್ರೀ. ವೆಂಕಟೇಶ. ಸೋನವಾಲ್ಕರವರು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಿನಾದ್ಯಂತ ಅನೇಕ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ ಪರಿಷತ್ತನ್ನು ಜನರ ಬಳಿಗೆ ಕೊಂಡೋಯ್ಯುತ್ತಿರುವುದು ಶ್ಲಾಘನೀಯ. ಪರಿಷತ್ತಿನ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮ ರೆಡ್ಡಿ ಸಮಾಜ ಸದಾ ಬೆಂಬಲವಾಗಿರುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ. ಸಾ. ಪ. ಅಧ್ಯಕ್ಷ ಡಾ ||ಸಂಜಯ. ಅ. ಶಿಂಧಿಹಟ್ಟಿ, ಸಂತೋಷ ಸೋನವಾಲ್ಕರ್, ಪುಲಕೇಶಿ ಸೋನವಾಲ್ಕರ, ರಂಗಣ್ಣ ಸೋನವಾಲ್ಕರ್, ಪ್ರಕಾಶ ಸೋನವಾಲ್ಕರ್,ಸುರೇಶ ಚಿಪ್ಪಲಕಟ್ಟಿ, ಬಿ. ವಾಯ್. ಶಿವಾಪುರ, ಆರ್. ಟಿ. ಲಂಕೇಪ್ಪನವರ,ಸುಭಾಷ ಕಮದಾಳ, ಸಮಾಜದ ಎಲ್ಲಾ ಹಿರಿಯರು ಉಪಸ್ಥಿತರಿದ್ದರು. ಶ್ರೀ. ಸುರೇಶ ಲಂಕೇಪ್ಪನವರ ಪ್ರಾಸ್ತವಿಕ, ಎ. ಎಚ್. ಒಂಟಗೋಡಿ ಸ್ವಾಗತ, ಅರ್ಜುನ ಕಾಂಬಳೆ ಪ್ರಾಥನೆ ಹಾಗೂ ಬಿ. ಆರ್. ತರಕಾರ ಕಾರ್ಯಕ್ರಮ ನಿರ್ವಹಣೆ ಮಾಡಿದರು.

on 17 August
user_ಮುಂಜಾನೆ ಬೆಳಕು  ಕನ್ನಡ ಪಾಕ್ಷಿಕ  ಪತ್ರಿಕೆ
ಮುಂಜಾನೆ ಬೆಳಕು ಕನ್ನಡ ಪಾಕ್ಷಿಕ ಪತ್ರಿಕೆ
Belagavi•
on 17 August
010551e5-2a60-43a6-be4e-13f37da51dca

ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ಹಾಗೂ ರೆಡ್ಡಿ ಸಮಾಜದ ಸಹಯೋಗದಲ್ಲಿ ಮೂಡಲಗಿ ಪಟ್ಟಣದ ಎಮ್.ಇ.ಎಸ್.ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಶ್ರಾವಣ ಮಾಸದ ನಿಮಿತ್ತ “ಹೇಮರಡ್ಡಿ ಮಲ್ಲಮ್ಮ ”ನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. . ಉಪನ್ಯಾಸಕರಾದ ಹಳ್ಳೂರಿನ ಸರಕಾರಿ ಪದವಿಪೂರ್ವ ಕಾಲೇಜು ಪ್ರಭಾರಿ ಪ್ರಾಚಾರ್ಯರಾದ ಶ್ರೀ. ವಾಯ್. ಬಿ. ಕಳ್ಳಿಗುದ್ದಿಯವರು ಮಾತನಾಡುತ್ತಾ, ಹೇಮರೆಡ್ಡಿ ಮಲ್ಲಮ್ಮಳು ಶ್ರೀಶೈಲದ ಚೆನ್ನಮಲ್ಲಿಕಾರ್ಜುನ ಭಕ್ತೆ ಮತ್ತು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿದ ಮಹಿಳೆ. ಅವರ ಜೀವನವು ಆದರ್ಶಮಯವಾಗಿದೆ ಮತ್ತು ಪ್ರತಿಯೊಬ್ಬ ಮಹಿಳೆಯು ಅನುಸರಿಸಬೇಕಾದ ಮಾರ್ಗವಾಗಿದೆ. . ಸ್ತ್ರೀ ಕುಲಕ್ಕೆ ಮಾದರಿಯಾಗಿ ಸಮಾಜದ ಉದ್ದಾರಕ್ಕಾಗಿ ಭಕ್ತಿಯ ಸಾಕಾರ ಮೂರ್ತಿಯಾಗಿರುವ ಮಲ್ಲಮ್ಮರಂತೆ ಪ್ರತಿಯೊಬ್ಬ ಮಹಿಳೆಯು ಬದುಕಬೇಕು. ಎಷ್ಟೇ ಕಷ್ಟ ತೊಂದರೆಗಳು ಬಂದರು ಕೂಡ ಅದನ್ನು ಎದುರಿಸಿದ ದಿಟ್ಟ ಮಹಿಳೆಯಾಗಿದ್ದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಮಹಿಳೆಯರ ಕುಲ ತಿಲಕವಾಗಿದ್ದಾರೆ ಎಂದು ಹೇಳಿದರು. . ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಿಕ್ಷಣ ಸಂಸ್ಥೆಯ ಚೆರ್ಮನರಾದ ಶ್ರೀ. ವೆಂಕಟೇಶ. ಸೋನವಾಲ್ಕರವರು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಿನಾದ್ಯಂತ ಅನೇಕ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ ಪರಿಷತ್ತನ್ನು ಜನರ ಬಳಿಗೆ ಕೊಂಡೋಯ್ಯುತ್ತಿರುವುದು ಶ್ಲಾಘನೀಯ. ಪರಿಷತ್ತಿನ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮ ರೆಡ್ಡಿ ಸಮಾಜ ಸದಾ ಬೆಂಬಲವಾಗಿರುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ. ಸಾ. ಪ. ಅಧ್ಯಕ್ಷ ಡಾ ||ಸಂಜಯ. ಅ. ಶಿಂಧಿಹಟ್ಟಿ, ಸಂತೋಷ ಸೋನವಾಲ್ಕರ್, ಪುಲಕೇಶಿ ಸೋನವಾಲ್ಕರ, ರಂಗಣ್ಣ ಸೋನವಾಲ್ಕರ್, ಪ್ರಕಾಶ ಸೋನವಾಲ್ಕರ್,ಸುರೇಶ ಚಿಪ್ಪಲಕಟ್ಟಿ, ಬಿ. ವಾಯ್. ಶಿವಾಪುರ, ಆರ್. ಟಿ. ಲಂಕೇಪ್ಪನವರ,ಸುಭಾಷ ಕಮದಾಳ, ಸಮಾಜದ ಎಲ್ಲಾ ಹಿರಿಯರು ಉಪಸ್ಥಿತರಿದ್ದರು. ಶ್ರೀ. ಸುರೇಶ ಲಂಕೇಪ್ಪನವರ ಪ್ರಾಸ್ತವಿಕ, ಎ. ಎಚ್. ಒಂಟಗೋಡಿ ಸ್ವಾಗತ, ಅರ್ಜುನ ಕಾಂಬಳೆ ಪ್ರಾಥನೆ ಹಾಗೂ ಬಿ. ಆರ್. ತರಕಾರ ಕಾರ್ಯಕ್ರಮ ನಿರ್ವಹಣೆ ಮಾಡಿದರು.

More news from Vijayapura and nearby areas
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura•
    22 hrs ago
  • ಬೂದುಗುಂಪ ಗಂಗಾವತಿ ರೂಟ್ ಸೆಂಟ್ರಲ್ಲಿ ಆಗಿರುವಂತ ಅಪಘಾತ ಮೂವರು ಸ್ಥಳದಲ್ಲಿ 3 ಸಾವು ಹೊಸಳ್ಳಿ ಗ್ರಾಮದ ಯುವಕರು ಅವರ ಹೆಸರು ಇಮ್ರಾನ್ ಮತ್ತು ಅಜೀಜ್ ಮತ್ತು ರಾಜಹಂಸೇನ್ 15 ರಿಂದ 16 ವಯಸ್ಸಿನ ಮಕ್ಕಳು
    1
    ಬೂದುಗುಂಪ ಗಂಗಾವತಿ ರೂಟ್ ಸೆಂಟ್ರಲ್ಲಿ ಆಗಿರುವಂತ ಅಪಘಾತ ಮೂವರು ಸ್ಥಳದಲ್ಲಿ 3 ಸಾವು ಹೊಸಳ್ಳಿ ಗ್ರಾಮದ ಯುವಕರು ಅವರ ಹೆಸರು
ಇಮ್ರಾನ್ ಮತ್ತು ಅಜೀಜ್ ಮತ್ತು ರಾಜಹಂಸೇನ್ 15 ರಿಂದ 16 ವಯಸ್ಸಿನ ಮಕ್ಕಳು
    user_YSRmedia vijayanagaraupsates
    YSRmedia vijayanagaraupsates
    Local News Reporter Vijayanagar•
    22 hrs ago
  • ಬಿ ಎಸ್ ಲಾವೇಂದ್ರರವರ ಹೋಮಿಯೋಪತಿ ಕಾಲೇಜ್ ಹಾಗೂ ಆಸ್ಪತ್ರೆಯಲ್ಲಿ 27 ವರ್ಷ ಸೇವೆ
    1
    ಬಿ ಎಸ್ ಲಾವೇಂದ್ರರವರ ಹೋಮಿಯೋಪತಿ ಕಾಲೇಜ್  ಹಾಗೂ ಆಸ್ಪತ್ರೆಯಲ್ಲಿ 27 ವರ್ಷ ಸೇವೆ
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bidar•
    23 hrs ago
  • Post by Mahadev c c
    1
    Post by Mahadev c c
    user_Mahadev c c
    Mahadev c c
    Mysuru•
    21 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    5 hrs ago
  • ನಮಸ್ತೆ ಕರ್ನಾಟಕ ನಮಸ್ತೆ ವೀಕ್ಷಕರೇ ಹೆಚ್ ಟಿ ಎಂ ಆಯುರ್ವೇದ ಹಕೀಮ್ ನೌಷದ್ ಖಾನ್ (ಪಾರಂಪರಿಕ )
    1
    ನಮಸ್ತೆ ಕರ್ನಾಟಕ ನಮಸ್ತೆ ವೀಕ್ಷಕರೇ 
ಹೆಚ್ ಟಿ ಎಂ ಆಯುರ್ವೇದ ಹಕೀಮ್ 
ನೌಷದ್ ಖಾನ್ (ಪಾರಂಪರಿಕ )
    user_Naushad khan Vahab khan
    Naushad khan Vahab khan
    Ayurvedic clinic Bengaluru Urban•
    21 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.