Shuru
Apke Nagar Ki App…
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಜಯಂತಿ: ರ‍್ಯಾಂಕ್ ವಿಜೇತ ನರ್ಸಿಂಗ್ ವಿದ್ಯಾರ್ಥಿಗೆ ಸನ್ಮಾನ ಗುಳೇದಗುಡ್ಡ: ಸ್ಥಳೀಯ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ರತ್ನ ಡಾ. ಭೀಮರಾವ್ ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ರಾಜೀವ ಗಾಂಧಿ ವಿಶ್ವವಿದ್ಯಾಲಯದಿಂದ ನರ್ಸಿಂಗ್ ಪದವಿಯಲ್ಲಿ 6ನೇ ರ‍್ಯಾಂಕ್ ಪಡೆದ ಭಾಗ್ಯಾ ಮಾದರ ಅವರನ್ನು ಶಾಲೆಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಚೇರ್ಮನ್ ಅಶೋಕ ಹೆಗಡಿ, ಮುಖ್ಯ ಗುರುಗಳಾದ ಆರ್.ಎಸ್. ಜಿರ್ಲಿ, ವೀಣಾ ಹಳ್ಳೂರ,ಶಿಕ್ಷಕಿ ಶಬಾನಾ ಮಕಾನದಾರ, ಎಸ್ ಬಿ ಗಾಜಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಜಯಂತಿ: ರ‍್ಯಾಂಕ್ ವಿಜೇತ ನರ್ಸಿಂಗ್ ವಿದ್ಯಾರ್ಥಿಗೆ ಸನ್ಮಾನ ಗುಳೇದಗುಡ್ಡ: ಸ್ಥಳೀಯ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ರತ್ನ ಡಾ. ಭೀಮರಾವ್ ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ರಾಜೀವ ಗಾಂಧಿ ವಿಶ್ವವಿದ್ಯಾಲಯದಿಂದ ನರ್ಸಿಂಗ್ ಪದವಿಯಲ್ಲಿ 6ನೇ ರ‍್ಯಾಂಕ್ ಪಡೆದ ಭಾಗ್ಯಾ ಮಾದರ ಅವರನ್ನು ಶಾಲೆಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಚೇರ್ಮನ್ ಅಶೋಕ ಹೆಗಡಿ, ಮುಖ್ಯ ಗುರುಗಳಾದ ಆರ್.ಎಸ್. ಜಿರ್ಲಿ, ವೀಣಾ ಹಳ್ಳೂರ,ಶಿಕ್ಷಕಿ ಶಬಾನಾ ಮಕಾನದಾರ, ಎಸ್ ಬಿ ಗಾಜಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಇಳಕಲ್ ನಗರದ ಸಮಾಜ ಸೇವಕಿ ಹೋರಾಟಗಾರ್ತಿ ಲಕ್ಷ್ಮೀಬಾಯಿ ಗಾಜಿ ಅವರಿಗೆ ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆ ವಿಜಯ ಕರ್ನಾಟಕ ದಿನಪತ್ರಿಕೆ ಕೊಡ ಮಾಡುವ ವುಮೆನ್ ಹಚಿವರ್ಸ್ ಅವಾರ್ಡ್ ಪಡೆದಿದ್ದಾರೆ. ಹೀಗಾಗಿ ಇಳಕಲ್ ನಗರದ ಪತ್ರಕರ್ತರು ಹಾಗೂ ನಗರಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿದರು.1
- ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು1
- ಕುಷ್ಟಗಿ:- ಈ ರಾಜ್ಯದಲ್ಲಿ ಪ್ರತಿ ಮನೆಗೊಂದು ಪೂಜಾ ಮಂದಿರಗಳು ಇರುತ್ತದೆಯೋ ಅದೇ ರೀತಿಯಾಗಿ ಈ ರಾಜ್ಯದಲ್ಲಿ ಕೂಡ ಪ್ರತಿ ಮನೆಗೊಂದು ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಹೇಳಿದರು. ಇಲ್ಲಿನ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪುಸ್ತಕ ಅಂದರೆ ಬರೀ ಪುಸ್ತಕ ಅಲ್ಲ; ಅದು ಜ್ಞಾನದ ಆಗರ. ನಾವು ಜ್ಞಾನದ ವಾರಸುದಾರರು. ಹಾಗಾಗಿ ಹಿರಿಯರು ಮನೆಯಲ್ಲಿ ಪೂಜಾ ಮನೆ ಮಾಡಿದ್ದಾರೆ. ನಾವು ಪೂಜಾ ಮನೆ ಪಕ್ಕ ಒಂದು ಗ್ರಂಥಾಲಯ ಕಟ್ಟೋಣ, ಪುಸ್ತಕ ಜೋಡಿಸೋಣ ಎಂದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *2
- ಮುಧೋಳ : ತಾಲೂಕಿನ ಉತ್ತೂರ ಗ್ರಾಮದ ನಿವೃತ್ತ ಸೈನಿಕ ಮೈಬೂಬಸಾಬ ದಸ್ತಗೀರಸಾಬ ಅತ್ತಾರ (41) ಅನಾರೋಗ್ಯದಿಂದ ಬುಧವಾರ ನಿಧನರಾದರು. ಭಾರತೀಯ ಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರಿಗೆ ತಾಯಿ, ತಂದೆ, ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.1
- Post by @april14news1
- Post by Onlinetv24x71
- "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.1
- ಬೆಂಗಳೂರು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗಾಗಿ ಮಾಡಿದ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೈ ಚಾಚುವ ಕೆಲಸ ಮಾಡುತ್ತಿದ್ದಾರೆ ಸಂಬಂಧ ಪಟ್ಟ ಸಚಿವರು ಏನ್ ಮಾಡ್ತಾರೋ ಗೊತ್ತಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದೋಸ್ತಿತಿ ಹೇಗಿದೆ ನೋಡಿ ಕರ್ನಾಟಕದ ಜನರೇ ಇನ್ನಾದರೂ ಎಚ್ಚೆತ್ತುಕೊಳ್ಳಿ ಯಾವ ಸರ್ಕಾರ ತರಬೇಕು ಯಾರು ಕೆಲಸ ಮಾಡುತ್ತಾರೆ ಅಂತವರಿಗೆ ಹುಡುಕಿ ವೋಟ್ ಮಾಡಿ.1