logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜನ್ಮದಿನದ ಸಂಭ್ರಮವಲ್ಲ, ಜೀವದಾನದ ಸಂಭ್ರಮ, ಶಾಸಕ ಶ್ರೀನಿವಾಸ್ ಮಾನೆ. ನನ್ನ ಜನ್ಮದಿನದ ಅಂಗವಾಗಿ ಕಳೆದ ಹಲವು ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರುವ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು, ಮುಖಂಡರು ಹಾಗೂ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಈ ವರ್ಷ ನಮ್ಮ ಹಾನಗಲ್ ತಾಲೂಕಿನ 7 ಸ್ಥಳಗಳಲ್ಲಿ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಿ, ದಾಖಲೆ ಪ್ರಮಾಣದಲ್ಲಿ ರಕ್ತ ಸಂಗ್ರಹಿಸುವ ಸಂಕಲ್ಪವನ್ನು ಕೈಗೊಂಡಿರುವುದು ಅತ್ಯಂತ ಸಂತಸದ ವಿಷಯ. ಈ ಮಾನವೀಯ ಕಾರ್ಯ ಯಶಸ್ವಿಯಾಗಿ, ಅನೇಕರ ಜೀವ ಉಳಿಸುವ ಆಶಾಕಿರಣವಾಗಲಿ. ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ರಕ್ತದಾನಿಗೂ ಹಾಗೂ ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವ ಎಲ್ಲ ಸಹೃದಯಿ ಮನಸ್ಸುಗಳಿಗೂ ನಾನು ಹೃತ್ಪೂರ್ವಕವಾಗಿ ಋಣಿಯಾಗಿದ್ದೇನೆ.

1 hr ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
1 hr ago

ಜನ್ಮದಿನದ ಸಂಭ್ರಮವಲ್ಲ, ಜೀವದಾನದ ಸಂಭ್ರಮ, ಶಾಸಕ ಶ್ರೀನಿವಾಸ್ ಮಾನೆ. ನನ್ನ ಜನ್ಮದಿನದ ಅಂಗವಾಗಿ ಕಳೆದ ಹಲವು ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರುವ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು, ಮುಖಂಡರು ಹಾಗೂ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಈ ವರ್ಷ ನಮ್ಮ ಹಾನಗಲ್ ತಾಲೂಕಿನ 7 ಸ್ಥಳಗಳಲ್ಲಿ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಿ, ದಾಖಲೆ ಪ್ರಮಾಣದಲ್ಲಿ ರಕ್ತ ಸಂಗ್ರಹಿಸುವ ಸಂಕಲ್ಪವನ್ನು ಕೈಗೊಂಡಿರುವುದು ಅತ್ಯಂತ ಸಂತಸದ ವಿಷಯ. ಈ ಮಾನವೀಯ ಕಾರ್ಯ ಯಶಸ್ವಿಯಾಗಿ, ಅನೇಕರ ಜೀವ ಉಳಿಸುವ ಆಶಾಕಿರಣವಾಗಲಿ. ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ರಕ್ತದಾನಿಗೂ ಹಾಗೂ ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವ ಎಲ್ಲ ಸಹೃದಯಿ ಮನಸ್ಸುಗಳಿಗೂ ನಾನು ಹೃತ್ಪೂರ್ವಕವಾಗಿ ಋಣಿಯಾಗಿದ್ದೇನೆ.

More news from ಕರ್ನಾಟಕ and nearby areas
  • ಜನ್ಮದಿನದ ಸಂಭ್ರಮವಲ್ಲ, ಜೀವದಾನದ ಸಂಭ್ರಮ, ಶಾಸಕ ಶ್ರೀನಿವಾಸ್ ಮಾನೆ. ನನ್ನ ಜನ್ಮದಿನದ ಅಂಗವಾಗಿ ಕಳೆದ ಹಲವು ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರುವ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು, ಮುಖಂಡರು ಹಾಗೂ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಈ ವರ್ಷ ನಮ್ಮ ಹಾನಗಲ್ ತಾಲೂಕಿನ 7 ಸ್ಥಳಗಳಲ್ಲಿ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಿ, ದಾಖಲೆ ಪ್ರಮಾಣದಲ್ಲಿ ರಕ್ತ ಸಂಗ್ರಹಿಸುವ ಸಂಕಲ್ಪವನ್ನು ಕೈಗೊಂಡಿರುವುದು ಅತ್ಯಂತ ಸಂತಸದ ವಿಷಯ. ಈ ಮಾನವೀಯ ಕಾರ್ಯ ಯಶಸ್ವಿಯಾಗಿ, ಅನೇಕರ ಜೀವ ಉಳಿಸುವ ಆಶಾಕಿರಣವಾಗಲಿ. ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ರಕ್ತದಾನಿಗೂ ಹಾಗೂ ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವ ಎಲ್ಲ ಸಹೃದಯಿ ಮನಸ್ಸುಗಳಿಗೂ ನಾನು ಹೃತ್ಪೂರ್ವಕವಾಗಿ ಋಣಿಯಾಗಿದ್ದೇನೆ.
    1
    ಜನ್ಮದಿನದ ಸಂಭ್ರಮವಲ್ಲ, ಜೀವದಾನದ ಸಂಭ್ರಮ, ಶಾಸಕ ಶ್ರೀನಿವಾಸ್ ಮಾನೆ.
ನನ್ನ ಜನ್ಮದಿನದ ಅಂಗವಾಗಿ ಕಳೆದ ಹಲವು ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರುವ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು, ಮುಖಂಡರು ಹಾಗೂ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆಗಳು.
ಈ ವರ್ಷ ನಮ್ಮ ಹಾನಗಲ್ ತಾಲೂಕಿನ 7 ಸ್ಥಳಗಳಲ್ಲಿ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಿ, ದಾಖಲೆ ಪ್ರಮಾಣದಲ್ಲಿ ರಕ್ತ ಸಂಗ್ರಹಿಸುವ ಸಂಕಲ್ಪವನ್ನು ಕೈಗೊಂಡಿರುವುದು ಅತ್ಯಂತ ಸಂತಸದ ವಿಷಯ. ಈ ಮಾನವೀಯ ಕಾರ್ಯ ಯಶಸ್ವಿಯಾಗಿ, ಅನೇಕರ ಜೀವ ಉಳಿಸುವ ಆಶಾಕಿರಣವಾಗಲಿ.
ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ರಕ್ತದಾನಿಗೂ ಹಾಗೂ ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವ ಎಲ್ಲ ಸಹೃದಯಿ ಮನಸ್ಸುಗಳಿಗೂ ನಾನು ಹೃತ್ಪೂರ್ವಕವಾಗಿ ಋಣಿಯಾಗಿದ್ದೇನೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು. POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. ಈ‌ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು.‌ ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.
    1
    ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ  ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . 
ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು.        
POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. 
ಈ‌ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು.‌ ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    21 min ago
  • ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    1
    ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    22 hrs ago
  • ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಳುಕು 05.08.2026
    1
    ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ.

ದಿನಾಂಕ... 10.08.2026
ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ.

ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ.
ದಿನಾಂಕ... 10.08.2026
ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ.
ಚಿತ್ರದುರ್ಗ ಜಿಲ್ಲೆ 
ಚಳ್ಳಕೆರೆ 
ತಳುಕು 
05.08.2026
    user_B Patil B Patil
    B Patil B Patil
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    2 hrs ago
  • ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur
    1
    ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು
    1
    ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    21 hrs ago
  • ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
    1
    ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    5 hrs ago
  • ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಚಿಲುಗೋಡು ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ದಲ್ಲಿ ನಿಧಿ ಕಳ್ಳತನ ಆಗಿದೆ ದಿನಾಂಕ 4.8.2026 ರಂದು ರಾತ್ರಿ ಈ ಘಟನೆ ನಡೆದಿದೆ ಈ ಕೂಡಲೇ ತಂಬ್ರಳ್ಳಿಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಿಳಿಸಿದ್ದೇವೆ ಪೊಲೀಸ್ ಅವರು ತನಿಖೆ ನಡೆಸುತ್ತಾ ಇದ್ದಾರೆ
    1
    ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಚಿಲುಗೋಡು ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ದಲ್ಲಿ ನಿಧಿ ಕಳ್ಳತನ ಆಗಿದೆ ದಿನಾಂಕ 4.8.2026 ರಂದು ರಾತ್ರಿ ಈ ಘಟನೆ ನಡೆದಿದೆ ಈ ಕೂಡಲೇ ತಂಬ್ರಳ್ಳಿಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಿಳಿಸಿದ್ದೇವೆ ಪೊಲೀಸ್ ಅವರು ತನಿಖೆ ನಡೆಸುತ್ತಾ ಇದ್ದಾರೆ
    user_K Santosha Ks
    K Santosha Ks
    Farmer ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    32 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.