Shuru
Apke Nagar Ki App…
ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ ಲೋಕೋಪಯೋಗಿ ಸಚಿವ ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
Mallikarjun sunagar
ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ ಲೋಕೋಪಯೋಗಿ ಸಚಿವ ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
More news from ಕರ್ನಾಟಕ and nearby areas
- *ಬಂಕಾಪೂರ ಪಟ್ಟಣದಲ್ಲಿ ನೀರಿಲ್ಲದೇ ಪ್ರತಿಭಟನೆಗಿಳಿದ ಮಹಿಳೆಯರು...* ಶಿಗ್ಗಾವಿ : ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಕಳೆದ 20 ರಿಂದ 25 ದಿನಗಳ ವರೆಗೆ ನೀರು ಬಿಡದೆ ಇರುವುದರಿಂದ ಪುರಸಭೆಯ ಎದುರು 6ನೇ ವಾರ್ಡಿನ ಮಹಿಳೆಯರು ಪ್ರತಿಭಟನೆಗಿಳಿದ ಘಟನೆ ಸೋಮವಾರ ಜರುಗಿದೆ. ಕಳೆದ 1 ವರೆ ತಿಂಗಳಿನಿಂದ ಪಟ್ಟಣದಲ್ಲಿ ಪುರಸಭೆಯವರು ನೀರನ್ನು ಬಿಡುತ್ತಿಲ್ಲ ಅತಿಯಾದ ಬೇಸಿಗೆಯಿಂದ ಜನತೆ ಹೈರಾಣ ಆಗಿದ್ದು ಕುಡಿಯುವ ನೀರು ಹಾಗೂ ಮನೆ ಬಳಕೆಗೆ ನೀರಿಲ್ಲದೆ ಜನತೆ ಕಂಗಾಲಾಗಿದ್ದಾರೆ ಈ ಕುರಿತು ಪುರಸಭೆಯವರ ಗಮನಕ್ಕೆ ತಂದರೂ ಸಹಿತ ಸಂಬಂಧಿಸಿದ ಅಧಿಕಾರಿಗಳು ಕಚೇರಿಯಲ್ಲಿ ಇರುತ್ತಿಲ್ಲ.. ಹೀಗಾಗಿ ನಾವೇ ಸ್ವತಹ ಪುರಸಭೆಗೆ ಆಗಮಿಸಿ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾ ನಿರತ ಮಹಿಳೆಯರು ತಿಳಿಸಿದ್ದಾರೆ.3
- ಹೊಸನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ನಿಮ್ಮ ಮನೆ ಮತ್ತು ಕುಟುಂಬದ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.3
- ಇವತ್ತಿನ ದಿನ ದಿನಾಂಕ 10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್ ವoಟಮುರಿ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು ಇವತ್ತಿನ ದಿನ ದಿನಾಂಕ 10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್ ವoಟಮುರಿ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು1
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮೇ 10ರಂದು ತಾಯಿ ದಿನವನ್ನು ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಸೇರಿದಂತೆ ಹಿರಿಯ ಸಾಹಿತಿಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ತಮ್ಮ ತಾಯಂದಿರನ್ನು ಗೌರವಿಸಿ, ಸಿಹಿ ಹಂಚಿ ವಂದಿಸಿದರು. ಈ ದಿನ ತಾಯಿಯ ಆದರ್ಶ ಗುಣಗಳನ್ನು ಸ್ಮರಿಸಿ, ಪೋಷಕರನ್ನು ಪೂಜಿಸುವುದರ ಮಹತ್ವವನ್ನು ಸಾರಲಾಯಿತು.4
- ಬಳ್ಳಾರಿ: ಸಚಿವ ಡಿ. ಸುಧಾಕರ್ ನಿಧನ: "ಎಲ್ಲವೂ ವಿಧಿಯಾಟ'' ಎಂದು ಭಾವುಕರಾದ ಸಚಿವ ಜಮೀರ್ ಅಹಮದ್! ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಚಳ್ಳಕೆರೆಯಲ್ಲಿ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ತಿಳಿಯುವುದಿಲ್ಲ, ಎಲ್ಲವೂ ವಿಧಿಯಾಟ' ಎಂದು ಅವರು ಭಾವುಕರಾಗಿ ನುಡಿದರು. ಕೇವಲ ಮಂಡಿ ನೋವಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ ನಂತರ ಶ್ವಾಸಕೋಶದ ಸಮಸ್ಯ ೆ ಕಾಣಿಸಿಕೊಂಡಿತ್ತು. ಸದಾ ಹಸನ್ಮುಖಿಯಾಗಿದ್ದ ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಜಮೀರ್ ಸ್ಮರಿಸಿದರು. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.1
- India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |1
- ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾವೇರಿ ಜಿಲ್ಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಡಗಿ ಶಾಸಕರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.1
- ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಕಳ್ಳರ ಹಾವಳಿ ಹೆಚ್ಚಿದ್ದು, ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ತಮ್ಮ ಮನೆಗಳನ್ನು ಭದ್ರಪಡಿಸಿಕೊಳ್ಳುವಂತೆ ಹಾಗೂ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.4
- ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಕಾರ, ರಾಜಕೀಯ ಶಕ್ತಿಯು ಪ್ರಗತಿ ಮತ್ತು ಸ್ವಾಭಿಮಾನದ ಎಲ್ಲಾ ಬಾಗಿಲುಗಳನ್ನು ತೆರೆಯುವ ಮಾಸ್ಟರ್ ಕೀ ಆಗಿದೆ. ಸಕಲ ಸಿದ್ಧಿಯನ್ನು ಸಾಧಿಸಲು ಇದೊಂದು ಅತಿ ಮುಖ್ಯ ಸಾಧನವಾಗಿದೆ.1