logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಂತಾಮಣಿ:-ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆಯಲ್ಲಿ ಹಲವು ಸಮಸ್ಯೆಗಳ ಸುರಿಮಳೆ *ಚಿಂತಾಮಣಿ:-ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆಯಲ್ಲಿ ಹಲವು ಸಮಸ್ಯೆಗಳ ಸುರಿಮಳೆ...* *ಜ್ಞಾನಾರ್ಜನೆ ಮತ್ತು ಅರಿವಿನ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಸಾಧ್ಯ-ಡಿವೈಎಸ್‌ಪಿ ಪಿ.ಮುರಳೀಧರ್* ಚಿಂತಾಮಣಿ:ದಲಿತ ಕಾಲೋನಿಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿದಾಗ ಮಾತ್ರ ವಂಚನೆ ದೌರ್ಜನ್ಯ ದಬ್ಬಾಳಿಕೆಗೆ ಗುರಿಯಾಗುವುದನ್ನು ತಪ್ಪಿಸಬಹುದು ಎಂದು ಡಿವೈಎಸ್‌ಪಿ ಪಿ.ಮುರಳೀಧರ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪೊಲೀಸ್‌ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯಲ್ಲಿ ಚಿಂತಾಮಣಿ,ಶಿಡ್ಲಘಟ್ಟ ತಾಲ್ಲೂಕುಗಳ ಮುಖಂಡರುಗಳ ಉದ್ದೇಶಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪೋಕ್ಸೋ ಪ್ರಕರಣಗಳು ಸೇರಿದಂತೆ ಅನೇಕ ರೀತಿಯ ದೌರ್ಜನ ದಬ್ಬಾಳಿಕೆಗೆ ಒಳಗಾಗುವ ಪ್ರಕರಣಗಳು ದಲಿತ ಕೇರಿಗಳಲ್ಲಿನ ವಾಸಿಗಳು ತುತ್ತಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದ್ದು,ಆ ನಿಟ್ಟಿನಲ್ಲಿ ಸಂಘಟನೆಗಳು ಸಂಘಟತರಾಗಿ ಮನೆ,ಗ್ರಾಮ,ಪಂಚಾಯತಿ ಸೇರಿದಂತೆ ವಿವಿಧೆಡೆ ಜಾಗೃತಿ ಮೂಡಿಸುವಂತಹ ಕೆಲಸವನ್ನು ಮಾಡಬೇಕಾಗಿದೆ ಎಂದರು. ಯಾರುಅವಿದ್ಯಾವಂತರಾಗಬಾರದು ಎಲ್ಲರೂ ಶಿಕ್ಷಣವನ್ನು ಪಡೆದುಕೊಂಡ ಶಿಕ್ಷಣ ಅಸ್ತ್ರದಿಂದ ಸಮಾಜದಲ್ಲಾಗುವ ಅನ್ಯಾಯ ದೌರ್ಜನ್ಯ ದಬ್ಬಾಳಿಕೆಗಳನ್ನು ತಡೆಗಟ್ಟಬೇಕಾಗಿದೆ. ಇಂತಹ ಕಾರ್ಯಗಳನ್ನು ಸಂಘಟನೆಗಳು ಕೈಗೊಳ್ಳಬೇಕೆಂದು ಇದರ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆಂದರು. ಕಡ್ಡಾಯವಾಗಿ ಶಿಕ್ಷಣವನ್ನು ಪಡೆದು ದೌರ್ಜನ್ಯದ ಜಾಗೃತಿಯೊಂದಿಗೆ,ಜಾಗೃತಿಯೊಂದಿಗೆ,ಮುನ್ನು ಮುನ್ನುಗ್ಗಿದಾಗ ಮಾತ್ರ,ಹಲವಾರು ದೌರ್ಜನ್ಯದ ಬಳಕೆಗಳಿಂದ ದೂರ ಉಳಿಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಶೇಕಡ 70 ರಿಂದ 80 ರಷ್ಟು ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರೇ ಇರುತ್ತಾರೆ.ಇದಕ್ಕೆ ಮುಖ್ಯಕಾರಣ ವಿದ್ಯಾಭ್ಯಾಸದ ಕೊರತೆ ಎಂದು ಡಿವೈಎಸ್‌ಪಿ ಪಿ.ಮುರಳೀಧರ್ ನುಡಿದರು.ಜ್ಞಾನವೆಂಬುದೇ ಶಕ್ತಿ ಅದನ್ನು ಪ್ರತಿಕಾಲೋನಿಯ ಮನೆಮನೆಗಳಲ್ಲಿ ಪ್ರತಿಧ್ವನಿಸುವಂತೆ ಮಾಡಿದಾಗ ಜ್ಞಾನಾರ್ಜನೆ ಹೆಚ್ಚಾಗಿ ಉತ್ತಮ ಸಮಾಜ ರೂಪುಗೊಳ್ಳುತ್ತದೆಂದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಬಹುತೇಕ ಜನರು ಕಷ್ಟಜೀವಿಗಳು ಅವರು ಕೂಲಿ,ಹಮಾಲಿ ಇತ್ಯಾದಿ ಕಠಿಣ ಕೆಲಸಗ ಳಲ್ಲಿ ಭಾಗವಹಿಸಿ ದುಡಿದ ನಿರತರಾಗಿದ್ದು ಅವರು ತಮ್ಮ ಹಣ ದಲ್ಲಿ ಹಲವಾರು ದುಶ್ಚಟಗಳನ್ನು ಹವ್ಯಾಸಗಳನ್ನಾಗಿ ಮಾಡಿಕೊಂಡಿರು ತ್ತಾರೆ.ಅವುಗಳಿಗೆ ಸಂಘಟನೆಯ ಮೂಲಕ ಅರಿವು ಕಾರ್ಯಕ್ರಮ ಗಳನ್ನು ರೂಪಿಸುವ ಮೂಲಕ ಅವರನ್ನು ಜಾಗೃತಗೊಳಿಸಬೇಕಾಗಿದೆ. ಅರಿವಿನ ಕೊರತೆಯನ್ನು ನೀಗಿಸಲು ಶಿಕ್ಷಣ ಇಲಾಖೆ,ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ತಿಂಗಳಿನಲ್ಲಿ ಒಂದು ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಿಕೊಂಡು ಅರಿವು ಸಭೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನುಡಿದರು. ಚಿಂತಾಮಣಿ ಶಿಡ್ಲಘಟ್ಟ ತಾಲೂಕುಗಳಲ್ಲಿ ನಡೆದಿರುವ ದೌರ್ಜನ ದಬಾಳಿಕೆಗಳ ಕುರಿತು ಸಭೆಯಲ್ಲಿ ನೀಡಿದ ಸಮಸ್ಯೆಗಳ ಪಟ್ಟಿಯನ್ನು ತರಸಿಕೊಂಡು ಅವುಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿದ್ರಾಕ್ಷಣಕ್ರಮ ತೆಗೆದುಕೊಳ್ಳಲಾಗುವುದೆಂದರು. ಸಂಘಟನೆಗಳ ಮುಖಂಡರುಗಳು ಸಹಿತ ಆಯಾ ಸಮುದಾಯಗಳ ಜನತೆಯಲ್ಲಿ ಅರಿವು ಮೂಡಿಸುವ ಮೂಲಕ ಸಮಾಜದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ಹಾಗೂ ಅಂತಹವರಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಪೊಲೀಸರು ಸಹಕಾರ ನೀಡಬೇಕೆಂದರು.ದಲಿತ ಮುಖಂಡ ವಿನೋಬಾ ಕಾಲೋನಿಯ ಜನಾರ್ಧನ್ ಬಾಬು ಮಾತನಾಡಿ ಧ್ವನಿ ಇಲ್ಲದ ದಮನಿರತ ದಲಿತರು ಹಲವು ರೀತಿಯಲ್ಲಿ ದೌರ್ಜನ ದಬ್ಬಾಳಿಕೆಗೆ ಒಳಗಾಗಿ ಪೊಲೀಸರ ರಕ್ಷಣೆಗಾಗಿ ಪೊಲೀಸ್ ಠಾಣೆಗೆ ತೆರಳಿದಲ್ಲಿ, ಸೌಜನ್ಯಕ್ಕಾದರೂ ಗೌರವ ಕೊಡದೆ, ದೌರ್ಜನ್ಯ ದಬ್ಬಾಳಿಕೆ ನಡೆಸಿದವರ ಪರವೇ ನಿಂತು,ಗಾಯದ ಮೇಲೆ ಬರೆ ಎಳೆದ ಹಾಗೆ ಪೊಲೀಸರಿಂದಲೂ ಕೂಡದಲಿತರ ಮೇಲೆ ದೌರ್ಜನ್ಯ ನಡೆಯುತ್ತದೆಯೆಂದು ಸಭೆಯಲ್ಲಿ ಗಂಭೀರ ಆರೋಪ ಮಾಡಿದರು. ಸಭೆಯಲ್ಲಿ ಚಿಂತಾಮಣಿ ತಾಲ್ಲೂಕಿನ ವಿವಿಧದಲಿತ ಪರ ಸಂಘಟನೆಗಳು ಮತ್ತು ಶಿಡ್ಲಘಟ್ಟ ತಾಲೂಕಿನ ದಲಿತಪರ ಸಂಘಟನೆಗಳ ಮುಖಂಡರುಗಳು ಹಲವಾರು ವಿಷಯಗಳನ್ನು ಮಂಡಿಸಿ ಹಲವುಸಮಸ್ಯೆಗಳ ಕುರಿತು ಮನವಿಗಳನ್ನು ಡಿವೈಎಸ್ ಪಿ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ನಗರ ಠಾಣೆ ಇನ್ಸ್‌ಪೆಕ್ಟ‌ರ್ ವಿಜಿಕುಮಾ‌ರ್,ಶಿಡ್ಲಘಟ್ಟ ನಗರಠಾಣೆ ಇನ್ಸ್‌ಪೆಕ್ಟರ್ ಆನಂದ್, ಕೆಂಚಾರಹಳ್ಳಿ ಇನ್ಸ್ ಪೆಕ್ಟರ್ ನಾರಾಯಣಸ್ವಾಮಿ,ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವರಾಜ್,ಬಟ್ಲಹಳ್ಳಿ ಸಹಾಯಕ ಇನ್ಸ್‌ಪೆಕ್ಟರ್ ಶ್ಯಾಮಾಲ, ಚಿಂತಾಮಣಿ ಗ್ರಾಮಾಂತರ ಠಾಣೆಯ ಸಹಾಯಕ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತಿತರ ಠಾಣೆಯ ಪೊಲೀಸ್ ಸಿಬ್ಬಂದಿ ಮತ್ತು ದಲಿತ ಮುಖಂಡರು ಇದ್ದರು. ವರದಿ:-ಸೀನ. ಟಿ ಚಿಂತಾಮಣಿ

3 hrs ago
user_KRUTHI NEWS KANNADA
KRUTHI NEWS KANNADA
News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
3 hrs ago
a9276f64-fe23-4bf8-8ed0-038a0139f6d2

ಚಿಂತಾಮಣಿ:-ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆಯಲ್ಲಿ ಹಲವು ಸಮಸ್ಯೆಗಳ ಸುರಿಮಳೆ *ಚಿಂತಾಮಣಿ:-ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆಯಲ್ಲಿ ಹಲವು ಸಮಸ್ಯೆಗಳ ಸುರಿಮಳೆ...* *ಜ್ಞಾನಾರ್ಜನೆ ಮತ್ತು ಅರಿವಿನ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಸಾಧ್ಯ-ಡಿವೈಎಸ್‌ಪಿ ಪಿ.ಮುರಳೀಧರ್* ಚಿಂತಾಮಣಿ:ದಲಿತ ಕಾಲೋನಿಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿದಾಗ ಮಾತ್ರ ವಂಚನೆ ದೌರ್ಜನ್ಯ ದಬ್ಬಾಳಿಕೆಗೆ ಗುರಿಯಾಗುವುದನ್ನು ತಪ್ಪಿಸಬಹುದು ಎಂದು ಡಿವೈಎಸ್‌ಪಿ ಪಿ.ಮುರಳೀಧರ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪೊಲೀಸ್‌ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯಲ್ಲಿ ಚಿಂತಾಮಣಿ,ಶಿಡ್ಲಘಟ್ಟ ತಾಲ್ಲೂಕುಗಳ ಮುಖಂಡರುಗಳ ಉದ್ದೇಶಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪೋಕ್ಸೋ ಪ್ರಕರಣಗಳು ಸೇರಿದಂತೆ ಅನೇಕ ರೀತಿಯ ದೌರ್ಜನ ದಬ್ಬಾಳಿಕೆಗೆ ಒಳಗಾಗುವ ಪ್ರಕರಣಗಳು ದಲಿತ ಕೇರಿಗಳಲ್ಲಿನ ವಾಸಿಗಳು ತುತ್ತಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದ್ದು,ಆ ನಿಟ್ಟಿನಲ್ಲಿ ಸಂಘಟನೆಗಳು ಸಂಘಟತರಾಗಿ ಮನೆ,ಗ್ರಾಮ,ಪಂಚಾಯತಿ ಸೇರಿದಂತೆ ವಿವಿಧೆಡೆ ಜಾಗೃತಿ ಮೂಡಿಸುವಂತಹ ಕೆಲಸವನ್ನು ಮಾಡಬೇಕಾಗಿದೆ ಎಂದರು. ಯಾರುಅವಿದ್ಯಾವಂತರಾಗಬಾರದು ಎಲ್ಲರೂ

88f9179c-7c73-4d15-a2c5-3e9c2c7a827d

ಶಿಕ್ಷಣವನ್ನು ಪಡೆದುಕೊಂಡ ಶಿಕ್ಷಣ ಅಸ್ತ್ರದಿಂದ ಸಮಾಜದಲ್ಲಾಗುವ ಅನ್ಯಾಯ ದೌರ್ಜನ್ಯ ದಬ್ಬಾಳಿಕೆಗಳನ್ನು ತಡೆಗಟ್ಟಬೇಕಾಗಿದೆ. ಇಂತಹ ಕಾರ್ಯಗಳನ್ನು ಸಂಘಟನೆಗಳು ಕೈಗೊಳ್ಳಬೇಕೆಂದು ಇದರ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆಂದರು. ಕಡ್ಡಾಯವಾಗಿ ಶಿಕ್ಷಣವನ್ನು ಪಡೆದು ದೌರ್ಜನ್ಯದ ಜಾಗೃತಿಯೊಂದಿಗೆ,ಜಾಗೃತಿಯೊಂದಿಗೆ,ಮುನ್ನು ಮುನ್ನುಗ್ಗಿದಾಗ ಮಾತ್ರ,ಹಲವಾರು ದೌರ್ಜನ್ಯದ ಬಳಕೆಗಳಿಂದ ದೂರ ಉಳಿಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಶೇಕಡ 70 ರಿಂದ 80 ರಷ್ಟು ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರೇ ಇರುತ್ತಾರೆ.ಇದಕ್ಕೆ ಮುಖ್ಯಕಾರಣ ವಿದ್ಯಾಭ್ಯಾಸದ ಕೊರತೆ ಎಂದು ಡಿವೈಎಸ್‌ಪಿ ಪಿ.ಮುರಳೀಧರ್ ನುಡಿದರು.ಜ್ಞಾನವೆಂಬುದೇ ಶಕ್ತಿ ಅದನ್ನು ಪ್ರತಿಕಾಲೋನಿಯ ಮನೆಮನೆಗಳಲ್ಲಿ ಪ್ರತಿಧ್ವನಿಸುವಂತೆ ಮಾಡಿದಾಗ ಜ್ಞಾನಾರ್ಜನೆ ಹೆಚ್ಚಾಗಿ ಉತ್ತಮ ಸಮಾಜ ರೂಪುಗೊಳ್ಳುತ್ತದೆಂದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಬಹುತೇಕ ಜನರು ಕಷ್ಟಜೀವಿಗಳು ಅವರು ಕೂಲಿ,ಹಮಾಲಿ ಇತ್ಯಾದಿ ಕಠಿಣ ಕೆಲಸಗ ಳಲ್ಲಿ ಭಾಗವಹಿಸಿ ದುಡಿದ ನಿರತರಾಗಿದ್ದು ಅವರು ತಮ್ಮ ಹಣ ದಲ್ಲಿ ಹಲವಾರು ದುಶ್ಚಟಗಳನ್ನು ಹವ್ಯಾಸಗಳನ್ನಾಗಿ ಮಾಡಿಕೊಂಡಿರು ತ್ತಾರೆ.ಅವುಗಳಿಗೆ ಸಂಘಟನೆಯ

953930d3-4815-409b-9376-2cd2cf83fbe9

ಮೂಲಕ ಅರಿವು ಕಾರ್ಯಕ್ರಮ ಗಳನ್ನು ರೂಪಿಸುವ ಮೂಲಕ ಅವರನ್ನು ಜಾಗೃತಗೊಳಿಸಬೇಕಾಗಿದೆ. ಅರಿವಿನ ಕೊರತೆಯನ್ನು ನೀಗಿಸಲು ಶಿಕ್ಷಣ ಇಲಾಖೆ,ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ತಿಂಗಳಿನಲ್ಲಿ ಒಂದು ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಿಕೊಂಡು ಅರಿವು ಸಭೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನುಡಿದರು. ಚಿಂತಾಮಣಿ ಶಿಡ್ಲಘಟ್ಟ ತಾಲೂಕುಗಳಲ್ಲಿ ನಡೆದಿರುವ ದೌರ್ಜನ ದಬಾಳಿಕೆಗಳ ಕುರಿತು ಸಭೆಯಲ್ಲಿ ನೀಡಿದ ಸಮಸ್ಯೆಗಳ ಪಟ್ಟಿಯನ್ನು ತರಸಿಕೊಂಡು ಅವುಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿದ್ರಾಕ್ಷಣಕ್ರಮ ತೆಗೆದುಕೊಳ್ಳಲಾಗುವುದೆಂದರು. ಸಂಘಟನೆಗಳ ಮುಖಂಡರುಗಳು ಸಹಿತ ಆಯಾ ಸಮುದಾಯಗಳ ಜನತೆಯಲ್ಲಿ ಅರಿವು ಮೂಡಿಸುವ ಮೂಲಕ ಸಮಾಜದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ಹಾಗೂ ಅಂತಹವರಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಪೊಲೀಸರು ಸಹಕಾರ ನೀಡಬೇಕೆಂದರು.ದಲಿತ ಮುಖಂಡ ವಿನೋಬಾ ಕಾಲೋನಿಯ ಜನಾರ್ಧನ್ ಬಾಬು ಮಾತನಾಡಿ ಧ್ವನಿ ಇಲ್ಲದ ದಮನಿರತ ದಲಿತರು ಹಲವು ರೀತಿಯಲ್ಲಿ

ದೌರ್ಜನ ದಬ್ಬಾಳಿಕೆಗೆ ಒಳಗಾಗಿ ಪೊಲೀಸರ ರಕ್ಷಣೆಗಾಗಿ ಪೊಲೀಸ್ ಠಾಣೆಗೆ ತೆರಳಿದಲ್ಲಿ, ಸೌಜನ್ಯಕ್ಕಾದರೂ ಗೌರವ ಕೊಡದೆ, ದೌರ್ಜನ್ಯ ದಬ್ಬಾಳಿಕೆ ನಡೆಸಿದವರ ಪರವೇ ನಿಂತು,ಗಾಯದ ಮೇಲೆ ಬರೆ ಎಳೆದ ಹಾಗೆ ಪೊಲೀಸರಿಂದಲೂ ಕೂಡದಲಿತರ ಮೇಲೆ ದೌರ್ಜನ್ಯ ನಡೆಯುತ್ತದೆಯೆಂದು ಸಭೆಯಲ್ಲಿ ಗಂಭೀರ ಆರೋಪ ಮಾಡಿದರು. ಸಭೆಯಲ್ಲಿ ಚಿಂತಾಮಣಿ ತಾಲ್ಲೂಕಿನ ವಿವಿಧದಲಿತ ಪರ ಸಂಘಟನೆಗಳು ಮತ್ತು ಶಿಡ್ಲಘಟ್ಟ ತಾಲೂಕಿನ ದಲಿತಪರ ಸಂಘಟನೆಗಳ ಮುಖಂಡರುಗಳು ಹಲವಾರು ವಿಷಯಗಳನ್ನು ಮಂಡಿಸಿ ಹಲವುಸಮಸ್ಯೆಗಳ ಕುರಿತು ಮನವಿಗಳನ್ನು ಡಿವೈಎಸ್ ಪಿ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ನಗರ ಠಾಣೆ ಇನ್ಸ್‌ಪೆಕ್ಟ‌ರ್ ವಿಜಿಕುಮಾ‌ರ್,ಶಿಡ್ಲಘಟ್ಟ ನಗರಠಾಣೆ ಇನ್ಸ್‌ಪೆಕ್ಟರ್ ಆನಂದ್, ಕೆಂಚಾರಹಳ್ಳಿ ಇನ್ಸ್ ಪೆಕ್ಟರ್ ನಾರಾಯಣಸ್ವಾಮಿ,ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವರಾಜ್,ಬಟ್ಲಹಳ್ಳಿ ಸಹಾಯಕ ಇನ್ಸ್‌ಪೆಕ್ಟರ್ ಶ್ಯಾಮಾಲ, ಚಿಂತಾಮಣಿ ಗ್ರಾಮಾಂತರ ಠಾಣೆಯ ಸಹಾಯಕ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತಿತರ ಠಾಣೆಯ ಪೊಲೀಸ್ ಸಿಬ್ಬಂದಿ ಮತ್ತು ದಲಿತ ಮುಖಂಡರು ಇದ್ದರು. ವರದಿ:-ಸೀನ. ಟಿ ಚಿಂತಾಮಣಿ

More news from ಕರ್ನಾಟಕ and nearby areas
  • ಬಿಗ್ ಬಾಸ್ ರಜತ್ ವಿರುದ್ಧ ದಾಖಲಾಯಿತು FIR
    1
    ಬಿಗ್ ಬಾಸ್ ರಜತ್ ವಿರುದ್ಧ ದಾಖಲಾಯಿತು FIR
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ KD ಚಿತ್ರದ ಬಗ್ಗೆ ನಿರ್ದೇಶಕ Prem ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಕನ್ನಡ ಚಿತ್ರರಂಗದ ಕಲಾವಿದರು, ತಾಂತ್ರಿಕ ವರ್ಗ ಮತ್ತು ನಿರ್ದೇಶಕರಿಂದ ಭಾರೀ ಬೆಂಬಲ ದೊರೆಯುತ್ತಿದೆ ಎಂದು ಪ್ರೇಮ್ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಚಿತ್ರತಂಡಕ್ಕೆ ಹೆಚ್ಚಿನ ಉತ್ಸಾಹ ತಂದಿದೆ. ಧ್ರುವ ಸರ್ಜಾ ಕೂಡ ಚಿತ್ರದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿ, ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುವ ಭರವಸೆ ನೀಡಿದ್ದಾರೆ.
    1
    ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ KD ಚಿತ್ರದ ಬಗ್ಗೆ ನಿರ್ದೇಶಕ Prem ಸಂತಸ ವ್ಯಕ್ತಪಡಿಸಿದ್ದಾರೆ.
ಚಿತ್ರಕ್ಕೆ ಕನ್ನಡ ಚಿತ್ರರಂಗದ ಕಲಾವಿದರು, ತಾಂತ್ರಿಕ ವರ್ಗ ಮತ್ತು ನಿರ್ದೇಶಕರಿಂದ ಭಾರೀ ಬೆಂಬಲ ದೊರೆಯುತ್ತಿದೆ ಎಂದು ಪ್ರೇಮ್ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಚಿತ್ರತಂಡಕ್ಕೆ ಹೆಚ್ಚಿನ ಉತ್ಸಾಹ ತಂದಿದೆ.
ಧ್ರುವ ಸರ್ಜಾ ಕೂಡ ಚಿತ್ರದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿ, ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುವ ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Bengaluru East, Bengaluru Urban•
    12 hrs ago
  • 🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ
    2
    🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ 
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏
ಸಮಾನ ಮನಸ್ಕರ ತಂಡ ಹೊಸಪೇಟೆ
#ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ
    user_Chethana Muniswamygowda
    Chethana Muniswamygowda
    Press advisory Magadi, Ramanagara•
    4 hrs ago
  • ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    1
    ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ
ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    21 hrs ago
  • ತಾಳಬೆಟ್ಟದ ಬಳಿ ಭೀಕರ ಬಸ್ ಅಪಘಾತ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - ಆಂಬುಲೆನ್ಸ್ ಕೊರತೆ ವಿರುದ್ಧ ಸಾರ್ವಜನಿಕರ ಆಕ್ರೋಶ ​ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯ ತಾಳಬೆಟ್ಟದ ಸಮೀಪ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ​ಘಟನೆಯ ವಿವರ: ​ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿದ್ದ ಸಾರಿಗೆ ಬಸ್, ತಾಳಬೆಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿದ್ದು, ಹಲವರಿಗೆ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ​ಸೌಲಭ್ಯಗಳ ಕೊರತೆಗೆ ಆಕ್ರೋಶ: ​ಘಟನೆಯ ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಕಾಲದಲ್ಲಿ ಆಂಬುಲೆನ್ಸ್ ಸೇವೆ ಲಭ್ಯವಾಗದ ಕಾರಣ ಸಾರ್ವಜನಿಕರು ಹಾಗೂ ಗಾಯಾಳುಗಳ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇಷ್ಟು ಪ್ರಸಿದ್ಧ ಯಾತ್ರಾ ಸ್ಥಳಕ್ಕೆ ಹೋಗುವ ಮುಖ್ಯರಸ್ತೆಯಲ್ಲೇ ತುರ್ತು ವೈದ್ಯಕೀಯ ಸೇವೆ ಇಲ್ಲದಿರುವುದು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ" ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ​ವಿಜಯಸೇನೆ ಸಂಘಟನೆಯ ಎಚ್ಚರಿಕೆ: ​ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನಮ್ಮ ಕನ್ನಡಿಗರ ವಿಜಯಸೇನೆ ಸಂಘಟನೆಯು, ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಇಲ್ಲದಿರುವುದನ್ನು ತೀವ್ರವಾಗಿ ಖಂಡಿಸಿದೆ. ​"ಕ್ಷೇತ್ರದ ಭಕ್ತರ ಮತ್ತು ಸಾರ್ವಜನಿಕರ ಜೀವದ ಜೊತೆ ಸರ್ಕಾರ ಆಟವಾಡುತ್ತಿದೆ. ಕೂಡಲೇ ಈ ಭಾಗದಲ್ಲಿ ಸುಸಜ್ಜಿತ ಆಂಬುಲೆನ್ಸ್ ಮತ್ತು ವೈದ್ಯಕೀಯ ಘಟಕಗಳನ್ನು ಸ್ಥಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು," ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ​ಸದ್ಯಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
    1
    ತಾಳಬೆಟ್ಟದ ಬಳಿ ಭೀಕರ ಬಸ್ ಅಪಘಾತ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - ಆಂಬುಲೆನ್ಸ್ ಕೊರತೆ ವಿರುದ್ಧ ಸಾರ್ವಜನಿಕರ ಆಕ್ರೋಶ
​ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯ ತಾಳಬೆಟ್ಟದ ಸಮೀಪ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.
​ಘಟನೆಯ ವಿವರ:
​ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿದ್ದ ಸಾರಿಗೆ ಬಸ್, ತಾಳಬೆಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿದ್ದು, ಹಲವರಿಗೆ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
​ಸೌಲಭ್ಯಗಳ ಕೊರತೆಗೆ ಆಕ್ರೋಶ:
​ಘಟನೆಯ ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಕಾಲದಲ್ಲಿ ಆಂಬುಲೆನ್ಸ್ ಸೇವೆ ಲಭ್ಯವಾಗದ ಕಾರಣ ಸಾರ್ವಜನಿಕರು ಹಾಗೂ ಗಾಯಾಳುಗಳ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇಷ್ಟು ಪ್ರಸಿದ್ಧ ಯಾತ್ರಾ ಸ್ಥಳಕ್ಕೆ ಹೋಗುವ ಮುಖ್ಯರಸ್ತೆಯಲ್ಲೇ ತುರ್ತು ವೈದ್ಯಕೀಯ ಸೇವೆ ಇಲ್ಲದಿರುವುದು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ" ಎಂದು ಸ್ಥಳೀಯರು ಕಿಡಿಕಾರಿದ್ದಾರೆ.
​ವಿಜಯಸೇನೆ ಸಂಘಟನೆಯ ಎಚ್ಚರಿಕೆ:
​ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನಮ್ಮ ಕನ್ನಡಿಗರ ವಿಜಯಸೇನೆ ಸಂಘಟನೆಯು, ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಇಲ್ಲದಿರುವುದನ್ನು ತೀವ್ರವಾಗಿ ಖಂಡಿಸಿದೆ.
​"ಕ್ಷೇತ್ರದ ಭಕ್ತರ ಮತ್ತು ಸಾರ್ವಜನಿಕರ ಜೀವದ ಜೊತೆ ಸರ್ಕಾರ ಆಟವಾಡುತ್ತಿದೆ. ಕೂಡಲೇ ಈ ಭಾಗದಲ್ಲಿ ಸುಸಜ್ಜಿತ ಆಂಬುಲೆನ್ಸ್ ಮತ್ತು ವೈದ್ಯಕೀಯ ಘಟಕಗಳನ್ನು ಸ್ಥಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು," ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
​ಸದ್ಯಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
  • ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ. ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ‌ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು: ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿ‌ಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್ ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ ಹಲವರಿಗೆ ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಪರಿಶೀಲಿಸಿದರು ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    2
    ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮಾರ್ಗದ ತಾಳುಬೆಟ್ಟದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ  30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶುಕ್ರವಾರ ನಡೆದಿದೆ.
ಮಾದಪ್ಪನ ಬೆಟ್ಟದಿಂದ ವಾಪಾಸ್ ಆಗುತ್ತಿದ್ದ ಬಸ್, ತಾಳುಬೆಟ್ಟ ಸಮೀಪದ ಆಲದ ಮರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮಾದಪ್ಪನ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದರು. ತಿರುವು ಪ್ರದೇಶದಲ್ಲಿ ಸಂಭವಿಸಿದ ಈ ಅವಘಡದಿಂದ ಚಾಲಕ‌ ನಿರ್ವಾಹಕ ಸೇರಿ ಸುಮಾರು 30ಂಮಂದಿಗೆ  ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳು:  ಮಹಿಳೆ ನಿರ್ವಾಹಕರಾದ. ಪದ್ಮಾವತಿಗೆ ತಲೆಗೆ ಪೆಟ್ಟಾಗಿದೆ ಪ್ರಯಾಣಿಕರಾದ ಹೆಚ್ ಡಿ‌ಕೋಟೆ ಶಿವನಂಜ ಶ್ಯೆಲಜಾ ಕಿರಗಸೂರು ಮೇಘನಾ ರಾಜಶೇಖರ್
ಮೈಸೂರು ಮೂಲದ ದ್ರಾಕ್ಷಾಯಿಣಿ ಬಸವರಾಜು  ಮಧುವನಳ್ಳಿ ಗ್ರಾಮದ ದ್ರಾಕ್ಷಾಯಿಣಿ  ಸಿದ್ದಯ್ಯನಪುರದ ಸುಂದ್ರಮ್ಮ ಸೇರಿದಂತೆ  ಹಲವರಿಗೆ  ಹೆಚ್ಚಾಗಿ ಪೆಟ್ಟಾಗಿದ್ದರೆ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಪೆಟ್ಟಾಗಿದೆ
ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದ್ದರೂ, ಆರಂಭದಲ್ಲಿ ಆಂಬುಲೆನ್ಸ್ ಸೌಲಭ್ಯ ಲಭ್ಯವಾಗದೆ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.ನಂತರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪ್ರಯಾಣಿಕರು ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಹನೂರು ಆಸ್ಪತ್ರೆಗೆ ತಹೀಸಿಲ್ದಾರ್  ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್  ಪರಿಶೀಲಿಸಿದರು
ಈ ಸಂಬಂಧ ಮಲೆಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಟಿಕೆಟ್ ಚೆಕಿಂಗ್ ವೇಳೆ ಸಿಕ್ಕಿಬೀಳುವಭಯದಲ್ಲಿ ರೈಲು ಮೇಲೆ ಅತ್ತಿ ಹೇಗೆ ಓಡಿದ ನೋಡಿ ಪ್ರಯಾಣಿಕ..!
    1
    ಟಿಕೆಟ್ ಚೆಕಿಂಗ್ ವೇಳೆ ಸಿಕ್ಕಿಬೀಳುವಭಯದಲ್ಲಿ
ರೈಲು ಮೇಲೆ ಅತ್ತಿ ಹೇಗೆ ಓಡಿದ ನೋಡಿ ಪ್ರಯಾಣಿಕ..!
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    12 hrs ago
  • 🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ
    3
    🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ 
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏
ಸಮಾನ ಮನಸ್ಕರ ತಂಡ ಹೊಸಪೇಟೆ
#ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ
    user_Chethana Muniswamygowda
    Chethana Muniswamygowda
    Press advisory Kanakapura, Ramanagara•
    4 hrs ago
  • ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಇತಿಹಾಸ ಪ್ರಸಿದ್ಧ ಬಿಲ್ವಾ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ವಿಮಾನ ಗೋಪುರ ಕಳಸಾರೋಣ ಕನಕಪುರ ಮತ್ತು ಸಿದ್ದಗಂಗಾ ಶ್ರೀಗಳಿಂದ ವಿದ್ಯುಕ್ತ ಚಾಲನೆ ಮಳವಳ್ಳಿ ತಾಲೂಕಿನ ಡಿ ಹಲಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಬಿಲ್ಲುವ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ನೂತನವಾಗಿ ನಿರ್ಮಿಸಿರುವ ರಾಜಗೋಪುರದ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು ವಿಮಾನ ಗೋಪುರದ ಕಳಸರೋಹಣ ಕಾರ್ಯಕ್ರಮ ಅಪಾರ ಹರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಕನಕಪುರ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸದಸ್ಯರ ಗವಿಮಠದ ಶ್ರೀ ಷಡಕ್ಷರ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸಂಪ್ರದಾಯ ಬದ್ಧವಾಗಿ ಬುದವಾರ ಜರಗಿತು. ಗುರುವಾರ ಸಿದ್ದಗಂಗಾ ಮಠದ ಕಿವಿಯ ಶ್ರೀಗಳು ಆಗಮಿಸಿ ವಿಮಾನ ಗೋಪುರದ ಕಳಶರೋಣಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಗಮಿಸಿದ ಹರ ಗುರು ಚರ ಮೂರ್ತಿಗಳಿಗೂ ಗಣ್ಯರಿಗೂ ಷಡಕ್ಷರ ಗವಿಮಠದ ವತಿಯಿಂದ ಅಭಿನಂದಿಸಲಾಯಿತು. ವಿಮಾನ ಗೋಪುರದ ಕಳಸಾರವನ ಕಾರ್ಯಕ್ರಮದ ದೃಶ್ಯವನ್ನು ದ್ರೋಣ ಕ್ಯಾಮರದಲ್ಲಿ ಸರಿ ಮಾಡಿದ್ದು ಎಲ್ಲರ ಗಮನ ಸೆಳೆಯಿತು ಬನ್ನಿ ನಾವು ನೋಡೋಣ ಕಳಸಾರೋಣ ಕಾರ್ಯಕ್ರಮದ ವಿಶೇಷ ದೃಶ್ಯವನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗೋಣ ಗುರು ಕೃಪೆಗೆ ಪಾತ್ರರಾಗೋಣ
    1
    ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಇತಿಹಾಸ ಪ್ರಸಿದ್ಧ ಬಿಲ್ವಾ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ವಿಮಾನ ಗೋಪುರ ಕಳಸಾರೋಣ ಕನಕಪುರ ಮತ್ತು ಸಿದ್ದಗಂಗಾ ಶ್ರೀಗಳಿಂದ ವಿದ್ಯುಕ್ತ ಚಾಲನೆ
ಮಳವಳ್ಳಿ ತಾಲೂಕಿನ ಡಿ ಹಲಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಬಿಲ್ಲುವ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ನೂತನವಾಗಿ ನಿರ್ಮಿಸಿರುವ ರಾಜಗೋಪುರದ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು ವಿಮಾನ ಗೋಪುರದ ಕಳಸರೋಹಣ ಕಾರ್ಯಕ್ರಮ ಅಪಾರ ಹರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಕನಕಪುರ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸದಸ್ಯರ ಗವಿಮಠದ ಶ್ರೀ ಷಡಕ್ಷರ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸಂಪ್ರದಾಯ ಬದ್ಧವಾಗಿ ಬುದವಾರ ಜರಗಿತು.
ಗುರುವಾರ ಸಿದ್ದಗಂಗಾ ಮಠದ ಕಿವಿಯ ಶ್ರೀಗಳು ಆಗಮಿಸಿ ವಿಮಾನ ಗೋಪುರದ ಕಳಶರೋಣಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಗಮಿಸಿದ ಹರ ಗುರು ಚರ ಮೂರ್ತಿಗಳಿಗೂ ಗಣ್ಯರಿಗೂ ಷಡಕ್ಷರ ಗವಿಮಠದ ವತಿಯಿಂದ ಅಭಿನಂದಿಸಲಾಯಿತು.
ವಿಮಾನ ಗೋಪುರದ ಕಳಸಾರವನ ಕಾರ್ಯಕ್ರಮದ ದೃಶ್ಯವನ್ನು ದ್ರೋಣ ಕ್ಯಾಮರದಲ್ಲಿ ಸರಿ ಮಾಡಿದ್ದು ಎಲ್ಲರ ಗಮನ ಸೆಳೆಯಿತು ಬನ್ನಿ ನಾವು ನೋಡೋಣ ಕಳಸಾರೋಣ ಕಾರ್ಯಕ್ರಮದ ವಿಶೇಷ ದೃಶ್ಯವನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗೋಣ ಗುರು ಕೃಪೆಗೆ ಪಾತ್ರರಾಗೋಣ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.