Shuru
Apke Nagar Ki App…
ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ
Veega News Kannada
ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ
More news from ಕರ್ನಾಟಕ and nearby areas
- ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ1
- ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ ಕೆ ಶಿವಕುಮಾರ್ #ವಿಧಾನಸೌಧ ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.1
- ಒಂದೇ ಮಳೆಗೆ ಶಿವಾಜಿನಗರದ ಸ್ಥಿತಿ ನೋಡಿ ,ಜಲಾವೃತ್ತವಾದ ರಸ್ತೆಯಲ್ಲೇ ಆ್ಯಂಬುಲೆನ್ಸ್ ಸಂಚಾರ.!1
- ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.2
- ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐1
- WARD NUMBER 34.KOLAR1
- ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು1
- ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ| Veega News Kannada ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ1