logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೆಣ್ಣು ಮಕ್ಕಳ ಮಹಿಳೆಯರ ಮೇಲಿನ ಕಿರುಕುಳ ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದಂತೆ ಕಠಿಣ ಶಿಕ್ಷೆ ನೀಡುವಂತೆ ಶಿಕಾರಿಪುರದ ಸ್ತ್ರೀ ಬಂದು ಸ್ವಸಹಾಯ ಸಂಘದ ಒಕ್ಕೂಟ ದ ಮನವಿ. ಶಿಕಾರಿಪುರ ತಾಲೂಕಿನ ಸ್ತ್ರೀ ಬಂದು ಸ್ವಸಹಾಯ ಸಂಘದ ಒಕ್ಕೂಟಗಳು ಕಳೆದ 13 ವರ್ಷಗಳಿಂದ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಶೋಷಿತ ಬಡ ಬಗ್ಗರ ದೀನ ದಲಿತರ ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಲೈಂಗಿಕ ಕಿರುಕುಳ ಅತ್ಯಾಚಾರ ದಂತಹ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ತಾಲೂಕಿನ ಸ್ತ್ರೀ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳು ನೆಲವಾಗಿಲು ಗ್ರಾಮದ ಒಕ್ಕೂಟದ ಅಧ್ಯಕ್ಷರಾದ ನಾಗವೇಣಿ ಇವರ ಮುಂದಾಳತ್ವದಲ್ಲಿ ಇಂದು ದಂಡಾಧಿಕಾರಿಗಳಾದ ಶ್ರೀಮತಿ ವಾಣಿ ಅವರಿಗೆ ತಮ್ಮ ಆಕ್ರೋಶದ ನೋವಿನ ಮನವಿಯನ್ನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು 2026 ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಿಕಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಸ್ವ ಸಹಾಯ ಸಂಘಗಳ ಎಲ್ಲಾ ಮಹಿಳೆಯರು ಸಾರ್ವಜನಿಕರು ಇಂದು ದೇಶದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಿಂಸಾಚಾರ ಅತ್ಯಾಚಾರ ಲೈಂಗಿಕ ಕಿರುಕುಳ ಹತ್ಯೆ ಯಂತಹ ಮುಂತಾದ ಪ್ರಕರಣಗಳು ಕೇಳರಿಯದ ರೀತಿಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು ಇದಕ್ಕೆ ಅಂತಿಮ ಲಕ್ಷಣಗಳೇ ಕಾಣುತ್ತಿಲ್ಲ ಎಂದು ಈಗಾಗಲೇ ರಾಜ್ಯದಲ್ಲಿ ಸಾವಿರಾರು ಅತ್ಯಾಚಾರ ಪ್ರಕರಣಗಳು ದಾಖಲೆಗೊಂಡು ಪೋಲಿಸ್ ಇಲಾಖೆಯ ಪ್ರಕಾರ ನೂರಾರು ಅತ್ಯಾಚಾರ ಪ್ರಕರಣ ವಿಚಾರಣಾ ಹಂತದಲ್ಲಿವೆ ಹಲವು ಪ್ರಕರಣವು ವಿಚಾರಣೆ ಆಗಬೇಕಿದೆ ಸಾವಿರಾರು ಲೈಂಗಿಕ ಪ್ರಕರಣ ಮತ್ತು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರು ಸಹ ಮಹಿಳೆಯರು ಮತ್ತು ಮಕ್ಕಳ ಮೇಲಿನ ಎಲ್ಲಾ ದೌರ್ಜನ್ಯ ಹಿಂಸೆಗೆ ಶಾಶ್ವತ ಪರಿಹಾರವಾಗಬೇಕಾದರೆ ಜಾಮೀನು ರಹಿತ ಗಲ್ಲು ಶಿಕ್ಷೆ ಜೀವಾವಧಿ ಶಿಕ್ಷೆ ಅಂತಹ ಕಠಿಣ ಶಿಕ್ಷೆಗಳನ್ನು ನೀಡಬೇಕೆಂದು ಒಕ್ಕೂಟವು ಈ ಮೂಲಕ ಆಗ್ರಹಿಸುತ್ತಿರುವುದಾಗಿ ತಿಳಿಸಿದರು

on 12 March
user_Press Narashimha swamy SN
Press Narashimha swamy SN
ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
on 12 March
a8da2df9-576d-4faf-a013-6c496a19d844

ಹೆಣ್ಣು ಮಕ್ಕಳ ಮಹಿಳೆಯರ ಮೇಲಿನ ಕಿರುಕುಳ ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದಂತೆ ಕಠಿಣ ಶಿಕ್ಷೆ ನೀಡುವಂತೆ ಶಿಕಾರಿಪುರದ ಸ್ತ್ರೀ ಬಂದು ಸ್ವಸಹಾಯ ಸಂಘದ ಒಕ್ಕೂಟ ದ ಮನವಿ. ಶಿಕಾರಿಪುರ ತಾಲೂಕಿನ ಸ್ತ್ರೀ ಬಂದು ಸ್ವಸಹಾಯ ಸಂಘದ ಒಕ್ಕೂಟಗಳು ಕಳೆದ 13 ವರ್ಷಗಳಿಂದ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಶೋಷಿತ ಬಡ ಬಗ್ಗರ ದೀನ ದಲಿತರ ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಲೈಂಗಿಕ ಕಿರುಕುಳ ಅತ್ಯಾಚಾರ ದಂತಹ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ತಾಲೂಕಿನ ಸ್ತ್ರೀ ಬಂದು

02fb8b88-5a59-43fe-9541-9c7776bc40d5

ಸ್ವಸಹಾಯ ಸಂಘಗಳ ಒಕ್ಕೂಟಗಳು ನೆಲವಾಗಿಲು ಗ್ರಾಮದ ಒಕ್ಕೂಟದ ಅಧ್ಯಕ್ಷರಾದ ನಾಗವೇಣಿ ಇವರ ಮುಂದಾಳತ್ವದಲ್ಲಿ ಇಂದು ದಂಡಾಧಿಕಾರಿಗಳಾದ ಶ್ರೀಮತಿ ವಾಣಿ ಅವರಿಗೆ ತಮ್ಮ ಆಕ್ರೋಶದ ನೋವಿನ ಮನವಿಯನ್ನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು 2026 ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಿಕಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಸ್ವ ಸಹಾಯ ಸಂಘಗಳ ಎಲ್ಲಾ ಮಹಿಳೆಯರು ಸಾರ್ವಜನಿಕರು ಇಂದು ದೇಶದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಿಂಸಾಚಾರ ಅತ್ಯಾಚಾರ ಲೈಂಗಿಕ ಕಿರುಕುಳ ಹತ್ಯೆ ಯಂತಹ ಮುಂತಾದ ಪ್ರಕರಣಗಳು ಕೇಳರಿಯದ

5d1d1c14-98c0-403a-aef3-2b20e95c9cc0

ರೀತಿಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು ಇದಕ್ಕೆ ಅಂತಿಮ ಲಕ್ಷಣಗಳೇ ಕಾಣುತ್ತಿಲ್ಲ ಎಂದು ಈಗಾಗಲೇ ರಾಜ್ಯದಲ್ಲಿ ಸಾವಿರಾರು ಅತ್ಯಾಚಾರ ಪ್ರಕರಣಗಳು ದಾಖಲೆಗೊಂಡು ಪೋಲಿಸ್ ಇಲಾಖೆಯ ಪ್ರಕಾರ ನೂರಾರು ಅತ್ಯಾಚಾರ ಪ್ರಕರಣ ವಿಚಾರಣಾ ಹಂತದಲ್ಲಿವೆ ಹಲವು ಪ್ರಕರಣವು ವಿಚಾರಣೆ ಆಗಬೇಕಿದೆ ಸಾವಿರಾರು ಲೈಂಗಿಕ ಪ್ರಕರಣ ಮತ್ತು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರು ಸಹ ಮಹಿಳೆಯರು ಮತ್ತು ಮಕ್ಕಳ ಮೇಲಿನ ಎಲ್ಲಾ ದೌರ್ಜನ್ಯ ಹಿಂಸೆಗೆ ಶಾಶ್ವತ ಪರಿಹಾರವಾಗಬೇಕಾದರೆ ಜಾಮೀನು ರಹಿತ ಗಲ್ಲು ಶಿಕ್ಷೆ ಜೀವಾವಧಿ ಶಿಕ್ಷೆ ಅಂತಹ ಕಠಿಣ ಶಿಕ್ಷೆಗಳನ್ನು ನೀಡಬೇಕೆಂದು ಒಕ್ಕೂಟವು ಈ ಮೂಲಕ ಆಗ್ರಹಿಸುತ್ತಿರುವುದಾಗಿ ತಿಳಿಸಿದರು

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    52 min ago
  • ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು ಚಿತ್ರದುರ್ಗದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಂತ್ರಿ ಸ್ಥಾನ‌ ಆಕಾಂಕ್ಷಿ‌ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ್ದು ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು HK ಪಾಟೀಲ್ ಬ್ಯಾಟಿಂಗ್ ಮಾಡಿದ್ದಾರೆ.
    1
    ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು ಚಿತ್ರದುರ್ಗದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಂತ್ರಿ ಸ್ಥಾನ‌ ಆಕಾಂಕ್ಷಿ‌ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ್ದು  ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು HK ಪಾಟೀಲ್ ಬ್ಯಾಟಿಂಗ್ ಮಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    2
    ಕೀವರ್ಡ್‌ಗಳು (Keywords):
ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ.
ಹ್ಯಾಶ್‌ಟ್ಯಾಗ್‌ಗಳು (#Hashtags):
#Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    17 hrs ago
  • ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    1
    ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು.
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು.
ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ನೇತೃತ್ವ ಹಾಗೂ ಕೊರ್ಡೆಲ್ ಕ್ರಿಕೆಟರ್ಸ್ ಕುಲಶೇಖರ ಸಹಯೋಗದಲ್ಲಿ, ಇತ್ತೀಚಿಗೆ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಹಣ್ಣು ಹಂಪಲು, ಪುಸ್ತಕ ಹಾಗೂ ಇತರ ಅವಶ್ಯ ಪರಿಕರಗಳ ವಿತರಣಾ ಕಾರ್ಯಕ್ರಮವು ನಡೆಯಿತು. ಅಶಕ್ತ ಹಾಗೂ ಬಡ ಮಕ್ಕಳಿಗೆ ನೆರವಾಗುವುದು ಅತ್ಯಂತ ಪುಣ್ಯದ ಕಾರ್ಯವಾಗಿದ್ದು ಕಾರ್ಯಕ್ರಮದ ರೂವಾರಿಗಳಿಗೆ ತುಂಬು ಹೃದಯದ ಅಭಿನಂದನೆಗಳು. ಬೆಥನಿ ಕನ್ಯಾ ಮಠದ ಭಗಿನಿ ಶುಭಾ, ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಸ್ಥಾಪಕ ಸಂಚಾಲಕ ಫ್ರಾಂಕ್ಲಿನ್ ಮೊಂತೆರೊ, ಪ್ರೀತಿ ಮಿನೇಜಸ್, ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಸೈಂಟ್ ತೆರೆಸಾ ಶಾಲೆಯ ಉಪ ಪ್ರಾಂಶುಪಾಲೆ ಸಿ.ವಿದ್ಯಾ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಾಜಿ ಕಾರ್ಪೊರೇಟರ್ ಪದ್ಮನಾಭ ಅಮೀನ್, ಉದ್ಯಮಿ ಸಿಂಥಿಯಾ ಮೊರಾಸ್, ಅರುಣ್ ಡಿಸೋಜ ಉರ್ವ, ಜೂಲಿಯೆಟ್ ಡಿಕುನ್ಹಾ ಉರ್ವಸ್ಟೋರ್, ಪ್ರೀಮಾ ಫೆರ್ನಾಂಡಿಸ್ ಎಕ್ಕೂರು, ಜೂಲಿಯನಾ ಮೊರಾಸ್, ಆಗ್ನೆಸ್ ರೆಬೆಲ್ಲೊ ಮುಂಬೈ, ರಿಯೊ ಮಿನೇಜಸ್, ಓಸ್ವಾಲ್ಡ್ ಡಿಕುನ್ಹ ಬಿಜೈ, ಮಧು ಬಿಜೈ, ಕೊರ್ಡೆಲ್ ಕ್ರಿಕೆಟರ್ಸ್‌ನ ನವೀನ್ ಫರ್ನಾಂಡಿಸ್, ಪ್ರವೀಣ್ ಫರ್ನಾಂಡಿಸ್, ಜೊನ್ಸಿ ರೇಗೊ, ಫಿಲಿಪ್ ಡಿಸೋಜ, ಸಂದೀಪ್ ಡಿಸೋಜ, ರೊನಾಲ್ಡ್ ಕೊರ್ಡೆಲ್ ಮತ್ತು ರಾಬರ್ಟ್ ಕೊರ್ಡೆಲ್ ಉಪಸ್ಥಿತರಿದ್ದರು.
    1
    ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ನೇತೃತ್ವ ಹಾಗೂ ಕೊರ್ಡೆಲ್ ಕ್ರಿಕೆಟರ್ಸ್ ಕುಲಶೇಖರ ಸಹಯೋಗದಲ್ಲಿ, ಇತ್ತೀಚಿಗೆ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಹಣ್ಣು ಹಂಪಲು, ಪುಸ್ತಕ ಹಾಗೂ ಇತರ ಅವಶ್ಯ ಪರಿಕರಗಳ ವಿತರಣಾ ಕಾರ್ಯಕ್ರಮವು ನಡೆಯಿತು.
ಅಶಕ್ತ ಹಾಗೂ ಬಡ ಮಕ್ಕಳಿಗೆ ನೆರವಾಗುವುದು ಅತ್ಯಂತ ಪುಣ್ಯದ ಕಾರ್ಯವಾಗಿದ್ದು ಕಾರ್ಯಕ್ರಮದ ರೂವಾರಿಗಳಿಗೆ ತುಂಬು ಹೃದಯದ ಅಭಿನಂದನೆಗಳು. 
ಬೆಥನಿ ಕನ್ಯಾ ಮಠದ ಭಗಿನಿ ಶುಭಾ, ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಸ್ಥಾಪಕ ಸಂಚಾಲಕ ಫ್ರಾಂಕ್ಲಿನ್ ಮೊಂತೆರೊ, ಪ್ರೀತಿ ಮಿನೇಜಸ್, ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಸೈಂಟ್ ತೆರೆಸಾ ಶಾಲೆಯ ಉಪ ಪ್ರಾಂಶುಪಾಲೆ ಸಿ.ವಿದ್ಯಾ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಾಜಿ ಕಾರ್ಪೊರೇಟರ್ ಪದ್ಮನಾಭ ಅಮೀನ್, ಉದ್ಯಮಿ ಸಿಂಥಿಯಾ ಮೊರಾಸ್, ಅರುಣ್ ಡಿಸೋಜ ಉರ್ವ, ಜೂಲಿಯೆಟ್ ಡಿಕುನ್ಹಾ ಉರ್ವಸ್ಟೋರ್, ಪ್ರೀಮಾ ಫೆರ್ನಾಂಡಿಸ್ ಎಕ್ಕೂರು, ಜೂಲಿಯನಾ ಮೊರಾಸ್, ಆಗ್ನೆಸ್ ರೆಬೆಲ್ಲೊ ಮುಂಬೈ, ರಿಯೊ ಮಿನೇಜಸ್, ಓಸ್ವಾಲ್ಡ್ ಡಿಕುನ್ಹ ಬಿಜೈ, ಮಧು ಬಿಜೈ, ಕೊರ್ಡೆಲ್ ಕ್ರಿಕೆಟರ್ಸ್‌ನ ನವೀನ್ ಫರ್ನಾಂಡಿಸ್, ಪ್ರವೀಣ್ ಫರ್ನಾಂಡಿಸ್, ಜೊನ್ಸಿ ರೇಗೊ, ಫಿಲಿಪ್ ಡಿಸೋಜ, ಸಂದೀಪ್ ಡಿಸೋಜ, ರೊನಾಲ್ಡ್ ಕೊರ್ಡೆಲ್ ಮತ್ತು ರಾಬರ್ಟ್ ಕೊರ್ಡೆಲ್ ಉಪಸ್ಥಿತರಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    18 hrs ago
  • कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।
    1
    कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।
    user_Simran kakkar
    Simran kakkar
    Ilkal, Bagalkote•
    6 hrs ago
  • ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..
    1
    ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.
    1
    ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • ಬೋಳೂರು ಅಶ್ವತ್ಥಕಟ್ಟೆ ಶ್ರೀ ನಾಗಬ್ರಹ್ಮಸ್ಥಾನ ಇಲ್ಲಿನ ವರ್ಷಾವಧಿ ಮಹೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ಚಂಡಿಕಾ ಮಹಾಯಾಗದ ಸಂದರ್ಭದಲ್ಲಿ ಭೇಟಿ ನೀಡಿದ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸಾದ ಸ್ವೀಕರಿಸಿದರು.
    1
    ಬೋಳೂರು ಅಶ್ವತ್ಥಕಟ್ಟೆ ಶ್ರೀ ನಾಗಬ್ರಹ್ಮಸ್ಥಾನ ಇಲ್ಲಿನ ವರ್ಷಾವಧಿ ಮಹೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ಚಂಡಿಕಾ ಮಹಾಯಾಗದ ಸಂದರ್ಭದಲ್ಲಿ ಭೇಟಿ ನೀಡಿದ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸಾದ ಸ್ವೀಕರಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.