logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಕಾರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗ ಒತ್ತುವರಿ ತೆರವುಗೊಳಿಸಿ ಎಂದು ರಾಜ್ಯ ನಾಗರಿಕ ಶಕ್ತಿ ವೇದಿಕೆಯಿಂದ ಪ್ರತಿಭಟನೆ. ಶತಮಾನ ಕಂಡ ಸರ್ಕಾರಿ ಶಾಲೆಯ ಜಾಗ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳು ಹಾಗೂ ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಶಿಸ್ತು ಕ್ರಮ ಕೈಗೊಂಡು ಶಾಲೆಯ ಒತ್ತುವರಿ ಜಾಗವನ್ನು ತೆರವುಗೊಳಿಸಿ ಸರ್ಕಾರದ ಸ್ವಾಧೀನಕ್ಕೆ ಪಡೆದುಕೊಳ್ಳಬೇಕಾಗಿ ರಾಜ್ಯ ನಾಗರೀಕರ ಶಕ್ತಿ ವೇದಿಕೆಯ (ರಿ) ವತಿಯಿಂದ ತಾಲ್ಲೂಕು ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ ಶಿಕಾರಿಪುರ ತಾಲ್ಲೂಕ್ ತಹಶೀಲ್ದಾರ್ ಶ್ರೀಮತಿ ವಾಣಿ ಯು ರವರ ಮುಖೇನ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪನವರು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ ಇವರಿಗೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಶಿಕಾರಿಪುರ ಪಟ್ಟಣದ ಹಳಿಯೂರು ತೇರು ಬೀದಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು 100 ನೇ ವರ್ಷದ ಶತಮಾನೋತ್ಸವ ಸಮಾರಂಭವನ್ನು ಕೆಲವು ದಿನಗಳ ಹಿಂದೆ ಆಚರಿಸಿಕೊಂಡಿದ್ದು. ನೂರು ವರ್ಷಗಳ ಇತಿಹಾಸ ಹೊಂದಿರುವ ಈ ವಿದ್ಯಾದೇಗುಲದ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಪ್ರಭಾವಿ ವ್ಯಕ್ತಿಗಳ ಸಹಕಾರದಿಂದ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದು. ಶಾಲೆಗೆ ಸೇರಿದ ಒಟ್ಟು ಜಾಗ 150 ಅಡಿ ಉದ್ದ 45 ಅಡಿ ಅಗಲಕ್ಕೂ ಹೆಚ್ಚಾಗಿದ್ದು. ಶಾಲಾ ದಾಖಲೆಗಳಲ್ಲಿ ಉಲ್ಲೇಖವಾಗಿದೆ ಆದರೆ ಸ್ಥಳದಲ್ಲಿ ಬಹಳಷ್ಟು ಕಡಿಮೆ ಜಾಗ ಬರುತ್ತಿದ್ದು. ಉಳಿದ ಜಾಗ ಎಲ್ಲಿ ಹೋಯ್ತು ? ಎಂಬುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಶಾಲಾ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ಸಾರ್ವಜನಿಕರಿಂದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕಾರಿಪುರ ಪುರಸಭೆಯ ಅಧಿಕಾರಿಗಳಿಗೆ ಮತ್ತು ಶಾಲೆಯ ಮುಖ್ಯ ಶಿಕ್ಷಕರಿಗೆ ಮೌಖಿಕ ಮತ್ತು ಲಿಖಿತ ದೂರುಗಳು ನೀಡಿದ್ದರೂ ಕೂಡ ಕ್ರಮ ಕೈಗೊಳ್ಳದ ಅಧಿಕಾರಿಗಳು ಮೌನ ವಹಿಸಿರುವುದು ಬಹಳಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇಂತಹ ಕರ್ತವ್ಯ ಲೋಪ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಈ ಕೂಡಲೇ ಸೂಕ್ತ ಕಾನೂನು ಸೂಕ್ತ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಮತ್ತು ಶಾಲಾ ಜಾಗವನ್ನು ಅಕ್ರಮ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಶಾಲೆಯ ಜಾಗವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸರ್ಕಾರದ ಸ್ವಾಧೀನಕ್ಕೆ ಪಡೆದುಕೊಳ್ಳಬೇಕು ಎಂದು ರಾಜ್ಯ ನಾಗರೀಕರ ಶಕ್ತಿ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಇದೆ ಸಂದರ್ಭದಲ್ಲಿ ರಾಜ್ಯ ನಾಗರೀಕರ ಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಬಿ ಎಸ್ ಯುವರಾಜ್. ರಾಜ್ಯ ಕಾರ್ಯಾಧ್ಯಕ್ಷರಾದ ವಿ ಜೆ ಅಮೀರ್. ರಾಜ್ಯ ಉಪಾಧ್ಯಕ್ಷರಾದ ಎಂ ವಿಜಯಕುಮಾರ್. ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಾಜಕುಮಾರ ಸಿ. ರಾಜ್ಯ ಸಂಚಾಲಕರಾದ ಡಿ ಡಿ ಶಿವಕುಮಾರ್. ವೇದಿಕೆಯ ಮುಖಂಡರುಗಳಾದ ಶಂಶು ಜಾಮ್. ತೀರ್ಥಪ್ಪ. ಬಸವರಾಜ್. ಅಹ್ಮದ್ ಆಲಿ. ಮಲ್ಲೇಶಪ್ಪ. ಗದಿಗೆಪ್ಪ. ತನುಜಾ. ಸೇರಿದಂತೆ ಅನೇಕ ಮುಖಂಡರುಗಳು ಹಾಗೂ ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

on 17 March
user_Press Narashimha swamy SN
Press Narashimha swamy SN
ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
on 17 March
b2b01b4a-b659-4b1e-8cd6-dd6faa9b1725

ಶಿಕಾರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗ ಒತ್ತುವರಿ ತೆರವುಗೊಳಿಸಿ ಎಂದು ರಾಜ್ಯ ನಾಗರಿಕ ಶಕ್ತಿ ವೇದಿಕೆಯಿಂದ ಪ್ರತಿಭಟನೆ. ಶತಮಾನ ಕಂಡ ಸರ್ಕಾರಿ ಶಾಲೆಯ ಜಾಗ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳು ಹಾಗೂ ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಶಿಸ್ತು ಕ್ರಮ ಕೈಗೊಂಡು ಶಾಲೆಯ ಒತ್ತುವರಿ ಜಾಗವನ್ನು ತೆರವುಗೊಳಿಸಿ ಸರ್ಕಾರದ ಸ್ವಾಧೀನಕ್ಕೆ ಪಡೆದುಕೊಳ್ಳಬೇಕಾಗಿ ರಾಜ್ಯ ನಾಗರೀಕರ ಶಕ್ತಿ ವೇದಿಕೆಯ (ರಿ) ವತಿಯಿಂದ ತಾಲ್ಲೂಕು ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ ಶಿಕಾರಿಪುರ ತಾಲ್ಲೂಕ್ ತಹಶೀಲ್ದಾರ್ ಶ್ರೀಮತಿ ವಾಣಿ ಯು ರವರ ಮುಖೇನ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪನವರು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

0d8dd5e8-e2b0-4e9a-bdce-aed4dfd51eb6

ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ ಇವರಿಗೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಶಿಕಾರಿಪುರ ಪಟ್ಟಣದ ಹಳಿಯೂರು ತೇರು ಬೀದಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು 100 ನೇ ವರ್ಷದ ಶತಮಾನೋತ್ಸವ ಸಮಾರಂಭವನ್ನು ಕೆಲವು ದಿನಗಳ ಹಿಂದೆ ಆಚರಿಸಿಕೊಂಡಿದ್ದು. ನೂರು ವರ್ಷಗಳ ಇತಿಹಾಸ ಹೊಂದಿರುವ ಈ ವಿದ್ಯಾದೇಗುಲದ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಪ್ರಭಾವಿ ವ್ಯಕ್ತಿಗಳ ಸಹಕಾರದಿಂದ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದು. ಶಾಲೆಗೆ ಸೇರಿದ ಒಟ್ಟು ಜಾಗ 150 ಅಡಿ ಉದ್ದ 45 ಅಡಿ ಅಗಲಕ್ಕೂ ಹೆಚ್ಚಾಗಿದ್ದು. ಶಾಲಾ ದಾಖಲೆಗಳಲ್ಲಿ ಉಲ್ಲೇಖವಾಗಿದೆ ಆದರೆ ಸ್ಥಳದಲ್ಲಿ ಬಹಳಷ್ಟು ಕಡಿಮೆ

1e4c9824-e6fd-4bd2-90b3-19ddbc35a756

ಜಾಗ ಬರುತ್ತಿದ್ದು. ಉಳಿದ ಜಾಗ ಎಲ್ಲಿ ಹೋಯ್ತು ? ಎಂಬುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಶಾಲಾ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ಸಾರ್ವಜನಿಕರಿಂದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕಾರಿಪುರ ಪುರಸಭೆಯ ಅಧಿಕಾರಿಗಳಿಗೆ ಮತ್ತು ಶಾಲೆಯ ಮುಖ್ಯ ಶಿಕ್ಷಕರಿಗೆ ಮೌಖಿಕ ಮತ್ತು ಲಿಖಿತ ದೂರುಗಳು ನೀಡಿದ್ದರೂ ಕೂಡ ಕ್ರಮ ಕೈಗೊಳ್ಳದ ಅಧಿಕಾರಿಗಳು ಮೌನ ವಹಿಸಿರುವುದು ಬಹಳಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇಂತಹ ಕರ್ತವ್ಯ ಲೋಪ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಈ ಕೂಡಲೇ ಸೂಕ್ತ ಕಾನೂನು ಸೂಕ್ತ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಮತ್ತು ಶಾಲಾ ಜಾಗವನ್ನು ಅಕ್ರಮ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು

46d63bbc-b146-4cf1-b7d2-91fa19414193

ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಶಾಲೆಯ ಜಾಗವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸರ್ಕಾರದ ಸ್ವಾಧೀನಕ್ಕೆ ಪಡೆದುಕೊಳ್ಳಬೇಕು ಎಂದು ರಾಜ್ಯ ನಾಗರೀಕರ ಶಕ್ತಿ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಇದೆ ಸಂದರ್ಭದಲ್ಲಿ ರಾಜ್ಯ ನಾಗರೀಕರ ಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಬಿ ಎಸ್ ಯುವರಾಜ್. ರಾಜ್ಯ ಕಾರ್ಯಾಧ್ಯಕ್ಷರಾದ ವಿ ಜೆ ಅಮೀರ್. ರಾಜ್ಯ ಉಪಾಧ್ಯಕ್ಷರಾದ ಎಂ ವಿಜಯಕುಮಾರ್. ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಾಜಕುಮಾರ ಸಿ. ರಾಜ್ಯ ಸಂಚಾಲಕರಾದ ಡಿ ಡಿ ಶಿವಕುಮಾರ್. ವೇದಿಕೆಯ ಮುಖಂಡರುಗಳಾದ ಶಂಶು ಜಾಮ್. ತೀರ್ಥಪ್ಪ. ಬಸವರಾಜ್. ಅಹ್ಮದ್ ಆಲಿ. ಮಲ್ಲೇಶಪ್ಪ. ಗದಿಗೆಪ್ಪ. ತನುಜಾ. ಸೇರಿದಂತೆ ಅನೇಕ ಮುಖಂಡರುಗಳು ಹಾಗೂ ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕ್ರೈಸ್ತಭಾಂಧವರಿಂದ ಇಂದು ನಗರದ ಡಾ:ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರನ್ ಫಾರ್ ಜೀಸಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರು ರೈಟ್ ರೆವೆರೆಂಡ್ ಡಾ: ಜೋಸೆಫ್ ಅರಮಚ್ಚಾದತ್ ರವರು ವಿದ್ಯುಕ್ತ ವಾಗಿ ಚಾಲನೆ ನೀಡಿ ಮಾತನಾಡಿ, ಯೇಸು ಕ್ರಿಸ್ತನ ಮಾನವ ಕುಲಕ್ಕೆ ಮಾಡಿದ ತ್ಯಾಗದ ಬಲಿದಾನವನ್ನು ಸ್ಮರಿಸಿದರು. ರನ್ ಫಾರ್ ಜೀಸಸ್ ಮೆರವಣಿಗೆ ಯಲ್ಲಿ ಯೇಸುಕ್ರಿಸ್ತನ ತ್ಯಾಗ, ಬಲಿದಾನ ಜೀವನ ಚರಿತ್ರೆಯನ್ನು ನಾಟಕದ ಮೂಲಕ ಪ್ರದರ್ಶಿಸ ಲಾಯಿತು. ಕಾರ್ಯಕ್ರಮಕ್ಕೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆ ಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ನೇತೃತ್ವದಲ್ಲಿ ನಡೆಯಿತು. ನಗರಸಭಾ ಸದಸ್ಯ ಜಾರ್ಜ್, ವಿಲ್ಸನ್ ಬಾಬು, ಸೂಡ ಸದಸ್ಯ ಫ್ರಾನ್ಸಿಸ್, ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನು ವೇಲ್, ಎಂ.ಜಿ ರಾಮಚಂದ್ರ, ಮೋಸಸ್ ರೋಷಯ್ಯ, ಪಾಸ್ಟರ್ ಗಳಾದ ರೇಮಂಡ್, ಅಂತೋಣಿ ಪ್ರಕಾಶ್ ಸೇರಿದಂತೆ ಸಾವಿರಾರು ಕ್ರೈಸ್ತ ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ಹಾಲಪ್ಪ ಸರ್ಕಲ್, ಮಾಧವ ಚಾರ್ ಸರ್ಕಲ್, ರಂಗಪ್ಪ ಸರ್ಕಲ್, ಮೂಲಕ ಕನಕ ಮಂಟಪ ಮೈದಾನದಲ್ಲಿ ಮುಕ್ತಾಯ ಗೊಂಡಿತು. ಮಧ್ಯಪ್ರಾಕ್ಷದ ಯುದ್ಧಗಳು ನಿಲ್ಲುವಂತೆ ಎಲ್ಲಾ ವೃತಗಳಲ್ಲಿ ಸಮಾಧಾನಕ್ಕಾಗಿ ಪಾಸ್ಟರ್ ಗಳಿಂದ ಪ್ರಾರ್ಥಿಸಲಾಯಿತು.
    1
    ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕ್ರೈಸ್ತಭಾಂಧವರಿಂದ ಇಂದು ನಗರದ ಡಾ:ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರನ್ ಫಾರ್ ಜೀಸಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರು ರೈಟ್ ರೆವೆರೆಂಡ್ ಡಾ: ಜೋಸೆಫ್ ಅರಮಚ್ಚಾದತ್ ರವರು ವಿದ್ಯುಕ್ತ ವಾಗಿ ಚಾಲನೆ ನೀಡಿ ಮಾತನಾಡಿ, ಯೇಸು ಕ್ರಿಸ್ತನ ಮಾನವ ಕುಲಕ್ಕೆ ಮಾಡಿದ ತ್ಯಾಗದ ಬಲಿದಾನವನ್ನು ಸ್ಮರಿಸಿದರು. 
ರನ್ ಫಾರ್ ಜೀಸಸ್ ಮೆರವಣಿಗೆ ಯಲ್ಲಿ ಯೇಸುಕ್ರಿಸ್ತನ ತ್ಯಾಗ, ಬಲಿದಾನ ಜೀವನ ಚರಿತ್ರೆಯನ್ನು ನಾಟಕದ ಮೂಲಕ ಪ್ರದರ್ಶಿಸ ಲಾಯಿತು.
ಕಾರ್ಯಕ್ರಮಕ್ಕೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆ ಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ನೇತೃತ್ವದಲ್ಲಿ ನಡೆಯಿತು. ನಗರಸಭಾ ಸದಸ್ಯ ಜಾರ್ಜ್, ವಿಲ್ಸನ್ ಬಾಬು, ಸೂಡ ಸದಸ್ಯ ಫ್ರಾನ್ಸಿಸ್, ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನು ವೇಲ್, ಎಂ.ಜಿ ರಾಮಚಂದ್ರ, ಮೋಸಸ್ ರೋಷಯ್ಯ, ಪಾಸ್ಟರ್ ಗಳಾದ ರೇಮಂಡ್, ಅಂತೋಣಿ ಪ್ರಕಾಶ್ ಸೇರಿದಂತೆ ಸಾವಿರಾರು ಕ್ರೈಸ್ತ ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ಹಾಲಪ್ಪ ಸರ್ಕಲ್, ಮಾಧವ ಚಾರ್ ಸರ್ಕಲ್, ರಂಗಪ್ಪ ಸರ್ಕಲ್, ಮೂಲಕ ಕನಕ ಮಂಟಪ ಮೈದಾನದಲ್ಲಿ ಮುಕ್ತಾಯ ಗೊಂಡಿತು.
ಮಧ್ಯಪ್ರಾಕ್ಷದ ಯುದ್ಧಗಳು ನಿಲ್ಲುವಂತೆ ಎಲ್ಲಾ ವೃತಗಳಲ್ಲಿ ಸಮಾಧಾನಕ್ಕಾಗಿ ಪಾಸ್ಟರ್ ಗಳಿಂದ ಪ್ರಾರ್ಥಿಸಲಾಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    4 hrs ago
  • Post by Santa Dsouza
    2
    Post by Santa Dsouza
    user_Santa Dsouza
    Santa Dsouza
    ಹೊನ್ನಾವರ, ಉತ್ತರ ಕನ್ನಡ, ಕರ್ನಾಟಕ•
    8 hrs ago
  • ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ.... ಚಳ್ಳಕೆರೆ: ಬೀದಿ ನಾಯಿಗಳ ಕಲ್ಯಾಣ ಮತ್ತು ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ಸ್ಟ್ರೀಟ್ ಡಾಗ್ಸ್‌ಗೆ ಆಹಾರ ನೀಡಲು ಚಳ್ಳಕೆರೆ ನಗರದದಲ್ಲಿ 20 ಸ್ಥಳಗಳನ್ನು ‘ಫೀಡಿಂಗ್ ಸ್ಪಾಟ್’ಗಳ ಗುರುತಿಸಲಾಗಿದ್ದು ಈಗಾಗಲೆ 9 ಸ್ಥಳಗಳಲ್ಲಿ ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ ಮಾಡಲಗಿದೆ ಎಂದು ಪೌರಯುಕ್ತೆ ಡಾ.ನಾಗವೇಣಿ (ಕೆ.ಎ.ಎಸ್)ತಿಳಿಸಿದ್ದಾರೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮಾನವ ಮತ್ತು ಸಮುದಾಯ ಪ್ರಾಣಿಗಳ ನಡುವೆ ಸಹ ಕಾಳ ದ ಗೆ ವೃದ್ಧಿಸಲು ಮತ್ತು ಸಂಘರ್ಷ ಕಡಿಮೆಗೊಳಿಸಲು ಬೀದಿ/ಸಮುದಾಯ ನಾಯಿಗಳಿಗೆ ಆಹಾರ ನೀಡುವ ಕಾರ್ಯವು ಮಹತ್ತರವಾಗಿದೆ. ಈ ರೀತಿ ವ್ಯವಸ್ಥಿತವಾಗಿ ಆಹಾರ ಒದಗಿಸುವುದರಿಂದ ಶ್ವಾನಗಳ ಹಸಿವು ನೀಗಿಸುವ ಮೂಲಕ ಅವುಗಳ ಕ್ರೂರಸ್ವಭಾವ ಮತ್ತು ಕಚ್ಚುವ ಪ್ರವೃತ್ತಿಯನ್ನು ಕಡಿಮೆಗೊಳಿಸಬಹುದಾಗಿದೆ. ಜತೆಗೆ ಬೀದಿನಾಯಿಗಳ ಸಂತಾನಹರಣ ಶಸ್ತಚಿಕಿತ್ಸೆಗೆ ಹಾಗೂ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ನಿರ್ವಹಿಸಲು ಇದು ಸಹಕಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ . ಫೀಡಿಂಗ್ ಸ್ಪಾಟ್‌ಗಳನ್ನು ಗುರುತಿಸಿರುವ ರಾಗಗಳಲ್ಲಿ ಸೂಚನಾ ಫಲಕ ಅಳವಡಿಸಿ ನಾಗರಿಕರಿಗೆ ಮಾಹಿತಿ ಒದಗಿಸಲಾಗಿದೆ . ಯೋಜನೆ ಕೇವಲ ಪ್ರಾಣಿಗಳ ಕಲ್ಯಾಣಕ್ಕೆ ಮಾತ್ರವಲ್ಲ, ನಗರದಲ್ಲಿ ಮಾನವ-ಪ್ರಾಣಿ ಸಹಬಾಳ್ವೆಯತ್ತ ಒತ್ತು ನೀಡುತ್ತದೆ. ಬೀದಿ ನಾಯಿಗಳ ಸಮರ್ಥ ನಿರ್ವಹಣೆ ಮತ್ತು ನಿಯಂತ್ರಿತ ಬೆಳವಣಿಗೆ, ರಸ್ತೆ ಅಪಘಾತಗಳು ಮತ್ತು ಜನತೆ ನಡುವಿನ ಸಂಘರ್ಷವನ್ನು ಕಡಿಮೆ ಮಾಡಲು ಸಹಾಯಕ ಮಾಡುತ್ತದೆ. ಜೊತೆಗೆ, ಸಾರ್ವಜನಿಕರಲ್ಲಿ ಪ್ರಾಣಿಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಇದು ಪ್ರೇರಣೆಯಾಗಿದೆ. ಜನ ವಸತಿ ಕಡಿಮೆ ಇರುವ ಪ್ರದೇಶಗಳಲ್ಲಿ ನಾಯಿಗಳು ಇರುವಂತಹ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿ ಆಹಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಹಾಗೂ ಪ್ರಾಣಿ ಪ್ರಿಯರು ಆಹಾರವನ್ನು ತಂದು ಇಲ್ಲಿ ಹಾಕುವುದರ ಮೂಲಕ ಬೀದಿ ನಾಯಿಗಳ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು..
    1
    ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ....
ಚಳ್ಳಕೆರೆ: ಬೀದಿ ನಾಯಿಗಳ ಕಲ್ಯಾಣ ಮತ್ತು ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ಸ್ಟ್ರೀಟ್ ಡಾಗ್ಸ್‌ಗೆ ಆಹಾರ ನೀಡಲು ಚಳ್ಳಕೆರೆ ನಗರದದಲ್ಲಿ 20 ಸ್ಥಳಗಳನ್ನು ‘ಫೀಡಿಂಗ್ ಸ್ಪಾಟ್’ಗಳ ಗುರುತಿಸಲಾಗಿದ್ದು ಈಗಾಗಲೆ 9 ಸ್ಥಳಗಳಲ್ಲಿ  ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ ಮಾಡಲಗಿದೆ ಎಂದು ಪೌರಯುಕ್ತೆ ಡಾ.ನಾಗವೇಣಿ (ಕೆ.ಎ.ಎಸ್)ತಿಳಿಸಿದ್ದಾರೆ
ಮಾಧ್ಯಮದೊಂದಿಗೆ ಮಾತನಾಡಿದ ಅವರು
ಮಾನವ ಮತ್ತು ಸಮುದಾಯ ಪ್ರಾಣಿಗಳ ನಡುವೆ ಸಹ ಕಾಳ ದ ಗೆ ವೃದ್ಧಿಸಲು ಮತ್ತು ಸಂಘರ್ಷ ಕಡಿಮೆಗೊಳಿಸಲು ಬೀದಿ/ಸಮುದಾಯ ನಾಯಿಗಳಿಗೆ ಆಹಾರ ನೀಡುವ ಕಾರ್ಯವು ಮಹತ್ತರವಾಗಿದೆ. ಈ ರೀತಿ ವ್ಯವಸ್ಥಿತವಾಗಿ ಆಹಾರ ಒದಗಿಸುವುದರಿಂದ ಶ್ವಾನಗಳ ಹಸಿವು ನೀಗಿಸುವ ಮೂಲಕ ಅವುಗಳ ಕ್ರೂರಸ್ವಭಾವ ಮತ್ತು ಕಚ್ಚುವ ಪ್ರವೃತ್ತಿಯನ್ನು ಕಡಿಮೆಗೊಳಿಸಬಹುದಾಗಿದೆ. ಜತೆಗೆ ಬೀದಿನಾಯಿಗಳ ಸಂತಾನಹರಣ ಶಸ್ತಚಿಕಿತ್ಸೆಗೆ ಹಾಗೂ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ನಿರ್ವಹಿಸಲು ಇದು ಸಹಕಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ
.
ಫೀಡಿಂಗ್ ಸ್ಪಾಟ್‌ಗಳನ್ನು ಗುರುತಿಸಿರುವ ರಾಗಗಳಲ್ಲಿ ಸೂಚನಾ ಫಲಕ ಅಳವಡಿಸಿ ನಾಗರಿಕರಿಗೆ ಮಾಹಿತಿ ಒದಗಿಸಲಾಗಿದೆ . 
ಯೋಜನೆ ಕೇವಲ ಪ್ರಾಣಿಗಳ ಕಲ್ಯಾಣಕ್ಕೆ ಮಾತ್ರವಲ್ಲ, ನಗರದಲ್ಲಿ ಮಾನವ-ಪ್ರಾಣಿ ಸಹಬಾಳ್ವೆಯತ್ತ ಒತ್ತು ನೀಡುತ್ತದೆ. ಬೀದಿ ನಾಯಿಗಳ ಸಮರ್ಥ ನಿರ್ವಹಣೆ ಮತ್ತು ನಿಯಂತ್ರಿತ ಬೆಳವಣಿಗೆ, ರಸ್ತೆ ಅಪಘಾತಗಳು ಮತ್ತು ಜನತೆ ನಡುವಿನ ಸಂಘರ್ಷವನ್ನು ಕಡಿಮೆ ಮಾಡಲು ಸಹಾಯಕ ಮಾಡುತ್ತದೆ. ಜೊತೆಗೆ, ಸಾರ್ವಜನಿಕರಲ್ಲಿ ಪ್ರಾಣಿಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಇದು ಪ್ರೇರಣೆಯಾಗಿದೆ.
ಜನ ವಸತಿ ಕಡಿಮೆ ಇರುವ ಪ್ರದೇಶಗಳಲ್ಲಿ ನಾಯಿಗಳು ಇರುವಂತಹ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿ ಆಹಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಹಾಗೂ ಪ್ರಾಣಿ ಪ್ರಿಯರು ಆಹಾರವನ್ನು ತಂದು ಇಲ್ಲಿ ಹಾಕುವುದರ ಮೂಲಕ ಬೀದಿ ನಾಯಿಗಳ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಕಡೂರು:ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುರಿಗಾಹಿ ಯುವಕ ಕುಮಾರ(26) ನೇಣಿಗೆ ಶರಣಾದವ. ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಎಂಬುವವರ  ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ. ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡಲಾಗುತ್ತದೆ. ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರುವಂತೆ ತಿಳಿಹೇಳಿದ್ದಾರೆ.  ಮದುವೆ ವಿಚಾರದಲ್ಲಿ ಮಾನಸಿಕವಾಗಿ ‌ಜಿಗುಪ್ಸೆಗೊಂಡು ಮಗನು ನೇಣಿಗೆ ಶರಣಾಗಿರುವುದಾಗಿ ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಕಡೂರು:ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುರಿಗಾಹಿ ಯುವಕ ಕುಮಾರ(26) ನೇಣಿಗೆ ಶರಣಾದವ. ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಎಂಬುವವರ  ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ. ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡಲಾಗುತ್ತದೆ. ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರುವಂತೆ ತಿಳಿಹೇಳಿದ್ದಾರೆ.  ಮದುವೆ ವಿಚಾರದಲ್ಲಿ ಮಾನಸಿಕವಾಗಿ ‌ಜಿಗುಪ್ಸೆಗೊಂಡು ಮಗನು ನೇಣಿಗೆ ಶರಣಾಗಿರುವುದಾಗಿ ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Kadur News
    Kadur News
    ಪತ್ರಕರ್ತ Kadur, Chikkamagaluru•
    16 hrs ago
  • Snake rauf 9916403448
    1
    Snake rauf 9916403448
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    41 min ago
  • ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    1
    ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ
ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ
ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ
ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    user_Udachappa tigari
    Udachappa tigari
    Agricultural service ಗದಗ, ಗದಗ, ಕರ್ನಾಟಕ•
    5 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.