ಚಳ್ಳಕೆರೆ :ಕಾಡುಗೊಲ್ಲರ ಆರಾಧ್ಯ (ಕೇತೇದೇವರ ಜಾತ್ರೋತ್ಸವ) ಕ್ಯಾತಪ್ಪನ ದೈವ ಚನ್ನಮ್ಮನಾಗತಿಹಳ್ಳಿಯ ಕ್ಯಾತೇದೇವರ ಜಾತ್ರೆಯು ಡಿ.೧೮ ರಿಂದ ಜ.೯ರ ನಡೆಯುವ (ಕೇತೇದೇವರ ಜಾತ್ರೋತ್ಸವ) ಜಾತ್ರೆಯು ತನ್ನದೇ ಆದ ವಿಶಿಷ್ಟ ಪರಂಪರೆಯಿಂದ ನಡೆಯುವ ಅತಿದೊಡ್ಡ ಜಾತ್ರೆಯಾಗಿದೆ.ಈ ದೇವರ ಪರೀಷೆ ಈ ಭಾಗದ ಬುಡಕಟ್ಟು ಸಮುದಾಯಗಳಿಗೆ ಸಂಸ್ಕೃತಿ ಆಚರಣೆಯನ್ನು ಎತ್ತಿ ತೋರುವ ಜಾತ್ರೆಗಳಲ್ಲಿ ಒಂದಾಗಿದೆ. ಚಿತ್ರದುರ್ಗ ಜಿಲ್ಲೆಯ ತಾಲ್ಲೂಕಿನ ಪುರ‍್ಲೆಹಳ್ಳಿಯ ವಸಲು ದಿನ್ನೆಬ್ಬದಲ್ಲಿ ನಡೆಯುವ ಜಾತ್ರೆಯಲ್ಲಿ ಸುಮಾರು ಒಂದು ತಿಂಗಳ ಕಾಲ ಪಾರಂಪರಿಕವಾಗಿ ಆಚರಣೆಯಲ್ಲಿರುವ ಸಂಪ್ರದಾಯಗಳನ್ನು ಇಂದಿಗೂ ಚಾಚೂ ತಪ್ಪದೇ ಪಾಲಿಸಿಕೊಂಡು ಆಧುನಿಕತೆಯ ಭರಾಟೆಯಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ನಡೆಯುತ್ತದೆ... ಒಟ್ಟಾರೆಯಾಗಿ ಸಾಂಪ್ರದಾಯಿಕ ಆಚರಣೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಹೋಗುವ ಸಂದರ್ಭದಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡಕಟ್ಟು ಸಮುದಾಯದ ಕಾಡುಗೊಲ್ಲರು ವಿಶಿಷ್ಟ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ ಎನ್ನಬಹುದಾಗಿದೆ... ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಇಂದಿಗೂ ಭಾವೈಕ್ಯ ಹಾಗೂ ಸಾಮಾಜಿಕ ಸಾಮರಸ್ಯದಿಂದ ಕೂಡಿದೆ. ಈ ದೇವರ ಜಾತ್ರೆಗೆ ನೆರೆ ಆಂಧ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಜಾತ್ರೆಯಲ್ಲಿ ಭಾಗವಹಿಸುವುದು ಮತ್ತೊಂದು ವಿಶೇಷವಾಗಿದೆ... ಚನ್ನಮ್ಮನಾಗತಿಹಳ್ಳಿಯ ಕೇತೇ ದೇವಸ್ಥಾನದಿಂದ ಕಳಶ ಹೊತ್ತು ತಂದು ಎರದ(ಬಾರೆ),ಬಂದ್ರೆ, ಬ್ಯಾಟೆ,ತುಗ್ಗಲಿ ಇತ್ಯಾದಿ ಕಳ್ಳೆ ಮುಳ್ಳುಗಳಿಂದ ಸಿದ್ದ ಮಾಡಿದ ಕ್ಯಾತಪ್ಪನ ಗುಡಿಯ ಮೇಲೆ ಕೊಣನ ಗೊಲ್ಲ ಮತ್ತು ಬೊಮ್ಮನ ಗೊಲ್ಲರ ಅಣ್ಣತಮ್ಮಂದಿರ ಒಬ್ಬಬ್ಬರನ್ನು ಆಯ್ಕೆ ಮಾಡಿ ಕಳಶ ಇಡಲು ಅವಕಾಶ ನೀಡಲಾಗುತ್ತದೆ.ಇಲ್ಲಿ ದೇವರಿಗೆ ಸಂಬಂದಿಸಿದ ಹಲವಾರು ರೀತಿಯ ಪೂಜಾ ವಿಧಾನಗಳು ವಿಶೇಷವಾಗಿ ನಡೆಯುತ್ತವೆ .. ಇಂದು ಬಾರೆ ಕಳ್ಳೆ ಗುಡಿ ನಿರ್ಮಾಣ ಕಾರ್ಯ ಸಂಭ್ರಮದಿಂದ ಜರುಗಿತು...

- ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು1
- ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್1
- ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ! ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!1
- ಹೊಸ ವರ್ಷಕ್ಕೆ ಎಣ್ಣೆ ಕುಡಿದು ಶುರು ಮಾಡಬೇಕ.ಸರ್ಕಾರದ ವಿರುದ್ದ ಗರಂ ಆದ ಮಹಿಳೆ1
- ಚಿತ್ರದುರ್ಗ ಜಿಲ್ಲೆಯಲ್ಲಿ ಬಸ್ಸಿನ ಹಾಗೂ ದ್ವಿಚಕ್ರ ವಾಹನಗಳ ಟ್ರಾಫಿಕ್ ಚಾಲನೆಯಲ್ಲಿ ತೊಂದರೆ ಉಂಟು ಮಾಡುತ್ತಿರುವ ದೃಶ್ಯ1
- *ಭಾರತ ನಲ್ಲಿ ವೈರಲ್*1
- ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.1
- ಗದಗ್ ಜಿಲ್ಲೆಯ ಗಂಗಿಮಡಿಯಲ್ಲಿ ವಿಶ್ವಗುರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ ಚರಿತ್ರೆ ಪ್ರದರ್ಶನ1
- ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವೈಕುಂಠ ಏಕಾದಶಿ ಪ್ರಯುಕ್ತ ಸಪ್ತದ್ವಾರ ದರ್ಶನ!1